ಮೂಡಬಿದ್ರೆ: ದಕ್ಷಿಣ ಕನ್ನಡ ,ಉಡುಪಿ ಸೇರಿದಂತೆ ಇತರ ಕಡೆಗಳಲ್ಲಿ ನೇರಪ್ರಸಾರ ಮಾಡುತ್ತಿರುವ ಯೂಟ್ಯೂಬ್ ಚಾನಲ್ ಗಳು ಗುಣಮಟ್ಟ ಹಾಗೂ ಏಕರೂಪದ ದರ ನಿಗದಿ ಸೇರಿದಂತೆ ಇನ್ನಿತರ ವಿಚಾರಗಳ ಬಗ್ಗೆ ಅಸೋಸಿಯೇಷನ್ ರಚಿಸುವ ಅವಶ್ಯಕತೆಯ ಉದ್ಧೇಶಕ್ಕಾಗಿ ಮೂಡಬಿದಿರೆ ಕೋಟೆಬಾಗಿಲು ವೀರ ಮಾರುತಿ ದೇವಸ್ಥಾನದ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಯಿತು. ಈ ಸಭೆಯಲ್ಲಿ ಮುಂದಿನ ದಿನಗಳಲ್ಲಿ ಕಾರ್ಯಕ್ರಮದ ನೇರ ಪ್ರಸಾರವನ್ನು ಯಾವ ರೀತಿಯಲ್ಲಿ ಮಾಡಬಹುದು ಹಾಗೂ ಏಕರೂಪದ ದರ ನಿಗದಿ ಸೇರಿದಂತೆ ಇನ್ನಿತರ ವಿಚಾರಗಳ ಬಗ್ಗೆ ಚರ್ಚೆ ನಡೆದು […]
ಭಜನಾ ಪರಿಷತ್ತಿನ ರಾಜ್ಯಾಧ್ಯಕ್ಷರಿಗೆ ಕೊಯ್ಯೂರಿನ ಶ್ರೀ ಕೃಷ್ಣ ಭಜನಾ ಮಂಡಳಿಯಲ್ಲಿ ಅಭಿನಂದನೆ
ಕೊಯ್ಯೂರು :- ಇಲ್ಲಿಯ ಶ್ರೀ ಕೃಷ್ಣ ಭಜನಾ ಮಂಡಳಿಯಲ್ಲಿ ಸದಸ್ಯರಾಗಿ ನಂತರ ಹಲವಾರು ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿ ಪ್ರಸ್ತುತ ಭಜನಾ ಮಂಡಳಿಯ ಗೌರವ ಸಲಹೆಗಾರರಾಗಿ ಊರಿನ ವಿವಿಧ ಸಂಘಟನೆಗಳಲ್ಲಿ ವಿವಿಧ ಜವಾಬ್ದಾರಿಗಳನ್ನು ವಹಿಸಿಕೊಂಡು ಲಾಯಿಲ ವಲಯದ ಭಜನಾ ಪರಿಷತ್ತಿನ ಸಂಯೋಜಕರಾಗಿ ಅಧ್ಯಕ್ಷರಾಗಿ ತಾಲೂಕು ಭಜನಾ ಪರಿಷತ್ತಿನ ಕಾರ್ಯದರ್ಶಿಯಾಗಿ ತಾಲೂಕು ಕುಣಿತ ಭಜನೆಯ ತರಬೇತಿದಾರರುಗಳ ಸಂಘ ಸ್ಥಾಪನೆಯ ಕಾರಣಿಕರ್ತರಾಗಿ ಅದರ ಸಂಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದು ಇದೀಗ ಮಂಜುನಾಥೇಶ್ವರ ಭಜನಾ ಪರಿಷತ್ ಧರ್ಮಸ್ಥಳ ಇದರ ರಾಜ್ಯಾಧ್ಯಕ್ಷರಾಗಿ ಇತ್ತೀಚೆಗೆ ಆಯ್ಕೆಯಾದ ಶ್ರೀ ಪಿ […]Read More
ಬಂದಾರು : ಬಂದಾರು ಗ್ರಾಮ ಪಂಚಾಯತ್ ನಲ್ಲಿ 2023-24 ನೇ ಸಾಲಿನ ಜಮಾಬಂದಿ ಹಾಗೂ ವರ್ಲ್ಡ್ ಪ್ರೆಸ್ ಬುಕ್ ಆಫ್ ರೆಕಾರ್ಡ್ ಪುಸ್ತಕಕ್ಕೆ ವಿಶ್ವ ದಾಖಲೆಗೆ ರಾಜ್ಯ ಮಟ್ಟದ ಕಾವ್ಯ ಚೇತನ ಪ್ರಶಸ್ತಿ ಪಡೆದ ಚಂದ್ರಹಾಸ ಕುಂಬಾರ ಬಂದಾರು ಮತ್ತು ರಾಜ್ಯ ಮಟ್ಟದ ವೆಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಅವಳಿ ಚಿನ್ನದ ಪದಕ ಪಡೆದ ಕು. ತೇಜಶ್ವಿನಿ ಪೂಜಾರಿ ಬಂದಾರು ಇವರಿಗೆ ಆಗಸ್ಟ್ 23 ರಂದು ಪಂಚಾಯತ್ ಸಭಾಂಗಣದಲ್ಲಿ ಅಭಿನಂದನಾ ಕಾರ್ಯಕ್ರಮ ಕಾರ್ಯಕ್ರಮ ನಡೆಯಿತು. […]Read More
