ಬೆಳ್ತಂಗಡಿ; ವಿಶಿಷ್ಟ ಪರಂಪರೆಯುಳ್ಳ ಈ ನಮ್ಮ ತುಳುನಾಡಿನಲ್ಲಿ ನಮ್ಮ ಸಂಸ್ಕೃತಿಯು ಕೃಷಿ ಸಂಸ್ಕೃತಿಯ ಜೊತೆಗೆ ಬೆಸೆದುಕೊಂಡಿದೆ. ಇಲ್ಲಿನ ಆಚರಣೆಗಳು, ಆರಾಧನಾ ಪರಂಪರೆ ಈ ಮಣ್ಣಿನ ವಿಶಿಷ್ಟ ಸೊಬಗು ಎಂದು ಹಿರಿಯ ನ್ಯಾಯವಾದಿ, ಧಾರ್ಮಿಕ ಮುಂದಾಳು ಬಿ.ಕೆ ಧನಂಜಯ ರಾವ್ ಹೇಳಿದರು. ಸನ್ರಾಕ್ ಬಲಿಪ ರೆಸಾರ್ಟ್ ಇದರ ವತಿಯಿಂದ ಕೆಳಗಿನ ಮಂಜೊಟ್ಟಿ ಯಶೋಧರ ದೇವಾಡಿಗರ ಗದ್ದೆಯಲ್ಲಿ ನಡೆದ ಕೆಸರ್ದ ಗೊಬ್ಬು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಲಯನ್ಸ್ ಕ್ಲಬ್ ಬೆಳ್ತಂಗಡಿ, ಸಾರ್ವಜನಿಕ ಗಣೇಶೋತ್ಸವ ಸಮಿತಿ ನಡ ಕನ್ಯಾಡಿ, […]
ಮೊಗ್ರು :ಆಗಸ್ಟ್ 14, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಣಿಯೂರು ವಲಯದ ಮೊಗ್ರು ಒಕ್ಕೂಟ ದ ವತಿಯಿಂದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮೊಗ್ರು ಇಲ್ಲಿ ಸ್ವಾತಂತ್ರೋತ್ಸವದ ಪ್ರಯುಕ್ತ ಸ್ವಚ್ಛತಾ ಶ್ರಮದಾನ ವನ್ನು ನಡೆಸಲಾಯಿತು. ಶಾಲೆ ಯ ಧ್ವಜ ಕಟ್ಟೆಯಾ ಸುತ್ತ ಸ್ವಚ್ಚಗೊಳಿಸಲಾಯಿತು. ಮತ್ತು ಶಾಲೆ ಯ ಸುತ್ತಲೂ ಗಿಡ ಗಂಟಿಗಳನ್ನು ತೆಗೆದು ಸ್ವಚ್ಛ ಗೊಳಿಸಲಾಯಿತು. ಶಾಲಾ ತೆಂಗಿನ ಗಿಡಗಳಿಗೆ ಗೊಬ್ಬರ ಮತ್ತು ಸೊಪ್ಪು ಹಾಕಲಾಯಿತು. ಈ ಸ್ವಚ್ಛತಾ ಕಾರ್ಯದಲ್ಲಿ ಮೊಗ್ರು ಒಕ್ಕೂಟ ದ […]Read More
ಜಿಲ್ಲೆಯಾದ್ಯಂತ ನೂರಕ್ಕಿಂತಲೂ ಹೆಚ್ಚು ಶಾಲಾ ಕಾಲೇಜುಗಳಿಗೆ ಮನವಿ ನೀಡುವ ಮುಖೇನ ರಾಷ್ಟ್ರಧ್ವಜದ ಅಪಮಾನವನ್ನು
