ಬೆಳ್ತಂಗಡಿ: ಕಾಶಿಪಟ್ನ ಗ್ರಾಮ ವಿಕಾಸ ಹಬ್ಬದ ಹೆಸರಿನಲ್ಲಿ ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆಂದು ಶೇಖರ್ ಲಾಯಿಲ ಬೆಳ್ತಂಗಡಿ ಚುನಾವಣಾಧಿಕಾರಿಗಳಿಗೆ ದೂರನ್ನು ನೀಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಕಾಶಿಪಟ್ನ ಗ್ರಾಮದಲ್ಲಿ ಕಾಶಿಪಟ್ನ ಬಿಜೆಪಿ ಗ್ರಾಮ ವಿಕಾಸ ಹಬ್ಬವನ್ನು ಮಾ.30 ರಂದು ಸಂಜೆ 7 ಗಂಟೆಗೆ ಬಲಿಂಜೆ ಎಂಬಲ್ಲಿ ನಡೆಸಿದ್ದು, ರಾತ್ರಿ ಸುಮಾರು 12.25 ರ ತನಕ ಸಭಾ ಕಾರ್ಯಕ್ರಮ ನಡೆದಿದೆ. ಈ ಕಾರ್ಯಕ್ರಮದಲ್ಲಿ ಊಟೋಪಚಾರವನ್ನು ಮತದಾರರಿಗೆ ಹಂಚಲಾಗಿದೆ. ಈ ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜ ಸೇರಿದಂತೆ ಬಿಜೆಪಿ […]
ಎಸ್ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಚುನಾವಣಾ
ಬೆಳ್ತಂಗಡಿ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಏಳು ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಚುನಾವಣಾ ಉಸ್ತುವಾರಿಗಳ ಸಭೆಯು ಬೆಳ್ತಂಗಡಿ ಪಕ್ಷದ ಕಚೇರಿಯಲ್ಲಿ ಮಾ.31 ರಂದು ನಡೆಯಿತು. ಕ್ಷೇತ್ರ ಸಮಿತಿ ಅಧ್ಯಕ್ಷರಾದ ನವಾಝ್ ಕಟ್ಟೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.Read More
ಬೆಳ್ತಂಗಡಿ: ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಕಾಜೂರು ದರ್ಗಾ ಷರೀಫ್
ಬೆಳ್ತಂಗಡಿ: ಕಾಜೂರು ದರ್ಗಾ ಷರೀಫ್ ಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ಭೇಟಿ ನೀಡಿದರು. ಈ ವೇಳೆ ಅಸಯ್ಯದ್ ಝೈನುಲ್ ಅಬಿದಿನ್ ಜಮಲುಲೈಲಿ ತಂಙಲ್ ಕಾಜೂರು ರವರ ಆಶೀರ್ವಾದ ಪಡೆದರು.Read More
ಧರ್ಮಸ್ಥಳದಿಂದ ಕೊಟ್ಟಿಗೆ ಹಾರದ ಕಡೆಗೆ ಸಾಗುತ್ತಿದ್ದ ಪ್ರವಾಸಿಗರ ಕಾರನ್ನು ಪೊಲೀಸರು ತಪಾಸಣೆ ಮಾಡುವ ವೇಳೆ 1 ಲಕ್ಷ ರೂಪಾಯಿ ಪತ್ತೆಯಾಗಿದ್ದು ಅದನ್ನು ವಶ ಪಡಿಸಿಕೊಂಡ ಘಟನೆ ಮಾ.31 ರಂದು ನಡೆದಿದೆ. ದಾಖಲೆಯಿಲ್ಲದೆ 1 ಲಕ್ಷ ರೂಪಾಯಿಯನ್ನು ಸಾಗಿಸುತ್ತಿದ್ದ ಮಾಹಿತಿ ತಿಳಿದ ಪೊಲೀಸರು ಕಾರು ಹಾಗೂ ಹಣವನ್ನು ವಶಪಡಿಸಿಕೊಂಡಿದ್ದಾರೆ. ಚುನಾವಣೆ ಉದ್ದೇಶಕ್ಕೆ ಹಣ ಸಾಗಿಸುವವರ ವಿರುದ್ದ ಪೊಲೀಸರು ಕ್ರಮ ಕೈಗೊಳ್ಳಲಿ. ಆದರೆ ಯಾತ್ರಾಸ್ಥಳಕ್ಕೆ ಬರುವ ಪ್ರವಾಸಿಗರು ಪ್ರವಾಸ ಖರ್ಚಿಗೆ ಹಣ ಇಟ್ಟುಕೊಂಡು ಬಂದಿರುತ್ತಾರೆ ಇದನ್ನು ವಶ ಪಡಿಸಿಕೊಂಡಿರುವುದು […]Read More
