ನಾರಾವಿ: ಬೆಳ್ತಂಗಡಿ ತಾಲೂಕು ತೆಂಕಕಾರಂದೂರು ಗ್ರಾಮದ ಉದಯಗಿರಿ ಎಂಬಲ್ಲಿ ಗುರುವಾಯನಕೆರೆ ಕಡೆಯಿಂದ ನಾರಾವಿ ಕಡೆಗೆ ಮ್ಯಾಕ್ಸಿಮೋ ಗೂಡ್ಸ್ ತ್ರಿಚಕ್ರ ವಾಹನದಲ್ಲಿ ಅಕ್ರಮ ಗಾಂಜಾ ಸಾಗಾಟ ಮಾಡುತ್ತಿದ್ದುದನ್ನು ಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಕರಾದ ಶಿವಕುಮಾರ ಬಿ ರವರು ಹಾಗೂ ಸಿಬ್ಬಂದಿಗಳು ಪತ್ತೆ ಹಚ್ಚಿ ಮಾದಕ ಗಾಂಜಾ ಹಾಗೂ ಸಾಗಾಟ ಮಾಡಲು ಉಪಯೋಗಿಸಿದ ಮ್ಯಾಕ್ಸಿಮೋ ಗೂಡ್ಸ್ ತ್ರಿಚಕ್ರ ವಾಹನವನ್ನು ವಶಕ್ಕೆ ಪಡೆದುಕೊಂಡಿರುವ ಘಟನೆ ಅ.14 ರಂದು ನಡೆದಿದೆ. ಆರೋಪಿಗಳು ಕಾಸರಗೋಡು ನಿವಾಸಿ ಮಹಮ್ಮದ್ ಅಶ್ರಫ್(34) ಹಾಗೂ ಅಬ್ದುಲ್ […]
ಉಜಿರೆ: ಉಜಿರೆ ಅತ್ತಾಜೆ ನಿವಾಸಿ ಗೋಪಾಲನಾಯ್ಕ್ (60) ಎಂಬವರು ಕೆರೆಗೆ ಕಾಲು ಜಾರಿ ಬಿದ್ದು ಸಾವನ್ನಪ್ಪಿರುವ ಘಟನೆ ಅ.13 ರಂದು ನಡೆದಿದ್ದು ಅ.14ರಂದು ಬೆಳಿಗ್ಗೆ ಶವ ಪತ್ತೆಯಾಗಿದೆ. ಮೃತರಾದ ಗೋಪಾಲನಾಯ್ಕ್ ಅ.13ರಂದು ಸಂಜೆ ಪೇಟೆಗೆ ಹೋಗುವುದಾಗಿ ಮನೆಯಲ್ಲಿ ಹೇಳಿ ಹೋಗಿದ್ದರು. ರಾತ್ರಿಯಾದರೂ ಮನೆಗೆ ಬಾರದೇ ಇದ್ದುದನ್ನು ಕಂಡು ಸ್ಥಳೀಯರಲ್ಲಿ ಮನೆಯವರು ವಿಚಾರಿಸಿದ್ದಾರೆ. ಆದರೆ ಮನೆಯವರಿಗೆ ಯಾವುದೇ ಮಾಹಿತಿ ಸಿಕ್ಕಿರಲಿಲ್ಲ. ಅ.14ರಂದು ಸ್ಥಳೀಯರೋರ್ವರು ಎಂದಿನಂತೆ ವಾಕಿಂಗ್ ಹೋಗಿದ್ದ ವೇಳೆ ಉಜಿರೆ ಮುಖ್ಯ ರಸ್ತೆಯಲ್ಲಿ ಮೃತರ ಚಪ್ಪಲಿಯನ್ನು ಕಂಡು […]Read More
ಬೆಳ್ತಂಗಡಿ: ಅಪರಿಚಿತ ಸ್ಕಾರ್ಪಿಯೋ ಕಾರೊಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಕಾರನ್ನು ಹಿಂಬಾಲಿಸಿ ಅಡ್ಡಗಟ್ಟಿ ತಲವಾರು ತೋರಿಸಿ ಜೀವಬೆದರಿಕೆ ಒಡ್ಡಿದ್ದ ಘಟನೆ ಬಂಟ್ವಾಳ ತಾಲೂಕಿನ ಪುದು ಗ್ರಾಮದ ಫರಂಗಿ ಪೇಟೆ-ಪಡೀಲ್ ಎಂಬಲ್ಲಿ ಅ.13ರಂದು ತಡ ರಾತ್ರಿ ನಡೆದಿದೆ. ಈ ಬಗ್ಗೆ ಹರೀಶ್ ಪೂಂಜರವರ ಕಾರು ಚಾಲಕ ನೀಡಿದ ದೂರಿನಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅ.13ರಂದು ಸಂಜೆ ಬೆಂಗಳೂರಿನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಹರೀಶ್ ಪೂಂಜರವರು ಬೆಳ್ತಂಗಡಿಗೆ ಕಾರಿನಲ್ಲಿ ಬರುವ ವೇಳೆ […]Read More
ದಾವಣಗೆರೆ: ಅಡುಗೆ ಚೆನ್ನಾಗಿ ಮಾಡಿಲ್ಲ ಎಂಬ ಕಾರಣಕ್ಕೆ ಪತಿ ಪತ್ನಿಯರ ನಡುವೆ ಜಟಾಪಟಿ ನಡೆದು ಪತಿ, ಪತ್ನಿಯ ಕತ್ತು ಸೀಳಿ ಕೊಲೆ ಮಾಡಿರುವ ಘಟನೆ ದಾವಣಗೆರೆಯ ರಾಮಕೃಷ್ಣ ಹೆಗಡೆ ನಗರದಲ್ಲಿ ಅ.9ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಅಖ್ತರ್ ರಜಾ ಸರ್ಕಲ್ ರಿಂಗ್ ರಸ್ತೆಯ ಹೆಗಡೆ ನಗರದ ನಿವಾಸಿ ಶಾಕಿರಾ ಬೀ(70) ಕೊಲೆಯಾದ ದುರ್ದೈವಿ. ಪತಿ ಚಮನ್ ಸಾಬ್ (80) ಕೊಲೆ ಮಾಡಿದ್ದು, ಪೊಲೀಸರು ಈತನನ್ನು ಬಂಧಿಸಿದ್ದಾರೆ. ಶಾಕೀರಾ ಬೀ ಮತ್ತು ಚಮನ್ ಸಾಬ್ ಗೆ […]Read More
ಬಂಟ್ವಾಳ: ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದ ಸ್ನೇಹಗಿರಿ ಎಂಬಲ್ಲಿ ಸಾರ್ವಜನಿಕ ರಸ್ತೆಯ ಮೇಲೆ ಯಾರೋ ಕಿಡಿಗೇಡಿಗಳು ಚಡ್ಡಿಗಳೇ ಎಚ್ಚರ ಪಿಎಫ್ ಐ ನಾವು ಮರಳಿ ಬರುತ್ತೇವೆ ಎಂಬ ಎಚ್ಚರಿಕೆಯ ಸಂದೇಶವನ್ನು ರಸ್ತೆಯಲ್ಲಿ ಬರೆಯಲಾಗಿದ್ದನ್ನು ವಿಶ್ವ ಹಿಂದೂ ಪರಿಷದ್ ಭಜರಂಗದಳ ಮಾತೃಮಂಡಳಿ, ದುರ್ಗಾವಾಹಿನಿ, ಬೆಳ್ತಂಗಡಿ ಪ್ರಖಂಡ ತೀವ್ರವಾಗಿ ಖಂಡಿಸಿದೆ. ಈ ಹಿಂದೆಯೂ ಹಲವಾರು ಬಾರಿ ಜಿಲ್ಲೆಯ ವಿವಿಧ ಕಡೆಗಳಲ್ಲಿ ಹಿಂದೂಗಳ ಮೇಲೆ ಮತ್ತು ಹಿಂದೂ ಶ್ರದ್ಧಾ ಕೇಂದ್ರಗಳ ಮೇಲೆ ವ್ಯವಸ್ಥಿತ ರೀತಿಯಲ್ಲಿ ಅವಹೇಳನ/ ದಾಳಿ ಮಾಡಿದ್ದು, ಬಹುಸಂಖ್ಯಾತ […]Read More
