ಸರಕಾರಿ ಪದವಿಪೂರ್ವ ಕಾಲೇಜು ಬಜಗೋಳಿ ಇಲ್ಲಿಯ ರಾಷ್ಟ್ರೀಯ ಸೇವಾ ಯೋಜನೆ ಘಟಕದ ದಶಮಾನೋತ್ಸವ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ ಜರುಗಿತು ಸಮಾರೋಪ ಭಾಷಣ ಮಾಡಿದ ವಿಶ್ರಾಂತ ಪ್ರಾಂಶುಪಾಲರಾದ ಶ್ರೀವರ್ಮ ಅಜ್ರಿ ಇವರು ವಿದ್ಯಾರ್ಥಿಗಳು ನಾಯಕತ್ವ ಗುಣ ಬೆಳೆಸಿ ಕೊಡುವಲ್ಲಿ ಶಿಬಿರವು ಅತ್ಯಂತ ಯಶಸ್ವಿಯಾಗಿದೆ ಎಂದುಅಭಿಪ್ರಾಯಪಟ್ಟರು ಇದೇ ಸಂದರ್ಭದಲ್ಲಿ ಹತ್ತು ವರ್ಷಗಳಿಂದ ಎನ್ನೆಸ್ಸೆಸ್ ಕಾರ್ಯ ಚಟುವಟಿಕೆಗಳಿಗೆ ಸಹಕಾರ ನೀಡಿದ ಎನ್ನೆಸ್ಸೆಸ್ ಹಿತೈಷಿಗಳಾದ ಡಾ. ವೆಂಕಟಗಿರಿ ರಾವ್ ,ಅನಿಲ್ ಎಸ್ ಪೂಜಾರಿ , ದಿವಾಕರ ಶೇರ್ವೆಗಾರ್, ಸುರೇಶ್ […]
ಬಂದಾರು: ಬಂದಾರು ಗ್ರಾ. ಪಂಚಾಯತಿನ 2021-22ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯು ಗ್ರಾಮ ಪಂಚಾಯತ್ಅಧ್ಯಕ್ಷೆ ಪರಮೇಶ್ವರಿ ಗೌಡರವರ ಅಧ್ಯಕ್ಷತೆಯಲ್ಲಿ ಅ. 10ರಂದು ಗ್ರಾಮ ಪಂಚಾಯತಿ ಸಭಾಭವನದಲ್ಲಿ ಜರಗಿತು. ನೋಡಲ್ ಅಧಿಕಾರಿಯಾಗಿ ಪಶು ಸಂಗೋಪನೆ ಇಲಾಖೆಯ ಸಹಾಯಕ ನಿರ್ದೇಶಕರಾದ ಮಂಜ ನಾಯ್ಕ ವಹಿಸಿದ್ದರು. ಪುನರಡ್ಕದಲ್ಲಿ ಬೋರ್ವೆಲ್ ತೆಗೆದಿದ್ದೀರಿ ಪಂಪು ಹಾಕಿದ್ದೀರಿ ಆದರೆ ಅಲ್ಲಿ ನೀರಿಲ್ಲ.ಏನು ವ್ಯವಸ್ಥೆ ಕೈಗೊಂಡಿದ್ದೀರಿ ಎಂದು ಗ್ರಾಮಸ್ಥರು ಕೇಳಿದಾಗ ಅದಕ್ಕೆ ಉತ್ತರಿಸಿದ ಅಭಿವೃದ್ಧಿ ಅಧಿಕಾರಿ ಮೋಹನ್ ಮಾತನಾಡಿ ಅಲ್ಲಿ ಟ್ಯಾಂಕಿ ಮಾಡಲು ನಾವು ಜಾಗ […]Read More
ರಾಜ್ಯಮಟ್ಟದ ಜೋಡಿ ನೃತ್ಯ ಸ್ಪರ್ಧೆಯಲ್ಲಿ ಸಾರ್ವಜನಿಕ ವಿಭಾಗದಲ್ಲಿ ಬೆಳ್ತಂಗಡಿ ಬೀಟ್ ರಾಕರ್ಸ್ ಡಾನ್ಸ್
ಬೆಳ್ತಂಗಡಿ: ಇತ್ತೀಚೆಗೆ ನಡೆದ ನಾಟ್ಯ ವಿನೋದ ಕಲಾ ತಂಡ ಕಳಸ ಇವರು ನಡೆಸಿದ ರಾಜ್ಯಮಟ್ಟದ ಜೋಡಿ ನೃತ್ಯ ಸ್ಪರ್ಧೆಯಲ್ಲಿ ಸಾರ್ವಜನಿಕ ವಿಭಾಗದಲ್ಲಿ ಬೀಟ್ ರಾಕರ್ಸ್ ಡಾನ್ಸ್ ಅಕಾಡೆಮಿಯ ಬೆಳ್ತಂಗಡಿಯ ವಿದ್ಯಾರ್ಥಿ ಗಳಾದ ರಿತ್ವಿಕ್ ಕೆ.