ಪುದುವೆಟ್ಟು ಗ್ರಾಮದ ಮಿಯಾರ್ ಎಂಬಲ್ಲಿ ಕೂಲಿ ಕೆಲಸಕ್ಕೆಂದುಆಗಮಿಸಿದ ಶಿಶಿಲದ ಕಾರೆಗುಡ್ಡೆ ನಿವಾಸಿ ಪ್ರವೀಣ್ ಎಂಬವರು ಮರದ ಗೆಲ್ಲು ತೆಗೆಯುತ್ತಿದ್ದ ವೇಳೆ ಮರದಲ್ಲಿ ಅಸ್ವಸ್ಥಗೊಂಡು ಕೆಳಗೆ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ. ತಕ್ಷಣ ಬೆಳ್ತಂಗಡಿ ಆಸ್ಪತ್ರೆಗೆ ಕರೆತಂದಿತ್ತಾದರೂ ಅರ್ಧದಲ್ಲೆ ಸಾವನ್ನಪ್ಪಿದ್ದಾರೆ.
ಕೊಕ್ಕಡ: ಕಾರಿನಡಿಗೆ ಸಿಲುಕಿ ದಾರುಣವಾಗಿ ಸಾವನ್ನಪ್ಪಿದ 4ನೇ ತರಗತಿಯ ಬಾಲಕ: ಮಲ್ಲಿಗೆ ಮಜಲು
ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಕೊಕ್ಕಡದ ಮಲ್ಲಿಗೆ ಮಜಲು ಎಂಬಲ್ಲಿ ವಿದ್ಯಾರ್ಥಿಯೊಬ್ಬ ಕಾರಿನಡಿಗೆ ಸಿಲುಕಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಇಂದು ಸಂಜೆ ನಡೆದಿದೆ.ಸಾವನ್ನಪ್ಪಿದ ವಿದ್ಯಾರ್ಥಿ ನಾಲ್ಕನೇ ತರಗತಿಯ ನವಾಫ್ ಇಸ್ಮಾಯಿಲ್ ಎಂದು ತಿಳಿದುಬಂದಿದೆ.ಮೃತ ದೇಹವನ್ನು ಪುತ್ತೂರು ಆಸ್ಪತ್ರೆಗೆ ಸಾಗಿಸಲಾಗಿದೆ.Read More
ಕಾಯರ್ತಡ್ಕ: ಜೀವಕ್ಕೆ ಮುಳುವಾಯಿತೇ ರಬ್ಬರ್ ಮರ?ರಬ್ಬರ್ ತೋಟದ ಕಳೆ ತೆಗೆಯುತ್ತಿದ್ದಾಗ ರಬ್ಬರ್ ಮರಕ್ಕೆ
ಯಂತ್ರದ ಮೂಲಕ ರಬ್ಬರ್ ತೋಟದ ಕಳೆ ತೆಗೆಯುತ್ತಿದ್ದಾಗ ರಬ್ಬರ್ ಮರಕ್ಕೆ ಕಪ್ ಸಿಲುಕಿಸುವ ರಿಂಗ್ ಎದೆಗೆ ಬಡಿದು ಗಂಭೀರ ಗಾಯಗೊಂಡ ಕಾಯರ್ತಡ್ಕ ನಿವಾಸಿ ಕೊರಗಪ್ಪ ಗೌಡ ಎಂಬವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಗಂಭೀರ ಗಾಯಗೊಂಡಿದ್ದ ಇವರನ್ನು ತಕ್ಷಣ ಆಸ್ಪತ್ರೆಗೆ ರವಾನಿಸಿದರೂ ಸಹ ಜೀವ ಉಳಿಸಲಾಗಲಿಲ್ಲRead More
ಬೆಳ್ತಂಗಡಿ; ವಯೋವೃದ್ದರಾದ ತಂದೆ ನಿಧನರಾದಐದನೇ ದಿನಕ್ಕೇ ಮಗನೂ ನಿಧನರಾದ ಘಟನೆ ಮುಂಡಾಜೆ ಗ್ರಾಮದಲ್ಲಿ ನಡೆದಿದೆ. ಮುಂಡಾಜೆ ಗ್ರಾಮದ ಕೂಳೂರು ನಿವಾಸಿ ಪುತ್ತಾಕ ಅವರು ಮೃತರಾದ ಐದನೇ ದಿನ ಆ.16 ರಂದು ಅವರ ಮಗ ಅಬೂಬಕ್ಕರ್ ಕೂಳೂರು (50) ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ತೀವ್ರ ಅನಾರೋಗ್ಯಕ್ಕೊಳಗಾಗಿಕಳೆದ ನಾಲ್ಕೂವರೆ ತಿಂಗಳಿನಿಂದ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲೇ ಇದ್ದ ಅಬೂಬಕ್ಕರ್ ಅವರು ಗುರುವಾರ ರಾತ್ರಿವೇಳೆ ಅಸುನೀಗಿದರು.ಅಬೂಬಕ್ಕರ್ ಅವರ ತಂದೆ ಹಿರಿಯ ಮೇಸ್ರ್ರಿಗಳಾಗಿದ್ದ ಪುತ್ತಾಕ ಕೂಳೂರು ಅವರು ಕಳೆದ […]Read More
ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ಇಂದು ಸಂಜೆ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಇತ್ತೀಚಿನ ದಿನಗಳಲ್ಲಿ ಸೃಜನ್ ಲೋಕೇಶ್ ನೇತೃತ್ವದ ಮಜಾ ಟಾಕೀಸ್ ಕಾರ್ಯಕ್ರಮದಲ್ಲಿ ವರಲಕ್ಷ್ಮಿ ಪಾತ್ರದ ಮೂಲಕ ಮನೆ ಮಾತಾಗಿದ್ದ, ಮತ್ತು ತನ್ನ ಸ್ಪಷ್ಟ ಕನ್ನಡದ ನಿರೂಪಣೆಯ ಮೂಲಕ ಕನ್ನಡಿಗರ ಮನ ಗೆದ್ದ ನಿರೂಪಕಿ ಅಪರ್ಣಾ ಕ್ಯಾನ್ಸರ್ ನಿಂದ ಬಳಲುತ್ತಿದ್ದು ಇಂದು ಸಂಜೆ ಅಪರ್ಣಾ ಬನಶಂಕರಿಯ ಸೆಕೆಂಡ್ ಸ್ಟೇಜ್ ನಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳಿದಿದ್ದಾರೆ.Read More
ಮಾಚಾರು ನಿವಾಸಿ, ಆಟೋ ಚಾಲಕ ಸುಧಾಕರ್ ಎಂಬವರು ನಾಪತ್ತೆಯಾಗಿದ್ದು ಇಂದು ಅವರ ದೇಹ ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ಜೂ 28 ರಂದು ಬೆಳಗ್ಗೆ ಆಟೋ ದಲ್ಲಿ ಮನೆಯಿಂದ ಹೊರಟವರು ಮತ್ತೆ ಮನೆಗೆ ವಾಪಾಸ್ಸಾಗದೆ ನಾಪತ್ತೆಯಾಗಿದ್ದರು. ಎಷ್ಟೆ ಹುಡುಕಾಡಿದರು ಸಿಗದ ಸುಧಾಕರ್ ಇದೀಗ ಬಜೆಗೊಳಿಯ ನೆಲ್ಲಿಕಾರ್ ಸಮೀಪದ ಕಾಡಿನಲ್ಲಿ ಆತ್ಮಹತ್ಯೆಯ ಸ್ಥಿತಿಯಲ್ಲಿ ದೇಹ ಪತ್ತೆಯಾಗಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆRead More