ಬೆೆಳ್ತಂಗಡಿ : ಅಕ್ರಮ ಮರಳು ದಂಧೆಕೊರರ ಜೊತೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಹಣ ಪಡೆದು ಶಾಮಿಲಾಗಿದ್ದಾರೆ ಎಂಬ ದೂರು ಮಂಗಳೂರು ಲೋಕಾಯುಕ್ತ ಇಲಾಖೆಗೆ ಬಂದ ಮೇರೆಗೆ ಲೋಕಾಯುಕ್ತ ಪೊಲೀಸರ ತಂಡ ಡಿ. 8ರಂದು ಜಿಲ್ಲೆಯ ಮೂರು ತಾಲೂಕಿನ ಮರಳು ಅಡ್ಡೆ ಮೇಲೆ ದಾಳಿ ನಡೆಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕು, ಮೂಡಬಿದಿರೆ ತಾಲೂಕು, ಬೆಳ್ತಂಗಡಿ ತಾಲೂಕಿನಲ್ಲಿ ಮೂರು ತಂಡಗಳಾಗಿ ಮಾಡಿಕೊಂಡು ದಾಳಿ ಮಾಡಿದ್ದು ಈ ವೇಳೆ ಟಿಪ್ಪರ್, ದೋಣಿ ವಶಪಡಿಸಿಕೊಂಡು […]
ಬೆಳ್ತಂಗಡಿ: ಯುವ ವಕೀಲ ಕುಲದೀಪ್ ಅವರ ಮೇಲೆ ಹಲ್ಲೆ ಆರೋಪದಡಿ ಪುಂಜಾಲಕಟ್ಟೆ ಠಾಣೆಯ ಎಸ್ ಐ ಸುತೇಶ್ ಅವರನ್ನು ದಕ್ಷಿಣ ಕನ್ನಡ ಎಸ್ಪಿ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದು ಈ ವಿಚಾರವಾಗಿ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ಹಾಗೂ ಯುವ ವಕೀಲರಾಗಿರುವ ರಕ್ಷಿತ್ ಶಿವರಾಂ ಪೊಲೀಸ್ ಇಲಾಖೆಗೆ ಅಭಿನಂದನೆಯನ್ನು ತಿಳಿಸಿದ್ದಾರೆ. ಘಟನೆಯ ಬಗ್ಗೆ ರಾಜ್ಯ ವಕೀಲರ ಸಂಘದ ಅಧ್ಯಕ್ಷರು ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಫೋನ್ ಮೂಲಕ ಪಿಎಸ್ ಐ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು […]Read More
ಬೆಳ್ತಂಗಡಿ: ವಕೀಲರಾದ ಕುಲದೀಪ್ ಶೆಟ್ಟಿ ಮೇಲೆ ಪೊಲೀಸರ ದೌರ್ಜನ್ಯ ಆರೋಪ: ಪುಂಜಾಲಕಟ್ಟೆ ಸಬ್
ಬೆಳ್ತಂಗಡಿ: ವಕೀಲರಾದ ಕುಲದೀಪ್ ಶೆಟ್ಟಿ ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎನ್ನಲಾದ ಪ್ರಕರಣಕ್ಕೆ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ ಪ್ರತಿಕ್ರಿಯಿಸಿದ್ದಾರೆ. ವಕೀಲರ ದಿನಾಚರಣೆಯ ಸಂದರ್ಭದಲ್ಲಿ ಪುಂಜಾಲಕಟ್ಟೆ ಪೊಲೀಸರು ವಕೀಲರಾದ ಕುಲದೀಪ್ ಶೆಟ್ಟಿ ಮೇಲೆ ದೌರ್ಜನ್ಯ ಎಸಗಿದ್ದು ಖಂಡನೀಯ. ಯಾವುದೋ ರಾಜಕೀಯ ಶಕ್ತಿಯ ಪ್ರಭಾವವನ್ನು ಬಳಸಿ ಪೊಲೀಸರು ತಮ್ಮ ವ್ಯಾಪ್ತಿ ಮೀರಿ ಒಬ್ಬ ವಕೀಲರನ್ನು ಮದ್ಯ ರಾತ್ರಿ ಕೊರಳ ಪಟ್ಟಿ ಹಿಡಿದು ಎಳೆದೊಯ್ದು ಅವರಿಗೆ ಥಳಿಸಿದ್ದಾರೆ ಇದರ ವಿರುದ್ಧ ವಕೀಲ ಸಮುದಾಯ ಧ್ವನಿ ಎತ್ತಬೇಕಾದುದು ಅತೀ […]Read More