ಸೆ.1:ವಿ.ಹಿ.ಪ ಬೆಳ್ತಂಗಡಿ ಪ್ರಖಂಡ, ವಿ.ಹಿ.ಪ ಸ್ಥಾಪನಾ ದಿನಾಚರಣೆ ಹಾಗೂ ಷಷ್ಠಿ ಪೂರ್ತಿ ಸಮಾರೋಪ
ಉಜಿರೆ: ವಿಶ್ವ ಹಿಂದೂ ಪರಿಷದ್ ಬೆಳ್ತಂಗಡಿ ಪ್ರಖಂಡ, ವಿಶ್ವ ಹಿಂದೂ ಪರಿಷದ್ ಸ್ಥಾಪನಾ ದಿನಾಚರಣೆ ಹಾಗೂ ಷಷ್ಠಿ ಪೂರ್ತಿ ಸಮಾರೋಪ ಸಂಭ್ರಮ ಪ್ರಯುಕ್ತ ಸೆಪ್ಟೆಂಬರ್ 1 ರಂದು ಬೃಹತ್ ಹಿಂದೂ ಸಮಾವೇಶವು ಶ್ರೀ ಶಾರದಾ ಮಂಟಪ ಉಜಿರೆಯಲ್ಲಿ ಜರುಗಲಿದ್ದು ಈ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಇಂದು ವಿಶ್ವ ಹಿಂದೂ ಪರಿಷದ್ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್ ವೆಲ್ ಬಿಡುಗಡೆಗೊಳಿಸಿದರು. ಬೆಳಾಲು ಕ್ರಾಸ್ ನಿಂದ ಹೊರಟು ಉಜಿರೆಯ ಶಾರದಾ ಮಂಟಪದವರೆಗೆ ವಿಶೇಷ ಆಕರ್ಷಣೀಯ ವೈಭವ ಪೂರ್ಣ ಭವ್ಯ […]Read More
ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಮಹಾವಿದ್ಯಾಲಯದ ಹಿರಿಯ ವಿದ್ಯಾರ್ಥಿಗಳ ಸಂಘದ ಆಶ್ರಯದಲ್ಲಿ 2024ನೇ ಸಾಲಿನ ಎಸ್ ಡಿ ಎಂ ನೆನಪಿನಂಗಳ ವಾರ್ಷಿಕ ಪುನರ್ಮಿಲನ 2024ನ್ನು ಆಗಸ್ಟ್ 24ರಂದು ಶನಿವಾರ ಆಯೋಜನೆ ಮಾಡಲಾಗಿದ್ದು, ಕಾಲೇಜಿನ ನವೀಕೃತ ಒಳಾಂಗಣ ಕ್ರೀಡಾಂಗಣ ಇಂದ್ರಪ್ರಸ್ಥದಲ್ಲಿ ಮಧ್ಯಾಹ್ನ 2.30ರಿಂದ ಸಾಯಂಕಾಲ 6.30ರ ತನಕ ನಡೆಯಲಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಲಾಗಿದೆ. ಉಡುಪಿಯ ಕಲಾಮಯಂ ತಂಡದವರು ವಿಶೇಷ ರಸಮಂಜರಿ ಕಾರ್ಯಕ್ರಮ ನೀಡಲಿದ್ದು, ಸಭಾ ಕಾರ್ಯಕ್ರಮದಲ್ಲಿ ಬೆಂಗಳೂರಿನಲ್ಲಿರುವ ಎಸ್ ಡಿ ಎಂ ಹಿರಿಯ ವಿದ್ಯಾರ್ಥಿಗಳ ಸಂಘದ […]Read More
ಸನಾತನ ಧರ್ಮದಲ್ಲಿ ರಕ್ಷಾ ಬಂಧನ ಹಬ್ಬವನ್ನು ಶ್ರಾವಣ ಹುಣ್ಣಿಮೆಯಂದು ಆಚರಿಸಲಾಗುತ್ತದೆ. ಈ ದಿನ ಸಹೋದರಿಯರು ತಮ್ಮ ಸಹೋದರರಿಗೆ ಆರತಿ ಬೆಳಗಿಸಿ, ಪ್ರೀತಿಯ ಪ್ರತಿಕವೆಂದು ರಾಖಿಯನ್ನು ಕಟ್ಟುತ್ತಾರೆ. ಸಹೋದರರು ಏನಾದರೂ ಒಂದು ವಸ್ತುವನ್ನು ಉಡುಗೊರೆಯಾಗಿ ನೀಡಿ ಆಶೀರ್ವಾದ ನೀಡುತ್ತಾರೆ. ಇದರ ಹಿಂದೆ ಸಹೋದರನ ಏಳಿಗೆಯಾಗಬೇಕು ಮತ್ತು ಸಹೋದರನು ಸಹೋದರಿಯ ರಕ್ಷಣೆಯನ್ನು ಮಾಡಬೇಕು ಎನ್ನುವ ಉದ್ದೇಶವಿರುತ್ತದೆ. ಇಬ್ಬರಲ್ಲಿನ ಕೊಡುಕೊಳ್ಳುವ ಲೆಕ್ಕಾಚಾರ ಕಡಿಮೆಯಾಗಿ ಈಶ್ವರನತ್ತ ಪ್ರಯಾಣಿಸುವ ಅವಕಾಶವನ್ನು ಒದಗಿಸುತ್ತದೆ. ಹಾಗೂ ಈ ಹಬ್ಬವು ಇಬ್ಬಾಗವಾಗಿರುವ ಸಮಾಜವನ್ನು ಒಗ್ಗೂಡಿಸುವ ಒಂದು ಸಂಧಿಯಾಗಿದೆ. […]Read More
