ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಕೊಕ್ಕಡದ ಮಲ್ಲಿಗೆ ಮಜಲು ಎಂಬಲ್ಲಿ ವಿದ್ಯಾರ್ಥಿಯೊಬ್ಬ ಕಾರಿನಡಿಗೆ ಸಿಲುಕಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಇಂದು ಸಂಜೆ ನಡೆದಿದೆ.ಸಾವನ್ನಪ್ಪಿದ ವಿದ್ಯಾರ್ಥಿ ನಾಲ್ಕನೇ ತರಗತಿಯ ನವಾಫ್ ಇಸ್ಮಾಯಿಲ್ ಎಂದು ತಿಳಿದುಬಂದಿದೆ.ಮೃತ ದೇಹವನ್ನು ಪುತ್ತೂರು ಆಸ್ಪತ್ರೆಗೆ ಸಾಗಿಸಲಾಗಿದೆ.
ನಿಡ್ಲೆ: ರಾಜೇಂದ್ರ ಗೌಡರ ಮನೆಗೆ ಸಿಡಿದು ಬಡಿದು ಹಾನಿ: ಬೆಳ್ತಂಗಡಿ ತಾಲೂಕು ಒಕ್ಕಲಿಗ
ನಿಡ್ಲೆ :ಅ 01 ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ.) ಇದರ ವತಿಯಿಂದ ನಿಡ್ಲೆ ಗ್ರಾಮದ ಗಾಣoತಿ ನಿವಾಸಿ ರಾಜೇಂದ್ರ ಗೌಡ ರವರ ಮನೆಗೆ ಇತ್ತೀಚಿಗೆ ಸಿಡಿಲು ಬಡಿದು ಅಪಾರ ಹಾನಿ ಉಂಟಾಗಿತ್ತು ಸ್ಥಳಕ್ಕೆ ಟ್ರಸ್ಟ್ ನ ಪ್ರಮುಖರು ಭೇಟಿ ನೀಡಿ ಧನ ಸಹಾಯ ಹಸ್ತಾoತರಿಸಿದರು. ಈ ಸಂದರ್ಭದಲ್ಲಿ ಟ್ರಸ್ಟಿಗಳಾದ ವಿಜಯ ಗೌಡ ವೇಣೂರು, ಶ್ರೀನಿವಾಸ ಗೌಡ ಬೆಳಾಲು, ಭರತ್ ಬಂಗಾಡಿ, ಸೂರಜ್ ವಳoಬ್ರ,ವಸಂತ ಗೌಡ ಮರಕ್ಕಡ,ನವೀನ್ ಬಿ.ಕೆ, ಸತೀಶ್ ಬೆದ್ರಬೆಟ್ಟು,ದಿನೇಶ್ ಗೌಡ […]Read More
ಬೆಳ್ತಂಗಡಿ:ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕ ಹುದ್ದೆಗಾಗಿ ಉರ್ದು ಭಾಷೆ ಕಡ್ಡಾಯ ರದ್ದುಗೊಳಿಸುವಂತೆ ಹಿಂದೂ
ಕರ್ನಾಟಕ ರಾಜ್ಯದ ಅಂಗನವಾಡಿ ಕಾರ್ಯಕರ್ತೆ ಅಥವಾ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಾಗ ಉರ್ದು ಭಾಷೆಯನ್ನು ಆಯ್ಕೆ ಮಾಡದಿದ್ದರೆ ಅರ್ಜಿಯ ಮುಂದಿನ ಪ್ರಕ್ರಿಯೆ ಮಾಡಲು ಸಾಧ್ಯವಿಲ್ಲ. ಈ ಮೂಲಕ ಕರ್ನಾಟಕ ಸರ್ಕಾರ ಕ್ರೈಸ್ತರಿಗೆ ಹಾಗೂ ಹಿಂದುಗಳಿಗೆ ಒಂದು ರೀತಿಯಲ್ಲಿ ಅನ್ಯಾಯ ಮಾಡುತ್ತಿರುವುದು ಸ್ಪಷ್ಟ ಗಮನಕ್ಕೆ ಬರುತ್ತದೆ. ಕನ್ನಡವೇ ರಾಜ್ಯ ಭಾಷೆ. ಈ ರೀತಿ ಉರ್ದು ಭಾಷೆಗೆ ಕಡ್ಡಾಯ ಮಾಡಿ ಕನ್ನಡಿಗರನ್ನು ಸಹ ಅವಮಾನ ಮಾಡಿರುವುದು ಕಂಡುಬರುತ್ತದೆ. ಈ ಹುದ್ದೆಯನ್ನು ಪಡೆಯಬೇಕಾದರೆ ಉರ್ದು ಕಲಿಯುವ ಅನಿವಾರ್ಯತೆಯನ್ನು ಮಾಡಿ ಉರ್ದು […]Read More
ಉರುವಾಲು :ಅ 01 ಉರುವಾಲು ಗ್ರಾಮದ ತಾರಿದಡಿ ಸೇಸಪ್ಪ ಗೌಡ ರವರ ಮನೆಗೆ ನಿನ್ನೆಯ ದಿನ ಸಿಡಿಲು ಬಡಿದು ಅಪಾರ ನಷ್ಟ ಉಂಟಾಗಿತ್ತು ಸ್ಥಳಕ್ಕೆ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ನ ಪ್ರಮುಖರು ಭೇಟಿ ನೀಡಿ ಮಾತುಕತೆ ನಡೆಸಿ ಧನಸಹಾಯ ಹಸ್ತಾoತರಿಸಿದರು. ಈ ಸಂದರ್ಭದಲ್ಲಿ ಟ್ರಸ್ಟ್ ನ ಗೌರವಾಧ್ಯಕ್ಷರಾದ ರಂಜನ್ ಜಿ ಗೌಡ, ವಿಜಯ ಗೌಡ ವೇಣೂರು, ಕಾರ್ಯಾಧ್ಯಕ್ಷರಾದ ಶ್ರೀನಿವಾಸ ಗೌಡ ಬೆಳಾಲು,ಅಧ್ಯಕ್ಷರಾದ ಮೋಹನ್ ಗೌಡ, ಕಾರ್ಯದರ್ಶಿ ಭರತ್ ಬಂಗಾಡಿ, ಕೋಶಾಧಿಕಾರಿ ಸೂರಜ್ […]Read More
ಬಂದಾರು : ಬಂದಾರು ಗ್ರಾಮ ಕುಂಟಾಲಪಲ್ಕೆ ಕಲ್ಲಿಮಾರು ಮನೆಯ ಹರಿಶ್ಚಂದ್ರ(35 ವರ್ಷ)ಇವರಿಗೆ ಸೊಂಟದ ಬಾಲ್ಸ್ (total ಹಿಪ್ replacement right side)ಗೆ ಸಂಬಂಧಿಸಿದ ಸಮಸ್ಯೆಗೆ ಮಂಗಳೂರಿನ anapoya Hospital ಇಲ್ಲಿ ಚಿಕಿತ್ಸೆಗೆ (surgery) ಒಳಪಟ್ಟು ಸುಮಾರು 5 ರಿಂದ 6 ಲಕ್ಷ ರೂಪಾಯಿಗಳಷ್ಟು ಖರ್ಚಾಗಿದ್ದು ಇವಾಗ ಪುನಃ ಆ ಸಮಸ್ಯೆ ಉತ್ಪನ್ನಗೊಂಡಿದ್ದು ಮತ್ತೆ ಹಾಸ್ಪಿಟಲ್ ನಲ್ಲಿ ಸಂಪರ್ಕಿಸಿದಾಗ ಸರ್ಜರಿ ಅವಶ್ಯಕತೆ ಇದ್ದು ಇದಕ್ಕೆ ಸರಿಸುಮಾರು 4 ರಿಂದ 5 ಲಕ್ಷದಷ್ಟು ಖರ್ಚಾಗಬಹುದೆಂದು ತಿಳಿಸಿರುತ್ತಾರೆ. ಆದುದರಿಂದ ತೀವ್ರ […]Read More
“No-NPS No-UPS. Only OPS” ಎಂಬ ಘೋಷವಾಕ್ಯದಡಿ ರಾಜ್ಯಾದ್ಯಂತ ಏಕಕಾಲದಲ್ಲಿ ಸೆಪ್ಟೆಂಬರ್26 ರಂದು ಮನವಿ ಸಲ್ಲಿಕೆ ಅಭಿಯಾನದಡಿ ಈ ಮನವಿ ನೀಡಲಾಯಿತು. ಆದ್ದರಿಂದ, ಕೇಂದ್ರ ಸರ್ಕಾರವು ಜಾರಿಗೆ ತರಲು ಉದ್ದೇಶಿಸಿರುವ ಏಕೀಕೃತ ಪಿಂಚಣಿ ವ್ಯವಸ್ಥೆಯನ್ನು ಹಿಂಪಡೆಯುವಂತೆ ಮತ್ತು ರಾಜ್ಯದಲ್ಲಿ NPS ಯೋಜನೆಯನ್ನು ಪರಾಮರ್ಶಿಸಲು ರಚಿಸಿರುವ ಸಮಿತಿಯನ್ನು ಸಂಘವು ತೀವ್ರವಾಗಿ ವಿರೋಧಿಸುತ್ತಾ, ಕಾಂಗ್ರೆಸ್ ಪಕ್ಷವು ಈಗಾಗಲೇ ನಮ್ಮ ಸಂಘಟನೆಗೆ ನೀಡಿರುವ ಭರವಸೆಯಂತೆ, NPS ಅನ್ನು ರದ್ದುಗೊಳಿಸಿ, OPS ಅನ್ನು ಜಾರಿಗೊಳಿಸುವಂತೆ ಸರ್ಕಾರವನ್ನುಮನವಿಯಲ್ಲಿ ಆಗ್ರಹಿಸಲಾಯಿತು. ಈ ಸಂದರ್ಭದಲ್ಲಿ ತಾಲೂಕು […]Read More
ಪ್ರಸಾದದ ಲಡ್ಡುವಿನಲ್ಲಿ ಕೊಬ್ಬನ್ನು ಮಿಶ್ರಣ ಮಾಡಿರುವವರ ಮೇಲೆ ತಕ್ಷಣ ದೂರು ದಾಖಲಿಸಲು ದೇವಸ್ಥಾನ
ತಿರುಪತಿ ದೇವಸ್ಥಾನದ ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಸೇರಿಸಿರುವುದು ಹಿಂದೂಗಳನ್ನು ಧರ್ಮಭ್ರಷ್ಟ ಮಾಡುವ ಷಡ್ಯಂತ್ರ !ಶ್ರೀ. ಜಯ ಸಾಲಿಯಾನ್ , ಕರ್ನಾಟಕ ದೇವಸ್ಥಾನಗಳ ಮಹಾಸಂಘ . ಜಗತ್ತಿನಾದ್ಯಂತ ಇರುವ ಕೋಟ್ಯಾಂತರ ಭಕ್ತರ ಶ್ರದ್ಧಾಸ್ಥಾನವಾಗಿರುವ ಶ್ರೀ ತಿರುಪತಿ ಬಾಲಾಜಿ ದೇವಸ್ಥಾನದಲ್ಲಿನ ಪ್ರಸಾದದ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿರುವುದು ಅತ್ಯಂತ ಗಂಭೀರ ವಿಷಯ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಇವರು ಬಹಿರಂಗಪಡಿಸಿದ ನಂತರ ಜಗತ್ತಿನಲ್ಲಿನ ಹಿಂದೂ ಜನಾಂಗದಲ್ಲಿ ತೀವ್ರ ಆಕ್ರೋಶದ ಅಲೆ ಭುಗಿಲೆದ್ದಿದೆ. ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬನ್ನು ಸೇರಿಸುವುದು, ಇದು […]Read More
