ಬೆಳ್ತಂಗಡಿ (ನ-7):ಬೆಳ್ತಂಗಡಿ ತಾಲೂಕಿನಾದ್ಯಂತ ಅಕ್ರಮ ಮರಳುಗಾರಿಕೆ ದಂಧೆ ನಿಶ್ಚಿಂತೆಯಿಂದ ನಡೆಯುತ್ತಿದ್ದು ಇದರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಕಾರ್ಯದರ್ಶಿ ಅಶ್ಫಾಕ್ ಪುಂಜಾಲಕಟ್ಟೆ ಆಗ್ರಹಿಸಿದ್ದಾರೆ. ತಾಲೂಕಿನಲ್ಲಿ ಹರಿಯುವ ನೇತ್ರಾವತಿ, ಪಲ್ಗುಣಿ ನದಿಯಲ್ಲಿ ಬೃಹತ್ ಪ್ರಮಾಣದಲ್ಲಿ ಅಕ್ರಮ ಮರಳುಗಾರಿಕೆ ನಡೆಯುತಿದ್ದು ಗಣಿ ಮತ್ತು ಭೂ ವಿಜ್ಞಾನ, ಪೊಲೀಸ್, ಅರಣ್ಯ, ಕಂದಾಯ, ಗ್ರಾಮೀಣಾಭಿವೃದ್ಧಿ ಮತ್ತು ಸ್ಥಳೀಯ ಪಂಚಾಯತ್ ಈ ದಂಧೆ ವಿರುದ್ಧ ಕಾನೂನು ಕ್ರಮ ಜರುಗಿಸುವ ಅಧಿಕಾರ […]
ಮೊನ್ನೆಯಷ್ಟೇ, ಕೆನಡಾದ ಬ್ರೆಂಪ್ಟನ್ ಪ್ರದೇಶದಲ್ಲಿ ಹಿಂದೂ ದೇವಸ್ಥಾನದ ಮೇಲೆ ’ಸಿಖ್ ಫಾರ್ ಜಸ್ಟೀಸ್’ ಸಂಘಟನೆ ಮತ್ತು ಖಲಿಸ್ತಾನಿ ಕಾರ್ಯಕರ್ತರು ಉದ್ದೇಶಪೂರ್ವಕವಾಗಿ ದಾಳಿ ಮಾಡಿದ್ದರು; ಆದರೆ ಈ ಹಿಂಸಾತ್ಮಕ ದಾಳಿಕೋರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಬದಲು ಕೆನಡಾ ಸರಕಾರ ಅವರನ್ನು ರಕ್ಷಿಸುವ ಕೆಲಸ ಮಾಡಿದೆ. ನಾವು ಇದನ್ನು ತೀವ್ರ ಶಬ್ದಗಳಲ್ಲಿ ಖಂಡಿಸುತ್ತೇವೆ. ಈ ಹಿಂದೆಯೂ ಕೆನಡಾದಲ್ಲಿ ದೇವಸ್ಥಾನಗಳ ಮೇಲೆ ದಾಳಿಗಳು ನಡೆದಿವೆ. ಕೆನಡಾ ಸರಕಾರವು ಈ ಎಲ್ಲಾ ದಾಳಿಗಳನ್ನು ತಡೆಯಲು ಕಠಿಣ ಕ್ರಮ ಕೈಗೊಳ್ಳಬೇಕು, ಇದು […]Read More
ಬೆಳ್ತಂಗಡಿ; ಮಲವಂತಿಗೆಯಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಗೋ ಸಾಗಾಟವನ್ನು ಸ್ಥಳೀಯರ ಸಹಕಾರದೊಂದಿಗೆ ಪತ್ತೆಹಚ್ಚಿದ ಬೆಳ್ತಂಗಡಿ ಪೊಲೀಸರು ಎರಡು ಪಿಕಪ್ ವಾಹನಗಳನ್ನು ಹಾಗೂ ಐದು ದನಗಳನ್ನು ವಶಪಡಿಸಿಕೊಂಡು ನಾಲ್ಕು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.