ಬೆಳ್ತಂಗಡಿ: ಮೇ 10 ರಂದು ರಾಜ್ಯದಲ್ಲಿ ನಡೆಯುವ ವಿಧಾನ ಸಭಾ ಚುನಾವಣೆಯು ಹತ್ತಿರ ಬರುತ್ತಿದ್ದಂತೆ ಸಕಲ ಸಿದ್ದತೆಗಳು ನಡೆಯುತ್ತಿದ್ದು ಇದೀಗ ಬೆಳ್ತಂಗಡಿ ಗೆ ಚುನಾವಣಾ ಮತ ಯಂತ್ರಗಳು ಬಂದಿದ್ದು, ಚುನಾವಣಾ ಪೂರ್ವಸಿದ್ಧತೆಯನ್ನು ಕೈಗೊಂಡಿದೆ. ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಪಚುನಾವಣಾಧಿಕಾರಿ , ಬೆಳ್ತಂಗಡಿ ತಹಶೀಲ್ದಾರ್ ಉಸ್ತುವಾರಿಯಲ್ಲಿ ಮಂಗಳೂರು ಜಿಲ್ಲಾಧಿಕಾರಿ ಕಚೇರಿಯಿಂದ ಉಜಿರೆಗೆ ತರಲಾಗಿದೆ.
ನಾರಾವಿ: ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡ ಮರೋಡಿ ಗ್ರಾ.ಪಂ ಮಾಜಿ ಉಪಾಧ್ಯಕ್ಷರವಿರಾಜ್ ಬಲ್ಲಾಳ್
ನಾರಾವಿ: ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಇಂದು ನಾರಾವಿ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಮರೋಡಿ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ರವಿರಾಜ್ ಬಲ್ಲಾಳ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಈ ವೇಳೆ ನಾರಾವಿ ಗ್ರಾ.ಪಂ ಮಾಜಿ ಅಧ್ಯಕ್ಷ ರವೀಂದ್ರ ಪೂಜಾರಿ ಬಾಂದೊಟ್ಟು, ಪಕ್ಷದ ಪ್ರಮುಖರು, ಭಾಗಿಯಾಗಿದ್ದರು.Read More
ಬೆಳ್ತಂಗಡಿ: ವಿಧಾನ ಸಭಾ ಚುನಾವಣೆಯ ಅಂಗವಾಗಿ ಬೆಳ್ತಂಗಡಿ ಹಳೆಕೋಟೆ ಬಳಿ ಬಿಜೆಪಿ ಪಕ್ಷದ ಚುನಾವಣಾ ಕಚೇರಿಯನ್ನು ಎ.6 ರಂದು ಭಾರತೀಯ ಜನತಾ ಪಾರ್ಟಿ ಹಿರಿಯ ಮುಖಂಡ ವಕೀಲ ನೇಮಿರಾಜ್ ಶೆಟ್ಟಿ ಉದ್ಘಾಟಿಸಿದರು. ಈ ವೇಳೆ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್, ಪ.ಪಂ ಅಧ್ಯಕ್ಷೆ ರಜನಿ ಕುಡ್ವ, ಉಪಾಧ್ಯಕ್ಷ ಜಯಾನಂದ ಗೌಡ, ಮೊದಲಾದವರು ಬಿಜೆಪಿ ಕಾರ್ಯಕರ್ತರು ಭಾಗಿಯಾಗಿದ್ದರು.Read More