ಮೇಲಂತಬೆಟ್ಟು: ಪಿಕಪ್ ವಾಹನವೊಂದರಲ್ಲಿ ಯಾವುದೇ ಪರವಾನಿಗೆಯಿಲ್ಲದೆ ಹಿಂಸಾತ್ಮಕವಾಗಿ ಗೋವುಗಳನ್ನು ಸಾಗಿಸುತ್ತಿದ್ದ ಘಟನೆ ಸೆ.29 ರಂದು ನಡೆದಿದೆ. ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆ ಮಂಜಲಪಲ್ಕೆ ಹಟತ್ತೋಡಿ ನಿವಾಸಿ ಸುಂದರ ಮೂಲ್ಯ ಎಂಬಾತ ಪಿಕಪ್ ನಲ್ಲಿ ಹಿಂಸಾತ್ಮಕವಾಗಿ ಗೊವುಗಳನ್ನು ತುಂಬಿಸಿಕೊಂಡು ಸವಣಾಲು ಗ್ರಾಮದಿಂದ ಮೇಲಂತಬೆಟ್ಟು ಕ್ರಾಸ್ ಬಳಿ ಬರುತ್ತಿದ್ದ ವೇಳೆ ಬೆಳ್ತಂಗಡಿ ಪೊಲೀಸರು ವಾಹನವನ್ನು ತಡೆದು ನಿಲ್ಲಿಸಿ ಪರಿಶೀಲನೆ ನಡೆಸಿದ ವೇಳೆ ಅಕ್ರಮ ಗೋಸಾಗಾಟ ಮಾಡಿರುವುದು ಗಮನಕ್ಕೆ ಬಂದಿದೆ. ತಕ್ಷಣ ಆರೋಪಿಯನ್ನು ಹಾಗೂ ಪಿಕಪ್ ಅನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.Read More
ಹಿಂದೂ ದೇವತೆಗಳ ಅಪಹಾಸ್ಯ ಮಾಡಿರುವ ‘ಥ್ಯಾಂಕ್ ಗಾಡ್’ ಸಿನಿಮಾವನ್ನು ನಿಷೇಧಿಸಲು ಹಿಂದೂ ಜನಜಾಗೃತಿ
ಬೆಳ್ತಂಗಡಿ:.ನಟ ಅಜಯ ದೇವಗನ ಅಭಿನಯದ ‘ಥ್ಯಾಂಕ್ ಗಾಡ್’ ಚಲನಚಿತ್ರದ ಟ್ರೇಲರ್ ಇತ್ತೀಚೆಗಷ್ಟೇ ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಿದ್ದು, ಈ ಚಲನಚಿತ್ರದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ಹಿಂದೂ ಧರ್ಮದ ಚಿತ್ರಗುಪ್ತ ಮತ್ತು ಯಮ ದೇವರ ಅಪಹಾಸ್ಯವನ್ನು ಮಾಡಲಾಗಿದ್ದು, ಇದನ್ನು ಎಂದಿಗೂ ಸಹಿಸುವುದಿಲ್ಲ. ಈ ಟ್ರೇಲರ್ ಬಿಡುಗಡೆ ಆಗುವವರೆಗೂ ಸೆನ್ಸಾರ್ ಮಂಡಳಿ ನಿದ್ರೆ ಮಾಡುತ್ತಿತ್ತೇ ? ಸೆನ್ಸಾರ್ ಮಂಡಳಿ ಈ ಚಲನಚಿತ್ರಕ್ಕೆ ಸರ್ಟಿಫಿಕೇಟ್ ನೀಡಬಾರದು, ಇಲ್ಲದಿದ್ದರೆ ನಾವು ಬೀದಿಗಿಳಿದು ಪ್ರತಿಭಟನೆ ಮಾಡುತ್ತೇವೆ ರಾಜ್ಯ ಹಾಗೂ ಕೇಂದ್ರ ಗೃಹಸಚಿವಾಲಯವು ಧಾರ್ಮಿಕ ಭಾವನೆಗಳಿಗೆ […]Read More
