ಮಂಗಳೂರು : ಕರ್ನಾಟಕದಲ್ಲಿ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾಗಿರುವ ಹಿಂದೂಗಳ ಪರವಾಗಿ ಕಾನೂನು ಹೋರಾಟ ನಡೆಸುತ್ತಿದ್ದ ಹಿಂದುತ್ವನಿಷ್ಠ ನ್ಯಾಯವಾದಿ ಕೃಷ್ಣಮೂರ್ತಿಯವರ ಮೇಲೆ ಬುಧವಾರ ರಾತ್ರಿ ಅಪರಿಚಿತರಿಂದ ಗುಂಡಿನ ದಾಳಿ ನಡೆಸಲಾಗಿದೆ. ನ್ಯಾಯವಾದಿ ಕೃಷ್ಣಮೂರ್ತಿ ಅವರು ವಿಶ್ವ ಹಿಂದೂ ಪರಿಷತ್ತಿನ ಸಭೆ ಮುಗಿಸಿ ತಮ್ಮ ಕಾರಿನಲ್ಲಿ ಚೆಟ್ಟಳ್ಳಿಯಿಂದ ಮಡಿಕೇರಿಗೆ ಹೊರಡುತ್ತಿದ್ದರು. ಈ ವೇಳೆ ಅವರ ಮೇಲೆ ದಾಳಿ ನಡೆದಿದೆ. ಈ ಹೇಡಿತನದ ದಾಳಿಯನ್ನು ಹಿಂದೂ ಜನಜಾಗೃತಿ ಸಮಿತಿಯು ತೀವ್ರವಾಗಿ ಖಂಡಿಸುತ್ತದೆ. ದಾಳಿಯ ಹಿಂದೆ ಪಿ.ಎಫ್.ಐ ಅಥವಾ […]
ಬೆಳ್ತಂಗಡಿ: ಭಾರತೀಯ ಮಜ್ದೂರ್ ಸಂಘ ಕರ್ನಾಟಕ ಇದರ ವತಿಯಿಂದ ರಾಜ್ಯದ ಕಾರ್ಮಿಕರ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಪ್ರೀಡಂ ಪಾರ್ಕ್ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಯಿತು. ಭಾರತೀಯ ಮಜ್ದೂರ್ ಸಂಘ ಕರ್ನಾಟಕ ಇದರ ಬೆಂಗಳೂರು ಚಲೋ ಪ್ರತಿಭಟನಾ ಸಭೆಯಲ್ಲಿ ರಿಕ್ಷಾ ಚಾಲಕರಿಗೆ ಅಸಂಘಟಿತ ಮಂಡಳಿ ರಚಿಸುವಂತೆ ಹಾಗೂ ಕ್ರಷಿ ಕಾರ್ಮಿಕರ ಇತರ ಹಲವು ವಿಚಾರಗಳ ಬಗ್ಗೆ ಹಾಗೂ ಮಂಗಳೂರು ಸಾರ್ವಜನಿಕ ಉದ್ದಿಮೆ (MRPL- NMPT )ಗಳಲ್ಲಿ ನೌಕರರನ್ನು ನೇರ ನೇಮಕಾತಿ ಮಾಡಿಕೊಳ್ಳಬೇಕು ಹಾಗೂ ಗುತ್ತಿಗೆ ಅಧಾರ ಕೈ ಬಿಡಬೇಕು […]Read More
ಬೆಳ್ತಂಗಡಿ: ಜಯಾನಂದ ಪಿಲಿಕಲರವರಿಗೆ ಹರೀಶ್ ಪೂಂಜರಿಂದ ಬೆದರಿಕೆ ಆರೋಪ: ಶಾಸಕರ ವಿರುದ್ದ ಕ್ರಿಮಿನಲ್
ಬೆಳ್ತಂಗಡಿ : ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ಪ್ರಧಾನ ಕಾರ್ಯದರ್ಶಿ ,ಮಲೆಕುಡಿಯ ಸಮುದಾಯದ ಯುವ ನಾಯಕ ಜಯಾನಂದ ಪಿಲಿಕಲ ಇವರಿಗೆ ಕಪಾಳ ಮೋಕ್ಷ ಮಾಡುವ ಬೆದರಿಕೆ ಒಡ್ಡಿ ನಿಂದಿಸಿ ಸಾರ್ವಜನಿಕವಾಗಿ ಅವಮಾನ ಮಾಡಿದ ಆರೋಪದಡಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಬೇಕು ಎಂದು ಬೆಳ್ತಂಗಡಿ ಪೋಲಿಸ್ ಠಾಣೆಯ ಮುಂಭಾಗ ಜ.30 ರಂದು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮಲೆಕುಡಿಯ ಸಮುದಾಯದ ಸದಸ್ಯರಿಂದ ಪ್ರತಿಭಟನೆ ನಡೆಯಿತು. ಈ ಪ್ರತಿಭಟನೆಯಲ್ಲಿ ಬೆಳ್ತಂಗಡಿ ಮಾಜಿ ಸಚಿವರು […]Read More
