1982 ರಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯನ್ನೂ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಯವರು ಪ್ರಾರಂಭಿಸುವಾಗ ಬೆಳ್ತಂಗಡಿ ತಾಲೂಕಿನ ಸ್ಥಿತಿ ಗತಿಗಳನ್ನ ಅವಲೋಕನ ಮಾಡಿಕೊಳ್ಳುವ ಸಂಧರ್ಭ ಬಂದಿದೆತಾಲೂಕಿನ ಜನರಿಗೆ ತಮ್ಮ ಜೀವನವನ್ನ ಕಟ್ಟಿಕೊಳ್ಳಲು ಬೇಕಾದ ಶಕ್ತಿಯನ್ನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ನೀಡಿದೆ ಜೀವನಕ್ಕೆ ಬೇಕಾದ ಅರ್ಥಿಕ ಸಹಕಾರ, ವಿದ್ಯಾಭ್ಯಾಸಕ್ಕೆ ಬೇಕಾದ ಸುಜ್ಞಾನ ನಿಧಿ ಶಿಷ್ಯ ವೇತನ, ಮೂಲ ಸೌಕರ್ಯ ಅಭಿವೃದ್ಧಿಗೆ ಪೂರಕವಾದ ಮನೆ ರಚನೆಗೆ ಸಹಕಾರ […]
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪಿಲ್ಯ- ಕುದ್ಯಾಡಿ ಪ್ರಗತಿಬಂಧು ಸ್ವಸಹಾಯ ಸಂಘಗಳ
ಬೆಳ್ತಂಗಡಿ: ಜೀವನದ ನೆರಳಾಗಿರುವ ಧರ್ಮಸ್ಥಳ ಯೋಜನೆಯ ಬಗ್ಗೆ ಸದಾಕಾಲ ಕೃತಜ್ಞತಾ ಭಾವ ಹೊಂದಿರಬೇಕು ಎಂದು ಅಳದಂಗಡಿ ಶ್ರೀ ಸತ್ಯದೇವತಾಆಡಳಿತದಾರರ ಶಿವಪ್ರಸಾದ ಅಜಿಲ ಹೇಳಿದರು. ಯೋಜನೆಯ ಮಾನವ ಸಂಪನ್ಮೂಲ ಅಭಿವೃದ್ಧಿ ಯೋಜನಾಧಿಕಾರಿ ಶ್ರೀನಿವಾಸ ಅವರು, ತನ್ನ ಪ್ರಗತಿಗೆ ಇನ್ನೊಬ್ಬರ ಸಹಾಯಪಡೆದು ಉನ್ನತಿಯಾಗುವುದೇ ಪ್ರಗತಿಬಂಧು ಗುಂಪಿನ ಉದ್ದೇಶ. ಸಂಘದಲ್ಲಿ ಸಾಲ ಪಡೆದು ಅದನ್ನು ಯೋಗ್ಯವಾಗಿ ಬಳಸಿಕೊಂಡರೆ ಆತ ಪರೋಕ್ಷಾಗಿ ದುಪ್ಪಟ್ಟು ಉಳಿತಾಯ ಮಾಡಿದಂತೆ. ಯೋಜನೆಯಿಂದಾಗಿ ಮನೆಯ ಒಲೆ ಉರಿದಿದೆ. ಅದನ್ನು ಯೋಜನೆಯ ವಿರುದ್ದ ಬಳಸಬೇಡಿ ಎಂದರು. ಅಧ್ಯಕ್ಷತೆಯನ್ನು ಪಿಲ್ಯ […]Read More
ಹುಣ್ಸೆಕಟ್ಟೆ: ಪೋಷಣ್ ಮಾಸಾಚರಣೆ ಪ್ರಯುಕ್ತ ಹುಣ್ಸೆಕಟ್ಟೆ ಅಂಗನವಾಡಿ ಕೇಂದ್ರದಲ್ಲಿ ಸಸಿ ನೆಡುವ ಕಾರ್ಯಕ್ರಮ