ಪಿ ಮತ್ತು ವಂಶಿಕ ಇವರು ಜೋಡಿ ನೃತ್ಯ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ವೈಯಕ್ತಿಕ ವಿಭಾಗದಲ್ಲಿ ವಂಶಿಕ ದ್ವಿತೀಯ ಹಾಗೂ ರಿತ್ವಿಕ್ ತೃತೀಯ ಸ್ಥಾನ ಪಡೆದುಕೊಂಡು ಸಂಸ್ಥೆ ಹಾಗೂ ಬೆಳ್ತಂಗಡಿಗೆ ಹೆಗ್ಗಳಿಕೆ ತಂದಿರುತ್ತಾರೆ . ಇವರು ಜಿತೇಶ್ ಕುಮಾರ್ ನೇತೃತ್ವದ ಬೀಟ್ […]Read More
14ರ ವಯೋಮಾನದ ಬಾಲಕಿಯರ ವಿಭಾಗಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಶಾಲೆ ರಾಜ್ಯಮಟ್ಟಕ್ಕೆ ಆಯ್ಕೆ
ಬಂದಾರು : ಅ 8 ,9ರಂದು ಚಿಕ್ಕಮಗಳೂರಿನ ಕಡೂರಿನಲ್ಲಿ ನಡೆದ 14 ನೇ ವಯೋಮಾನದ ಬಾಲಕಿಯರ ವಿಭಾಗಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿ ಬೆಳ್ತಂಗಡಿ ತಾಲೂಕಿನ ಬಂದಾರು ಗ್ರಾಮದ ಬಂದಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ಸತತವಾಗಿ 10ನೇ ಬಾರಿಗೆ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಪೈನಲ್ ಪಂದ್ಯದಲ್ಲಿ ಬಲಿಷ್ಠ ಮಂಡ್ಯ ತಂಡವನ್ನು 25-12 25-10 ನೇರಾ ಸೆಟ್ಗಳಲ್ಲಿ ಮಣಿಸಿ ರಾಜ್ಯ ಮಟ್ಟಕ್ಕೆ ಅಯ್ಕೆಯಾಗಿರುತ್ತಾರೆ.ವಿಜೇತ ತಂಡಕ್ಕೆ ಅಭಿನಂದನೆಗಳು.Read More
ಧರ್ಮಸ್ಥಳ: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ ದ ಇಪ್ಪತ್ತಾರು, ಇಪ್ಪತ್ತೇಳು ಮತ್ತು ಇಪ್ಪತ್ತೆಂಟನೆಯ ಪದವಿ ಪ್ರದಾನ ಸಮಾರಂಭವು ಧರ್ಮಸ್ಥಳ ಅಮೃತ ವರ್ಷಿಣಿ ಸಭಾಭವನದಲ್ಲಿ ಅ.8 ರಂದು ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ , ರಾಜ್ಯಸಭಾ ಸಂಸದರು ಪೂಜ್ಯ ಡಾ|| ಡಿ ವೀರೇಂದ್ರ ಹೆಗ್ಗಡೆಯವರು ವಹಿಸಿದ್ದರು. ಗೋವಾದ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಶಿಕ್ಷಣಾಥಿ೯ಗಳಿಗೆ ಪದವಿ ಪ್ರದಾನ ಮಾಡಿದರು.ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ರಾ.ಗಾಂ.ಆ ವಿಶ್ವವಿದ್ಯಾಲಯದ ಉಪ ಕುಲಪತಿಗಳು ಡಾ|ಎಂ.ಕೆ […]Read More
ಬಜಗೋಳಿ: ವಿದ್ಯಾರ್ಥಿ ಯುವ ಜನರ ದೃಷ್ಟಿ, ಗ್ರಾಮಭಾರತದಲ್ಲಿ ಸರ್ವೋದಯದ ಸೃಷ್ಟಿ ಶಿರೋನಾಮೆಯಡಿಯಲ್ಲಿ ನಡೆಯಲ್ಪಡುವ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಹತ್ತನೇ ವರ್ಷದ ವಾರ್ಷಿಕ ವಿಶೇಷ ಶಿಬಿರ – 2022 ರ ಉದ್ಘಾಟನಾ ಕಾರ್ಯಕ್ರಮವು ಸರಕಾರಿ ಪ್ರೌಢಶಾಲೆ ಬಜಗೋಳಿಯ ಸಭಾಂಗಣದಲ್ಲಿ ಜರುಗಿತು. ಗ್ರಾಮ ಪಂಚಾಯತ್ ಮುಡಾರು ಇದರ ಅಧ್ಯಕ್ಷರಾದ ಶ್ರೀ ಸುರೇಶ್ ಶೆಟ್ಟಿ ಧ್ವಜಾರೋಹಣವನ್ನು ನೆರವೇರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು. ಕಾರ್ಯಕ್ರಮದ ಉದ್ಘಾಟಕರಾದ ನಿಕಟ ಪೂರ್ವ ರಾಜ್ಯ ಎನ್.ಎಸ್.ಎಸ್ ಅಧಿಕಾರಿಗಳು, ಪದವಿ ಕಾಲೇಜಿನ ವಿಶ್ರಾಂತ ಪ್ರಾಂಶುಪಾಲರು […]Read More
ಉಜಿರೆ: ಸಾನಿಧ್ಯ ಕೇಂದ್ರದ ಮಕ್ಕಳೊಂದಿಗೆ ಹುಟ್ಟುಹಬ್ಬವನ್ನು ಆಚರಿಸಿಕೊಂಡ ಕನಸಿನ ಮನೆ ನಾವಿಕ ಮೋಹನ್
ಉಜಿರೆ: ಕನಸಿನ ಮನೆ ನಾವಿಕ, ವಿಜಯ ರತ್ನ ಪ್ರಶಸ್ತಿ ಪುರಸ್ಕೃತ , ಉಜಿರೆಯ ಲಕ್ಷ್ಮೀ ಇಂಡಸ್ಟ್ರೀಸ್ ಮಾಲಕ , ಬದುಕುಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ಅವರ ಹುಟ್ಟುಹಬ್ಬವನ್ನು ಉಜಿರೆಯ ಛತ್ರಪತಿ ಶಿವಾಜಿ ಸೇವಾ ಟ್ರಸ್ಟ್ ವಿಶೇಷವಾಗಿ ಉಜಿರೆಯ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ವಿಶೇಷ ಚೇತನ ಮಕ್ಕಳೊಂದಿಗೆ ಬೆರೆತು ಅ.2 ರಂದು ಜನುಮದಿನವನ್ನು ಆಚರಿಸಿಕೊಂಡರು. ಸಾನಿಧ್ಯ ಕೇಂದ್ರದ ಸಂತ್ರಸ್ತ ಮಕ್ಕಳಿಂದಲೇ ಕೇಕ್ ಕತ್ತರಿಸುವ ಮೂಲಕ ಮೋಹನ್ ಕುಮಾರ್ ಜನುಮ ದಿನವನ್ನು ವಿನೂತನವಾಗಿ ಆಚರಿಸಿ […]Read More
