ಬೆಳ್ತಂಗಡಿ: ಬಜೆಟ್ ಭಾಷಣದ ನೆಪದಲ್ಲಿ ಶಾಸನ ಸಭೆಯನ್ನು ಮುಖ್ಯಮಂತ್ರಿ ದುರುಪಯೋಗ ಪಡಿಸಿಕೊಂಡಿದ್ದಾರೆಂದು 2024-25ನೇ ಸಾಲಿನ ಮುಂಗಡ ಪತ್ರಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ತೀಕ್ಷ್ಣ ವಾಗಿ ಪ್ರತಿಕ್ರಿಯಿಸಿದ್ದಾರೆ. ಕಳೆದ 9 ತಿಂಗಳಲ್ಲಿ ಕರ್ನಾಟಕ ರಾಜ್ಯವನ್ನು ಆರ್ಥಿಕವಾಗಿ ಅದೋಗತಿಗೆ ತಳ್ಳಿದ ಸಿಎಂ ಸಿದ್ದ ರಾಮಯ್ಯ ಮುಂಗಡ ಪತ್ರ ಮಂಡಿಸುವ ಸಮಯದಲ್ಲಿ ಕೇಂದ್ರ ಸರ್ಕಾರವನ್ನು ಟೀಕಿಸಲೆಂದೇ ಸದನದ ವೇದಿಕೆಯನ್ನು ದುರುಪಯೋಗಪಡಿಸಿಕೊಂಡು ತಮ್ಮ ವೈಫಲ್ಯವನ್ನು ಮುಚ್ಚಿಹಾಕುವ ಪ್ರಯತ್ನ ಮಾಡಿದ್ದಾರೆ. ಅಂದಾಜು ಏಳು ಕೋಟಿ ಜನಸಂಖ್ಯೆ ಹೊಂದಿರುವ ರಾಜ್ಯದ ಜನತೆಗೆ ಸಮಾನವಾಗಿ […]
ಫೆ.17 ರಂದು ಮಂಗಳೂರಿನ ಅಡ್ಯಾರು ಸಹ್ಯಾದ್ರಿ ವಠಾರದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ನಡೆಯಲಿದ್ದು, ಸಮಾವೇಶದಲ್ಲಿ ಭಾರತೀಯ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ಹಾಗೂ ಪಕ್ಷದ ಪ್ರಮುಖರು ಭಾಗಿಯಾಗಲಿದ್ದಾರೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಇವರು ಬ್ಲಾಕ್ ಕಾಂಗ್ರೆಸ್ ಕಚೇರಿ ಸಂತೆಕಟ್ಟೆ ಇಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಂಗಳೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ […]Read More
ಎನ್.ಇ.ಪಿಯನ್ನು ರದ್ದುಗೊಳಿಸುತ್ತಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ವಿರೋಧಿಸಿ, ಎಬಿವಿಪಿ ಉಜಿರೆ ನಗರ ವತಿಯಿಂದ
ಉಜಿರೆ: ಎನ್.ಇ.ಪಿಯನ್ನು ರದ್ದುಗೊಳಿಸುತ್ತಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಎಬಿವಿಪಿ ಉಜಿರೆ ನಗರ ವತಿಯಿಂದ ಸಹಿ ಸಂಗ್ರಹ ಅಭಿಯಾನ ಇಂದು ನಡೆಸಲಾಯಿತು. ಇದೀಗ ಜಾರಿಯಾಗಿರುವ NEP ಯನ್ನು ಯಾಕೆ ಉಳಿಸಿಕೊಂಡು ಮುಂದುವರಿಸಬೇಕು..? ಎಂಬ ಮಾಹಿತಿಯನ್ನು ನಗರ ಕಾರ್ಯಕಾರಣಿ ಸದಸ್ಯ ಸುದೀಪ್ ಮಾಹಿತಿ ನೀಡಿದರು. ಸುಮಾರು 500 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಂದ ಸಹಿ ಸಂಗ್ರಹ ಅಭಿಯಾನ ಮಾಡಲಾಯಿತು.Read More
ಎನ್.ಇ.ಪಿಯನ್ನು ರದ್ದುಗೊಳಿಸುತ್ತಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಎಬಿವಿಪಿ ಬೆಳ್ತಂಗಡಿ ತಾಲೂಕು ವತಿಯಿಂದ
ಬೆಳ್ತಂಗಡಿ: ಎನ್.ಇ.ಪಿಯನ್ನು ರದ್ದುಗೊಳಿಸುತ್ತಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಎಬಿವಿಪಿ ಬೆಳ್ತಂಗಡಿ ತಾಲೂಕು ವತಿಯಿಂದ ಸಹಿ ಸಂಗ್ರಹ ಅಭಿಯಾನವು ನ.23 ರಂದು ಬೆಳ್ತಂಗಡಿ ಬಸ್ ನಿಲ್ದಾಣದ ಬಳಿ ನಡೆಸಲಾಯಿತು. ಸಹಿ ಸಂಗ್ರಹ ಅಭಿಯಾನಕ್ಕೆ ಬೆಳ್ತಂಗಡಿಯ ತಾಲೂಕು ಸಂಚಾಲಕ ಸನಲ್ ಶೆಟ್ಟಿ ಚಾಲನೆ ನೀಡಿ, ಇದೀಗ ಜಾರಿಯಾಗಿರುವ ಎನ್ ಇ ಪಿ ಯನ್ನು ಯಾಕೆ ಉಳಿಸಿಕೊಂಡು ಮುಂದುವರಿಸಬೇಕು..? ಎಂಬ ಮಾಹಿತಿಯನ್ನು ನೀಡಿದರು. ಸುಮಾರು 300 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಂದ ಸಹಿ ಸಂಗ್ರಹ ಅಭಿಯಾನ ಮಾಡಲಾಯಿತು.Read More
ಈದ್ ಮಿಲಾದ್ ಆಚರಣೆ ನೆಪದಲ್ಲಿ ಶಿವಮೊಗ್ಗದ ಶಾಂತಿ ಕೆಡಿಸಿದ ಜಿಹಾದಿಗಳ ಮೇಲೆ ಕಠಿಣ
ಶಿವಮೊಗ್ಗ: ಈದ್ ಮಿಲಾದ್ ಹೆಸರಿನಲ್ಲಿ ಶಿವಮೊಗ್ಗದಲ್ಲಿ ಕಳೆದ 3 ದಿನಗಳ ಹಿಂದೆ ನಡೆದ ಗಲಭೆಯು ಒಂದು ಷಡ್ಯಂತ್ರವಾಗಿರುವ ಎಲ್ಲ ಕುರುಹುಗಳು ಗೋಚರಿಸುತ್ತಿವೆ. ಮತಾಂಧರ ಅಟ್ಟಹಾಸಕ್ಕೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ ! ಅನೇಕ ಬಡ ಜನರ ಆಸ್ತಿ ಪಾಸ್ತಿಗಳ ಮೇಲೆ ಅಪಾರ ಹಾನಿಯುಂಟಾಗಿದ್ದು ಅಲ್ಲಿನ ಜನರು 3 ದಿನಗಳಿಂದ ದುಃಖದ ಮಡಲಿನಲ್ಲಿದ್ದಾರೆ, ಈ ಎಲ್ಲ ಘಟನೆಗಳಿಗೆ ಹೊಣೆ ಯಾರು ಎಂಬುದನ್ನು ಇಲ್ಲಿ ಗಮನಿಸಬೇಕಿದೆ. ಶಿವಮೊಗ್ಗದಲ್ಲಿ ಪ್ರತಿವರ್ಷವೂ ಈ ವೇಳೆ ಗಲಭೆಯುಂಟಾಗುವುದು ಮತ್ತು ಸಾರ್ವಜನಿಕರಿಗೆ ತೊಂದರೆಯುಂಟಾಗುವುದು ಜಾರಿಯಲ್ಲಿದ್ದು ಆಡಳಿತದ […]Read More
ಸನಾತನ ಧರ್ಮವನ್ನು ಡೆಂಗ್ಯೂ, ಮಲೇರಿಯಾ, ಕೊರೊನಾ, ಏಡ್ಸ ಮತ್ತು ಕುಷ್ಠರೋಗದೊಂದಿಗೆ ತುಲನೆ ಮಾಡುವುದು