ಮರೋಡಿ: ಶ್ರೀ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ ಯಕ್ಷಗಾನ ಬಯಲಾಟದ ಬ್ಯಾನರ್ ಹರಿದ ಪ್ರಕರಣ:
ಮರೋಡಿ: ಮರೋಡಿಯಲ್ಲಿ ಶ್ರೀ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ ಯಕ್ಷಗಾನ ಬಯಲಾಟದ ಬ್ಯಾನರ್ ಹರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃತ್ಯ ಎಸೆಗಿದ್ದವರು 24 ಗಂಟೆಯೊಳಗಾಗಿ ಕ್ಷೇತ್ರಕ್ಕೆ ಬಂದು ತಪ್ಪೊಪ್ಪಿಕೊಳ್ಳಬೇಕೆಂದು ಸೂಚಿಸಲಾಗಿತ್ತು ಅದರಂತೆ ಸ್ಥಳೀಯ ನಿವಾಸಿಗಳಾದ ಮೂವರು ಅಪ್ರಾಪ್ತ ಮಕ್ಕಳು ಈ ಕೃತ್ಯವನ್ನ ಮಾಡಿದ್ದು ಇಂದು ಮಕ್ಕಳ ಪೋಷಕರು ಸಹಿತ ಮರೋಡಿಯ ಪೊಸರಡ್ಕ ಕ್ಷೇತ್ರಕ್ಕೆ ಆಗಮಿಸಿ ತಪ್ಪು ಕಾಣಿಕೆಯನ್ನು ಸಲ್ಲಿಸಿ ತಪ್ಪೊಪ್ಪಿಕೊಂಡಿದ್ದಾರೆ. ಅಪ್ರಾಪ್ತರು ತಿಳಿಯದೆ ತಪ್ಪು ಮಾಡಿರುವುದನ್ನು ಕ್ಷಮಿಸುವಂತೆ ಶ್ರೀ ದೈವ ಕೊಡ ಮಣಿತ್ತಾಯ ಹಾಗೂ ಶ್ರೀ ಬ್ರಹ್ಮ ಬೈದರ್ಕಳ […]Read More
ಮರೋಡಿ: ರಾತ್ರೋರಾತ್ರಿ ಶ್ರೀ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ ಯಕ್ಷಗಾನ ಬಯಲಾಟದ ಬ್ಯಾನರ್ ಹರಿದು
ಮರೋಡಿ: ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದಲ್ಲಿ ಶ್ರೀ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ ಯಕ್ಷಗಾನ ಬಯಲಾಟಕ್ಕೆ ಹಾಕಲಾಗಿದ್ದ ಬ್ಯಾನರ್ ಹರಿದು ದುಷ್ಕರ್ಮಿಗಳ ಗುಂಪೊಂದು ವಿಕೃತಿ ಮೆರೆದಿದೆ. ಮರೋಡಿ ಗ್ರಾಮದ ಪೊಸರಡ್ಕ ಗರಡಿ ವಠಾರದಲ್ಲಿ ಬುಧವಾರದಂದು ನಡೆದಿದ್ದ ಯಕ್ಷಗಾನ ಬಯಲಾಟಕ್ಕೆ ಶುಭ ಕೋರಲು ಅನೇಕ ಬ್ಯಾನರ್ಗಳನ್ನು ಅಳವಡಿಸಲಾಗಿತ್ತು.. ಆದರೆ ಏಕ ಏಕಿ ರಾತ್ರಿ ಬ್ಯಾನರ್ ನ್ನು ಹರಿದು ಕಿತ್ತೆಸೆದು ವಿಕೃತಿ ಮೆರೆದಿರುವ ಘಟನೆ ವರದಿಯಾಗಿದೆ. ಪೊಸರಡ್ಕ ವಠಾರ ದಲ್ಲೂ ಗರಡಿಯಿದ್ದು ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ ಯಕ್ಷಗಾನವೂ ಸಾವಿರಾರು ಭಕ್ತರ […]Read More
ಗುರುವಾಯನಕೆರೆ: ಶಿವಾಜಿನಗರ ನಿವಾಸಿ, ರಿಕ್ಷಾ ಚಾಲಕ ಪ್ರವೀಣ್ ಪಿಂಟೋ ಮೃತದೇಹ ಕೆರೆಯಲ್ಲಿ ಪತ್ತೆಯಾದ ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು ಪ್ರವೀಣ್ ಪಿಂಟೋ ಅವರ ಪತ್ನಿ ತನಿಖೆ ನಡೆಸುವಂತೆ ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರವೀಣ್ ಪಿಂಟೋ ಅವರು ನ.29 ರಂದು ರಾತ್ರಿ ಮನೆಯಿಂದ ಮೆಹಂದಿ ಕಾರ್ಯಕ್ರಮಕ್ಕೆಂದು ಹೋಗಿದ್ದರು. ಮೆಹಂದಿ ಕಾರ್ಯಕ್ರಮದ ಮನೆಯಲ್ಲಿ ಪ್ರವೀಣ್ ಹಾಗೂ ಇನ್ನೋರ್ವ ವ್ಯಕ್ತಿಯ ಮಧ್ಯೆ ಮಾತಿನ ಚಕಮಕಿ ಹಾಗೂ ಹೊಡೆದಾಟ ನಡೆದಿರುವ ವಿಚಾರ ಬಳಿಕ ತಿಳಿದುಬಂದಿದೆ. ಮಾತ್ರವಲ್ಲದೆ ರಾತ್ರಿ ತಮ್ಮ. ಮನೆಯ […]Read More
ಇಂದಬೆಟ್ಟು: ತೋಟದಲ್ಲಿ ಕೆಲಸಮಾಡುತ್ತಿದ್ದ ವೇಳೆ ವೃದ್ದರೋರ್ವರ ತಲೆಗೆ ಆಕಸ್ಮಿಕವಾಗಿ ಬಿದ್ದ ಅಡಿಕೆ ಮರ:
ಇಂದಬೆಟ್ಟು: ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮದ ಅಂಕೊತ್ಯಾರು ನಿವಾಸಿ ನವೀನ್ ಎಂಬವರ ಮನೆಯ ತೋಟದಲ್ಲಿ ಅಡಿಕೆ ಮರ ಕಡೆಯುತ್ತಿರುವಾಗ ಆಕಸ್ಮಿಕವಾಗಿ ವೃದ್ದರೋರ್ವರ ತಲೆ ಮೇಲೆ ಬಿದ್ದು ಸಾವನ್ಬಪ್ಪಿದ ಘಟನೆ ನ.30 ರಂದು ನಡೆದಿದೆ. ಸಾವನ್ನಪ್ಪಿದ ವೃದ್ದ ಮುಂಡಾಜೆ ಗ್ರಾಮದ ಮಂಜುಶ್ರೀ ನಗರದ ಕುಂಟಾಲಪಲ್ಕೆ ನಿವಾಸಿ ಅಣ್ಣು (66) ಮೃತಪಟ್ಟ ದುರ್ದೈವಿ. ತಲೆ ಮೇಲೆ ಅಡಿಕೆ ಮರ ಬಿದ್ದ ಪರಿಣಾಮ ಗಂಭೀರ ಗಾಯಗೊಂಡ ಅಣ್ಣು ಅವರನ್ನು ತಕ್ಷಣ ಕೆಲಸಗಾರರು ಸೇರಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ […]Read More
ಗುರುವಾಯನಕೆರೆ: ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಕೊಂಟುಪಳಿಕೆ ಶಿವಾಜಿನಗರ ನಿವಾಸಿ , ರಿಕ್ಷಾ ಚಾಲಕ ಪ್ರವೀಣ್ ಪಿಂಟೋ ಶವ ಗುರುವಾಯನಕೆರೆ ಕೆರೆಯಲ್ಲಿ ಪತ್ತೆಯಾಗಿದೆ. ಇಂದು ಬೆಳಗ್ಗೆ ತನ್ನ ಮಾಲಕರೊಂದಿಗೆ ಫೋನ್ ಕರೆಯ ಮೂಲಕ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ತಿಳಿಸಿದ್ದರು. ಆ ಹಿನ್ನೆಲೆ ಧರ್ಮಸ್ಥಳ ಶೌರ್ಯ ವಿಪತ್ತು ತಂಡ ಹಾಗೂ ಅಗ್ನಿ ಶಾಮಕ ದಳ ನಿರಂತರ ಹುಡುಕಾಟ ನಡೆಸಿದ್ದಾರೆ. ಶವ ಪತ್ತೆಯಾಗದೇ ಇದ್ದಾಗ ಕೆರೆಗೆ ಹಾರಿದ್ದಾರೆ ಎಂಬುದನ್ನು ಶಂಕಿಸಲಾಗಿತ್ತು. ಆದರೂ ನಿರಂತರ ಹುಡುಕಾಟದಿಂದ ಇದೀಗ ಶವ ಕೆರೆಯಲ್ಲಿ ಪತ್ತೆಯಾಗಿದೆ. […]Read More