ಕುವೆಟ್ಟು ಮಹಾಶಕ್ತಿ ಕೇಂದ್ರದ ಚುನಾವಣಾ ಪೂರ್ವಭಾವಿ ಸಿದ್ಧತೆ ಸಭೆಯು ಕುವೆಟ್ಟು ಕುಲಾಲ ಮಂದಿರದಲ್ಲಿ ನಡೆಯಿತು. ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷರಾದ ಜಯಂತ್ ಕೋಟ್ಯಾನ್, ಹಿರಿಯರಾದ ಬಿಜೆಪಿ ಜಿಲ್ಲಾ ಉಪಾಧ್ಯಕ್ಷರು ಹರಿಕೃಷ್ಣ ಬಂಟ್ವಾಳ, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಗಣೇಶ್ ನಾವೂರು, ಬಿಜೆಪಿ ಮಂಡಲ ಉಪಾಧ್ಯಕ್ಷರಾದ ಕೊರಗಪ್ಪ ಗೌಡ , ಕುವೆಟ್ಟು ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ದಾಮೋದರ ಗೌಡ, ಪ್ರಧಾನ ಕಾರ್ಯದರ್ಶಿ ಚಂದ್ರಹಾಸ ಮಚ್ಚಿನ ಹಾಗೂ ಪಕ್ಷದ ಮಹಾಶಕ್ತಿ ಕೇಂದ್ರ, ಶಕ್ತಿ ಕೇಂದ್ರ, ಬೂತ್ ನ ವಿವಿಧ […]Read More
ಕರಾಯ: ಕಣಿಯೂರು ಮಹಾಶಕ್ತಿ ಕೇಂದ್ರದ ಚುನಾವಣಾ ಪೂರ್ವಭಾವಿ ಸಿದ್ಧತೆ ಸಭೆ ಕರಾಯ ಶ್ರೀ ಕೃಷ್ಣ ಭಜನಾ ಮಂದಿರ ಸಭಾಭವನದಲ್ಲಿ ನಡೆಯಿತು. ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜ, ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷರಾದ ಜಯಂತ್ ಕೋಟ್ಯಾನ್, ಮಂಡಲ ಉಪಾಧ್ಯಕ್ಷರಾದ ಸೀತರಾಮ್ ಬೆಳಾಲ್,ಕೃಷ್ಣಯ್ಯ ಆಚಾರ್ಯ, ಮಹಾಶಕ್ತಿಕೇಂದ್ರ ಅಧ್ಯಕ್ಷರಾದ ಜಯಾನಂದ ಕಲ್ಲಾಪು, ಪ್ರಧಾನ ಕಾರ್ಯದರ್ಶಿ ಬಾಲಕೃಷ್ಣ ಗೌಡ ಮುಗೇರಡ್ಕ, ಕಣಿಯೂರು ಮಹಾಶಕ್ತಿ ಕೇಂದ್ರ ಪ್ರಭಾರಿ ಮಹಾಬಲ ಗೌಡ ಚುನಾವಣಾ ಉಸ್ತುವಾರಿ ಚೆನ್ನಕೇಶವ,ಪ್ರಮೋದ್ ಹಾಗೂ ಪಕ್ಷದ ಮಹಾಶಕ್ತಿ ಕೇಂದ್ರ, […]Read More
ಬೆಳ್ತಂಗಡಿ: ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಬೆಳ್ತಂಗಡಿ ಯಲ್ಲಿ ಚುನಾವಣಾಧಿಕಾರಿಗಳು ಚುನಾವಣಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನು ಕರೆಯಲಾಯಿತು. ಈ ವೇಳೆ ಮಾತನಾಡಿದ ಚುನಾವಣಾಧಿಕಾರಿ ಯೋಗೀಶ್ ಒಟ್ಟು 241 ಮತದಾನ ಕೇಂದ್ರಗಳು, ಒಟ್ಟು 143 ಮತಗಟ್ಟೆ ಸ್ಥಳಗಳಿದ್ದು, ಒಟ್ಟು ಮತದಾರರು 222144 ಮಂದಿ ಇದ್ದು ಅದರಲ್ಲಿ ಗಂಡು 110634, ಹೆಣ್ಣು 111510 ಮಂದಿ ಇದ್ದು, ಒಟ್ಟು 241 ಬಿ.ಎಲ್.ಓಗಳು, 3 ವೀಡಿಯೋ ಚಿತ್ರೀಕರಣ ಸಿಬ್ಬಂದಿ, 3 ವೀಡಿಯೋ ಕಣ್ಗಾವಲು ಸಿಬ್ಬಂದಿ, ಕೊಕ್ಕಡ, ಚಾರ್ಮಾಡಿ, ನಾರಾವಿಯಲ್ಲಿ 3 ಚೆಕ್ ಪೋಸ್ಟ್ ಮಾಡಲಾಗಿದೆ. […]Read More
