ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ 14 ನೇ ಬಜೆಟ್ ಫಲಶೃತಿಯನ್ನು ಶ್ಲಾಘಿಸಿ, ಶಕ್ತಿ ಯೋಜನೆಗೆ ಸಿಕ್ಕಿರುವ ಜನ ಮನ್ನಣೆಗೆ ಮೆಚ್ಚುಗೆ ಸೂಚಿಸಿ ಧರ್ಮಸ್ಥಳ ದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರು ಸಿಎಂ ಸಿದ್ದರಾಮಯ್ಯ ರವರಿಗೆ ಪತ್ರ ಬರೆದಿದ್ದಾರೆ. ಅನೇಕ ಯೋಜನೆಗಳ ಮೂಲಕ ಜನರಿಗೆ ಉಪಯುಕ್ತ ಕಾರಗಯಕ್ರಮ ನೀಡಿದ್ದೀರಿ. ರಾಜ್ಯದಲ್ಲಿ 14ನೇ ಬಜೆಟ್ ಮಂಡಿಸಿದ ನಿಮಗೆ ಅಭಿನಂದನೆಗಳು ಎಂದು ತಮ್ಮ ಪತ್ರದಲ್ಲಿ ಶ್ಲಾಘಿಸಿದ್ದಾರೆ. ಧರ್ಮಸ್ಥಳ ಕ್ಷೇತ್ರಕ್ಕೆ ಬರುತ್ತಿರುವ ಭಕ್ತರು ವಿಶೇಷವಾಗಿ ಮಹಿಳೆಯರು ಸಂತೋಷ ವ್ಯಕ್ತಪಡಿಸುತ್ತಿದ್ದಾರೆ. ಅನೇಕ ಮಹಿಳೆಯರು […]
ಬೆಳ್ತಂಗಡಿ: ರಾಜ್ಯ ವಿಧಾನಸಭೆಯಲ್ಲಿ ಆಡಳಿತ ಪಕ್ಷ ರಾಜ್ಯಪಾಲರಿಂದ ಮಾಡಿಸಿರುವ ಭಾಷಣ ಕೇವಲ ಸಾಹಿತ್ಯಿಕವಾಗಿ ರಂಜನೀಯವಾಗಿತ್ತೇ ಹೊರತು ಅಭಿವೃದ್ಧಿಯ ಚಿಂತನೆ ಇಲ್ಲದೆ ನೀರಸವಾಗಿತ್ತು. ಅವರ ಭಾಷಣದಲ್ಲಿ ಮುಂದಿನ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವುದು ಹೇಗೆ ಎಂಬ ಪರದಾಟದ ಚಿತ್ರಣ ಗೋಚರಿಸಿದೆ. ಹೀಗಾಗಿ ಹೊಸ ನಿರೀಕ್ಷೆಗಳನ್ನು ಹುಟ್ಟು ಹಾಕುವಲ್ಲಿ ವಿಫಲವಾಗಿದೆ ಎಂದು ರಾಜ್ಯ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಹೊಸ ಸರಕಾರ ಬಂದಾಗ ಜನರಿಗೆ ಹೊಸ ನಿರೀಕ್ಷೆಗಳಿರುತ್ತವೆ. ಆದರೆ ಯಾವುದೇ ಹೊಸ ಯೋಜನೆಗಳಿಲ್ಲದೆ ಹರಕೆ […]Read More
ಪದ್ಮುಂಜ: ಮೊಗ್ರು, ಕಣಿಯೂರು, ಬಂದಾರು, ಇಳಂತಿಲ, ಉರುವಾಲು ಶಕ್ತಿಕೇಂದ್ರ ಚುನಾವಣಾ ಅವಲೋಕನ ಸಭೆ
ಪದ್ಮುಂಜ: ಪದ್ಮುಂಜ ಸಹಕಾರಿ ಭವನದಲ್ಲಿ ಜೂ.29 ರಂದು ಬಂದಾರು, ಮೊಗ್ರು, ಕಣಿಯೂರು, ಉರುವಾಲು, ಇಳಂತಿಲ ಶಕ್ತಿಕೇಂದ್ರ ಚುನಾವಣಾ ಅವಲೋಕನ ಸಭೆಯು ನಡೆಯಿತು. ಈ ಸಂದರ್ಭದಲ್ಲಿ ಶಾಸಕರಾದ ಹರೀಶ್ ಪೂಂಜ, ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ಬಂದಾರು ಪಂ.ಅಧ್ಯಕ್ಷೆ ಪರಮೇಶ್ವರಿ ಕೆ ಗೌಡ, ಕಣಿಯೂರು ಅಧ್ಯಕ್ಷೆ ಗಾಯತ್ರಿ, ಇಳಂತಿಲ ಅಧ್ಯಕ್ಷೆ ಚಂದ್ರಿಕಾ ಭಟ್, ಮಹಾಶಕ್ತಿ ಕೇಂದ್ರ ಶಕ್ತಿ ಕೇಂದ್ರ ಪ್ರಮುಖರು, ಕೋಶಾಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಇನ್ನಿತರರು ಉಪಸ್ಥಿತರಿದ್ದರು.Read More