ಸ್ವಾತಂತ್ರ್ಯ ದಿನದಂದಾಗುವ ರಾಷ್ಟ್ರಧ್ವಜ ಅಪಮಾನವನ್ನು ತಡೆಗಟ್ಟಲು ಮತ್ತು ವಿದ್ಯಾರ್ಥಿಗಳಲ್ಲಿ ರಾಷ್ಟ್ರೀಯ ಚಿಹ್ನೆಗಳ ಬಗ್ಗೆ ಜಾಗೃತಿ ಮಾಡುವ ಕುರಿತು ಮಂಗಳೂರು, ಬಂಟ್ವಾಳ, ಪುತ್ತೂರು, ಸುಳ್ಯ ಹಾಗೂ ಬೆಳ್ತಂಗಡಿಯ ಹಲವು ಶಾಲಾ – ಕಾಲೇಜುಗಳಿಗೆ ಮನವಿಯನ್ನು ನೀಡಲಾಯಿತು. ರಾಷ್ಟ್ರಧ್ವಜವು ರಾಷ್ಟ್ರದ ಆತ್ಮವಾಗಿದೆ. 15 ಆಗಸ್ಟ್ ಮತ್ತು 26 ಜನವರಿಯಂದು ರಾಷ್ಟ್ರ ಧ್ವಜವನ್ನು ಅಭಿಮಾನದೊಂದಿಗೆ ಪ್ರದರ್ಶಿಸಲಾಗುತ್ತದೆ. ಅದೇ ದಿನ ಇದೇ ಕಾಗದ / ಪ್ಲಾಸ್ಟಿಕ್ ನ ಚಿಕ್ಕ ಚಿಕ್ಕ ರಾಷ್ಟ್ರಧ್ವಜಗಳು ರಸ್ತೆಗಳ ಮೇಲೆ, ಕಸದ ತೊಟ್ಟಿ ಮತ್ತು ಚರಂಡಿಗಳಲ್ಲಿ ಹರಿದ […]Read More
ಕೊಕ್ಕಡ(ಜು.12) : ಸೆಲ್ಕೋ ಫೌಂಡೇಶನ್, ಬೆಂಗಳೂರು ಮತ್ತು ಸೆಲ್ಕೋ ಸೋಲಾರ್ ಲೈಟ್ ಪ್ರೈವೇಟ್ ಲಿಮಿಟೆಡ್ ಇದರ ಯೋಜನೆಯಡಿಯಲ್ಲಿ ಸೌತಡ್ಕದ ಸೇವಾಧಾಮ ಪುನಶ್ಚೇತನ ಕೇಂದ್ರದಲ್ಲಿ ಜುಲೈ 12 ರಂದು ಸೆಲ್ಕೋ ಸೋಲಾರ್ ಲೈಟ್ ಪ್ರೈವೇಟ್ ಲಿಮಿಟೆಡ್ ನ DGM ಶ್ರೀ ಗುರುಪ್ರಕಾಶ್ ಶೆಟ್ಟಿ ಸಾಂಕೇತಿಕವಾಗಿ ಸೋಲಾರ್ ಪೆನಲ್ ಅನ್ನು ಸಂಸ್ಥೆಯ ಅಧ್ಯಕ್ಷರಾದ ಶ್ರೀಮತಿ ಸ್ವರ್ಣಗೌರಿ ಅವರಿಗೆ ಹಸ್ತಾಂತರಿಸಿದರು. ಶ್ರೀ ಗುರುಪ್ರಕಾಶ್ ಶೆಟ್ಟಿ ಇವರು ಬಡ ಜನರನ್ನು ತಲುಪುವಲ್ಲಿ ಸೆಲ್ಕೋ ಮಹತ್ವದ ಪಾತ್ರವನ್ನು ಹೊಂದಿದೆ. ಸೋಲಾರ್ ಅನ್ನು ಜೀವನೋಪಾಯದ […]Read More
ಉಜಿರೆ : ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಇಂಗ್ಲಿಷ್ ಭಾಷಾ ಸಂವಹನ ವೃದ್ಧಿಯ ಬೆಳವಣಿಗೆಗಾಗಿ ಆಯೋಜಿಸಿರುವ ಅಕೊಲೆಡ್ಸ್ ತರಗತಿಯ ಉದ್ಘಾಟನ ಕಾರ್ಯಕ್ರಮ ನಡೆಯಿತು. 2024-25ನೇ ಶೈಕ್ಷಣಿಕ ಸಾಲಿನ ಶಾಲಾ ವಿದ್ಯಾರ್ಥಿಗಳಿಗೆ ಅಕೊಲೆಡ್ಸ್ ತರಗತಿಗಳನ್ನು ನಡೆಸಲಿರುವ ಮಂಗಳೂರಿನ ಅಕೊಲೆಡ್ಸ್ ಅಕಾಡೆಮಿಯ ಸಿ.ಇ.