ಬೆಳ್ತಂಗಡಿ: ಹರೀಶ್ ಪೂಂಜರ ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಮೆಚ್ಚಿ ಕಾಂಗ್ರೆಸ್ ನಲ್ಲಿ ಸಕ್ರೀಯವಾಗಿ ಗುರುತಿಸಿಕೊಂಡಿದ್ದ ಜೈಸಾನ್ ವಿ.ವಿ ಕಳೆಂಜ ,ಜಿನೊಕಲ್ಲಿಕಟ್ ಗಂಡಿಬಾಗಿಲು, ಸಾಬು ಕಕ್ಕಿಂಜೆ , ಸೋಯ್ ಬೊಲ್ಮಿನಾರ್ , ಲಿಜೋ ಬೆಳಾಲು, ಸಾಜಿ ಕಲ್ಮಂಜ, ಜಾರ್ಜ್ ಕಡಿರುದ್ಯಾವರ , ಜೋಜಿ ಉಜಿರೆ, ಗ್ರೇಸಿ ಪುದುವೆಟ್ಟು ರವರು ಭಾರತೀಯ ಜನತಾ ಪಾರ್ಟಿಗೆ ಎ.2 ರಂದು ಉಜಿರೆ ಶಾರದಾ ಮಂಟಪದಲ್ಲಿ ಮಹಾಶಕ್ತಿಕೇಂದ್ರದ ಸಭೆಯಲ್ಲಿ ಸೇರ್ಪಡೆಗೊಂಡರು. ಈ ವೇಳೆ ಶಾಸಕ ಹರೀಶ್ ಪೂಂಜ, ಮಂಡಲದ ಅಧ್ಯಕ್ಷರಾದ ಜಯಂತ್ ಕೋಟ್ಯಾನ್, […]Read More
ಬೆಳ್ತಂಗಡಿ: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಬ್ಲಾಕ್ ಕಾಂಗ್ರೆಸ್ ಸಮಿತಿ ನಗರ ಮತ್ತು ಗ್ರಾಮೀಣ ಘಟಕ ಇದರ ವತಿಯಿಂದ ಚುನಾವಣಾ ಪೂರ್ವ ತಯಾರಿ ಮತ್ತು ಕಾರ್ಯಕರ್ತರ ಸಭೆ ಎ.3 ರಂದು ಬೆಳ್ತಂಗಡಿ ಗುರುನಾರಾಯಣ ಸಭಾ ಭವನದಲ್ಲಿ ಜರುಗಿತು. ಸಭೆಯನ್ನು ಕಾಂಗ್ರೆಸ್ ಜಿಲ್ಲಾ ಸಮಿತಿ ಅಧ್ಯಕ್ಷ ಹಾಗೂ ಎಂಎಲ್ಸಿ ಹರೀಶ್ ಕುಮಾರ್ ಉದ್ಘಾಟಿಸಿದರು. ಮಾಜಿ ಶಾಸಕ ಕೆ ವಸಂತ ಬಂಗೇರ, ರಕ್ಷಿತ್ ಶಿವರಾಂ ಉಸ್ತುವಾರಿ ಸಾಹಿದ್ ತೆಕ್ಕಿಲ್, ಬ್ಲಾಕ್ ಕಾಂಗ್ರೆಸ್ ಉಭಯ ಘಟಕದ ಅಧ್ಯಕ್ಷರುಗಳಾದ ಶೈಲೇಶ್ ಕುಮಾರ್, […]Read More
ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಡಾ|| ಎಂ.ಎನ್ ರಾಜೇಂದ್ರ ಕುಮಾರ್ ಅವರನ್ನು ಭೇಟಿಯಾಗಿ ಆಶೀರ್ವಾದ
ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂರವರು ಸಹಕಾರಿ ಕ್ಷೇತ್ರದಲ್ಲಿ ಅಧ್ವಿತೀಯ ಸಾಧನೆ ಮಾಡಿದ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರು ಹಿರಿಯರಾದ ಡಾ|| ಎಂ.ಎನ್ ರಾಜೇಂದ್ರ ಕುಮಾರ್ ರವರನ್ನು ಬೇಟಿಯಾಗಿ ಮಾತುಕತೆ ನಡೆಸಿ ಆಶಿರ್ವಾದ ಪಡೆದರುRead More