ಬೆಳ್ತಂಗಡಿ (ಆ-01): ವಿಮೆನ್ ಇಂಡಿಯಾ ಮೂವ್ಮೆಂಟ್ (WIM) ಬೆಳ್ತಂಗಡಿ ತಾಲೂಕು ಪ್ರತಿನಿಧಿ ಸಭೆಯು ಆ.1 ರಂದು ಬೆಳ್ತಂಗಡಿಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ವಿಮೆನ್ ಇಂಡಿಯಾ ಮ್ಮೂಮೆಂಟ್ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ನೌರಿನಾ ಆಲಂಪಾಡಿ ಉದ್ಘಾಟಿಸಿದರು. ಬೆಳ್ತಂಗಡಿ ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಶಮಾ ಆಲಿ ಉಜಿರೆ, ಕಾರ್ಯದರ್ಶಿಗಳಾಗಿ ನಸೀಮಾ ಬೆಳ್ತಂಗಡಿ, ಉಪಾಧ್ಯಕ್ಷರಾಗಿ ತಸ್ಲಿಮಾ ಕಟ್ಟೆ, ಜೊತೆ ಕಾರ್ಯದರ್ಶಿಯಾಗಿ ಅಶಿಕಾ ಚಾರ್ಮಾಡಿ, ಕೋಶಾಧಿಕಾರಿಯಾಗಿ ಹಸೀನಾ ಬೆಳ್ತಂಗಡಿ ಆಯ್ಕೆಯಾದರು.ಮರಿಯಮ್ಮ ಬಂಗೇರುಕಟ್ಟೆ, ಸುಮಯ್ಯ ಬಳ್ಳಮಂಜ, ಸೌದ ಬೆಳ್ತಂಗಡಿ, ಅಸ್ಮಾ ಬೆಳ್ತಂಗಡಿ, ಅಝ್ವಿನಾ […]
ಜರ್ನಲಿಸ್ಟ್ ಯೂನಿಯನ್ ಮಹಾಸಭೆ-ಪದಾಧಿಕಾರಿಗಳ ಆಯ್ಕೆ:ಅಧ್ಯಕ್ಷರಾಗಿ ರಾಮದಾಸ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿಯಾಗಿ ಸಂತೋಷ್ ಮೊಟ್ಟೆತ್ತಡ್ಕ
ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ವಿ.ಟಿವಿ ಮುಖ್ಯಸ್ಥ ರಾಮದಾಸ್ ಶೆಟ್ಟಿ ವಿಟ್ಲ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಸುದ್ದಿ ಬಿಡುಗಡೆ ವರದಿಗಾರ ಸಂತೋಷ್ ಮೊಟ್ಟೆತ್ತಡ್ಕ ಆಯ್ಕೆಯಾಗಿದ್ದಾರೆ. ಜರ್ನಲಿಸ್ಟ್ ಯೂನಿಯನ್ ಘಟಕದ ಸ್ಥಾಪಕಾಧ್ಯಕ್ಷರಾದ ಸುದ್ದಿ ಬಿಡುಗಡೆಯ ಮುಖ್ಯ ವರದಿಗಾರ ಸಂತೋಷ್ ಕುಮಾರ್ ಶಾಂತಿನಗರ ಅವರ ನೇತೃತ್ವದಲ್ಲಿ ಜು.9ರಂದು ನಡೆದ ಯೂನಿಯನ್ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಸಲಾಯಿತು. ಉಪಾಧ್ಯಕ್ಷರುಗಳಾಗಿ ಸುದ್ದಿ ನ್ಯೂಸ್ ಚಾನೆಲ್ ನಿರೂಪಕಿ ಹೇಮಾ ಜಯರಾಂ ರೈ, ನ್ಯೂಸ್ ಕನ್ನಡ […]Read More
