ಬೆಳ್ತಂಗಡಿ: ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಕೇಂದ್ರ ಸಮಿತಿ ರಚನೆ ಬೆಳ್ತಂಗಡಿ ಶ್ರೀ ಗುರು ನಾರಾಯಣ ಸಭಾ ಭವನದಲ್ಲಿ ನಡೆಯಿತು. ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟ ದಕ್ಷಿಣ ಕನ್ನಡ /ಉಡುಪಿ ಜಿಲ್ಲಾ ಕೇಂದ್ರ ಸಮಿತಿ ರಚನಾ ಸಭೆಯನ್ನು ಅನೇಕ ಕೋಳಿ ಸಾಕಾಣಿಕೆ ರೈತರ ಸಮ್ಮುಖದಲ್ಲಿ ಸಮಿತಿ ರಚಿಸಲಾಯಿತು. ಅಧ್ಯಕ್ಷರಾಗಿ ನಾರಾಯಣ ಪೂಜಾರಿ ಮರೋಡಿ,ಉಪಾಧ್ಯಕ್ಷರಾಗಿ ಕೂಸಪ್ಪ ಶೆಟ್ಟಿ ಕೇದ್ದಳಿಕೆ, ಸಯ್ಯದ್ ವೇಣೂರ್, ಪ್ರದೀಪ್ ಕುಮಾರ್,ಪ್ರಧಾನ ಕಾರ್ಯದರ್ಶಿಯಾಗಿ ಅಶ್ವಿನ್ […]
ಬೆಳ್ತಂಗಡಿ :ಅಖಿಲ ಭಾರತೀಯ ಲೆಕ್ಕ ಪರಿಶೋಧನಾ ಸಂಸ್ಥೆ 2024 ಇದರ ವತಿಯಿಂದ ಮೇ ತಿಂಗಳಿನಲ್ಲಿ ನಡೆದ ಸಿ.ಎ ಅಂತಿಮ ಪರೀಕ್ಷೆಯಲ್ಲಿ ಮುಂಡಾಜೆಯ ದಿ. ಶಿವರಾಮ ಗೊಲ್ಲ ಮತ್ತು ಭಾಗೀರಥಿ ದಂಪತಿ ಪುತ್ರ ಅಶ್ವಥ್ ಎಸ್ ಅವರು ಉತ್ತಮ ಅಂಕದೊಂದಿಗೆ ಉತ್ತೀರ್ಣರಾಗಿದ್ದಾರೆ. ಇವರು ಮಂಗಳೂರಿನ ಪ್ರಖ್ಯಾತ ಸಿ.ಎ ಗಣೇಶ್ ರಾವ್ ಪಿ ಕದ್ರಿ ಅವರ ಜೊತೆ ತರಬೇತಿ ಪಡೆದು ಪರೀಕ್ಷೆ ಎದುರಿಸಿ ಯಶಸ್ಸು ಸಾಧಿಸಿದ್ದಾರೆ. ಆರ್ಟಿಕಲ್ಶಿಪ್ ಅನ್ನೂ ಅಲ್ಲೇ ಪೂರೈಸಿದ್ದಾರೆ.ಇವರು ತನ್ನ ಪ್ರಾಥಮಿಕ ಶಿಕ್ಷಣವನ್ನುಮುಂಡಾಜೆ ಸರಸ್ವತಿ ಇಂಗ್ಲಿಷ್ […]Read More
ಆರಂಬೊಡಿ :ಹಿಂದೂ ಜಾಗರಣ ವೇದಿಕೆ ಆರಂಬೋಡಿ ಎಲಿಯನಡುಗೋಡು, ಇದರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಜರಗುವ 39ನೇ ವರ್ಷದ ‘ಮೊಸರು ಕುಡಿಕೆ ಉತ್ಸವ’ದ ಸಮಿತಿಯ, ನೂತನ ಪದಾಧಿಕಾರಿಗಳ ಆಯ್ಕೆ ಪೂರ್ವಭಾವಿ ಸಭೆ ನಡೆಯಿತು. ಅಧ್ಯಕ್ಷರಾಗಿ ಪ್ರಣೀತ್ ಹಿಂಗಾಣಿ, ಕಾರ್ಯದರ್ಶಿಯಾಗಿ ಭಾಸ್ಕರ ಶೆಟ್ಟಿ ಪಾಲ್ಯಾ, ಜೊತೆ ಕಾರ್ಯದರ್ಶಿಯಾಗಿ ಸಂದೇಶ್ ಕೈರೋಡಿ, ಸಂಘಟನಾ ಕಾರ್ಯದರ್ಶಿಯಾಗಿ ದೀಕ್ಷಿತ್ ಶೆಟ್ಟಿ ಅಡಮುಗೇರು, ಕೋಶಾಧಿಕಾರಿಯಾಗಿ ಸುದರ್ಶನ್ ಮಂಜಿಲ, ಕ್ರೀಡಾ ಕಾರ್ಯದರ್ಶಿಗಳಾಗಿ ಪ್ರದೀಪ್ ಶೆಟ್ಟಿ, ಶರತ್ ಶೆಟ್ಟಿ ಪಿಲಿಕಜೆ, ಸುದರ್ಶನ್ ಶೆಟ್ಟಿ ಪೂಂಜ […]Read More