ಚುನಾವಣೆ ದಿನಾಂಕ ಘೋಷಣೆಯೊಂದಿಗೆ ಚುನಾವಣಾ ಮಾದರಿ ನೀತಿ ಜಾರಿ: ಎಂಎಲ್ಎ ಬೋರ್ಡ್ ಗಳನ್ನು
ಕರ್ನಾಟಕ ವಿಧಾನಸಭೆಗೆ ಮೇ 10ರಂದು ಚುನಾವಣೆ ನಡೆಯಲಿದ್ದು, ಚುನಾವಣೆ ದಿನಾಂಕ ಘೋಷಣೆಯೊಂದಿಗೆ ಚುನಾವಣಾ ಮಾದರಿ ನೀತಿ ಸಂಹಿತೆಯೂ ಜಾರಿಗೊಂಡಿದೆ. ನೀತಿ ಸಂಹಿತೆ ಜಾರಿಯಲ್ಲಿರುವಾಗ ಯಾವುದೇ ಸರ್ಕಾರಿ ಕಾರ್ಯಕ್ರಮಗಳನ್ನು ನೆರವೇರಿಸುವಂತಿಲ್ಲ. ಹೀಗಾಗಿ ವಿವಿಧ ಯೋಜನೆಗಳ ಶಿಲಾನ್ಯಾಸ, ಹಕ್ಕುಪತ್ರ ವಿತರಣೆ, ಉದ್ಘಾಟನೆಯಂತಹ ಕಾರ್ಯಕ್ರಮಗಳನ್ನು ಚುನಾವಣೆ ಘೋಷಣೆಯಾದ ಬೆನ್ನಲ್ಲೇ ನಿಲ್ಲಿಸಲಾಗಿದೆ. ಜನಪ್ರತಿನಿಧಿಗಳ ಸಾಧನೆ ಸಂಬಂಧಿ ಪ್ರದರ್ಶನಗಳು, ಪೋಸ್ಟರ್, ಬ್ಯಾನರ್, ಕಟೌಟ್ಗಳ ತೆರವು ಕಾರ್ಯ ಕೂಡಾ ಆರಂಭಗೊಂಡಿದೆ. ಇನ್ನು ನೀತಿ ಸಂಹಿತೆ ಹಿನ್ನೆಲೆಯಲ್ಲಿ ಶಾಸಕರು, ಸಂಸದರ ಸರ್ಕಾರಿ ಕಚೇರಿಗಳನ್ನು ಮುಚ್ಚಲಾಗಿದೆ. ಸರ್ಕಾರಿ […]Read More
ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ 2023ರ ರಾಜ್ಯ ಸಾರ್ವತ್ರಿಕ ವಿಧಾನಸಭಾ ಚುನಾವಣೆಯನ್ನು ಸುಗಮವಾಗಿ, ಮುಕ್ತವಾಗಿ ಹಾಗೂ ಶಾಂತಿಯುತವಾಗಿ, ಯಾವುದೇ ರೀತಿಯ ಚುನಾವಣಾ ಅಕ್ರಮಗಳು ನಡೆಯದಂತೆ ನಿಗಾವಹಿಸುವ ಚುನಾವಣಾ ಅಕ್ರಮ ತಡೆಗಟ್ಟುವ ಅಧಿಕಾರಿಯನ್ನಾಗಿ, ಆದಾಯ ತೆರಿಗೆ ಇಲಾಖೆಯ ಉಪನಿರ್ದೇಶಕರಾಗಿರುವ ಮಂಜುನಾಥ್ ಎಚ್.ಎಸ್. (ಐ.ಆರ್.ಎಸ್) ಅವರನ್ನು ನೇಮಕ ಮಾಡಲಾಗಿದೆ. ಚುನಾವಣೆಗೆ ಸಂಬಂಧಿಸಿದ ಯಾವುದೇ ರೀತಿಯ ಅಕ್ರಮ ಹಣ ಸಾಗಾಟ, ಅಕ್ರಮ ವಸ್ತುಗಳ ಸಾಗಾಟ ಮತ್ತು ದಾಸ್ತಾನುಗಳು ಹಾಗೂ ಚುನಾವಣಾ ಪ್ರಚೋದನೆಗೆ ಸಂಬಂಧಿಸಿದಂತೆ ಇನ್ನಿತರ ಅಕ್ರಮಗಳು ಕಂಡು ಬಂದಲ್ಲಿ ಸಾರ್ವಜನಿಕರು […]Read More
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಡಾ|ಡಿ ವೀರೇಂದ್ರ ಹೆಗ್ಗಡೆಯವರ ಆಶೀರ್ವಾದ ಪಡೆದ