ಉಪ್ಪಿನಂಗಡಿ: ಆನ್ಲೈನ್ ಮೂಲಕ ಮೊಬೈಲ್ ಆರ್ಡರ್ ಮಾಡಿದವರಿಗೆ ಹಳಸಿ ಆಹಾರ ಪಾರ್ಸೆಲ್ ಬಂದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಉಪ್ಪಿನಂಗಡಿಯ ದೇವಸ್ಥಾನ ಒಂದರಲ್ಲಿ ಸೆಕ್ಯೂರಿಟಿ ಗಾರ್ಡಾಗಿ ಕಾರ್ಯ ನಿರ್ವಹಿಸುವ ಭವಾನಿ ಶಂಕರ್ ಅವರು ಇತ್ತೀಚಿಗೆ ತಮ್ಮ ಕುಟುಂಬ ಸದಸ್ಯರಿಗೆ ಮೂರು ವಿವೋ ಕಂಪನಿಯ ಮೊಬೈಲ್ ಫೋನ್ ಗಳನ್ನು ಖರೀದಿಸಿದ್ದರು. ವಿವೋದ ಪ್ರತಿನಿಧಿ ಎಂದು ಪರಿಚಯಿಸಿಕೊಂಡ ವ್ಯಕ್ತಿಯೋರ್ವ ಕರೆ ಮಾಡಿ ಮೂರು ಮೊಬೈಲ್ ಫೋನ್ ಕರೆಯಿಸಿದಕ್ಕೆ ತಮ್ಮ ಕಂಪನಿಯ ಅದೃಷ್ಟದ ಗ್ರಾಹಕ ಎಂದು ಆಯ್ಕೆಯಾಗಿದ್ದೀರಿ ಹೀಗಾಗಿ 1785 ರೂಪಾಯಿಗೆ […]Read More
ಹುಣ್ಸೆಕಟ್ಟೆ ಗಣಪನಿಗೆ ದುಷ್ಕರ್ಮಿಗಳಿಂದ ರಾಜಕೀಯ ಬಣ್ಣ: ಕಿಡಿಗೇಡಿಗಳಿಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ
ಹುಣ್ಸೆಕಟ್ಟೆ: ಶ್ರೀ ರಾಮ ಭಜನಾ ಮಂಡಳಿ ಹುಣ್ಸೆಕಟ್ಟೆ ಇದರ ವತಿಯಿಂದ ಜರುಗಿದ 22 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಕಿಡಿಗೇಡಿಗಳು ಅಪಪ್ರಚಾರ ಮಾಡಿದ್ದು, ಕಿಡಿಗೇಡಿಗಳ ಬಗ್ಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಸೆ.6 ರಂದು ಹುಣ್ಸೆಕಟ್ಟೆ ಶ್ರೀ ರಾಮ ಭಜನಾ ಮಂಡಳಿ ಅಧ್ಯಕ್ಷರು ಹಾಗೂ ಸರ್ವಸದಸ್ಯರು ಬೆಳ್ತಂಗಡಿ ಪೊಲೀಸ್ ಠಾಣೆಗೆ ಮನವಿಯನ್ನು ನೀಡಿದರು. ಹುಣ್ಸೆಕಟ್ಟೆ ಇದರ ವತಿಯಿಂದ ಜರುಗಿದ 22 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ವು ಎಲ್ಲರ […]Read More