ಬಜಿರೆ: ಹೊಸದಿಲ್ಲಿಯ ಲೆಕ್ಕಪರಿಶೋಧಕರ ಸಂಸ್ಥೆ ಸಿಎಯ ಇಂಟರ್ ಮೀಡಿಯೆಟ್ ತರಬೇತಿಯಲ್ಲಿ ಬಜಿರೆ ಗ್ರಾಮದ ದೀಪಕ್ ಹೆಗ್ಡೆ ಅವರು ದೇಶದಲ್ಲಿ 10 ನೇ ರ್ಯಾಂಕ್ ಗಳಿಸಿ ಸಾಧನೆ ಮೆರೆದಿದ್ದಾರೆ. ಮೂಡಬಿದಿರೆ ಆಳ್ವಾಸ್ ನಲ್ಲಿ ಸಿಎಯ ಮೊದಲ ಹಂತದ ಸಿಪಿಟಿ ತರಬೇತಿಯನ್ನು ಮತ್ತು ಇದೀಗ ಎರಡನೇ ಇಂಟರ್ ಮೀಡಿಯೆಟ್ ತರಬೇತಿಯನ್ನು ಪಡೆದುಕೊಂಡಿದ್ದರು. ಇವರು ಬಜಿರೆ ಶಾಲಾ ಹಳೇ ವಿದ್ಯಾರ್ಥಿಯಾಗಿದ್ದಾರೆ. ಸಿಎಯ ಅಂತಿಮ ತರಬೇತಿ ಮುಂದುವರೆಸಿರುವ ದೀಪಕ್ ಹೆಗ್ಡೆ ಬಜಿರೆ ಗ್ರಾಮದ ಮುದ್ದಾಡಿ ದಿವಾಕರ ಹೆಗ್ಡೆ ಮತ್ತು ಶ್ರೀಮತಿ ನಳಿನಿ […]Read More
ಉಜಿರೆ: ರೋಟರಿ ಬೆಂಗಳೂರು ಇಂದಿರಾ ನಗರ್ ಮತ್ತು ಕ್ಯಾಂಪಿಂಗ್ ಹೋಮ್ ಈ ಸಂಸ್ಥೆಯೊಂದಿಗೆ ತಾಲೂಕಿನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಶಾಲೆಗಳ ಮೂಲಭೂತ ಸೌಕರ್ಯ, ಹಾಗೂ ಅಂಗನವಾಡಿಗಳ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ ಎಂದು ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷರಾದ ಅನಂತ್ ಭಟ್ ಮಚ್ಚಮಲೆ ತಿಳಿಸಿದರು. ಅವರು ಜುಲೈ 4 ರಂದು ಉಜಿರೆ ದಿಶಾ ಫುಡ್ ಕಾರ್ನರ್ ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಇದೇ ವೇಳೆ ಮಾತನಾಡಿದ ಅವರು ರೋಟರಿ ಕ್ಲಬ್ ಬೆಳ್ತಂಗಡಿ ಇದರ 2023-23 ನೇ ಸಾಲಿನ […]Read More
ಗೇರುಕಟ್ಟೆ: ಬೆಂಗಳೂರಿನ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯ ಇವರು ನಡೆಸಿದ ಫ್ರೀ ಕ್ಲಿನಿಕಲ್ ಪ್ರೋಸ್ಟೊಡಾಂಟಿಕ್ಸ್ ನಲ್ಲಿ 4ನೇ ರ್ಯಾಂಕ್, ಪ್ರಾಸ್ಟೊಡಾಂಟಿಕ್ಸ್ ಕ್ರೌನ್ ಮತ್ತು ಬ್ರಿಡ್ಜ್ ನಲ್ಲಿ 5 ನೇ ರ್ಯಾಂಕ್, ಪಿರಿಯೋಡೆಂಟಿಕ್ಸ್ ನಲ್ಲಿ 8ನೇ ರ್ಯಾಂಕ್ ಮತ್ತು ಜನರಲ್ ಸರ್ಜರಿಯಲ್ಲಿ 9 ನೇ ರ್ಯಾಂಕ್ ಪಡೆದು ದಂತ ವೈದ್ಯಕೀಯ ಅಂತಿಮ ವರ್ಷದ ಪರೀಕ್ಷೆಯಲ್ಲಿ ಗೇರುಕಟ್ಟೆಯ ನಿವಾಸಿ ಡಾ ಅನುದೀಕ್ಷಾ ಎಸ್ ಆರ್ ಅವರು ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಇವರು ಗೇರುಕಟ್ಟೆ ನಿವಾಸಿ ಶಿವರಾಂ ಮತ್ತು […]Read More
ಬೆಳ್ತಂಗಡಿ: ವಾಣಿ ಆಂ.ಮಾ.ಪ್ರೌ.ಶಾಲಾ ಮಂತ್ರಿಮಂಡಲ ರಚನೆ:ಶಾಲಾ ನಾಯಕಿಯಾಗಿ ಕು.ನವಮಿ ಎಮ್, ಉಪನಾಯಕನಾಗಿ ಮಾ.ಯಶ್ವಿತ್
ಬೆಳ್ತಂಗಡಿ: ವಾಣಿ ಆಂಗ್ಲ ಮಾಧ್ಯಮ ಫ್ರೌಢಶಾಲೆ ಹಳೆಕೋಟೆ ಬೆಳ್ತಂಗಡಿ ಇಲ್ಲಿಯ 2023-24 ನೇ ಸಾಲಿನ ನೂತನ ಮಂತ್ರಿ ಮಂಡಲ ರಚನೆಯಾಗಿದ್ದು, ಶಾಲಾ ನಾಯಕಿಯಾಗಿ ಕು.ನವಮಿ ಎಮ್ ಹಾಗೂ ಉಪನಾಯಕನಾಗಿ ಮಾ ಯಶ್ವಿತ್ ರವರು ಆಯ್ಕೆಯಾಗಿದ್ದಾರೆ.Read More
ಬೆಳ್ತಂಗಡಿ: ದ ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಘಟಕಕ್ಕೆ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಮಾರ್ಗದರ್ಶನದಂತೆ ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಇಬ್ಬರು ಸಂಘಟನ ಕಾರ್ಯದರ್ಶಿಗಳ ನೇಮಕ ಮಾಡಿದ್ದಾರೆ. ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಮಹಾ ವಿದ್ಯಾಲಯದ ಕನ್ನಡ ಉಪನ್ಯಾಸಕರು, ಸಾಹಿತ್ಯ ಸಂಘಟಕರೂ ಆಗಿರುವ ಕೆ.ವಸಂತ ಶೆಟ್ಟಿ ಮತ್ತು ಬೆಳ್ತಂಗಡಿಯ ವಾಣಿ ಪದವಿ ಪೂರ್ವ ಮಹಾವಿದ್ಯಾಲಯದ ಕನ್ನಡ ಉಪನ್ಯಾಸಕರು, ಸಾಹಿತ್ಯ ಕಲಾ ಸಂಘಟಕರೂ ಆಗಿರುವ […]Read More
ಮಾನ್ಯ ಉಪಮುಖ್ಯಮಂತ್ರಿಗಳು ಹಾಗೂ ಮಾನ್ಯ ಸಚಿವರುಗಳನ್ನು ವಿವಿಧ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ
ಮಾನ್ಯ ಉಪಮುಖ್ಯಮಂತ್ರಿಗಳು ಹಾಗೂ ಮಾನ್ಯ ಸಚಿವರುಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಉಪಮುಖ್ಯಮಂತ್ರಿಗಳು ಹಾಗೂ ಮಾನ್ಯ ಸಚಿವರುಗಳು ವಿವಿಧ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಿ ಆದೇಶಿಸಿದೆ. ಮಾನ್ಯ ಉಪಮುಖ್ಯಮಂತ್ರಿಗಳು ಹಾಗೂ ಮಾನ್ಯ ಸಚಿವರುಗಳ ಉಸ್ತುವಾರಿ ಜಿಲ್ಲೆಗಳು:ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಉಸ್ತುವಾರಿ ಜಿಲ್ಲೆ ಬೆಂಗಳೂರು ನಗರ, ಡಾ ಜಿ ಪರಮೇಶ್ವರ ತುಮಕೂರು, ಎಚ್ ಕೆ ಪಾಟೀಲ ಗದಗ, ಕೆ ಹೆಚ್ ಮುನಿಯಪ್ಪ ಬೆಂಗಳೂರು ಗ್ರಾಮಾಂತರ, ರಾಮಲಿಂಗ ರೆಡ್ಡಿ ರಾಮನಗರ, ಕೆ ಜಿ ಜಾರ್ಜ್ […]Read More
ಕರ್ನಾಟಕ ಲೋಕೋಪಯೋಗಿ ಇಲಾಖೆಯ ಕಿರಿಯ ಇಂಜಿನಿಯರ್ ಆಗಿ ಬಡಗಕಾರಂದೂರಿನ ಸೂರಜ್ ಹೆಚ್ ಪೂಜಾರಿ ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯಕ್ಕೆ 20ನೇ ರಾಂಕ್ ಮತ್ತು ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ರಾಂಕ್ ಪಡೆದು ಕೀರ್ತಿಯನ್ನು ತಂದಿದ್ದಾರೆ. 2021 ರ ಡಿಸೆಂಬರ್ ನಲ್ಲಿ ಕರ್ನಾಟಕ ಲೋಕ ಸೇವಾ ಆಯೋಗ ( ಕೆಪಿಎಸ್ಸಿ )ನಡೆಸಿದ ಪಿಡಬ್ಲ್ಯೂಡಿ ಇಲಾಖೆಯ ಕಿರಿಯ ಇಂಜಿನಿಯರ್ ಹುದ್ದೆಯ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಕರ್ನಾಟಕ ರಾಜ್ಯಕ್ಕೆ 20ನೇ ರ್ಯಾಂಕ್ ಪಡೆದು ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ರ್ಯಾಂಕ್ ಪಡೆದಿದ್ದಾರೆ. ಪ್ರಸ್ತುತ […]Read More
ಬೆಳ್ತಂಗಡಿ : 2022 ರಲ್ಲಿ ನಡೆದ ಜೆಸಿಐ ಭಾರತದ ವಲಯ XV ರ, ವಲಯ ತರಬೇತುದಾರರ ಆಯ್ಕೆ ಶಿಬಿರದಲ್ಲಿ ಜೆಸಿಐ ಬೆಳ್ತಂಗಡಿಯ ಪ್ರಸ್ತುತ ವರ್ಷದ ಅಧ್ಯಕ್ಷರಾದ ಶಂಕರ್ ರಾವ್, ಕಾರ್ಯದರ್ಶಿ ಸುಧೀರ್ ಕೆ. ಎನ್, ಉಪಾಧ್ಯಕ್ಷರುಗಳಾದ ಹೇಮಾವತಿ ಕೆ, ರಂಜಿತ್ ಎಚ್. ಡಿ ಮತ್ತು ಮಹಿಳಾ ವಿಭಾಗದ ನಿರ್ದೇಶಕರಾದ ಸುಭಾಷಿಣಿ ಇವರುಗಳು ಪಾಲ್ಗೊಂಡು ಒಂದು ವರ್ಷಗಳ ಕಾಲ ಮುಖ್ಯ ತರಬೇತುದಾರರು ನೀಡಿದ ಅಸೈನ್ಮೆಂಟ್ ನ್ನು ಪೂರ್ಣಗೊಳಿಸಿ ವಲಯ ತರಬೇತುದಾರರಾಗಿ ಆಯ್ಕೆ ಗೊಂಡಿದ್ದಾರೆ. ಇವರ ಸಾಧನೆಗೆ ನಿಕಟ […]Read More