ಒ ಕೃಷ್ಣಪ್ರಸಾದ್ ಅಡಪ್ಪ ಇವರು ದೀಪ ಪ್ರಜ್ವಲಿಸುವ ಮೂಲಕ ತರಗತಿಗೆ ಚಾಲನೆ ನೀಡಿದರು. ವೇದಿಕೆಯಲ್ಲಿ ಮಂಗಳೂರಿನ ಅಕೊಲೆಡ್ಸ್ ಅಕಾಡೆಮಿಯ ಸಿ.ಇ.ಒ ಕೃಷ್ಣಪ್ರಸಾದ್ ಅಡಪ್ಪ ಹಾಗೂ ಅವರ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ […]Read More
ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ಇಂಗ್ಲೇಂಡಿನ ಟೀಮ್ ಮಲ್ಟಿ ಅಕಾಡೆಮಿ
ಉಜಿರೆ : ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ಇಂಗ್ಲೇಂಡಿನ ಟೀಮ್ ಮಲ್ಟಿ ಅಕಾಡೆಮಿ ಸಂಸ್ಥೆಯ ಸಿ.ಇ.ಒ ಹಾಗೂ ಎಕ್ಸೆಕ್ಯುಟಿವ್ ಹೆಡ್ ಟೀಚರ್ ಆಗಿರುವ ಐಯನ್ ತೊಮಸ್ ಭೇಟಿ ನೀಡಿ ತಮ್ಮ ಮಂಗಳೂರು ಪ್ರವಾಸದ ಅನುಭವಗಳನ್ನು ಹಂಚಿಕೊಂಡರು ಹಾಗೂ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಕಾರ್ಯಕ್ರಮದಲ್ಲಿ ಭಾರತೀಯ ಸಾಂಸ್ಕೃತಿಕ ನೃತ್ಯಗಳಲ್ಲಿ ಒಂದಾದ ಭರತನಾಟ್ಯ, ತುಳುನಾಡ ಕಲೆಗಳಾದ ಯಕ್ಷಗಾನ, ಪಾಡ್ದನ, ತುಳು ಪದ್ಯ, ಕರಕುಶಲ ವಸ್ತುಗಳ ಪ್ರದರ್ಶನಗಳನ್ನು ವಿದ್ಯಾರ್ಥಿಗಳಿಂದ ಮಾಡಲಾಯಿತು. ಭೇಟಿಯ ಕಾರ್ಯಕ್ರಮದಲ್ಲಿ ಮಂಗಳೂರು ಎಸ್.ಡಿ.ಎಮ್ ಆಂಗ್ಲ ಮಾಧ್ಯಮ […]Read More
ಬೆಳ್ತಂಗಡಿ : ಹೋಟೆಲ್ ಆದಿತ್ಯ ವ್ಯೂ ನಿಡ್ಲೆ ಧರ್ಮಸ್ಥಳದಲ್ಲಿ ಆಗಸ್ಟ್ 11 ರಂದು ನಡೆದ ಭಾರತೀಯ ಮಜ್ದೂರ್ ಸಂಘ ಕರ್ನಾಟಕ ರಾಜ್ಯ ಅಭ್ಯಾಸ ವರ್ಗಕ್ಕೆ ಮಂಗಳೂರು ಲೋಕಸಭಾ ಸಂಸದರಾದ ಬ್ರಿಜೇಶ್ ಚೌಟ ಹಾಗೂ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾ ರವರು ಭೇಟಿ ನೀಡಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಅವರನ್ನು ಮಜ್ದೂರು ಸಂಘದ ವತಿಯಿಂದ ಅಭಿನಂದಿಸಿ ಗೌರವಿಸಲಾಯಿತು.Read More