ಗುರುವಾಯನ ಕೆರೆಗೆ ಹಾರಿ ವ್ಯಕ್ತಿಯೋರ್ವ ಆತ್ಮಹತ್ಯೆಗೆ ಶಂಕೆ: ಹುಡುಕಾಟ ನಡೆಸುತ್ತಿರುವ ಧರ್ಮಸ್ಥಳ ವಿಪತ್ತು
ಗುರುವಾಯನಕೆರೆ: ನ.30 : ಕೊಂಟುಪಳಿಕೆ ಶಿವಾಜಿನಗರ ನಿವಾಸಿ ಪ್ರವೀಣ್ ಪಿಂಟೋ ಎಂಬವರು ನಾಪತ್ತೆಯಾಗಿದ್ದು ಗುರುವಾಯನಕೆರೆಯ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನುವ ಶಂಕೆ ವ್ಯಕ್ತವಾಗಿದೆ. ಪ್ರವೀಣ್ ಪಿಂಟೋ ಇಂದು ಬೆಳಿಗ್ಗೆ ತನ್ನ ಮಾಲಕರಿಗೆ ಫೋನ್ ಕರೆ ಮೂಲಕ ಕೆರೆಗೆ ಹಾರುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ. ಕೆರೆಯ ಬಳಿ ಬಂದು ನೋಡಿದಾಗ ಅವರ ಚಪ್ಪಲಿ ಹಾಗೂ ಆಧಾರ್ ಕಾರ್ಡ್ ಪತ್ತೆಯಾಗಿದೆ. ಇವರು ಗುರುವಾಯನಕೆರೆಯಲ್ಲಿ ರಿಕ್ಷಾ ಬಾಡಿಗೆ ಮಾಡಿಕೊಂಡಿದ್ದು ಸ್ನೇಹ ಜೀವಿಯಾಗಿದ್ದರು. ಸಾವಿಗೆ ಕಾರಣ ಏನೆಂಬುದು ಇನ್ನಷ್ಟೆ ತಿಳಿದುಬರಬೇಕಾಗಿದೆ. ಮಾಹಿತಿ […]Read More
ತೋಟತ್ತಾಡಿ: ಬೆಂದ್ರಾಳ ರಕ್ಷಿತಾರಣ್ಯ ಸುತ್ತಮುತ್ತ ಸ್ಯಾಟಲೈಟ್ ಫೋನ್ ಕರೆ ಪತ್ತೆ ಬಗ್ಗೆ ಮಾಹಿತಿ
ತೋಟತ್ತಾಡಿ: ಬೆಳ್ತಂಗಡಿ ತಾಲೂಕಿನ ತೋಟತ್ತಾಡಿ ಗ್ರಾಮದ ಬೆಂದ್ರಾಳ ರಕ್ಷಿತಾರಣ್ಯದಲ್ಲಿ ಯಾವುದೇ ಸ್ಯಾಟಲೈಟ್ ಕರೆಗಳು ಪತ್ತೆಯಾದ ಬಗ್ಗೆ ಮಾಹಿತಿ ಇಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಖುಷಿಕೇಶ್ ಸೋನಾವಣೆ ಸ್ಪಷ್ಟಪಡಿಸಿದ್ದಾರೆ. ಕಕ್ಕಿಂಜೆ ಭಾಗ ಕಾಡುಪ್ರದೇಶವನ್ನು ಒಳಗೊಂಡಿದ್ದು ಚಾರ್ಮಾಡಿ ಘಾಟ್ ಸುತ್ತ ಮುತ್ತ ಟ್ರಯಲ್ ಬ್ಲಾಸ್ಟ್ ಅನುಮಾನ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಎಸ್ಪಿ, ಧರ್ಮಸ್ಥಳ ಠಾಣಾ ಪೊಲೀಸರು ಸುತ್ತಮುತ್ತ ಪರಿಶೀಲನೆ ನೇಸಿದ್ದು ಸ್ಯಾಟಲೈಟ್ ಫೋನ್ ಹೋಗಿರುವ ಬಗ್ಗೆ ಖಚಿತ ಮಾಹಿತಿ ಇಲ್ಲ ಎಂದು ತಿಳಿಸಿದ್ದಾರೆ. ಕಾಡುಪ್ರಾಣಿಗಳ ಹಾವಳಿಯನ್ನು […]Read More