ವಿಶ್ವಬಂಧುತ್ವದ ಶಿಕ್ಷಣ ನೀಡಿ, ಎಲ್ಲರನ್ನು ಸಮಾವೇಶಗೊಳಿಸಿಕೊಳ್ಳುವ ಸನಾತನ ಧರ್ಮ’ವನ್ನು ಡೆಂಗ್ಯೂ, ಮಲೇರಿಯಾ, ಕೊರೊನಾ ಏಡ್ಸ ಮತ್ತು ಕುಷ್ಠರೋಗ ಮುಂತಾದ ರೋಗಗಳೊಂದಿಗೆ ತುಲನೆ ಮಾಡಿಸನಾತನ ಧರ್ಮ’ವನ್ನು ನಾಶಗೊಳಿಸುವ ಭಾಷೆಯನ್ನು ಆಡುವ ತಮಿಳುನಾಡು ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್, ಕರ್ನಾಟಕದ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ತಮಿಳುನಾಡು ದ್ರಮುಕ ಸಂಸದ ಎ. ರಾಜಾ ದೇಶಾದ್ಯಂತ ಕೋಟ್ಯಂತರ ಹಿಂದೂಗಳ ಧಾರ್ಮಿಕ ಭಾವನೆಗಳನ್ನು ನೋಯಿಸಿದ್ದಾರೆ. ಆದರೆ ಅವರೆಲ್ಲರೂ ತಮ್ಮ ಹೇಳಿಕೆಗೆ ಬದ್ಧರಾಗಿದ್ದಾರೆ.ಇದರಿಂದಾಗಿ ದೇಶಾದ್ಯಂತವಿರುವ ಹಿಂದೂಗಳಲ್ಲಿ ಆಕ್ರೋಶದ ಅಲೆ ಎದ್ದಿದೆ. ಆದುದರಿಂದ […]Read More
ಬೆಳ್ತಂಗಡಿ: ಸೌಜನ್ಯ ಪ್ರಕರಣ: ಮರುತನಿಖೆಗೆ ಒತ್ತಾಯ ಹಾಗೂ ನೈಜ ಆರೋಪಿಗಳ ಬಂಧನಕ್ಕೆ ಆಗ್ರಹಿಸಿ,
ಬೆಳ್ತಂಗಡಿ: ಸೌಜನ್ಯ ಪ್ರಕರಣದ ಮರುತನಿಖೆಗೆ ಒತ್ತಾಯಿಸಿ ಹಾಗೂ ನೈಜ ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಬೆಳ್ತಂಗಡಿ ಯ ಆಡಳಿತ ಸೌಧದ ಮುಂಭಾಗ ಭಾರತೀಯ ಜನತಾ ಪಾರ್ಟಿ ಇಂದು ಪ್ರತಿಭಟನಾ ಸಭೆ ಜರುಗಿತು. ಸಭೆಯಲ್ಲಿ ಸೌಜನ್ಯಳ ಅಜ್ಜ ಬಾಬು ಗೌಡ, ತಾಯಿ ಕುಸುಮಾವತಿ, ಬಿಜೆಪಿ ರಾಜ್ಯ ಅಧ್ಯಕ್ಷರು ಹಾಗೂ ಸಂಸದರಾದ ನಳಿನ್ ಕುಮಾರ್ ಕಟೀಲ್, ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷರಾದ ಸುದರ್ಶನ್ ಮೂಡಬಿದ್ರೆ, ಉಡುಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡು ಸುರೇಶ್ ನಾಯಕ್, ಮಾಜಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ವಿ […]Read More
ಬೆಳ್ತಂಗಡಿ: ರಾಜ್ಯದಲ್ಲಿ ನೂತನ ಸರಕಾರ ಅಧಿಕಾರಕ್ಕೆ ಬಂದ ಬಳಿಕ ದ.ಕ ಜಿಲ್ಲಾಡಳಿತದ ಆಡಳಿತ ವ್ಯವಸ್ಥೆಯಲ್ಲಿ ವಿನಾಕಾರ ಹಸ್ತಕ್ಷೇಪ ಮಾಡುತ್ತಿರುವುದರಿಂದ ಶಾಸಕರ ಹಕ್ಕಿನ ಚ್ಯುತಿಯಾಗುತ್ತಿದೆ ಎಂದು ವಿಧಾನ ಪರಿಷತ್ ಶಾಸಕರಾದ ಪ್ರತಾಪ್ ಸಿಂಹ ನಾಯಕ್ ತಿಳಿಸಿದರು. ಅವರು ಬೆಳ್ತಂಗಡಿ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಇರ್ವತ್ತೂರು ಗ್ರಾ.