‘ಸೇವೆ’ ಮತ್ತು ‘ಸಾಂಗತ್ಯ’ ಪರಿಕಲ್ಪನೆಯಲ್ಲಿ ಅಂತಾರಾಷ್ಟ್ರೀಯ ಸೇವಾ ಸಂಸ್ಥೆಯಾಗಿ ಗುರುತಿಸಿಕೊಂಡಿರುವ ಲಯನ್ಸ್ ಕ್ಲಬ್ ಪ್ರಶಸ್ತಿ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿಗಳಲ್ಲೊಂದಾಗಿದೆ. 3 ಕಂದಾಯ ಜಿಲ್ಲೆಗಳಾದ ದ.ಕ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳನ್ನೊಳಗೊಂಡ ಲಯನ್ಸ್ ಜಿಲ್ಲೆಯಲ್ಲಿ ಒಟ್ಟು 118 ಕ್ಲಬ್ಬುಗಳಿದ್ದು ಈ ಪೈಕಿ ಆಡಳಿತ ಮತ್ತು ಸೇವಾ ವಿಭಾಗದಲ್ಲಿ ಮುಂಚೂಣಿ ಕಾಯ್ದುಕೊಂಡು ಬಂದಿದ್ದ ಬೆಳ್ತಂಗಡಿ ಲಯನ್ಸ್ ಕ್ಲಬ್ ಜೂನ್ ಕೊನೆಯ ವೇಳೆಗೆ ಪ್ರಥಮ ಸ್ಥಾನಿಯಾಗಿ ಹೊರಹೊಮ್ಮಿತು. ಲ.ಉಮೇಶ್ ಶೆಟ್ಟಿ ಅಧ್ಯಕ್ಷರಾಗಿ, ಲ. ಅನಂತಕೃಷ್ಣ ಕಾರ್ಯದರ್ಶಿಯಾಗಿ ಮತ್ತು ಲ.ಸುಭಾಷಿಣಿ ಕೋಶಾಧಿಕಾರಿಯಾಗಿ […]Read More
ಮಡಂತ್ಯಾರ್: ಸೇಕ್ರೆಡ್ ಹಾರ್ಟ್ ವಿದ್ಯಾಸಂಸ್ಥೆಗಳ ಕ್ರೀಡಾ ಸಾಧಕರಾದ ಫ್ಲಾಯಿಡ್ ಮಿಸ್ಕಿತ್ ಹಾಗೂ ಸಿದ್ಧಾರ್ಥ್
ಮಡಂತ್ಯಾರ್: ಸೇಕ್ರೆಡ್ ಹಾರ್ಟ್ ವಿದ್ಯಾಸಂಸ್ಥೆಯ ಕ್ರೀಡಾ ಸಾಧಕರಾಗಿರುವ 9ನೇ ತರಗತಿಯ ಪ್ಲಾಯಿಡ್ ಮಿಸ್ಕಿತ್ ಮತ್ತು ದ್ವಿತೀಯ ಕಲಾ ವಿಭಾಗದ ಸಿದ್ದಾರ್ಥ್ ಎಂ.ಸಿ ಇವರು ಭಾರತೀಯ ಟಾರ್ಗೆಟ್ ಬಾಲ್ ಅಸೋಸಿಯೇಶನ್ (ರಿ) ಇದರ ವತಿಯಿಂದ ರಾಜಸ್ಥಾನದ ಅಲ್ಬಾರ್ ನಲ್ಲಿ ಜರುಗಿದ ರಾಷ್ಟ್ರಮಟ್ಟದ ಟಾರ್ಗೆಟ್ ಬಾಲ್ ಪಂದ್ಯಾಟದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ನೇಪಾಳದ ಕಠ್ಮಂಡುವಿನಲ್ಲಿ ಜುಲೈ 8 ರಿಂದ ನಡೆಯಲಿರುವ ದಕ್ಷಿಣ ಏಷ್ಯಾ ಟಾರ್ಗೆಟ್ ಬಾಲ್ ಚಾಂಪಿಯನ್ ಶಿಪ್ ನಲ್ಲಿ ಭಾರತ ದೇಶವನ್ನು […]Read More
ವಿ.ಹಿಂ.ಪ.ಬಜರಂಗದಳ ಬೆಳ್ತಂಗಡಿ ಪ್ರಖಂಡ ಮತ್ತು ಘಟಕ ಸಮಿತಿಗಳ ಸಮಾಲೋಚನಾ ಸಭೆ, ಪದಾಧಿಕಾರಿಗಳ ಆಯ್ಕೆ
ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡಮತ್ತು ಘಟಕ ಸಮಿತಿಗಳಸಮಾಲೋಚನಾ ಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಇಂದು ನಡೆಯಿತು. ವಿಶ್ವ ಹಿಂದೂ ಪರಿಷದ್ ಅಧ್ಯಕ್ಷರಾಗಿ ದಿನೇಶ್ ಚಾರ್ಮಾಡಿ, ಉಪಾಧ್ಯಕ್ಷರಾಗಿ ಸತೀಶ್ ನೆರಿಯ, ಕಾರ್ಯದರ್ಶಿ ಮೋಹನ್ ಬೆಳ್ತಂಗಡಿ, ಗೋ ರಕ್ಷಾ ಪ್ರಮುಖ್ ರಮೇಶ್ ಧರ್ಮಸ್ಥಳ,ಅನಂತು ಉಜಿರೆ, ಸಂಯೋಜಕರಾಗಿ ಸಂತೋಷ್ ಅತ್ತಾಜೆ, ಸಹ ಸಂಯೋಜಕರಾಗಿ ಸತೀಶ್ ಮರಕ್ಕಡ, ಪ್ರಶಾಂತ್ ಕೊಕ್ಕಡ, ಪ್ರಚಾರ ಮತ್ತು ಪ್ರಸಾರ ಪ್ರಮುಖ್ ನಾಗೇಶ್ ಕಲ್ಮಂಜ, ಸತ್ತಂಗ ಪ್ರಮುಖ್ ಅಶೋಕ್ ಕಳೆಂಜ ಸುರಕ್ಷಾ ಪ್ರಮುಖ್ […]Read More