ಧರ್ಮಸ್ಥಳ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿರುವ ರಕ್ಷಿತ್ ಶಿವರಾಂ ಅವರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಅಭ್ಯರ್ಥಿಯಾಗಿದ್ದು ಮಾ.26 ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಶ್ರೀ ಮಂಜುನಾಥ ಸ್ವಾಮಿಯ ದಶ೯ನ ಪಡೆದು, ಧಮಾ೯ಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿ, ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ತಾಲೂಕಿನ ಕಾಂಗ್ರೆಸ್ ಪಕ್ಷದ ಮುಖಂಡರು ಉಪಸ್ಥಿತರಿದ್ದರು.Read More
ಬೆಳ್ತಂಗಡಿ:ವಿಧಾನ ಸಭೆಯ ಚುನಾವಣಾ ಪೂರ್ವದಲ್ಲಿ ರಾಜ್ಯ ಸರಕಾರವು ಮುಸ್ಲಿಂ ಸಮುದಾಯದ 2ಬಿ ಮೀಸಲಾತಿಯನ್ನು ರದ್ದುಗೊಳಿಸಿ ಇತರ ಸಮುದಾಯಕ್ಕೆ ಹಂಚುವ ಪ್ರಯತ್ನ ಮಾಡುತ್ತಿದ್ದು ,ಸರಕಾರವು ತನ್ನ ವೋಟ್ ಬ್ಯಾಂಕ್ ಭದ್ರಪಡಿಸುವ ಕಾರ್ಯದಲ್ಲಿ ತೊಡಗಿರುವುದು ಅತ್ಯಂತ ಖಂಡನೀಯವೆಂದು ಎಸ್ ವೈ ಎಸ್ ಕರ್ನಾಟಕ ರಾಜ್ಯ ಸಮಿತಿ ಅಭಿಪ್ರಾಯ ಪಟ್ಟಿದೆ. ಸರಕಾರವು ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಘೋಷಣೆಗೆ ಬದ್ಧರಾಗಿದ್ದರೆ ಸಬ್ ಕಾ ವಿಶ್ವಾಸವನ್ನು ಪಡೆದುಕೊಳ್ಳಬೇಕು,ಇದುವರೆಗೆ ಮುಸ್ಲಿಂ ಸಮುದಾಯ ಪಡೆಯುತ್ತಿದ್ದ ನಾಲ್ಕು ಶೇಖಡಾ ಮೀಸಲಾತಿಯನ್ನು ಬೇರೆ ಸಮುದಾಯಕ್ಕೆ […]Read More
ಬೆಳ್ತಂಗಡಿ: ಕರ್ನಾಟಕದ ಗ್ರಾಮೀಣ ಚಳುವಳಿಗಳಾದ ರೈತ ಚಳುವಳಿ ಹಾಗೂ ದಲಿತ ಚಳುವಳಿಗಳು ಒಟ್ಟಾಗಿ ತಮ್ಮ ರಾಜಕೀಯ ವೇದಿಕೆಯಲ್ಲಿ ಸರ್ವೋದಯ ಕರ್ನಾಟಕ ಪಕ್ಷದ ಮೂಲಕ ಚುನಾವಣಾ ಕಣಕ್ಕೆ ಧುಮುಕಿದ್ದು, ಸರ್ವೋದಯ ಕರ್ನಾಟಕ ಪಕ್ಷದಿಂದ ಮೊದಲ ಪಟ್ಟಿಯಲ್ಲಿ 5 ಅಭ್ಯರ್ಥಿಗಳನ್ನು ವಿಧಾನ ಸಭಾ ಚುನಾವಣೆಗೆ ಘೋಷಣೆ ಮಾಡಿ ಅದರಲ್ಲಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರಕ್ಕೆ ಜಿಲ್ಲಾ ಯುವ ರೈತ ಘಟಕದ ಜಿಲ್ಲಾಧ್ಯಕ್ಷರು ಹಾಗೂ ರಾಜ್ಯ ಸಂಚಾಲಕರಾದ ಆದಿತ್ಯ ನಾರಾಯಣ ಕೊಲ್ಲಾಜೆ ಇವರನ್ನು ಅಭ್ಯರ್ಥಿಯಾಗಿಸಿದ್ದು, ಮುಂದಿನ ದಿನಗಳಲ್ಲಿ ಸ್ಥಳೀಯಾಡಳಿತ ಕ್ಷೇತ್ರಗಳ […]Read More