ಪಂ ಸ್ವಚ್ಛ ಸಂಕೀರ್ಣ ಘಟಕ ಲೋಕಾರ್ಪಣೆ ಕಾರ್ಯಕ್ರಮ ಮವನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ರವರ ಅಧ್ಯಕ್ಷತೆಯಲ್ಲಿ ನಿಗದಿ ಪಡಿಸಿ ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆ ಮುದ್ರಿಸಿ ಕಾರ್ಯಕ್ರಮದ ಹಿಂದಿನ […]Read More
ಸೌಜನ್ಯಳ ನ್ಯಾಯಕ್ಕೋಸ್ಕರ ಪ್ರಾಮಾಣಿಕವಾಗಿ ನ್ಯಾಯ ಸಮೃತವಾಗಿ ಹೋರಾಟ ಮಾಡುವ ಸಂಘಟನೆಗಳಿಗೆ ವಿಶ್ವ ಹಿಂದೂ
ಬೆಳ್ತಂಗಡಿ: ಸೌಜನ್ಯ ಕೊಲೆ ಪ್ರಕರಣವನ್ನು ಹಾಲಿ ನ್ಯಾಯಾಧೀಶರ ಮುಖಾಂತರ ನ್ಯಾಯಾಂಗ ತನಿಖೆಗೆ ವಹಿಸಲು ಮತ್ತು ಕೇಂದ್ರ ಸರ್ಕಾರಕ್ಕೆ ದ.ಕ ಜಿಲ್ಲಾ ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿಯ ನೌಕರರ ಸಭಾಭವನದಲ್ಲಿ ಆಗಸ್ಟ್ 2 ರಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಲಾಯಿತು. ಸೌಜನ್ಯಳ ನ್ಯಾಯಕ್ಕೋಸ್ಕರ ಪ್ರಾಮಾಣಿಕವಾಗಿ ನ್ಯಾಯ ಸಮೃತವಾಗಿ ಹೋರಾಟ ಮಾಡುವ ಸಂಘಟನೆಗಳಿಗೆ ವಿಶ್ವ ಹಿಂದೂ ಪರಿಷದ್ ಬೆಂಬಲ ನೀಡುತ್ತದೆ. ಸೌಜನ್ಯ ಕೊಲೆ ಪ್ರಕರಣ ಆದಷ್ಟು ಬೇಗ ಇತ್ಯರ್ಥವಾಗಿ ನೈಜ ಆರೋಪಿಗಳಿಗೆ ಶಿಕ್ಷೆಯಾಗುವಂತೆ ದೇವಸ್ಥಾನ, ದೈವಸ್ಥಾನ ಮತ್ತು ಮಠ ಮಂದಿರಗಳಲ್ಲಿ […]Read More
ಬೆಳ್ತಂಗಡಿ: ಕಾಂಗ್ರೆಸ್ ಪಕ್ಷಕ್ಕೂ ಸಮಾಜ ಘಾತುಕ ಶಕ್ತಿಗೂ ಸಂಬಂಧ ಇದ್ದ ಹಾಗಿದೆ, ಕಾಂಗ್ರೆಸ್
ಬೆಳ್ತಂಗಡಿ: ಕಾಂಗ್ರೆಸ್ ಸರ್ಕಾರ ರಾಜ್ಯದ ಯಾವುದೇ ಅಭಿವೃದ್ಧಿ ಗೆ ಒತ್ತುಕೊಡದೆ 5 ಗ್ಯಾರಂಟಿಗಳನ್ನು ಬಿಂಬಿಸಿ ಕೇಂದ್ರ ಹಾಗೂ ರಾಜ್ಯ ಸರಕಾರವನ್ನು ದೂರುವ ಬಜೆಟ್ ಆಗಿದೆ . ಗ್ಯಾರಂಟಿಯ ವಿಚಾರದ ಒಳಗೆಯೇ ಬಜೆಟ್ ಗಿರಕಿ ಹೊಡೆಯುತ್ತಿತ್ತು. ಬಜೆಟ್ ನ್ಯಾಯ ಕೊಡಲಿಲ್ಲ ಅನ್ಯಾಯವನ್ನೇ ತೋರಿಸುತ್ತದೆ ಎಂದು ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಹೇಳಿದರು. ಅವರು ಜುಲೈ.25 ರಂದು ಮಂಜುನಾಥೇಶ್ವರ ಕಲಾ ಭವನ ಬೆಳ್ತಂಗಡಿ ಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಕಾಂಗ್ರೆಸ್ ಪಕ್ಷಕ್ಕೂ ಸಮಾಜ ಘಾತುಕ ಶಕ್ತಿಗೂ […]Read More