ದಕ್ಷಿಣ ಕನ್ನಡ ತಮಿಳು ಸೇವಾ ಸಂಘ (ರಿ.) ಸುಳ್ಯ ಇದರ ವತಿಯಿಂದ ಹೋಟೆಲ್ ಸದರ್ನ್ ರೆಸಿಡೆನ್ಸಿ, ಸುಳ್ಯ ಇಲ್ಲಿ ಆ.18 ರಂದು ಆಯೋಜಿಸಿದ್ದ 2023-2 4ನೇ ಸಾಲಿನ ಎಸ್ಸಸ್ಸೆಲ್ಸಿ ಹಾಗು ಪಿಯುಸಿಯಲ್ಲಿ ಗರಿಷ್ಠ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ನಡೆದ ಸನ್ಮಾನ ಸಮಾರಂಭದಲ್ಲಿ, ಸಾಹಿತ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ಸುರೇಶ್ ಕುಮಾರ್ ಜಿ ಚಾರ್ವಾಕ ಪಾಲ್ತಿಲ ಇವರನ್ನು ಸಂಘಟನೆ ವತಿಯಿಂದ ಸನ್ಮಾನಿಲಾಯಿತು. ಇವರು ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕು ಚಾರ್ವಾಕ ಗ್ರಾಮದ ಪಾಲ್ತಿಲ ಶ್ರೀಯುತ ಕುಮಾರ್ […]Read More
ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ಕಣಿಯೂರು(ರಿ) ಕಣಿಯೂರು ಕಸಬ ಹಾಗೂ ಊರವರ ಆಶ್ರಯದಲ್ಲಿ ನಡೆಯುವ 45 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಇತ್ತೀಚಿಗೆ ಕಣಿಯೂರು ಕಸಬ ಶಾಲಾ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಟ್ರಸ್ಟ್ ನ ಪದಾಧಿಕಾರಿಗಳು ಸದಸ್ಯರು ಗ್ರಾಮಸ್ಥರು ಹಾಗೂ ಉರಪರವೂರ ಭಕ್ತಾದಿಗಳು ಉಪಸ್ಥಿತರಿದ್ದರು. ಟ್ರಸ್ಟ್ ನ ಅಧ್ಯಕ್ಷ ಯಶೋಧರ ಶೆಟ್ಟಿ ಕಣಿಯೂರು ಸ್ವಾಗತಿಸಿ ಟ್ರಸ್ಟ್ ನ ಕಾರ್ಯದರ್ಶಿ ಸುಕೇಶ್ ಬರೆಮೇಲು ಧನ್ಯವಾದ ಸಮರ್ಪಿಸಿದರು.Read More
ಮಾತೃಶ್ರೀ ಡಾ|| ಹೇಮಾವತಿ ವೀ.ಹೆಗ್ಗಡೆಯವರು ಹಾಗೂ ಶ್ರದ್ಧಾ ಅಮಿತ್ ಇವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಚಿತ್ರದುರ್ಗ ಪ್ರಾದೇಶಿಕ ವ್ಯಾಪ್ತಿಯ ಯೊಜನೆಯ ಮೇಲ್ವಿಚಾರಕ ಶ್ರೇಣಿಯ ಕಾರ್ಯಕರ್ತರ ಕಾರ್ಯಚಟುವಟಿಕೆಗಳ ಕಾರ್ಯಾಗಾರದಲ್ಲಿ ಆನ್ ಲೈನ್ ಮೂಲಕ ಭಾಗವಹಿಸಿ ಕಾರ್ಯಕರ್ತರಿಗೆ ಆಶೀರ್ವಾದಪೂರ್ವಕ ಮಾರ್ಗದರ್ಶನ ನೀಡಿದರು.Read More