ಶಿವಮೊಗ್ಗ: ಈದ್ ಮಿಲಾದ್ ಹೆಸರಿನಲ್ಲಿ ಶಿವಮೊಗ್ಗದಲ್ಲಿ ಕಳೆದ 3 ದಿನಗಳ ಹಿಂದೆ ನಡೆದ ಗಲಭೆಯು ಒಂದು ಷಡ್ಯಂತ್ರವಾಗಿರುವ ಎಲ್ಲ ಕುರುಹುಗಳು ಗೋಚರಿಸುತ್ತಿವೆ. ಮತಾಂಧರ ಅಟ್ಟಹಾಸಕ್ಕೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ ! ಅನೇಕ ಬಡ ಜನರ ಆಸ್ತಿ ಪಾಸ್ತಿಗಳ ಮೇಲೆ ಅಪಾರ ಹಾನಿಯುಂಟಾಗಿದ್ದು ಅಲ್ಲಿನ ಜನರು 3 ದಿನಗಳಿಂದ ದುಃಖದ ಮಡಲಿನಲ್ಲಿದ್ದಾರೆ, ಈ ಎಲ್ಲ ಘಟನೆಗಳಿಗೆ ಹೊಣೆ ಯಾರು ಎಂಬುದನ್ನು ಇಲ್ಲಿ ಗಮನಿಸಬೇಕಿದೆ. ಶಿವಮೊಗ್ಗದಲ್ಲಿ ಪ್ರತಿವರ್ಷವೂ ಈ ವೇಳೆ ಗಲಭೆಯುಂಟಾಗುವುದು ಮತ್ತು ಸಾರ್ವಜನಿಕರಿಗೆ ತೊಂದರೆಯುಂಟಾಗುವುದು ಜಾರಿಯಲ್ಲಿದ್ದು ಆಡಳಿತದ […]
ಬೆಳ್ತಂಗಡಿ: ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ,ಬಿಎಂಎಸ್ ವತಿಯಿಂದ
ಬೆಳ್ತಂಗಡಿ: ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಬೆಳ್ತಂಗಡಿ ತಹಶೀಲ್ದಾರರ ಕಚೇರಿಯ ಎದುರು ಭಾರತೀಯ ಮಜ್ದೂರ್ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ವತಿಯಿಂದ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಸೌಲಭ್ಯಗಳನ್ನು ಕಡಿತ ಮಾಡುವ ನಿರ್ಧಾರವನ್ನು ಕೈಬಿಡಬೇಕು ಹಾಗೂ ಕಾರ್ಮಿಕರ ವಿವಿದ ಸಮಸ್ಯೆಗಳನ್ನು ಬಗೆಹರಿಸುವಂತೆ ಪ್ರತಿಭಟಿಸಲಾಯಿತು ಪ್ರತಿಭಟನೆ ಕಾರ್ಯಕ್ರಮವನ್ನು ಉದ್ದೇಶಿಸಿ ಬಿಎಂಎಸ್ ನ ರಾಜ್ಯ ಕಾರ್ಯದರ್ಶಿ ಜಯರಾಜ್ ಸಾಲಿಯಾನ್ ಮಾತನಾಡುತ್ತಾ ಪ್ರಸ್ತುತ ಕರ್ನಾಟಕ ಸರ್ಕಾರದ ಕಾರ್ಮಿಕ ಇಲಾಖೆಯ ಕಟ್ಟಡ ಮಂಡಳಿಯು ಕಟ್ಟಡ […]Read More
ಬೆಳ್ತಂಗಡಿ : ಬೆಳ್ತಂಗಡಿ ಮಿನಿವಿಧಾನಸಭಾ ಕಟ್ಟಡದಲ್ಲಿರುವ ತಾಲೂಕು ಆಫೀಸಿನ ಎದುರುಗಡೆ ಬೆಳ್ತಂಗಡಿ ಮಂಡಲದ ರೈತ ಮೋರ್ಚಾದ ವತಿಯಿಂದ ಮಳೆಯ ಅಭಾವದಿಂದ ಉಂಟಾಗಿರುವ ಬರಗಾಲದ ಸಮಸ್ಯೆ, ವಿದ್ಯುತ್ ಅಭಾವದಿಂದ ರೈತರ ಪಂಪ್ ಸೆಟ್ ಗಳಿಗೆ ಅನಿಯಮಿತ ಲೋಡ್ ಶೆಡ್ಡಿಂಗ್ ಮತ್ತು ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ಆಡಳಿತದ ಅವಧಿಯಲ್ಲಿ ಬಿಜೆಪಿ ನೇತೃತ್ವದ ಆಡಳಿತದ ಸಂದರ್ಭದ ರೈತಪರ ಯೋಜನೆಗಳನ್ನು ರದ್ದುಗೊಳಿಸಿರುವುದು ಮತ್ತು ರಾಜ್ಯದಲ್ಲಿ ಹೆಚ್ಚುತ್ತಿರುವ ರೈತರ ಆತ್ಮಹತ್ಯೆ ಪ್ರಕರಣಗಳನ್ನು ತಡೆಯುವ ಕುರಿತು ಪ್ರತಿಭಟನೆಯನ್ನು ಹಮ್ಮಿಕೊಂಡು ಬೆಳ್ತಂಗಡಿ ತಹಶೀಲ್ದಾರರ ಮುಖಾಂತರ […]Read More
