ಬೆಳ್ತಂಗಡಿ: ದ.ಕ.ಜಿ.ಪ.ಶಾಲಾ ಶಿಕ್ಷಣ ಮತ್ತು ಸಾಕ್ಷಾರತಾ ಇಲಾಖೆ , ಉಪ ನಿರ್ದೇಶಕರು ಕಛೇರಿ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೆಳ್ತಂಗಡಿ, ವಾಣಿ ಆಂಗ್ಲಮಾಧ್ಯಮ ಶಾಲೆ ಹಳೇಕೋಟೆ ಬೆಳ್ತಂಗಡಿ ಇದರ ಆಶ್ರಯದಲ್ಲಿ ದ.ಕ.ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿಭಾಗದ ಕರಾಟೆ ಸ್ಪರ್ಧೆ 2022 ಇದರ ಉದ್ಘಾ ಟನೆಯು ಆ.6ರಂದು ವಾಣಿ ಶಿಕ್ಷಣ ಸಂಸ್ಥೆಗಳ ಸಭಾಭವನದಲ್ಲಿ ಜರಗಿತು. ಕಾರ್ಯಕ್ರಮವನ್ನು ಶಾಸಕ ಹರೀಶ್ ಪೂಂಜ ಉದ್ಘಾಟಿಸಿದರು. ಬೆಳ್ತಂಗಡಿ ಪಟ್ಟಣ ಪಂಚಾಯತ್ ಉಪಾಧ್ಯಕ್ಷ ಜಯಾನಂದ ಗೌಡ ಅಧ್ಯಕ್ಷತೆಯನ್ನು ವಹಿಸಿದ್ದರು. […]
ಹುಣ್ಸೆಕಟ್ಟೆ: ಶ್ರೀ.ಕ್ಷೇ.ಧ.ಗ್ರಾ.ಯೋಜನೆ ,ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ವತಿಯಿಂದ ಸ್ವಚ್ಛತಾ ಕಾರ್ಯ
ಹುಣ್ಸೆಕಟ್ಟೆ: ಶ್ರೀ.ಕ್ಷೇ.ಧ.ಗ್ರಾ.ಯೋಜನೆ ,ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಹುಣ್ಸೆಕಟ್ಟೆ ಇದರ ವತಿಯಿಂದ ಆ.6 ರಂದು ಸ.ಕಿ.ಪ್ರಾ.ಶಾಲೆ ಹುಣ್ಸೆಕಟ್ಟೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮವನ್ನು ಹುಣ್ಸೆಕಟ್ಟೆ ಒಕ್ಕೂಟ ಅಧ್ಯಕ್ಷರು ಹಾಗೂ ವಲಯ ಅಧ್ಯಕ್ಷರಾದ ಸೀತಾರಾಮ್ ಆರ್ ಇವರು ಉದ್ಘಾಟಿಸಿ,ಸ್ವಚ್ಚತೆ ಪ್ರತಿಯೊಬ್ಬರ ಆದ್ಯ ಕರ್ತವ್ಯ.ನಮ್ಮ ಜೀವನದಲ್ಲಿ ನಮ್ಮ ದೇಹದ ಸ್ವಚ್ಚತೆ ಎಷ್ಟೂ ಮುಖ್ಯವೋ ಅಷ್ಟೇ ನಮ್ಮ ಪರಿಸರದ ಸ್ವಚ್ಚತೆಯು ಮುಖ್ಯವಾಗಿದೆ. ಸಣ್ಣ ವಯಸ್ಸಿನಲ್ಲಿ ಮಕ್ಕಳಲ್ಲಿ ಸ್ವಚ್ಚತೆಯ ಬಗ್ಗೆ ಜಾಗೃತಿ ಮೂಡಬೇಕು ಎಂದೂ ಹೇಳಿ ಶುಭ ಹಾರೈಸಿದರು. ಶಾಲಾ ಮುಖ್ಯೋಪಾಧ್ಯಾಯರು […]Read More
ನಾರಾವಿ: ಜೈನ್ ಮಿಲನ್ ವಲಯ-8 ರ ವತಿಯಿಂದ ಜುಲೈ 31ನೇ ಭಾನುವಾರದಂದು ನಾರಾವಿ ಧರ್ಮಶ್ರೀ ಸಭಾ ಭವನದಲ್ಲಿ ಆಟಿಡೊಂಜಿ ಕೂಟ ಮತ್ತು ತುಳುಕೂಟ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿತು. ಉದ್ಘಾಟಕರು ಮತ್ತು ಮುಖ್ಯ ಅತಿಥಿಗಳು ಶ್ರೀ ಪಂಚ ಪರಮೇಷ್ಠಿಗಳ ಭಾವಚಿತ್ರಕ್ಕೆ ದೀಪ ಬೆಳಗಿಸಿ ಕಲಸೆಗೆ ಭತ್ತವನ್ನು ಸುರಿದು ಚೆನ್ನೆಮಣೆ ಆಟವನ್ನು ಆಡುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು ಕಾರ್ಯಕ್ರಮದ ಉದ್ಘಾಟಕರಾಗಿ ಭಾರತೀಯ ಜೈನ್ ಮಿಲನ್ ನ ಮಾನ್ಯ ರಾಜ್ಯಾಧ್ಯಕ್ಷರು ಹಾಗೂ ಮಂಗಳೂರು ಕ್ರೆಡೈ ಅಧ್ಯಕ್ಷರಾದ ವೀರ್ ಪುಷ್ಪರಾಜ್ ಜೈನ್ […]Read More
ಪದ್ಮುಂಜ: ಒಕ್ಕಲಿಗರ ಯಾನೆ ಗೌಡರ ಸಂಘದ ಕಣಿಯೂರು ಗ್ರಾಮ ಸಮಿತಿಯ ಪದ್ಮುಂಜ ವಲಯದ ಸಮಾಲೋಚನಾ ಸಭೆ ಜು. 24ರಂದು ಪದ್ಮುಂಜ ಸಿ. ಎ. ಬ್ಯಾಂಕ್ ಸಭಾಂಗಣದಲ್ಲಿ ನಡೆಯಿತು. ಸಭೆಯ ಅತಿಥಿಗಳಾಗಿ ಆಗಮಿಸದ್ದ ನಿವೃತ್ತ ಶಿಕ್ಷಕರಾದ ಗುಡ್ಡಪ್ಪ ಬಲ್ಯರವರು ಮಾತನಾಡಿ ನಮ್ಮ ಸಮುದಾಯದ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಸಮಾಜದಲ್ಲಿ ಗೌರವಯುತ ಸಾಧನೆ ಮಾಡಲು ಪ್ರೇರೇಪಿಸುವ ನಿಟ್ಟಿನಲ್ಲಿ ಸಂಘಟನೆ ಬಲಗೊಳಿಸಬೇಕು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಯೋಗಾಸನದಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ 2022 ದಾಖಲೆ ಮಾಡಿದ ಮುಗೆರೋಡಿ […]Read More