ಪ್ರಸಿದ್ಧ ಕೈಗಾರಿಕೋದ್ಯಮಿ, ಧಾರ್ಮಿಕ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಕಳೆದ ಹಲವಾರು ಸೇವೆಯನ್ನು ಸಲ್ಲಿಸಿರುವ ದೇವೇಂದ್ರ ಹೆಗ್ಡೆ ಕೊಕ್ರಾಡಿಯವರು 2024 ರ ಅಂತರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಆರ್ಯಭಟ ಕಲ್ಮರಲ್ ಆರ್ಗನೈಜೇಷನ್ (ರಿ) ಬೆಂಗಳೂರು ಜೂ.23 ರ ಆದಿತ್ಯವಾರದಂದು ಬೆಂಗಳೂರಿನ ರವೇಂದ್ರ ಕಲಾಕ್ಷೇತ್ರದಲ್ಲಿ ನಡೆಯುವ ಪ್ರಶಸ್ತಿ ಸಮಾರಂಭದಲ್ಲಿ ದೇವೇಂದ್ರ ಹೆಗ್ಡೆಯವರು ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ.Read More
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಮಂಗಳೂರು ಇವರ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಯೋಗಾಸನ ಕ್ರೀಡಾಕೂಟ ಸ್ಪರ್ಧೆಯಲ್ಲಿ ಸರ್ಕಾರಿ ಪ್ರೌಢಶಾಲೆ ಕೊಕ್ರಾಡಿ ಇಲ್ಲಿಯ ಕನ್ನಡ ಭಾಷಾ ಶಿಕ್ಷಕಿ ಅಕ್ಕಮ್ಮ ಇವರು ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ. ಸಾಂಪ್ರದಾಯಕ ಯೋಗಾಸನ ಸ್ಪರ್ಧೆ ವೈಯಕ್ತಿಕ ಚಾಂಪಿಯನ್ ಶಿಪ್ ಪ್ರಥಮ ಸ್ಥಾನ, ಕಲಾತ್ಮಕ ವೈಯಕ್ತಿಕ ಯೋಗಾಸನ ಸ್ಪರ್ಧೆ ಪ್ರಥಮ ಸ್ಥಾನ, ಸಂಯೋಜನೆಗಳ ವೈಯಕ್ತಿಕ ಯೋಗಾಸನ ಸ್ಪರ್ಧೆ ಪ್ರಥಮ ಸ್ಥಾನ, ಜಾನಪದ ಗೀತೆ ಯಲ್ಲಿ ಬೆಳ್ತಂಗಡಿ ತಂಡ ಪ್ರಥಮ ಸ್ಥಾನ […]Read More
ಬಂದಾರು ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖ್ ಆಗಿ ದಿನೇಶ್ ಗೌಡ ಖಂಡಿಗ ನೇಮಕ
ಬಂದಾರು: ಭಾರತೀಯ ಜನತಾ ಪಾರ್ಟಿ, ಬಂದಾರು ಗ್ರಾಮದ ನೂತನ ಶಕ್ತಿ ಕೇಂದ್ರ ಪ್ರಮುಖ್ ಆಗಿ ದಿನೇಶ್ ಗೌಡ ಖಂಡಿಗ ಇವರು ನೇಮಕಗೊoಡಿದ್ದಾರೆ . ಇವರು ಪ್ರಸ್ತುತ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿದ್ದಾರೆ ಹಾಗೂ ಮೈರೋಳ್ತಡ್ಕ ಪ್ರಾಥಮಿಕ ಶಾಲಾ ಎಸ್ ಡಿಎಂಸಿ ಸಮಿತಿ ಅಧ್ಯಕ್ಷರಾಗಿರುತ್ತಾರೆ, ಹಲವಾರು ಸಂಘ ಸಂಸ್ಥೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.Read More