ಹಿಂದೂ ಧರ್ಮದ ಬಗ್ಗೆ ಜಾಲತಾಣಗಳಲ್ಲಿ ನಿಂದನೆ ಪೋಸ್ಟ್: ಆರೋಪಿಯನ್ನು ಬಂಧಿಸುವಂತೆ ವಿ.ಹಿಂ ಪ
ಬೆಳ್ತಂಗಡಿ: ಉಪವಲಯ ಅರಣ್ಯಾಧಿಕಾರಿ ಸಂಜೀವ ಎಂಬವರು ಭಜನೆ ಮತ್ತು ಭಜಕರ ಕುರಿತು ಹಾಗೂ ಹಿಂದೂ ಧರ್ಮಕ್ಕೆ ಧಕ್ಕೆ ಬರುವಂತೆ ನಿಂದನೆಯ ಪೋಸ್ಟ್ ಗಳನ್ನು ಜಾಲತಾಣಗಳಲ್ಲಿ ಹರಿಬಿಟ್ಟಿದ್ದು, ಹಿಂದುಗಳ ಭಾವನೆಗೆ ಧಕ್ಕೆ ತಂದಿರುವ ವಿಚಾರವಾಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದರೂ ಸಹ ಬಂಧನ ಮಾಡದೇ ಕೆಲಸದಿಂದ ವಜಾ ಯಾವುದೇ ಕ್ರಮ ಕೈಗೊಳ್ಳದ ಕಾರಣ ಇಂದು ವಿ.ಹಿಂ ಪ ಬಜರಂಗದಳ, ಬೆಳ್ತಂಗಡಿ ಪ್ರಖಂಡ ಇದರ ನೇತೃತ್ವದಲ್ಲಿ ಬೆಳ್ತಂಗಡಿ ಠಾಣೆಯ ಎದುರು ಪ್ರತಿಭಟನೆ ನಡೆಯಿತು. ಹಿಂದೂ ಧರ್ಮದ ಭಜನೆ ಮತ್ತು ಭಜಕರ […]Read More
ಮಂಗಳೂರು : ಸದ್ಯ ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಯಲ್ಲಿದ್ದರೂ ಲವ್ ಜಿಹಾದ್ ತಡೆಯಲು ಸಾದ್ಯವಾಗುತ್ತಿಲ್ಲ. ಲವ್ ಜಿಹಾದ್ ಮೂಲಕ ಹಿಂದೂ ಯುವತಿಯರನ್ನು ಇಸ್ಲಾಮ್ಗೆ ಮತಾಂತರ ಮಾಡುವ ಘಟನೆಗಳು ಹೆಚ್ಚುತ್ತಿವೆ. ಆದರೆ ಈ ಘಟನೆಗಳು ಮತಾಂತರ ಪ್ರಕರಣವೆಂದು ದಾಖಲಾಗುವುದಿಲ್ಲ. ಈ ಗಂಭೀರ ಸಮಸ್ಯೆಗೆ ಪರಿಹಾರವಾಗಿ ರಾಜ್ಯದಲ್ಲಿ ಸಹ ಉತ್ತರ ಪ್ರದೇಶದ ಮಾದರಿಯಲ್ಲಿ ಮತಾಂತರ ನಿಷೇಧ ಕಾಯಿದೆಯನ್ನು ಕಠಿಣವಾಗಿ ಅನುಷ್ಠಾನ ಮಾಡಲು ವಿಶೇಷ ಲವ್ ಜಿಹಾದ್ ವಿರೋಧಿ ಪೊಲೀಸ್ ದಳ ವನ್ನು ಸ್ಥಾಪನೆ ಮಾಡಬೇಕೆಂದು ಆಗ್ರಹಿಸಿ ಡಿ.17 […]Read More
ಬೆಳ್ತಂಗಡಿ: ಯುವ ವಕೀಲ ಕುಲದೀಪ್ ಅವರ ಮೇಲೆ ಹಲ್ಲೆ ಆರೋಪದಡಿ ಪುಂಜಾಲಕಟ್ಟೆ ಠಾಣೆಯ ಎಸ್ ಐ ಸುತೇಶ್ ಅವರನ್ನು ದಕ್ಷಿಣ ಕನ್ನಡ ಎಸ್ಪಿ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದು ಈ ವಿಚಾರವಾಗಿ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ಹಾಗೂ ಯುವ ವಕೀಲರಾಗಿರುವ ರಕ್ಷಿತ್ ಶಿವರಾಂ ಪೊಲೀಸ್ ಇಲಾಖೆಗೆ ಅಭಿನಂದನೆಯನ್ನು ತಿಳಿಸಿದ್ದಾರೆ. ಘಟನೆಯ ಬಗ್ಗೆ ರಾಜ್ಯ ವಕೀಲರ ಸಂಘದ ಅಧ್ಯಕ್ಷರು ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಫೋನ್ ಮೂಲಕ ಪಿಎಸ್ ಐ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು […]Read More
ಶಾಸಕ ಹರೀಶ್ ಪೂಂಜರ ಮೇಲೆ ಕಿಡಿಗೇಡಿಗಳ ತಂಡದಿಂದ ದಾಳಿಗೆ ಯತ್ನ:ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿ
ಬೆಳ್ತಂಗಡಿ: ದುಷ್ಕರ್ಮಿಗಳ ತಂಡ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಮೇಲೆ ದಾಳಿಗೆ ಯತ್ನಿಸಿರುವ ಘಟನೆಯನ್ನು ವಿರೋಧಿಸಿ, ಆರೋಪಿಗಳನ್ನು ಶೀಘ್ರವೇ ಬಂಧಿಸುವಂತೆ ಒತ್ತಾಯಿಸಿ ವಿ.ಹಿ.ಪ ಭಜರಂಗದಳ ಬೆಳ್ತಂಗಡಿ ಪ್ರಖಂಡ ವತಿಯಿಂದ ಅ. 14ರಂದು ಬೆಳ್ತಂಗಡಿ ವೃತ್ತನಿರೀಕ್ಷರಿಗೆ ಮನವಿ ಸಲ್ಲಿಸಲಾಯಿತು. ಶಾಸಕರ ಮೇಲೆ ದಾಳಿಗೆ ಯತ್ನಿಸಿದ ಕಿಡಿಗೇಡಿಗಳ ತಂಡವನ್ನು ಶೀಘ್ರ ವಾಗಿ ಬಂಧಿಸಬೇಕು, ಶಾಸಕರಿಗೆ ಸೂಕ್ತ ಭದ್ರತೆಯನ್ನು ಒದಗಿಸಬೇಕು ಎಂದು ಮನವಿ ನೀಡಲಾಯಿತು. ಈ ಸಂದರ್ಭದಲ್ಲಿ ವಿ.ಹಿ.ಪ ಜಿಲ್ಲಾ ಸಂಚಾಲಕ ಭಾಸ್ಕರ್ ಧರ್ಮಸ್ಥಳ, ಪ್ರಧಾನ ಕಾರ್ಯದರ್ಶಿ ನವೀನ್ […]Read More
ಪುತ್ತೂರು: ದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ವಕ್ಫ್ ಬೋರ್ಡ್ ಮತ್ತು ವಕ್ಫ್ ಕಾನೂನನ್ನು ಕೂಡಲೇ ರದ್ದುಗೊಳಿಸುವಂತೆ
ಪುತ್ತೂರು : ದೇಶದಲ್ಲಿ ಕಾರ್ಯಾ ನಿರ್ವಹಿಸುತ್ತಿರುವ ವಕ್ಫ್ ಬೋರ್ಡ್ ಮತ್ತು ವಕ್ಫ್ ಕಾನೂನನ್ನು ಕೂಡಲೇ ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿ ನೇತೃತ್ವದಲ್ಲಿ ಪುತ್ತೂರಿನ ಅಮರ್ ಜವಾನ್ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಭಾಜಪದ ವಾಣಿಜ್ಯ ಮತ್ತು ವ್ಯಾಪಾರ ಪ್ರಕೋಷ್ಟದ ದ .ಕ ಜಿಲ್ಲಾ ಸಹಸಂಚಾಲಕರಾದ ದಿನೇಶ್ ಕುಮಾರ್ ಜೈನ್ ದೇಶದ ಅತೀ ಹೆಚ್ಚು ಭೂಮಿ ಮೊದಲಿಗೆ ರೈಲ್ವೆ ಇಲಾಖೆ, ಎರಡನೇಯದು ಭಾರತೀಯ ಸೇನೆಯಲ್ಲಿ ಮತ್ತು ಮೂರನೇಯದು ವಕ್ಫ್ ಬೋರ್ಡ್ ಹೊಂದಿದೆ. […]Read More