ಬಂಧಿತ ಆರೋಪಿಗಳು ಚಿಬಿದ್ರೆ ಗ್ರಾಮದ ಪೆರಿಯಡ್ಕ ನಿವಾಸಿ ಯತೀಂದ್ರ(24), ತೋಟತ್ತಾಡಿ ಗ್ರಾಮದ ಬೆಂದ್ರಾಳ ನಿವಾಸಿ ಅರವಿಂದ(30), ಚಾರ್ಮಾಡಿ ಗ್ರಾಮದ ಉಸ್ಮಾನ್ ( 36) ಮತ್ತು ಚಿಬಿದ್ರೆ ಗ್ರಾಮದ ಆರಿಫ್ (27) ಎಂಬವರಾಗಿದ್ದಾರೆ.ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಎಳನೀರು ದಿಡುಪೆ ರಸ್ತೆಯಲ್ಲಿ ಗುರುವಾರ ರಾತ್ರಿ ವೇಳೆ ಅಕ್ರಮವಾಗಿ […]Read More
ಉಜಿರೆ: ಉಜಿರೆ ಗ್ರಾಮದ ನಿವಾಸಿ ಸುರೇಶ್ (40) ಎಂಬ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಬಾಬು ಮುಗೇರ ಇವರ ಪುತ್ರ ಎಂದು ತಿಳಿದುಬಂದಿದ್ದು, ನಿರ್ಮಾಣ ಹಂತದಲ್ಲಿರುವ ಮನೆಯ ಕೋಣೆಯ ಒಳಗೆ ನೇಣು ಬಿಗಿದುಕೊಂಡಿದ್ದಾರೆ. ನಿಖರ ಕಾರಣ ತಿಳಿದುಬರಬೇಕಿದೆ. ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆRead More
ಮಾಚಾರು ನಿವಾಸಿ, ಆಟೋ ಚಾಲಕ ಸುಧಾಕರ್ ಎಂಬವರು ನಾಪತ್ತೆಯಾಗಿದ್ದು ಇಂದು ಅವರ ದೇಹ ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ಜೂ 28 ರಂದು ಬೆಳಗ್ಗೆ ಆಟೋ ದಲ್ಲಿ ಮನೆಯಿಂದ ಹೊರಟವರು ಮತ್ತೆ ಮನೆಗೆ ವಾಪಾಸ್ಸಾಗದೆ ನಾಪತ್ತೆಯಾಗಿದ್ದರು. ಎಷ್ಟೆ ಹುಡುಕಾಡಿದರು ಸಿಗದ ಸುಧಾಕರ್ ಇದೀಗ ಬಜೆಗೊಳಿಯ ನೆಲ್ಲಿಕಾರ್ ಸಮೀಪದ ಕಾಡಿನಲ್ಲಿ ಆತ್ಮಹತ್ಯೆಯ ಸ್ಥಿತಿಯಲ್ಲಿ ದೇಹ ಪತ್ತೆಯಾಗಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆRead More
ಬೆಳ್ತಂಗಡಿ: ಬೆಳ್ತಂಗಡಿ ಕಸಬಾ ಗ್ರಾಮದ ಸುದೆಮುಗೇರು ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಜೂಜಾಟ ಆಡುತ್ತಿದ್ದ ಬಗ್ಗೆ ಪೊಲೀಸರು ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿ ಹಣವನ್ನು ವಶಕ್ಕೆ ಪಡೆದು ಜೂಜಾಟದಲ್ಲಿ ತೊಡಗಿದ್ದ 7 ಮಂದಿಯನ್ನು ಬಂಧಿಸಿರುವ ಘಟನೆ ಜೂನ್ 16 ರಂದು ನಡೆದಿದೆ. ಇಸ್ಪಿಟು ಎಲೆಗಳು, ನಗದು ಹಾಗೂ ಇತರ ಸೊತ್ತುಗಳು ಪತ್ತೆಯಾಗಿದ್ದು ಪೊಲೀಸರು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆRead More
ಕಳೆಂಜದಲ್ಲಿ ನಡೆದ ಹಲ್ಲೆ ಪ್ರಕರಣ: ಮನೆಯ ಆವರಣದೊಳಗೆ ನುಗ್ಗಿ ಪಟಾಕಿ ಸಿಡಿಸಿ ಸಂಭ್ರಮಿಸಿರುವುದನ್ನು
ಬೆಳ್ತಂಗಡಿ: ಕಳೆಂಜ ಗ್ರಾಮದಲ್ಲಿ ಬಿಜೆಪಿ ವಿಜಯೋತ್ಸವ ಸಂದರ್ಭದಲ್ಲಿ ಕುಶಾಲಪ್ಪ ಗೌಡ ರ ಮನೆಯ ಆವರಣದೊಳಗೆ ಬಿಜೆಪಿ ಕಾರ್ಯಕರ್ತ ರಾಜೇಶ್ ನುಗ್ಗಿ ಸುಡುಮದ್ದು ಸಿಡಿಸಿ ಮನೆಯಲ್ಲಿದ್ದ ಮಹಿಳೆಯರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ದೌರ್ಜನ್ಯ ಎಸಗಿರುವುದು ಖಂಡನೀಯ ಎಂದು ಎಸ್ ಸಿ ಘಟಕದ ಜಿಲ್ಲಾ ಅಧ್ಯಕ್ಷ ಜಿ.ಪಂ ಮಾಜಿ ಸದಸ್ಯ ಶೇಖರ ಕುಕ್ಕೇಡಿ ಮತ್ತು ಎಸ್ ಸಿ ಘಟಕದ ಗ್ರಾಮೀಣ ಅಧ್ಯಕ್ಷ ನೇಮಿರಾಜ ಕಿಲ್ಲೂರು ಹೇಳಿದರು. ಅವರು ಬ್ಲಾಕ್ ಕಾಂಗ್ರೆಸ್ ಕಚೇರಿ ಸಂತೆಕಟ್ಟೆ ಇಲ್ಲಿ ಇಂದು ಕರೆದ ಸುದ್ದಿಗೋಷ್ಠಿಯಲ್ಲಿ […]Read More
ಬೆಳ್ತಂಗಡಿ: ಉಜಿರೆ ಗ್ರಾಮದ ಮಾಚಾರು ಎಂಬಲ್ಲಿ ಜೂನ್ 2 ರಂದು ಮರಾಠಿ ನಾಯ್ಕ ಸಮುದಾಯದ ಅಶ್ವಥ್ ಎಂಬ ಯುವಕನ ಮೇಲೆ ನಡೆದ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಖಂಡನೀಯ ಮರಾಠಿ ನಾಯ್ಕ ಸಮುದಾಯದ ಮೇಲೆ ಈ ರೀತಿಯ ಘಟನೆಗಳು ಮುಂದುವರೆದರೆ ಬೀದಿಗಿಳಿದು ಹೋರಾಟ ಮಾಡುತ್ತೇವೆ ಎಂದು ಶೇಖರ್ ಲಾಯಿಲ ಅವರು ಹೆಳಿದರು. ಅವರು ಶ್ರೀ ಗುರುನಾರಾಯಣ ಸಭಾಭವನದಲ್ಲಿ ಇಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಮಾಚಾರು ಪ್ರದೇಶದಲ್ಲಿ ಅಕ್ರಮ ಚಟುವಟಿಕೆಗಳಲ್ಲಿ ಹಲ್ಲೆ ನಡೆಸಿದ ಕರುಣಾಕರ ಗೌಡ ಭಾಗಿಯಾಗಿದ್ದ, […]Read More