ಉಜಿರೆ: ವಿಶ್ವ ಹಿಂದು ಪರಿಷದ್, ಭಜರಂಗದಳ ಬೆಳ್ತಂಗಡಿ ಪ್ರಖಂಡ, ಮಾತೃ ಶಕ್ತಿ, ದುರ್ಗವಾಹಿನಿ, ಅಖಿಲ ಭಾರತೀಯ ವಿಧ್ಯಾರ್ಥಿ ಪರಿಷತ್ ಬೆಳ್ತಂಗಡಿ ವತಿಯಿಂದ ಸ್ವತಂತ್ರ್ಯ ಭಾರತದ ಕರಾಳ ಇತಿಹಾಸ ಅಖಂಡ ಭಾರತ ಸಂಕಲ್ಪ ದಿನ ಪ್ರಯುಕ್ತ ಬೃಹತ್ ಪಂಜಿನ ಮೆರವಣಿಗೆಯು ಆಗಸ್ಟ್ 14 ರಂದು ಸಂಜೆ ಗಂಟೆ 6.30 ಕ್ಕೆ ಉಜಿರೆಯಲ್ಲಿ ನಡೆಯಲಿದೆ. ಸಂಜೆ 6.30 ರಿಂದ ಸಭಾ ಕಾರ್ಯಕ್ರಮ ನಡೆದು ನಂತರ ಪಂಜಿನ ಮೆರವಣಿಗೆ ಮತ್ತು ಧ್ವಜಾರೋಹಣ ಜರುಗಲಿದೆ. ಸ್ವಾತಂತ್ರ್ಯ ಪೂರ್ವದಲ್ಲೇ ಅನೇಕ ಭಾಗಗಳನ್ನು ಕಳೆದು […]
ಉಜಿರೆ: ಅಖಿಲ ಕರ್ನಾಟಕ ಶ್ರೀ ಮಂಜುನಾಥ ಸ್ವಾಮಿ ಭಕ್ತ ವೃಂದದಿಂದ ಧರ್ಮಸ್ಥಳ ಕ್ಷೇತ್ರ ಹಾಗೂ ಡಾ ಡಿ ವೀರೇಂದ್ರ ಹೆಗ್ಗಡೆಯವರ ವಿರುದ್ಧ ಅಪಪ್ರಚಾರ, ಅವಹೇಳನಕಾರಿ ಹೇಳಿಕೆ ಖಂಡಿಸಿ ಉಜಿರೆ ಶ್ರೀ ಜನಾರ್ಧನ ಸ್ವಾಮಿ ರಥಬೀದಿಯಿಂದ ಪ್ರಾರಂಭಗೊಂಡು ಕಾಲೇಜು ರಸ್ತೆಯವರೆಗೆ ಬೃಹತ್ ಸಮಾವೇಶ ಜಾಥ ಹಾಗೂ ಹಕ್ಕೊತ್ತಾಯ ಮಂಡನೆಯು ಆ.4 ರಂದು ಜರುಗಿತು. ವೇದಿಕೆಯಲ್ಲಿ ಮೂಡಬಿದ್ರೆ ಮಾಜಿ ಸಚಿವ ಅಭಯಚಂದ್ರ , ಜನಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷ ರಾಜಣ್ಣ ಕೊರವಿ, ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ ಪದ್ಮಪ್ರಸಾದ್ ಅಜಿಲರು […]Read More
ಸೌಜನ್ಯಳ ನ್ಯಾಯಕ್ಕೋಸ್ಕರ ಪ್ರಾಮಾಣಿಕವಾಗಿ ನ್ಯಾಯ ಸಮೃತವಾಗಿ ಹೋರಾಟ ಮಾಡುವ ಸಂಘಟನೆಗಳಿಗೆ ವಿಶ್ವ ಹಿಂದೂ
ಬೆಳ್ತಂಗಡಿ: ಸೌಜನ್ಯ ಕೊಲೆ ಪ್ರಕರಣವನ್ನು ಹಾಲಿ ನ್ಯಾಯಾಧೀಶರ ಮುಖಾಂತರ ನ್ಯಾಯಾಂಗ ತನಿಖೆಗೆ ವಹಿಸಲು ಮತ್ತು ಕೇಂದ್ರ ಸರ್ಕಾರಕ್ಕೆ ದ.ಕ ಜಿಲ್ಲಾ ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿಯ ನೌಕರರ ಸಭಾಭವನದಲ್ಲಿ ಆಗಸ್ಟ್ 2 ರಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಲಾಯಿತು. ಸೌಜನ್ಯಳ ನ್ಯಾಯಕ್ಕೋಸ್ಕರ ಪ್ರಾಮಾಣಿಕವಾಗಿ ನ್ಯಾಯ ಸಮೃತವಾಗಿ ಹೋರಾಟ ಮಾಡುವ ಸಂಘಟನೆಗಳಿಗೆ ವಿಶ್ವ ಹಿಂದೂ ಪರಿಷದ್ ಬೆಂಬಲ ನೀಡುತ್ತದೆ. ಸೌಜನ್ಯ ಕೊಲೆ ಪ್ರಕರಣ ಆದಷ್ಟು ಬೇಗ ಇತ್ಯರ್ಥವಾಗಿ ನೈಜ ಆರೋಪಿಗಳಿಗೆ ಶಿಕ್ಷೆಯಾಗುವಂತೆ ದೇವಸ್ಥಾನ, ದೈವಸ್ಥಾನ ಮತ್ತು ಮಠ ಮಂದಿರಗಳಲ್ಲಿ […]Read More
ಹಿಂದೂ ಕಾರ್ಯಕರ್ತರ ಗಡಿಪಾರು ಆದೇಶ ಖಂಡನೀಯ !:ಸರಕಾರವು ಗಡಿಪಾರು ಆದೇಶವನ್ನು ರದ್ದು ಮಾಡಬೇಕೆಂದು
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲವು ಹಿಂದೂ ಕಾರ್ಯಕರ್ತರನ್ನು ಗಡಿಪಾರು ಮಾಡುವ ಪೊಲೀಸರ ಕ್ರಮ ಖಂಡನೀಯ. ಇದನ್ನು ಹಿಂದೂ ಜನಜಾಗೃತಿ ಸಮಿತಿಯು ತೀವ್ರವಾಗಿ ಖಂಡಿಸುತ್ತದೆ. ಇದು ಹಿಂದೂ ಸಂಘಟನೆಗಳನ್ನು ಹತ್ತಿಕ್ಕುವ ಪ್ರಯತ್ನವಾಗಿದೆ ಎಂದು ಹಿಂದೂ ಹಿಂದೂ ಜನಜಾಗೃತಿ ಸಮಿತಿಯು ಆಗ್ರಹಿಸುತ್ತದೆ. ಹಿಂದೂ ಸಂಘಟನೆಗಳು ಪೊಲೀಸರಿಗೆ ಮಾಹಿತಿ ನೀಡಿ ಗೋರಕ್ಷಣೆಯ ಕಾರ್ಯವನ್ನು ಮಾಡಿದ ಕಾರಣಕ್ಕೆ ಹಾಗೂ ಹೋಳಿ ಆಚರಣೆಯ ನೆಪದಲ್ಲಿ ಡ್ರಗ್ಸ್ ಪಾರ್ಟಿಯನ್ನು ತಡೆದ ಕಾರಣಕ್ಕೆ ಅವರನ್ನು ಗಡಿಪಾರು ಮಾಡುವುದು ಖಂಡನೀಯವಾಗಿದೆ. ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ನಂತರ […]Read More
ಪುತ್ತೂರು: ಜುಲೈ.18 ರಂದು ಪುತ್ತೂರಿನ ಮಿನಿ ವಿಧಾನ ಸೌಧ ಎದುರು ಅಮರ್ ಜವಾನ್ ವೃತ್ತದಲ್ಲಿ ಹಿಂದೂ ಜನಜಾಗೃತಿ ಸಮತಿ ಮತ್ತು ಹಿಂದೂ ಸಂಘಟನೆಗಳೊಂದಿಗೆ ಸೇರಿ ಹಿಂದೂ ರಾಷ್ಟ್ರ ಜಾಗೃತಿ ಆಂದೋಲನ ಹಮ್ಮಿಕೊಳ್ಳಲಾಯಿತು. ಜೈನ ಧಾರ್ಮಿಕ ಚಿಂತಕರಾದ ಮಿತ್ರ ಸೇನಾ ಜೈನ್ ಇವರು ಮಾತನಾಡುತ್ತ ಅಹಿಂಸಾ ಪರಮೋ ಧರ್ಮ ಎಂದು ಜನರಿಗೆ ಸಾರುವ ಜೈನ ಮುನಿಯವರನ್ನು ವಿಕೃತವಾಗಿ ಭೀಭತ್ಸ ರೀತಿಯಲ್ಲಿ ಕೊಲೆ ಮಾಡಿದ್ದಾರೆ ಎಂದಾದರೆ ನಾವು ಯಾವ ಕಾಲದಲ್ಲಿದ್ದೇವೋ ಎಂದು ಆತಂಕ ಪಡುವಂತಾಗಿದೆ. ಇಡೀ ಸರಕಾರ ಇಂದು […]Read More
ಬೆಳ್ತಂಗಡಿ: ಜುಲೈ.19 ರಂದು ಬೆಳ್ತಂಗಡಿ ಮಿನಿ ವಿಧಾನ ಸೌಧದ ಮುಂಭಾಗ ಕರ್ನಾಟಕದಲ್ಲಿ ಹಿಂದೂ
ಬೆಳ್ತಂಗಡಿ: ಕರ್ನಾಟಕದಲ್ಲಿ ಹಿಂದೂ ಕಾರ್ಯಕರ್ತರು ಮತ್ತು ಜೈನ ಮುನಿಗಳ ಹತ್ಯೆ ಖಂಡಿಸಿ ಹಿಂದೂ ಸಂಘಟನೆಗಳ ಹಿಂದೂ ರಾಷ್ಟ್ರ ಆಂದೋಲನವು ಜುಲೈ.19 ರಂದು ಬೆಳ್ತಂಗಡಿ ಮಿನಿ ವಿಧಾನ ಸೌಧದ ಮುಂಭಾಗ ಜರುಗಲಿದೆ. ದೇಶದಾದ್ಯಂತ ವಕ್ಫ್ ಬೋರ್ಡ್ ಕಾಯ್ದೆ ರದ್ದುಗೊಳಿಸಲು ಹಿಂದೂ ರಾಷ್ಟ್ರ ಜಾಗೃತಿ ಆಂದೋಲನದಲ್ಲಿ ಬೇಡಿಕೆ ಹಾಗೂ ಕರ್ನಾಟಕದಲ್ಲಿ ಹಿಂದೂಗಳ ಹತ್ಯೆ ಖಂಡಿಸಿ ಹಿಂದೂಗಳ ರಕ್ಷಣೆಗೆ ಆಗ್ರಹ ನೀಡಲಿದೆ.Read More
ಕರ್ನಾಟಕ ದಲ್ಲಿ ಹಿಂದೂಗಳ ಹತ್ಯೆಗೆ ಖಂಡನೆ, ಹಿಂದೂಗಳ ರಕ್ಷಣೆಗೆ ಆಗ್ರಹ !: ದೇಶದಾದ್ಯಂತ
ಮಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದ ಬೆನ್ನಲ್ಲೇ ಹಿಂದೂ ಕಾರ್ಯಕರ್ತರ ಮೇಲೆ ವಿವಿಧ ರೀತಿಯ ಆಕ್ರಮಣಗಳು ಹೆಚ್ಚಾಗಿವೆ.ಹಿಂದೂ ಕಾರ್ಯಕರ್ತರ ಮೇಲೆ ಸುಳ್ಳು ಕೇಸುಗಳನ್ನು ದಾಖಲಿಸಿ ಅವರಿಗೆ ಥಳಿಸುವುದು ಮತ್ತು ಭಯ ನಿರ್ಮಾಣ ಮಾಡುವ ಪ್ರಕ್ರಿಯೆ ನಡೆಯುತ್ತಿವೆ,ಜೈನ ಮುನಿ ಆಚಾರ್ಯ ಕಾಮಕುಮಾರ ನಂದಿ ಮಹಾರಾಜರು ಮತ್ತು ಯುವ ಬ್ರಿಗೇಡ್ ನ ಶ್ರೀ. ವೇಣುಗೋಪಾಲ ಇವರ ಹತ್ಯೆ, ಸೇರಿದಂತೆ ಇನ್ನೂ ಹಲವಾರು ಘಟನೆಗಳು ಹಿಂದೂ ಸಮಾಜದಲ್ಲಿ ಭಯದ ವಾತಾವರಣ ನಿರ್ಮಾಣ ಮಾಡಿದೆ. ಅಷ್ಟೇ ಅಲ್ಲದೆ ಮೊನ್ನೆಯಷ್ಟೇ ಬೆಂಗಳೂರಿನಲ್ಲಿ […]Read More
ಶಿಬಾಜೆಯಲ್ಲಿ ಹಿಂದೂಗಳ ಮೇಲೆ ನಡೆದಂತಹ ದೌರ್ಜನ್ಯ ಹಿನ್ನಲೆ: ವಿ.ಹಿ.ಪ.ಬಜರಂಗದಳ ಶಿಬಾಜೆ ಘಟಕದಿಂದ ಪ್ರತಿಭಟನೆ
ಶಿಬಾಜೆ: ವಿಶ್ವ ಹಿಂದೂ ಪರಿಷತ್ ಬಜರಂಗದಳ ಶಿಬಾಜೆ ಘಟಕ ವತಿಯಿಂದ ಶಿಬಾಜೆಯಲ್ಲಿ ಹಿಂದೂಗಳ ಮೇಲೆ ನಡೆದಂತಹ ದೌರ್ಜನ್ಯದ ಹಿನ್ನಲೆ ಇಂದು ಶಿಬಾಜೆ ಗ್ರಾ.ಪಂ ಮುಂಭಾಗ ಬ್ರಹತ್ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ವಿಭಾಗ ಸಹಸಂಯೋಜಕರಾದ ಮುರಳಿ ಕ್ರಷ್ಣ ಹಸಂತಡ್ಕ, ವಿಶ್ವ ಹಿಂದೂ ಪರುಷದ್ ಪುತ್ತೂರು ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ,ಶ್ರೀಧರ ತೆಂಕಿಲ,ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡದ ಅಧ್ಯಕ್ಷರಾದ ದಿನೇಶ್ ಚಾರ್ಮಾಡಿ,ಕಾರ್ಯದರ್ಶಿ ಮೋಹನ ಬೆಳ್ತಂಗಡಿ,ಸಯೋಜಕರಾದ ಸಂತೋಷ್ ಅತ್ತಾಜೆ,ಗೋ ರಕ್ಷಾ ಪ್ರಮುಖರಾದ ರಮೇಶ್ ಧರ್ಮಸ್ಥಳ,ಉಪಧ್ಯಕ್ಷಾರದ ಸತೀಶ್ ನೆರಿಯ,ಪುತ್ತೂರು […]Read More