ಸನಾತನ ಧರ್ಮವನ್ನು ಡೆಂಗ್ಯೂ, ಮಲೇರಿಯಾ, ಕೊರೊನಾ, ಏಡ್ಸ ಮತ್ತು ಕುಷ್ಠರೋಗದೊಂದಿಗೆ ತುಲನೆ ಮಾಡುವುದು
ವಿಶ್ವಬಂಧುತ್ವದ ಶಿಕ್ಷಣ ನೀಡಿ, ಎಲ್ಲರನ್ನು ಸಮಾವೇಶಗೊಳಿಸಿಕೊಳ್ಳುವ ಸನಾತನ ಧರ್ಮ’ವನ್ನು ಡೆಂಗ್ಯೂ, ಮಲೇರಿಯಾ, ಕೊರೊನಾ ಏಡ್ಸ ಮತ್ತು ಕುಷ್ಠರೋಗ ಮುಂತಾದ ರೋಗಗಳೊಂದಿಗೆ ತುಲನೆ ಮಾಡಿಸನಾತನ ಧರ್ಮ’ವನ್ನು ನಾಶಗೊಳಿಸುವ ಭಾಷೆಯನ್ನು ಆಡುವ ತಮಿಳುನಾಡು ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್, ಕರ್ನಾಟಕದ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ತಮಿಳುನಾಡು ದ್ರಮುಕ ಸಂಸದ ಎ. ರಾಜಾ ದೇಶಾದ್ಯಂತ ಕೋಟ್ಯಂತರ ಹಿಂದೂಗಳ ಧಾರ್ಮಿಕ ಭಾವನೆಗಳನ್ನು ನೋಯಿಸಿದ್ದಾರೆ. ಆದರೆ ಅವರೆಲ್ಲರೂ ತಮ್ಮ ಹೇಳಿಕೆಗೆ ಬದ್ಧರಾಗಿದ್ದಾರೆ.ಇದರಿಂದಾಗಿ ದೇಶಾದ್ಯಂತವಿರುವ ಹಿಂದೂಗಳಲ್ಲಿ ಆಕ್ರೋಶದ ಅಲೆ ಎದ್ದಿದೆ. ಆದುದರಿಂದ […]Read More
ಬೆಳ್ತಂಗಡಿ: ಸೌಜನ್ಯ ಪ್ರಕರಣ: ಮರುತನಿಖೆಗೆ ಒತ್ತಾಯ ಹಾಗೂ ನೈಜ ಆರೋಪಿಗಳ ಬಂಧನಕ್ಕೆ ಆಗ್ರಹಿಸಿ,
ಬೆಳ್ತಂಗಡಿ: ಸೌಜನ್ಯ ಪ್ರಕರಣದ ಮರುತನಿಖೆಗೆ ಒತ್ತಾಯಿಸಿ ಹಾಗೂ ನೈಜ ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಬೆಳ್ತಂಗಡಿ ಯ ಆಡಳಿತ ಸೌಧದ ಮುಂಭಾಗ ಭಾರತೀಯ ಜನತಾ ಪಾರ್ಟಿ ಇಂದು ಪ್ರತಿಭಟನಾ ಸಭೆ ಜರುಗಿತು. ಸಭೆಯಲ್ಲಿ ಸೌಜನ್ಯಳ ಅಜ್ಜ ಬಾಬು ಗೌಡ, ತಾಯಿ ಕುಸುಮಾವತಿ, ಬಿಜೆಪಿ ರಾಜ್ಯ ಅಧ್ಯಕ್ಷರು ಹಾಗೂ ಸಂಸದರಾದ ನಳಿನ್ ಕುಮಾರ್ ಕಟೀಲ್, ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷರಾದ ಸುದರ್ಶನ್ ಮೂಡಬಿದ್ರೆ, ಉಡುಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡು ಸುರೇಶ್ ನಾಯಕ್, ಮಾಜಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ವಿ […]Read More