ಭಾರತೀಯ ಮಜ್ದೂರ್ ಸಂಘ, ಕರ್ನಾಟಕ ರಾಜ್ಯ ಅಭ್ಯಾಸವರ್ಗದ ಉದ್ಘಾಟನಾ ಕಾರ್ಯಕ್ರಮವು ಆ.10 ರಂದು ನಿಡ್ಲೆ-ಧರ್ಮಸ್ಥಳದ ಹೋಟೆಲ್ ಆದಿತ್ಯ ವ್ಯೂ ನಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಅಖಿಲ ಭಾರತೀಯ ಸಂಘಟನಾ ಕಾರ್ಯದರ್ಶಿ ಬಿ. ಸುರೇಂದ್ರನ್ ನೆರವೇರಿಸಿದರು. ಭಾರತೀಯ ಮಜ್ದೂರ್ ಸಂಘದ ರಾಜ್ಯ ಅಧ್ಯಕ್ಷ ಎನ್.ಕೆ. ಪ್ರಕಾಶ್ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಪ್ರಧಾನ ಕಾರ್ಯದರ್ಶಿ ಎಚ್.ಎಲ್ ವಿಶ್ವನಾಥ್ ಪ್ರಾಸ್ತಾವಿಕವಾಗಿ ಮಾತನಾಡಿದರು. ದಕ್ಷಿಣ ಮಧ್ಯ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ದುರೈರಾಜ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಸ್ವಸ್ತಿಕ್ ಪ್ರಾರ್ಥಿಸಿ, ದ.ಕ ಜಿಲ್ಲಾ […]Read More
ಉಜಿರೆ: ಆ10. ಶ್ರೀ.ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಆಟಿಡೊಂಜಿ ದಿನದ ಸಂಭ್ರಮ ಇಂದು ಮನೆ ಮಾಡಿತ್ತು. ಶಾಲೆಯು ತೆಂಗಿನ ಗರಿಯಿಂದ ಮಾಡಿದ ವಿವಿಧ ಆಕೃತಿಯಿಂದ ಮದುವಣಗಿತ್ತಿಯಂತೆ ಶೃಂಗರಿಸಲ್ಪಟ್ಟಿತ್ತು. ಶಾಲೆಯ ಮೂಲೆ ಮೂಲೆಯಲ್ಲೂ ತುಳುನಾಡಿಗೆ ಸಂಬಂಧಪಟ್ಟಂತ ವಿವಿಧ ಭಕ್ಷ ಭೋಜ್ಯ, ಆಟಿಯಲ್ಲಿ ಆಡುವಂತಹ ವಿಶೇಷ ಆಟಗಳು ರಾರಾಜಿಸಿದವು. ಉಜಿರೆ ಎಸ್.ಡಿ.ಎಮ್ ಪದವಿ ಕಾಲೇಜಿನ ಉಪನ್ಯಾಸಕ ಡಾ.ದಿವಾ ಕೊಕ್ಕಡ ಕಾರ್ಯಕ್ರಮವನ್ನು ಆಟಿ ಕಳೆಂಜನನ್ನು ಗೌರವಿಸುವ ಮೂಲಕ ಉದ್ಘಾಟಿಸಿ, ಮಾತನಾಡಿದ ಅವರು ತುಳುನಾಡಿನ ಕಲೆ,ಸಂಸ್ಕೃತಿ, ಸಂಸ್ಕಾರ, ಆಚಾರ-ವಿಚಾರ, […]Read More