ಬೆಳ್ತಂಗಡಿ: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಅವರು ನಾಮಪತ್ರ ಸಲ್ಲಿಸಿ ತೆರಳುತ್ತಿದ್ದಾಗ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಮ್ ನಾಮಪತ್ರ ಸಲ್ಲಿಸಲು ಆಗಮಿಸುತ್ತಿದ್ದ ವೇಳೆ ಕಾರ್ಯಕರ್ತರ ನಡುವೆ ಸಂಘರ್ಷ ನಡೆದು ಬಿಜೆಪಿ ಕಾರ್ಯಕರ್ತರ ಕಾರಿನ ಗಾಜು ಪುಡಿಯಾದ ಘಟನೆ ಇಂದು ನಡೆದಿದೆ. ಈ ವೇಳೆ ಜೈ ಬಿಜೆಪಿ, ಜೈ ಕಾಂಗ್ರೆಸ್ ಘೋಷಣೆ ಮೊಳಗಿದ್ದು ಪರಸ್ಪರ ಮಾತಿನ ಚಕಮಕಿ ನಡೆದಿದೆ. ಉದ್ರಿಕ್ತ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಕಾರ್ಯಕರ್ತರಿಗೆ ಸೇರಿದ ಕಾರಿನ ಗಾಜು ಪುಡಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. […]
ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ನಾಮ ಪತ್ರ ಸಲ್ಲಿಸಿದರು. ಮಾಜಿ ಶಾಸಕ ಕೆ ವಸಂತ ಬಂಗೇರ, ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಹರೀಶ್ ಕುಮಾರ್, ವಕೀಲ ಸಂತೋಷ್ ಕುಮಾರ್ ಉಪಸ್ಥಿತರಿದ್ದರು. ಸಾವಿರಾರು ಮಂದಿಯ ಸಮ್ಮುಖದಲ್ಲಿ ರಕ್ಷಿತ್ ಶಿವರಾಂ ರವರು ಚುನಾವಣಾಧಿಕಾರಿ ಕಚೇರಿಯವರೆಗೆ ಮೆರವಣಿಗೆಯಲ್ಲಿ ಬಂದು ಬಳಿಕ ನಾಮಪತ್ರ ಸಲ್ಲಿಸಿದರು.Read More
ಬೆಳ್ತಂಗಡಿ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಿಂದ ಸರ್ವೋದಯ ಪಕ್ಷದ ಅಭ್ಯರ್ಥಿ ಆದಿತ್ಯ ನಾರಾಯಣ ಕೊಲ್ಲಾಜೆ ಅವರು ಬೆಳ್ತಂಗಡಿ ಚುನಾವಣೆ ಅಧಿಕಾರಿ ಅವರಿಗೆ ತಮ್ಮ ನಾಮಪತ್ರವನ್ನು ಸಲ್ಲಿಸಿದರು. ಇವರ ಅನುಮೋದಕರಗಿ ತಾಲೂಕು ರೈತ ಸಂಘದ ಅಧ್ಯಕ್ಷ ಅವಿನಾಶ್,ದೇವಪ್ಪ ನಾಯ್ಕ, ಉಮೇಶ್ ಪೂಜಾರಿ,ಅಮ್ಮು, ರಿತೇಶ್ ಶೆಟ್ಟಿ, ಅಶ್ವತ್ ಕುಮಾರ್,ಸಮೀತ್, ಸುಂದರ, ರಾಜೇಶ್, ಸೀತಾರಾಮ ಶೆಟ್ಟಿ ಮತ್ತು ಶುೃತಿ ಹಾಜರಿದ್ದರು.Read More
ಬೆಳ್ತಂಗಡಿ: ಬಿಜೆಪಿ ಅಭ್ಯರ್ಥಿ ಶಾಸಕ ಹರೀಶ್ ಪೂಂಜ ರವರು ಏ.17 ರಂದು ಬೆಳ್ತಂಗಡಿ ಚುನಾವಣಾ ಅಧಿಕಾರಿ ಯೋಗೀಶ್ ಹೆಚ್ ಆರ್ ಅವರಿಗೆ ನಾಮಪತ್ರ ಸಲ್ಲಿಸಿದ್ದಾರೆ. ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಬಿಜೆಪಿ ಮಂಡಲ ಅಧ್ಯಕ್ಷ ಜಯಂತ ಕೋಟ್ಯಾನ್ , ಹಿರಿಯ ವಕೀಲ ಸುಬ್ರಹ್ಮಣ್ಯ ಕುಮಾರ್ ಅಗರ್ತ ಮತ್ತು ಹಿರಿಯ ಮುಂದಾಳು ಕುಶಾಲಪ್ಪ ಗೌಡ ಪೂವಾಜೆ ಉಪಸ್ಥಿತರಿದ್ದರು.Read More