ಬೆಳ್ತಂಗಡಿ: ವಿದ್ಯಾರ್ಥಿಗಳಿಗೆ ಸಮಯಕ್ಕೆ ಸರಿಯಾಗಿ ಬಸ್ಸು ಸೌಲಭ್ಯಗಳು ದೊರಕುತ್ತಿಲ್ಲ.ಬಸ್ಸುಗಳ ಸಂಖ್ಯೆ ಕಡಿಮೆಯಾಗಿದ್ದು, ಬಸ್ಸಿನ ಬಾಗಿಲಿನಲ್ಲಿ ನೇತಾಡಿಕೊಂಡು ಅಪಾಯಕಾರಿಯಾಗಿ ಪ್ರಯಾಣಿಸುವ ಸನ್ನಿವೇಶ ಉಂಟಾಗಿದ್ದು ವಿದ್ಯಾರ್ಥಿಗಳ ಸಮಸ್ಯೆಯನ್ನು ಆಲಿಸುವವರು ಇಲ್ಲ.ವಿದ್ಯಾರ್ಥಿಗಳು ಎದುರಿಸುತ್ತಿರುವ ಸರ್ಕಾರಿ ಬಸ್ಸುಗಳ ಕೊರತೆಯ ವಿರುದ್ಧ ಇಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬೆಳ್ತಂಗಡಿ ತಾಲೂಕು ಬಸ್ಸು ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದರು. ಬೆಳಿಗ್ಗೆ 8:30-10:30ರ ವೇಳೆ ಬಸ್ಸುಗಳ ಕಡಿಮೆಯಿದ್ದು ಸಮಯಕ್ಕೆ ಸರಿಯಾಗಿ ವಿದ್ಯಾರ್ಥಿಗಳಿಗೆ ಬಸ್ಸು ಸೌಲಭ್ಯಗಳು ಸಿಗದೆ ತರಗತಿಗಳು ತಪ್ಪುತ್ತಿವೆ.ಕೊಯ್ಯರು ಬಸ್ಸ್ ನಿಲ್ದಾಣದ ಬಳಿ ಬಸ್ಸುಗಳು ನಿಲ್ಲುಸುತ್ತಿಲ್ಲ.ಬೆಳಾಲು […]Read More
ಕ್ಷಣ ಕ್ಷಣಕ್ಕೂ ರೋಚಕ ಘಟ್ಟ ತಲುಪುತ್ತಿರುವ ಬೆಳ್ತಂಗಡಿ ಕ್ಷೇತ್ರ ಚುನಾವಣೆ: ಹರೀಶ್ ಪೂಂಜಾಗೆ
ಬೆಳ್ತಂಗಡಿ: ವಿಧಾನಸಭಾ ಚುನಾವಣೆ ಘೋಷಣೆಯಾಗಿ ರಾಜ್ಯದೆಲ್ಲೆಡೆ ನಾಮಪತ್ರ ಸಲ್ಲಿಕೆ ಕಾರ್ಯಕ್ರಮ ನಡೆಯುತ್ತಿದ್ದಂತೆ ಬೆಳ್ತಂಗಡಿ ತಾಲೂಕಿನ ವಿಧಾನಸಭಾ ಚುನಾವಣೆ ಕ್ಷಣ ಕ್ಷಣವು ಹೊಸ ತಿರುವನ್ನು ಪಡೆದುಕೊಳ್ಳುತ್ತಿದೆ. ಹಾಲಿ ಬಿಜೆಪಿ ಶಾಸಕ ಹರೀಶ್ ಪೂಂಜ ಅವರನ್ನು ಕಾಂಗ್ರೆಸ್ ನ ಹೊಸ ಮುಖ ರಕ್ಷಿತ್ ಶಿವರಾಂ ಅವರು ಈ ಚುನಾವಣೆಯಲ್ಲಿ ಎದುರಿಸುತ್ತಿದ್ದಾರೆ. ವಿಶೇಷತೆಯೆಂದರೆ ಈ ಚುನಾವಣೆಗೆ ಜನಪ್ರಿಯ ಚಲನ ಚಿತ್ರನಟ ವಿಜಯ ರಾಘವೇಂದ್ರ ಅವರು ಎಂಟ್ರಿ ಕೊಡಲಿದ್ದಾರೆ. ನಾಮಪತ್ರ ಸಲ್ಲಿಕೆಯ ದಿನ ತಮ್ಮ ಭಾವ ರಕ್ಷಿತ್ ಶಿವರಾಂ ಗೆ ನಟ […]Read More