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ಗಾಂಧಿ ಜಯಂತಿ ಆಚರಣೆಯನ್ನು ಅ.2 ರಂದು ಆಚರಿಸಲಾಯಿತು. ಜ್ಯೋತಿ ಬೆಳಗಿಸಿ ಶಾಸ್ತ್ರೀಯ ವರ ಹಾಗೂ ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವುದರ ಮುಖಾಂತರ ಶಾಲಾ ಮುಖ್ಯೋಪಾಧ್ಯಾಯಿನಿ ಪರಿಮಳ ಎಂ.ವಿ.ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ತದನಂತರ ಸರ್ವಧರ್ಮ ಪ್ರಾರ್ಥನೆ ನಡೆಯಿತು.ಶಾಲಾ ಶಿಕ್ಷಕರು ಭಜನೆಯನ್ನು ವಿದ್ಯಾರ್ಥಿಗಳಿಗೆ ಹೇಳಿಕೊಟ್ಟರು. ವಿದ್ಯಾರ್ಥಿಗಳು ದೇಶಭಕ್ತಿ ಗೀತೆಯನ್ನು ಹಾಗೂ ಶಾಂತಿ ಸಾಮರಸ್ಯವನ್ನು ಬಿಂಬಿಸುವ ಹಾಡನ್ನು ಹಾಡಿದರು. ಸಹ ಶಿಕ್ಷಕಿಯಾದ ಆಶಾ ಕುಮಾರಿ ವಿದ್ಯಾರ್ಥಿಗಳಿಗೆ ಮಹಾತ್ಮ ಗಾಂಧೀಜಿ ಹಾಗೂ […]Read More
ಸೆಪ್ಟೆಂಬರ್ 26ರಂದು ಘಟನಾ ಸ್ಥಾಪನೆಯ ದಿನ ಹಿಂದೂ ಜನಜಾಗೃತಿ ಸಮಿತಿಯು ಸ್ಥಾಪನೆಯಾಗಿ 20 ವರ್ಷಗಳು ಪೂರ್ಣವಾಗಿದೆ ಈ ದ್ವಿದಶಕ ಪೂರ್ಣಗೊಳಿಸಿದ ಸಂದರ್ಭದಲ್ಲಿ ಸಮಿತಿಯ ವತಿಯಿಂದ ದೇಶದಾದ್ಯಂತ ಹಿಂದೂ ರಾಷ್ಟ್ರ ಸಂಕಲ್ಪ ಅಭಿಯಾನ ಹಮ್ಮಿಕೊಳ್ಳಲಾಗಿದೆ ಈ ಅಭಿಯಾನವು ಆಗಸ್ಟ್ 31 ರಿಂದ ನವೆಂಬರ್ 8ರವರೆಗೆ ನಡೆಯುವುದು ಈ ಅಭಿಯಾನದಲ್ಲಿ ದೇಶದಾದ್ಯಂತ 2,000ಕ್ಕೂ ಹೆಚ್ಚು ಸ್ಥಳಗಳಲ್ಲಿ ಹಿಂದೂ ರಾಷ್ಟ್ರದ ಪ್ರತಿಜ್ಞೆ ತೆಗೆದುಕೊಳ್ಳಲಾಗುವುದು ಎಂದು ಹಿಂದೂ ಜನ ಜಾಗೃತಿ ಸಮಿತಿಯ ರಾಷ್ಟ್ರೀಯ ವಕ್ತರಾದ ರಮೇಶ ಶಿಂದೆ ಅವರು ಹೇಳಿದರು ಅವರು […]Read More
ವಿಟ್ಲ: ಶ್ರೀ ಕಾಳಿಕಾಂಬ ಆಂಜನೇಯ ಶ್ರೀ ಕ್ಷೇತ್ರ ಕುಕ್ಕಾಜೆಯ ದಿವ್ಯ ಸನ್ನಿಧಿಯಲ್ಲಿ ಇಂದು ಮುಂಜಾನೆ ಶ್ರೀ ದುರ್ಗಾ ಕಲಾ ತಂಡದ ಪುಗರ್ತೆ ಕಲಾವಿದರು ವಿಟ್ಲ ಮೈರ-ಕೇಪು ನಾಟಕ ತಂಡದ ಈ ವರ್ಷ ದ ಹೊಸ ಕಲಾ ಕಾಣಿಕೆ ನಿತಿನ್ ಹೊಸಂಗಡಿ ನಿರ್ದೇಶನದ ಅದ್ಧೂರಿ ಪೌರಾಣಿಕ ನಾಟಕ ಕಲ್ಜಿಗದ ಕಾಳಿ ಮಂತ್ರ ದೇವತೆ ನಾಟಕಕ್ಕೆ ಕ್ಷೇತ್ರದ ಧರ್ಮದರ್ಶಿಗಳಾದ ಶ್ರೀ ಶ್ರೀ ಶ್ರೀಕೃಷ್ಣ ಗುರೂಜಿ ಶ್ರೀ ಕ್ಷೇತ್ರ ಕುಕ್ಕಾಜೆ ಇವರು ಆಶೀರ್ವದಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಯೊಗೀಶ್ […]Read More