ಕ್ಷಣ ಕ್ಷಣಕ್ಕೂ ರೋಚಕ ಘಟ್ಟ ತಲುಪುತ್ತಿರುವ ಬೆಳ್ತಂಗಡಿ ಕ್ಷೇತ್ರ ಚುನಾವಣೆ: ಹರೀಶ್ ಪೂಂಜಾಗೆ
ಬೆಳ್ತಂಗಡಿ: ವಿಧಾನಸಭಾ ಚುನಾವಣೆ ಘೋಷಣೆಯಾಗಿ ರಾಜ್ಯದೆಲ್ಲೆಡೆ ನಾಮಪತ್ರ ಸಲ್ಲಿಕೆ ಕಾರ್ಯಕ್ರಮ ನಡೆಯುತ್ತಿದ್ದಂತೆ ಬೆಳ್ತಂಗಡಿ ತಾಲೂಕಿನ ವಿಧಾನಸಭಾ ಚುನಾವಣೆ ಕ್ಷಣ ಕ್ಷಣವು ಹೊಸ ತಿರುವನ್ನು ಪಡೆದುಕೊಳ್ಳುತ್ತಿದೆ. ಹಾಲಿ ಬಿಜೆಪಿ ಶಾಸಕ ಹರೀಶ್ ಪೂಂಜ ಅವರನ್ನು ಕಾಂಗ್ರೆಸ್ ನ ಹೊಸ ಮುಖ ರಕ್ಷಿತ್ ಶಿವರಾಂ ಅವರು ಈ ಚುನಾವಣೆಯಲ್ಲಿ ಎದುರಿಸುತ್ತಿದ್ದಾರೆ. ವಿಶೇಷತೆಯೆಂದರೆ ಈ ಚುನಾವಣೆಗೆ ಜನಪ್ರಿಯ ಚಲನ ಚಿತ್ರನಟ ವಿಜಯ ರಾಘವೇಂದ್ರ ಅವರು ಎಂಟ್ರಿ ಕೊಡಲಿದ್ದಾರೆ. ನಾಮಪತ್ರ ಸಲ್ಲಿಕೆಯ ದಿನ ತಮ್ಮ ಭಾವ ರಕ್ಷಿತ್ ಶಿವರಾಂ ಗೆ ನಟ […]Read More
ಬೆಳ್ತಂಗಡಿ:ಬೆಳ್ತಂಗಡಿ ಗುರುನಾರಾಯಣ ವಾಣಿಜ್ಯ ಸಂಕೀರ್ಣದ ಮುಖ್ಯ ದ್ವಾರದ ಬಳಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ರಕ್ಷಿತ್ ಶಿವರಾಮ್ ರವರ ಚುನಾವಣಾ ಕಚೇರಿಯ ಉದ್ಘಾಟನಾ ಕಾರ್ಯಕ್ರಮ ಎ.15ರಂದು ನಡೆಯಿತು. ಕಚೇರಿಯನ್ನು ಮಾಜಿ ಶಾಸಕ ಕೆ.ವಸಂತ ಬಂಗೇರ ಉದ್ಘಾಟಿಸಿದರು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ರಕ್ಷಿತ್ ಶಿವರಾಮ್ ಇದ್ದರು ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೇಸ್ ಬೆಳ್ತಂಗಡಿ ನಗರ ಅಧ್ಯಕ್ಷ ಶೈಲೇಶ್ ಕುಮಾರ್, ಬ್ಲಾಕ್ ಕಾಂಗ್ರೇಸ್ ಬೆಳ್ತಂಗಡಿ ಗ್ರಾಮೀಣ ಅಧ್ಯಕ್ಷ ರಂಜನ್ ಜಿ ಗೌಡ,ಪ್ರಚಾರ ಸಮಿತಿ ಸಂಯೋಜಕ […]Read More
ಬಂದಾರು: ಭಾ.ಜ.ಪಾ ಬಂದಾರು ಶಕ್ತಿ ಕೇಂದ್ರದಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆ-2023ರ ಬಿಜೆಪಿ ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ,ಬೆಳ್ತಂಗಡಿ ಬಿ.ಜೆ.ಪಿ ಮಂಡಲಾಧ್ಯಕ್ಷರಾದ ಜಯಂತ್ ಕೋಟ್ಯಾನ್, ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀನಿವಾಸ್ ರಾವ್, ಗಣೇಶ್ ನಾವೂರು, ಜಿಲ್ಲಾ ಎಸ್. ಟಿ.ಮೋರ್ಚಾ ಅಧ್ಯಕ್ಷರು ಚೆನ್ನಕೇಶವ, ಉಪಾಧ್ಯಕ್ಷರಾದ ಸೀತಾರಾಮ್ ಬೆಳಾಲು, ಕೊರಗಪ್ಪ ಗೌಡ,ಕೃಷ್ಣಯ್ಯ ಆಚಾರ್ಯ,ಮಹಾಶಕ್ತಿಕೇಂದ್ರ ಅಧ್ಯಕ್ಷರಾದ ಜಯಾನಂದ ಕಲ್ಲಾಪು ,ಬಂದಾರು ಶಕ್ತಿ ಕೇಂದ್ರ ಪ್ರಮುಖ್ ಅಶೋಕ ಗೌಡ ಪಾಂಜಾಳ,ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ […]Read More