ಬೆಳ್ತಂಗಡಿ: ಧರ್ಮಸ್ಥಳ- ನಾರಾವಿ ಹೆದ್ದಾರಿಗೆ ಸರ್ಕಾರಿ ಬಸ್ ತಡೆಹಿಡಿದಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬೆಳ್ತಂಗಡಿ ವತಿಯಿಂದ ಬೃಹತ್ ಪ್ರತಿಭಟನೆಯು ಆ.25 ರಂದು ನಡೆಯಿತು. ಬೆಳ್ತಂಗಡಿ ತಾಲೂಕಿನ ನಾರಾವಿ ಅಳದಂಗಡಿ ಭಾಗದಿಂದ ತಾಲೂಕಿನ ಶಾಲಾ ಕಾಲೇಜುಗಳಿಗೆ ಹಲವಾರು ವಿದ್ಯಾರ್ಥಿಗಳು ಬರುತ್ತಿದ್ದು ಇವರು ಸರ್ಕಾರಿ ಬಸ್ಸಿನ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಇದಕ್ಕೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸರ್ಕಾರಿ ಬಸ್ ಗೆ ಮನವಿ ನೀಡಿದ್ದರು. ಇದಕ್ಕೆ ಸರಿಯಾಗಿ ಸರ್ಕಾರಿ […]Read More
ಬೆಳ್ತಂಗಡಿ: ದೌರ್ಜನ್ಯ ವಿರುದ್ಧ ಸೌಜನ್ಯ: ಆ.26 ರಿಂದ ಬೆಳ್ತಂಗಡಿ – ಬೆಂಗಳೂರಿಗೆ KRS
ಬೆಳ್ತಂಗಡಿ: ಇತ್ತೀಚೆಗೆ ಭಾರೀ ಸದ್ದು ಮಾಡುತ್ತಿರುವ ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಕ್ಕೆ ಆಗ್ರಹಿಸಿ ರಾಜ್ಯದೆಲ್ಲೆಡೆ ಪ್ರತಿಭಟನೆಗಳು ಜರುಗುತ್ತಿದೆ. ಸೌಜನ್ಯ ಮತ್ತು ಆಕೆಯ ಕುಟುಂಬಕ್ಕೆ ಆಗಿರುವ ಅನ್ಯಾಯಕ್ಕೆ ನ್ಯಾಯಸಿಗುವಂತಾಗಲು ಮತ್ತು ಅಪರಾಧ ಕೃತ್ಯ ಎಸಗಿದವರು ಕಾನೂನಿನ ವ್ಯಾಪ್ತಿಗೆ ಒಳಪಟ್ಟು ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ನಿರುತ್ತೇಜಿಸಲು ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಆಗ್ರಹಿಸಿ, ಮತ್ತು ಆ ವಿಚಾರವಾಗಿ ಸಮಾಜದಲ್ಲಿ ಜನಾಭಿಪ್ರಾಯ ರೂಪಿಸಲು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ ಪಕ್ಷದ ಅಧ್ಯಕ್ಷರಾದ ರವಿ ಕೃಷ್ಣ ರೆಡ್ಡಿಯವರ […]Read More
ಉಜಿರೆ: NEP ಯನ್ನು ರದ್ದುಗೊಳಿಸುವ ಸರ್ಕಾರದ ನಿರ್ಧಾರಕ್ಕೆ ಖಂಡನೆ: ಎಬಿವಿಪಿ ಬೆಳ್ತಂಗಡಿ ತಾಲೂಕು
ಉಜಿರೆ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬೆಳ್ತಂಗಡಿ ತಾಲೂಕು ವತಿಯಿಂದ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರದ್ದುಗೊಳಿಸುತ್ತಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಆ.24 ರಂದು(ಇಂದು) ಉಜಿರೆ ಸರ್ಕಲ್ ಬಳಿ ಎಸ್ ಡಿಎಂ ಕಾಲೇಜು ಎಬಿವಿಪಿ ಸಂಘಟಕರಿಂದ ಬೃಹತ್ ಪ್ರತಿಭಟನೆ ಜರುಗಿತು. ಬೆಲಾಲು ಕ್ರಾಸ್ ನಿಂದ ಉಜಿರೆ ಸರ್ಕಲ್ ವರೆಗೆ ಎಬಿವಿಪಿ ಸಂಘಟಕರಿಂದ ರ್ಯಾಲಿ ನಡೆಯಿತು. ಈ ವೇಳೆ NEP ಯನ್ನು ರದ್ದು ಗೊಳಿಸುವ ರಾಜ್ಯ ಸರ್ಕಾರಕ್ಕೆ ದಿಕ್ಕಾರವನ್ನು ಕೂಗಿದ್ದು, ಸರ್ಕಾರದ ನಿರ್ಧಾರವನ್ನು ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆಗೆ […]Read More
ಮಂಗಳೂರು: ಅಧಿಕಾರದಾಹಿ ಕಾಂಗ್ರೆಸ್ ಸರಕಾರ ಸರಕಾರಿ ಅಧಿಕಾರಿಗಳನ್ನು ತನ್ನ ಕಪಿ ಮುಷ್ಠಿಯಲ್ಲಿಟ್ಟುಕೊಂಡು ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಶಾಸಕರ ಹಕ್ಕಿಗೆ ಚ್ಯುತಿಯಾಗುತ್ತಿದ್ದುಮೂಡುಬಿದಿರೆ ಕ್ಷೇತ್ರದ ಇರುವೈಲ್ ಹಾಗೂ ಬಂಟ್ವಾಳ ಕ್ಷೇತ್ರದ ಇರ್ವತ್ತೂರು ಗ್ರಾಮ ಪಂಚಾಯತ್ನ ಉದ್ಘಾಟನಾ ಕಾರ್ಯಕ್ರಮವನ್ನು ಶಿಷ್ಟಾಚಾರ ನೆಪದಲ್ಲಿ ರದ್ಡು ಪಡಿಸಿ ಅಧಿಕಾರಿಗಳನ್ನು ಅಮಾನತುಗೊಳಿಸಿರುವುದನ್ನು ಖಂಡಿಸಿ ಅಧಿಕಾರಿಗಳ ಅಮಾನತು ಆದೇಶ ಹಿಂಪಡೆಯುವುದು ಹಾಗೂ ಶಾಸಕರ ಹಕ್ಕಿನ ರಕ್ಷಣೆಗೆ ಒತ್ತಾಯಿಸಿ ಜಿಲ್ಲೆಯ ಬಿಜೆಪಿ ಶಾಸಕರು ಹಾಗೂ ನಳೀನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಮುಂಬಾಗ […]Read More
ಸೌಜನ್ಯ ಪ್ರಕರಣ: ಸರ್ಕಾರ ಮರು ತನಿಖೆಗೆ ಆದೇಶಿಸುವಂತೆ ಆಗ್ರಹಿಸಿ ಪುತ್ತೂರಿನಲ್ಲಿ ಪುತ್ತಿಲ ಪರಿವಾರದಿಂದ
ಪುತ್ತೂರು: 11 ವರ್ಷಗಳು ಕಳೆದರೂ ಸೌಜನ್ಯಳ ಸಾವಿಗೆ ನ್ಯಾಯಸಿಗದೇ ನಿಜವಾದ ಆರೋಪಿಗಳನ್ನು ಪತ್ತೆ ಹಚ್ಚಿ ಶಿಕ್ಷೆ ನೀಡುವವರೆಗೂ ಎಲ್ಲೆಂದರಲ್ಲಿ ಪ್ರತಿಭಟನೆಗಳು ನಡೆಯುತ್ತಲೇ ಇದೆ. ಇಂದು ಪುತ್ತೂರಿನಲ್ಲೂ ಸೌಜನ್ಯಳ ಸಾವಿಗೆ ನ್ಯಾಯ ಒದಗಿಸಲು ಈ ಪ್ರಕರಣವನ್ನು ಸರ್ಕಾರ ಮರು ತನಿಖೆಗೆ ಆದೇಶಿಸಬೇಕೆಂದು ಆಗ್ರಹಿಸಿ ದರ್ಬೆಯಿಂದ ಪುತ್ತೂರು ಬಸ್ ಸ್ಟ್ಯಾಂಡ್ ವರೆಗೆ ಪುತ್ತಿಲ ಪರಿವಾರದಿಂದ ಪಾದಯಾತ್ರೆ ಹಾಗೂ ಪ್ರತಿಭಟನಾಸಭೆ ಜರುಗಿತು. ಪ್ರತಿಭಟನೆಯಲ್ಲಿ ಪುತ್ತಿಲ ಪರಿವಾರದ ಸಾವಿರಾರು ಕಾರ್ಯಕರ್ತರು ಭಾಗಿಯಾಗಿ ಸೌಜನ್ಯ ಪ್ರಕರಣವನ್ನು ಸರ್ಕಾರ ಮರು ತನಿಖೆ ಮಾಡುವಂತೆ ಆಗ್ರಹಿಸಿದರು.Read More