ಹುಣ್ಸೆಕಟ್ಟೆ: ಬೆಳ್ತಂಗಡಿ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಆ.31 ರಂದು ಪೋಷಣ್ ಮಾಸಾಚರಣೆ ಕಾಯ೯ಕ್ರಮದ ಉದ್ಘಾಟನಾ ಕಾರ್ಯಕ್ರಮದ ಪ್ರಯುಕ್ತ ಹುಣ್ಸೆಕಟ್ಟೆ ಅಂಗನವಾಡಿ ಕೇಂದ್ರದಲ್ಲಿ “ತಾಯಿಯ ಹೆಸರಲ್ಲಿ ಒಂದು ಗಿಡ ” ನೆಡುವ ಕಾಯ೯ಕ್ರಮವನ್ನು ಆಯೋಜಿಸಲಾಯಿತು. ಈ ಕಾಯ೯ಕ್ರಮದ ಉದ್ಘಾಟನೆಯನ್ನು ಗಿಡ ನೆಡುವ ಮೂಲಕ ಮಕ್ಕಳು ಉದ್ಘಾಟಿಸಿದರು. ಬಾಲ ವಿಕಾಸ ಸಮಿತಿ ಅಧ್ಯಕ್ಷ ರು, ಸ್ತ್ರೀ ಶಕ್ತಿ ಸದಸ್ಯರು, ಪೋಷಕರು, ಅಂಗನವಾಡಿ ಕಾಯ೯ಕತೆ೯ ಅಂಗನವಾಡಿ ಸಹಾಯಕಿ ಭಾಗಿಯಾಗಿದ್ದರು.Read More
. ಉಜಿರೆ: ವ್ಯಾಯಾಮದ ಕೊರತೆಯಿಂದ ಹೃದಯಾಘಾತದ ಸಾಧ್ಯತೆ ಹೆಚ್ಚಿದ್ದು, ಯುವಜನತೆ ಕ್ರೀಡೆಯಲ್ಲಿ ಹೆಚ್ಚು ಹೆಚ್ಚು ತೊಡಗಿಕೊಳ್ಳುವ ಅಗತ್ಯವಿದೆ ಎಂದು ಉಜಿರೆ ಧ. ಮಂ. ಕಾಲೇಜಿನ ಎಸ್.ಡಿ.ಎಂ. ಕ್ರೀಡಾ ಸಂಘದ ಕಾರ್ಯದರ್ಶಿ ರಮೇಶ್ ಹೆಚ್. ಅಭಿಪ್ರಾಯಪಟ್ಟರು. ಅವರು (ಆ.29) ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ (ಎನ್ನೆಸ್ಸೆಸ್) ಘಟಕಗಳು ಆಯೋಜಿಸಿದ್ದ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು. “ಈಗಿನ ಆಹಾರ ಪದ್ಧತಿ ಮತ್ತು ಜೀವನ ಶೈಲಿಗೆ ವ್ಯಾಯಾಮ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ 18 ವರ್ಷದ […]Read More
ಬೆಳಾಲು: ಇಲ್ಲಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೊಲ್ಪಾಡಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಕ್ಕಳಿಗೆ ಊಟದ ತಟ್ಟೆಗಳನ್ನು ನೀಡಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಲಯ ಮೇಲ್ವಿಚಾರಕರಾದ ಶ್ರೀಮತಿ ವನಿತಾ, ಕೊಲ್ಪಾಡಿ ವಲಯದ ಸೇವಾ ಪ್ರತಿನಿಧಿ ಶ್ರೀಮತಿ ಪ್ರಮೀಳಾ,ಕೊಲ್ಪಾಡಿ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ನೀಲಾವತಿ ಮತ್ತು ಕಾರ್ಯದರ್ಶಿ ಶ್ರೀಮತಿ ಉಮಾದೇವಿಯವರು ಶಾಲಾ ಎಸ್.ಡಿ.ಎಂ.ಸಿ.ಅಧ್ಯಕ್ಷರಾದ ಶ್ರೀ ಮಾಧವ ಗೌಡ ಮತ್ತು ಉಪಾಧ್ಯಕ್ಷರಾದ ಶ್ರೀಮತಿ ಲೇಖಾವತಿ ಹಾಗೂ ಶಾಲಾ ಶಿಕ್ಷಕರು ಮತ್ತು ಮಕ್ಕಳ ಸಮ್ಮುಖದಲ್ಲಿ ಕೊಡುಗೆಯನ್ನು ಹಸ್ತಾಂತರ […]Read More
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ನಿಡ್ಲೆ ಹಿರಿಯ ಹಾಗೂ
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ ನಿಡ್ಲೆ ವಲಯದ ಹಿರಿಯ ಹಾಗೂ ಕಿರಿಯ ಪ್ರಾಥಮಿಕ ವಿಭಾಗದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ ಅದ್ದೂರಿಯಾಗಿ ನಡೆಯಿತು. ಈ ಕಾರ್ಯಕ್ರಮಕ್ಕೆ ಉದ್ಘಾಟಕರಾಗಿ ಧರ್ಮಸ್ಥಳ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾಗಿರುವ ಶ್ರೀ ಡಿ ಹರ್ಷೇಂದ್ರ ಕುಮಾರ್ ಅವರು ಆಗಮಿಸಿದ್ದರು. ಇವರು ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮುಖಾಂತರ ಉದ್ಘಾಟಿಸಿದರು. ತದನಂತರ ಮಾತನಾಡಿದ ಅವರು ಯುದ್ಧಕಾಲೆ ಶಸ್ತ್ರಾಭ್ಯಾಸಂ ಎನ್ನುವಂತೆ ಮಾಡದೆ ವಿದ್ಯಾರ್ಥಿಗಳ ಪ್ರತಿಭೆಯನ್ನು ಮೊದಲೇ ಕಂಡುಹಿಡಿಬೇಕು, ಬಳಿಕ ಅವರನ್ನು ಬೇಕಾದ […]Read More
ಗುರುಪೂರ್ಣಿಮೆಯ ಪುಣ್ಯ ದಿನದಂದು ಭಟ್ಕಳ ತಾಲೂಕಿನ ಕರಿಕಲ್ ಶ್ರೀ ರಾಮ ಧ್ಯಾನಮಂದಿರದಲ್ಲಿ ಆರಂಭವಾದ ಕನ್ಯಾಡಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಧೀಶರಾದ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯದ ಕೊನೆಯ ದಿನದ ಕಾರ್ಯಕ್ರಮದಲ್ಲಿ ಶಾಸಕರಾದ ಹರೀಶ್ ಪೂಂಜರವರು ಪಾಲ್ಗೊಂಡು ಗುರುಗಳ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಶ್ರೀ ಶ್ರೀ ಶ್ರೀ ಮೆಹಾಂತ ವಿದ್ಯಾನಂದ ಸರಸ್ವತಿ ಸ್ವಾಮೀಜಿ, ಪಂಚದಶನಾಮ ಜುನಾಕಡದ ಅಂತರಾಷ್ಟ್ರೀಯ ಉಪಾಧ್ಯಕ್ಷ, ಶ್ರೀ ಶ್ರೀ ಶ್ರೀ ಮೇಹಾಂತ ದೇವಾನಂದ ಸರಸ್ವತಿ […]Read More
ಪೆರಿಯಡ್ಕ: ಚಿಬಿದ್ರೆ ಪೆರಿಯಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಸಂಘದ ವಠಾರದಲ್ಲಿ ಸಂಘದ ಅಧ್ಯಕ್ಷರಾದ ಕೆ ಡಿ ಜಾರ್ಜ್ ರವರ ಅಧ್ಯಕ್ಷತೆಯಲ್ಲಿ ಆ 30 ರಂದು ನಡೆಯಿತು. ಸಂಘದ ಅಭಿವೃದಿಗೆ ಶ್ರಮಿಸಿದ ಹಿರಿಯ ಸದಸ್ಯ ಶ್ರೀ ಶಾಂತಪ್ಪ ಗೌಡ ಮುದ್ಧಿಗೆ ಇವರನ್ನು ಸನ್ಮಾನಿಸಲಾಯಿತು. ಹಾಲು ಒಕ್ಕೂಟದ ಅಧಿಕಾರಿಗಳಾದ ಕು. ಮೋಹಿನಿ, ಡಾ. ಗಣಪತಿ ಹಾಲಿನ ಗುಣಮಟ್ಟದ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ಸೋಮನಾಥ ಗೌಡ ಮಾಕಳ, ರಾಘವ ಗೌಡ ಕುಡುಮಡ್ಕ,ಕಾರ್ಯದರ್ಶಿ ಶ್ರುತಿ […]Read More
ಬೆಳ್ತಂಗಡಿ :ಬಿಜೆಪಿ ಬೆಳ್ತಂಗಡಿ ಸದಸ್ಯತ್ವ ಅಭಿಯಾನ ಕಾರ್ಯಾಗಾರಆ 30 ರಂದು ಬಿಜೆಪಿ ಕಚೇರಿಯಲ್ಲಿ ನಡೆಯಿತು. ಬೆಳ್ತಂಗಡಿ ಮಂಡಲ ಬಿಜೆಪಿ ಅಧ್ಯಕ್ಷರಾದ ಶ್ರೀನಿವಾಸ್ ರಾವ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಂಡಲದ ಉಸ್ತುವಾರಿ ಕಿಶೋರ್ ಕುಮಾರ್ ಪುತ್ತೂರು ಮಾಹಿತಿ ನೀಡಿದರು. ದೇವದಾಸ್ ಶೆಟ್ಟಿ ಸದಸ್ಯತಾ ಅಭಿಯಾನ ಮಾಹಿತಿ ನೀಡಿದರು. ಪ್ರದರ್ಶನ ಮಾಹಿತಿಯನ್ನು ಜಿಲ್ಲಾ ಕಾರ್ಯದರ್ಶಿ ಸೀತಾರಾಮ್ ನೀಡಿದರು. ಜಿಲ್ಲಾ ಕಾರ್ಯದರ್ಶಿ ವಸಂತಿ ಮಚ್ಚಿನ ಉಪಸ್ಥಿತರಿದ್ದರು. ಮಂಡಲ ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ ಸ್ವಾಗತಿಸಿದರು. ಮಂಡಲ […]Read More
ಉಜಿರೆ:ಆ.29 ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಒಂಬತ್ತನೆ ಹಾಗೂ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಹಾಗೂ ಎಸ್.ಡಿ.ಎಮ್ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಎಸ್.ಡಿ.ಎಮ್ ಪದವಿ ಕಾಲೇಜಿನ ವಿದ್ಯಾರ್ಥಿಗಳಿಗೆ ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ಆಯೋಜಿಸಿದ ಇಂಟರಾಕ್ಟಿವ್ ಕರಿಯರ್ ಕಾರ್ಯಗಾರ ನಡೆಯಿತು. ಎಸ್.ಡಿ.ಎಮ್.ಇ ಸೊಸೈಟಿ ಸಹಯೋಗದಲ್ಲಿ ನಡೆದ ಕಾರ್ಯಗಾರವನ್ನು ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಶ್ರೀಯುತ ಡಾ. ಸತೀಶ್ಚಂದ್ರ ಎಸ್ ಇವರು ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿದರು. ಅಧಿವೇಶನವು CAFY […]Read More