ಕಾಯರ್ತಡ್ಕ: ಜೀವಕ್ಕೆ ಮುಳುವಾಯಿತೇ ರಬ್ಬರ್ ಮರ?ರಬ್ಬರ್ ತೋಟದ ಕಳೆ ತೆಗೆಯುತ್ತಿದ್ದಾಗ ರಬ್ಬರ್ ಮರಕ್ಕೆ
ಯಂತ್ರದ ಮೂಲಕ ರಬ್ಬರ್ ತೋಟದ ಕಳೆ ತೆಗೆಯುತ್ತಿದ್ದಾಗ ರಬ್ಬರ್ ಮರಕ್ಕೆ ಕಪ್ ಸಿಲುಕಿಸುವ ರಿಂಗ್ ಎದೆಗೆ ಬಡಿದು ಗಂಭೀರ ಗಾಯಗೊಂಡ ಕಾಯರ್ತಡ್ಕ ನಿವಾಸಿ ಕೊರಗಪ್ಪ ಗೌಡ ಎಂಬವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಗಂಭೀರ ಗಾಯಗೊಂಡಿದ್ದ ಇವರನ್ನು ತಕ್ಷಣ ಆಸ್ಪತ್ರೆಗೆ ರವಾನಿಸಿದರೂ ಸಹ ಜೀವ ಉಳಿಸಲಾಗಲಿಲ್ಲRead More
ನಿಟ್ಟೆ: ಇಲ್ಲಿಯ ವಿದ್ಯಾಸಂಸ್ಥೆಯಲ್ಲಿ ದ್ವಿತೀಯ ವರ್ಷದ ಬಿಎಸ್ಸಿ ವಿದ್ಯಾರ್ಥಿ ಜನಿತ್ ಶೆಟ್ಟಿ ಎಂಬ ವಿದ್ಯಾರ್ಥಿ 21 ರಂದು ಬುಧವಾರ ಬಸ್ ನಿಂದ ಬಿದ್ದು ಸಾವನ್ನಪ್ಪಿದ್ದು, ಬಸ್ ವಿರುದ್ಧ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಿಟ್ಟೆ ಕಾರ್ಕಳ ವತಿಯಿಂದ ನಿಟ್ಟೆ ಕಾಲೇಜು ವಿದ್ಯಾರ್ಥಿಗಳಿಂದ ಕಾಲೇಜು ಮುಂಭಾಗ ಪ್ರತಿಭಟನೆ ನಡೆಯಿತು. ಬಸ್ಸಿನ ಕೊರತೆಯಿಂದಾಗಿ ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳು ಬಸ್ ಗಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ವಿದ್ಯಾರ್ಥಿಗಳು ಹರಸಾಹಸದಲ್ಲಿ ಬಸ್ ಹತ್ತುತ್ತಿದ್ದ ಪರಿಣಾಮ ವಿದ್ಯಾರ್ಥಿಯ ಜೀವವೇ ಬಲಿಯಾಗಿದೆ. ಬಸ್ ಗಳ […]Read More
ಉಜಿರೆ: ಉಜಿರೆ ಗ್ರಾಮದ ನಿವಾಸಿ ಸುರೇಶ್ (40) ಎಂಬ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಬಾಬು ಮುಗೇರ ಇವರ ಪುತ್ರ ಎಂದು ತಿಳಿದುಬಂದಿದ್ದು, ನಿರ್ಮಾಣ ಹಂತದಲ್ಲಿರುವ ಮನೆಯ ಕೋಣೆಯ ಒಳಗೆ ನೇಣು ಬಿಗಿದುಕೊಂಡಿದ್ದಾರೆ. ನಿಖರ ಕಾರಣ ತಿಳಿದುಬರಬೇಕಿದೆ. ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆRead More