ಉರುವಾಲು: ಬೆಳ್ತಂಗಡಿ ತಾಲೂಕಿನ ಉರುವಾಲು ಗ್ರಾಮದ ಅಮ್ಟಂಗೆ ಎಂಬಲ್ಲಿ ವೃದ್ಧೆಯೋರ್ವರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನ.1ರಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವೃದ್ಧೆ ಅಮ್ಟಂಗೆ ನಿವಾಸಿ ಜಾನಕಿ ಎಂದು ತಿಳಿದುಬಂದಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಜಾನಕಿ ಮನೆಯ ತೋಟದಲ್ಲಿರುವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು , ಹೆಚ್ಚಿನ ಮಾಹಿತಿ ಲಭ್ಯವಾಗಬೇಕಾಗಿದೆ. ಮೃತರು ಎರಡು ಹೆಣ್ಣು ಮಕ್ಕಳನ್ನು ಹಾಗೂ ಒಂದು ಗಂಡು ಮಗನನ್ನು ಹಾಗೂ ಬಂಧು ವರ್ಗದವರನ್ನು […]
ಕಲ್ಮಂಜ: ತೋಟದಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಉದಯ ಗೌಡ: ಯಾರೋ ಮಾಡಿದ ತಪ್ಪಿಗೆ ಬಲಿಯಾಯಿತು
ಕಲ್ಮಂಜ: ಮನೆಯಿಂದ ತೋಟಕ್ಕೆ ಹೋಗಿದ್ದ ಕಲ್ಮಂಜ ಗ್ರಾಮದ ಕರಿಯನೆಲ ಕಂರ್ಬಿತ್ತಿಲ್ ನಿವಾಸಿ ಉದಯ ಗೌಡ ಅವರು ವಿದ್ಯುತ್ ಅವಘಡದಿಂದ ಸಾವನ್ನಪ್ಪಿರುವ ಮಾಹಿತಿ ಲಭ್ಯವಾಗಿದೆ. ಎಂದಿನಂತೆ ತೋಟದ ಕಡೆಗೆ ಹೋಗಿದ್ದ ಉದಯ ಗೌಡ ಇನ್ನೂ ಮನೆಗೆ ಬರದೇ ಇದ್ದಾಗ ಉದಯ ಗೌಡ ಅವರ ಸಹೋದರ ಪತ್ನಿ ತನ್ನ ಪತಿಗೆ ಕರೆ ಮಾಡಿ ತಿಳಿಸಿದ್ದಾರೆ. ಉದಯ ಗೌಡ ಸಹೋದರ ಹತ್ತಿರದಲ್ಲಿದ್ದ ಸಂಬಂಧಿಕರಿಗೆ ಕರೆ ಮಾಡಿ ಮಾಹಿತಿಯನ್ನ ತಿಳಿಸಿದ್ದಾರೆ. ಮಾಹಿತಿ ತಿಳಿದ ಸಂಬಂಧಿಕರು ಹುಡುಕಾಟ ನಡೆಸಿದಾಗ ಉದಯ ಗೌಡ ಅವರ […]Read More
ಬೆಳ್ಮಣ್: ಹಿಂದಿನಿಂದ ಬರುತ್ತಿದ್ದ ಕಾರೊಂದು ಬೈಕ್ ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಳ್ಮಣ್ ನೀರ್ಚಲ್ ಬಳಿ ಅ.29ರಂದು ನಡೆದಿದೆ. ಮೃತಪಟ್ಟ ವ್ಯಕ್ತಿ ಮುದರಂಗಡಿ ನಿವಾಸಿ ಜಾರ್ಜ್ ಡಿಸೋಜ(74) ಎಂದು ಗುರುತಿಸಲಾಗಿದೆ. ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮನೆಗೆ ವಾಪಾಸ್ಸಾಗುತ್ತಿರುವ ವೇಳೆ ಹಿಂದಿನಿಮದ ಬಮದ ಕಾರೊಂದು ಬೈಕಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಪರಿಣಾಮ ರಸ್ತೆಗೆ ಎಸೆಯಲ್ಪಟ್ಟ ಬೈಕ್ ಸವಾರ ಗಂಭೀರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Read More
ಮಂಗಳೂರು: ಸಮುದ್ರದ ದಡದ ಬಳಿ ನಿಲ್ಲಿಸಲಾಗಿದ್ದ 3 ಕ್ಕಿಂತ ಅಧಿಕ ಬೋಟ್ ಗಳು ಬೆಂಕಿಗಾಹುತಿಯಾದ ಘಟನೆ ಬೆಂಗರೆ ಪ್ರದೇಶದಲ್ಲಿ ಅ.28 ರಂದು ನಡೆದಿದೆ. ನಿಲ್ಲಿಸಲಾಗಿದ್ದ ಎರಡು ಬೋಟ್ ಗಳಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದೆ. ಬೋಟ್ ಗಳು ಸಂಪೂರ್ಣವಾಗಿ ಸುಟ್ಟುಹೋಗಿದೆ. ಡಿಯೂ ಡಮನ್ ನಂತಹ ದ್ವೀಪ ಪ್ರದೇಶಕ್ಕೆ ಸರಕು ಸಾಮಾಗ್ರಿಗಳನ್ನು ಕೊಂಡೊಯ್ಯಲು ಈ ಬೋಟ್ ಗಳನ್ನು ಬಳಸಲಾಗುತ್ತಿತ್ತು ರಿಪೇರಿಗೆಂದು ನಿಲ್ಲಿಸಿದ್ದ ವೇಳೆ ಈ ಘಟನೆ ನಡೆದಿದೆ. ಅಗ್ನಿಶಾಮಕ ದಳ ಕೂಡಲೇ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯ […]Read More
ಕನ್ಯಾಡಿ: ವಿಪರೀತ ಕುಡಿತದ ಚಟ ಹೊಂದಿದ್ದ ವ್ಯಕ್ತಿಯೋರ್ವ ಆಕಸ್ಮಿಕವಾಗಿ ಕೆರೆಗೆ ಬಿದ್ದು ಸಾವನ್ನಪ್ಪಿರುವ ಘಟನೆ ಧರ್ಮಸ್ಥಳ ಗ್ರಾಮದ ಕನ್ಯಾಡಿಯಲ್ಲಿ ಸಂಭವಿಸಿದೆ. ಸುಂದರ ಮೃತ ದುರ್ದೈವಿ. ಇವರು ವಿಪರೀತ ಮದ್ಯದ ಚಟ ಹೊಂದಿದ್ದು ಕಳೆದ ಕೆಲ ದಿನಗಳಿಂದ ನಾಪತ್ತೆಯಾಗಿದ್ದರು. ಇವರಿಗಾಗಿ ಮನೆಯವರು ಎಲ್ಲೆಡೆ ಹುಡುಕಾಟ ನಡೆಸಿದರೂ ಯಾವುದೇ ಸುಳಿವು ಸಿಕ್ಕಿರಲಿಲ್ಲ. ಇದೀಗ ಇವರ ಮೃತದೇಹ ಧರ್ಮಸ್ಥಳ ಗ್ರಾಮದ ಕನ್ಯಾಡಿಯ ಮತ್ತಿಲ ಎಂಬಲ್ಲಿನ ನಿವಾಸಿ ಅಚ್ಚುತರಾವ್ ಎಂಬವರ ಅಡಿಕೆ ತೋಟದಲ್ಲಿನ ತೆರೆದ ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕುಡಿದು […]Read More
ಪುತ್ತೂರು: ಫಾಸ್ಟ್ ಫುಡ್ ಅಂಗಡಿಯಲ್ಲಿ ಅಂಗಡಿ ಮಾಲಕ ಆಹಾರ ಉತ್ಪನ್ನಗಳನ್ನು ಕುಕ್ಕರ್ ನಲ್ಲಿ ಬೇಯಿಸುತ್ತಿದ್ದ ವೇಳೆ ಕುಕ್ಕರ್ ಸಿಡಿದ ಘಟನೆ ಪುತ್ತೂರು ಸಮೀಪ ಕೆಮ್ಮಾಯಿ ಎಂಬಲ್ಲಿ ಅ.17 ರಂದು ನಡೆದಿದೆ. ಕುಕ್ಕರ್ ಸಿಡಿದ ಸಂದರ್ಭ ಅಂಗಡಿಯಲ್ಲಿ ಯಾರೂ ಇಲ್ಲದಿದ್ದರಿಂದ ಅಪಾಯ ತಪ್ಪಿದೆ. ಸಿಡಿತಕ್ಕೆ ಕುಕ್ಕರ್ ಛಿದ್ರಗೊಂಡಿರುವುದಾಗಿ ತಿಳಿದು ಬಂದಿದೆ.Read More
ಬೆಳಾಲು ಕೂಡಲ ಕೆರೆ ಎಂಬಲ್ಲಿ ಅ.18ರಂದು ಲಾರಿ ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿದ್ದು ಬೈಕ್ ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ನಡೆದಿದೆ. ಸೋಮಂದಡ್ಕದಿಂದ ಬೆಳಾಲು ಕಡೆಗೆ ಬರುತ್ತಿದ್ದ ಲಾರಿ ಹಾಗೂ ಬೆಳಾಲಿನಿಂದ ಉಜಿರೆ ಗೆ ಬರುತ್ತಿದ್ದ ಬೈಕ್ ನಡುವೆ ಈ ಅಪಘಾತ ಸಂಭವಿಸಿದೆ. ಬೈಕ್ ಸವಾರ ಸೃಜನ್(19) ಬೆಳಾಲು ನಿವಾಸಿಯಾಗಿದ್ದು ಉಜಿರೆ ಎಸ್ ಡಿಎಂ ಡಿಗ್ರಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು ಇದೀಗ ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ […]Read More
ನಿಡಿಗಲ್: ಚಲಿಸುತ್ತಿದ್ದ ವಾಹನಕ್ಕೆ ಸಿಲುಕಿ ಪ್ರಾಣ ಬಿಟ್ಟ ಶ್ವಾನ: ರಸ್ತೆಯಿಂದ ನಾಯಿಯನ್ನು ತೆರವುಗೊಳಿಸಿದ
ನಿಡಿಗಲ್: ನಿಡಿಗಲ್ ರಸ್ತೆಯಲ್ಲಿ ವೇಗವಾಗಿ ಚಲಿಸುತ್ತಿದ್ದ ವಾಹನವೊಂದಕ್ಕೆ ನಾಯಿಯೊಂದು ಸಿಲುಕಿ ಪ್ರಾಣ ಬಿಟ್ಟಿರುವ ಘಟನೆ ಅ.11ರಂದು ನಡೆದಿದೆ. ಸಿಲುಕಿಕೊಂಡು ಪ್ರಾಣಬಿಟ್ಟಿರುವ ಶ್ವಾನವನ್ನು ಅದೇ ಮಾರ್ಗದಲ್ಲಿ ತೆರಳುತ್ತಿದ್ದ ಉಜಿರೆ ಶೌರ್ಯ ಘಟಕದ ಪ್ರತಿನಿಧಿ ರವೀಂದ್ರ ರವರು ತೆರವುಗೊಳಿಸಿರುತ್ತಾರೆ. ವಿಷಯ ತಿಳಿಯುತ್ತಿದ್ದಂತೆ ಸ್ವಯಂಸೇವಕರಾದ ಸುಧೀರ್ ಸ್ಥಳಕ್ಕೆ ಆಗಮಿಸಿ ಸಹಕಾರ ನೀಡಿರುವುದು ಶ್ಲಾಘನೀಯRead More
ದೆಹಲಿ: ಕಾರನ್ನು ರಿವರ್ಸ್ ತೆಗೆಯುವ ಸಂದರ್ಭದಲ್ಲಿ ಎರಡು ವರ್ಷದ ಕಂದಮ್ಮ ಚಕ್ರಕ್ಕೆ ಸಿಲುಕಿ ಸಾವಿಗೀಡಾದ ಘಟನೆ ರಾಷ್ಟ್ರ ರಾಜಧಾನಿಯಲ್ಲಿ ನಡೆದಿದೆ. ವಾಹನ ಚಲಾಯಿಸುವಾಗ ಮೈಯೆಲ್ಲಾ ಕಣ್ಣಾಗಿರಬೇಕು ಎಂದು ಹೇಳುತ್ತಾರೆ. ಏಕೆಂದರೆ ಸ್ವಲ್ಪ ಯಾಮಾರಿದ್ರು ಏನೆಲ್ಲಾ ಅನಾಹುತಗಳು ಆಗುತ್ತದೆ ಎನ್ನುವುದಕ್ಕೆ ಈ ಘಟನೆ ಸಾಕ್ಷಿ. ಕಾರು ರಿವರ್ಸ್ ತೆಗೆಯುವ ಸಂದರ್ಭದಲ್ಲಿ ಪುಟ್ಟ ಕಂದಮ್ಮ ಸಾವಿಗೀಡಾಗಿದೆ ಘಟನೆಗೆ ಸಂಬಂಧಿಸಿದಂತೆ ಕಾರು ಚಾಲಕನನ್ನ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ದುರ್ಘಟನೆ ಅ.10 ರಂದು ದೆಹಲಿಯ ರೋಹಿಣಿ ಪ್ರದೇಶದಲ್ಲಿ ನಡೆದಿದೆ. ಎರಡು […]Read More
ಹಿರಿಯಡ್ಕ: ಕಾರ್ಕಳ ಉಡುಪಿ ರಸ್ತೆಯ ಹಿರಿಯಡ್ಕ ಬಳಿ ಬೈಲೂರು ಎಂಬಲ್ಲಿ ಧರ್ಮಸ್ಥಳದಿಂದ ಬೆಳಗಾಂ ಗೆ ಹೋಗುವ ಬಸ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿದ್ದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸೆ.28 ರಂದು ನಡೆದಿದೆ. ಬೈಕ್ ಸವಾರ ರಾಂಗ್ ಸೈಡಿಂದ ಬಂದ ಪರಿಣಾಮ ಸವಾರನ ನಿಯಂತ್ರಣ ತಪ್ಪಿ ಬಸ್ಸಿಗೆ ಡಿಕ್ಕಿ ಹೊಡೆದಿದೆ. ಬಸ್ ಜಖಂ ಗೊಂಡಿದ್ದು ಚಾಲಕ ಹಾಗೂ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಬಸ್ಸಲ್ಲಿದ್ದ ಪ್ರಯಾಣಿಕರನ್ನು ಬೇರೊಂದು ಬಸ್ಸಿಗೆ ಕಳುಹಿಸಿದ್ದಾರೆ.Read More