ಬೆಳ್ತಂಗಡಿ: 2023 ರ ವಿಧಾನಸಭಾ ಚುನಾವಣೆಗೆ ಬಿಜೆಪಿಯ ಅಭ್ಯರ್ಥಿ ಯಾಗಿ ಅಭಿವೃದ್ಧಿ ಯ ಹರಿಕಾರ ಬೆಳ್ತಂಗಡಿ ತಾಲೂಕನ್ನು ಅಭಿವೃದ್ಧಿ ಯತ್ತ ಸಾಗಿಸುತ್ತಿರುವ ಹರೀಶ್ ಪೂಂಜ ಏ.17 ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಏ.17 ರಂದು ಬೆಳಗ್ಗೆ ಪೂಜೆ ಸಲ್ಲಿಸಿ, ನಂತರ ಬೃಹತ್ ಮೆರವಣಿಗೆಯ ಮೂಲಕ ತಾಲೂಕು ಆಡಳಿತ ಸೌಧಕ್ಕೆ ತೆರಳಿ ನಾಮಪತ್ರವನ್ನು ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆಗೆ ಬೆಳ್ತಂಗಡಿ ತಾಲೂಕಿನ ಪ್ರತಿ ಗ್ರಾಮದಿಂದಲೂ ಸಾವಿರಾರೂ ಕಾರ್ಯಕರ್ತರು ಭಾಗಿಯಾಗುವ ನಿರೀಕ್ಷೆ ಇದೆ ಎಂದು […]Read More
ಬೆಳ್ತಂಗಡಿ: ಎ.17 ರಂದು ನಾಮಪತ್ರ ಸಲ್ಲಿಸಲಿರುವ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ:
ಬೆಳ್ತಂಗಡಿ: ಚುನಾವಣಾ ಪ್ರಚಾರ ಬಿರುಸಿನತ್ತ ಸಾಗುತ್ತಿದ್ದು, ಈಗಾಗಲೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ರವರು ಎ.17 ರಂದು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಮಾಜಿ ಶಾಸಕ ಕೆ ವಸಂತ ಬಂಗೇರ ರವರು ತಿಳಿಸಿದರು. ಅವರು ಎ.12 ರಂದು ಗುರುನಾರಾಯಣ ಸಭಾಭವನದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಎ.12 ರಂದು ಬೆಳಿಗ್ಗೆ 10 ಗಂಟೆಗೆ ಚುನಾವಣಾ ಪ್ರಚಾರ ನಡೆಯಲಿದ್ದು, ಪ್ರಧಾನ ಭಾಷಣಕಾರರಾಗಿ ಕೆಪಿಸಿಸಿ ಮಾಧ್ಯಮ ವಕ್ತಾರರಾದ ನಿಖೇತ್ ರಾಜ್ ಮೌರ್ಯ ಭಾಗವಹಿಸಲಿದ್ದು, ಜಿಲ್ಲಾಧ್ಯಕ್ಷ , […]Read More
ದಕ್ಷಿಣ ಕನ್ನಡ ಜಿಲ್ಲೆಯ ಒಟ್ಟು 8 ಕ್ಷೇತ್ರಗಳ ಪೈಕಿ ಎಲ್ಲಾ ಕ್ಷೇತ್ರದ ಅಭ್ಯರ್ಥಿಗಳಿಗೆ ಮೊದಲ ಪಟ್ಟಿಯಲ್ಲಿ ಟಿಕೆಟ್ ಘೋಷಣೆಯಾಗಿದೆ. ಬೆಳ್ತಂಗಡಿ ಕ್ಷೇತ್ರದಲ್ಲಿ ಹಾಲಿ ಶಾಸಕ ಹರೀಶ್ ಪೂಂಜಾ ಟಿಕೆಟ್ ಪಡೆದುಕೊಂಡಿದ್ದಾರೆ. ಬಂಟ್ವಾಳದಲ್ಲಿ ರಾಜೇಶ್ ನಾಯ್ಕ್, ಮಂಗಳೂರು ಉತ್ತರ ಭರತ್ ಶೆಟ್ಟಿ, ಮಂಗಳೂರು ದಕ್ಷಿಣ ವೇದವ್ಯಾಸ ಕಾಮತ್, ಮೂಡಬಿದಿರೆ ಉಮಾನಾಥ ಕೋಟ್ಯಾನ್ , ಮಂಗಳೂರು ಕ್ಷೇತ್ರದಲ್ಲಿ ಸತೀಶ್ ಕುಂಪಳ, ಪುತ್ತೂರಿನಿಂದ ಆಶಾ ತಿಮ್ಮಪ್ಪ ಗೌಡ, ಸುಳ್ಯದಿಂದ ಭಾಗೀರಥಿ ಮುರುಳ್ಉ ಟಿಕೆಟ್ ಪಡೆದುಕೊಂಡಿದ್ದಾರೆ.Read More