ಬೆಂಗಳೂರು: ಜುಲೈ 1 ರಿಂದ ಪಡಿತರ ಚೀಟಿದಾರರಿಗೆ 5 ಕೆಜಿ ಅಕ್ಕಿ ನೀಡುವುದಾಗಿ ಈಗಾಗಲೇ ಸರ್ಕಾರ ಘೋಷಣೆ ಮಾಡಿತ್ತು. ಆದರೆ ಅಕ್ಕಿ ದೊರೆಯದ ಕಾರಣ ಅಕ್ಕಿಯ ಬದಲಾಗಿ ಹಣವನ್ನು ನೀಡಲು ಸರ್ಕಾರ ತೀರ್ಮಾನಿಸಿದೆ. ಸಚಿವ ಸಂಪುಟ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಹಾರ ಸಚಿವ ಮುನಿಯಪ್ಪ ಐದು ಕೆಜಿ ಅಕ್ಕಿ ಬದಲಾಗಿ ಹಣ ನೀಡಲು ಇಂದಿನ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಒಂದು ಕೆಜಿ ಅಕ್ಕಿಗೆ ರೂ 34 ನೀಡಲು ನಿರ್ಧರಿಸಲಾಗಿದೆ. ಜುಲೈ 1 ರಂದು ಫಲಾನುಭವಿಗಳಿಗೆ […]Read More
ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ವಾಸಿಸುವ ಕುಟುಂಬಗಳಿಗೆ ವಿದ್ಯುತ್ ಸಂಪರ್ಕಕ್ಕೆ ಅನುಮತಿ
ಬೆಳ್ತಂಗಡಿ. ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ಬರುವ ಬೆಳ್ತಂಗಡಿ ತಾಲೂಕಿನ ಸುಲ್ಕೇರಿಮೊಗ್ರು, ಗ್ರಾಮದ ಬಲ್ಯ ಮಾಳಿಗೆಬೈಲು ಸೇರಿದಂತೆ ಬೆಳ್ತಂಗಡಿ ತಾಲೂಕಿನ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ವಾಸಿಸುವ ಕುಟುಂಬಗಳಿಗೆ ವಿದ್ಯುತ್ ಸಂಪರ್ಕಕ್ಕೆ ಅನುಮತಿ ನೀಡುವಂತೆ ಅರಣ್ಯ ಜೈವಿಕ ಪರಿಸರ ಸಚಿವರಾದ ಈಶ್ವರ್ ಖಂಡ್ರೆ ಅವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮನವಿ ಸಲ್ಲಿಸಿದರು. ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಗೆ ಈ ಬಾಗದ ಕೆಲ ಪ್ರದೇಶಗಳು ಸೇರಿರುವುದರಿಂದ ಅರಣ್ಯ ಇಲಾಖೆ ಸೇರಿದಂತೆ ಕೆಲವೊಂದು ಪ್ರಮುಖ ಇಲಾಖೆಗಳಿಂದ […]Read More
ಬೆಳ್ತಂಗಡಿ: ಮಾಜಿ ಶಾಸಕರಾದ ಕೆ ವಸಂತ ಬಂಗೇರ ಅವರು ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರನ್ನು, ಸಿಬ್ಬಂದಿಗಳನ್ನು ನಿಂದಿಸುವುದು , ತಹಶೀಲ್ದಾರ್ ಸಹಿತ ಅಧಿಕಾರಿಗಳ ಮೇಲೆ ಅಧಿಕಾರ ಚಲಾಯಿಸುವುದು ಮತ್ತಿತರ ಬೆಳವಣಿಗೆಗಳನ್ನು ಗಮನಿಸುತ್ತಿದ್ದೇನೆ. ಜನಪ್ರತಿನಿಧಿ ಅಲ್ಲದವರು ಅಧಿಕಾರ ಚಲಾಯಿಸುವಾಗ ಅಧಿಕಾರಿಗಳು ಅಸಹಾಯಕರಾಗುತ್ತಾರೆ.ಅಧಿಕಾರಿಗಳಿಗೆ ಅವರದ್ದೇ ಆದ ವೃತ್ತಿ ಗೌರವವಿರುತ್ತದೆ. ಕಾಂಗ್ರೆಸ್ ಸರ್ಕಾರ ಇದೆ ಎಂಬ ಮಾತ್ರಕ್ಕೆ ಅಧಿಕಾರಿಗಳನ್ನ ಬೈಯುವುದು ಸರಿಯಲ್ಲ ಬಯ್ಯುವುದರಿಂದ ಎಲ್ಲವೂ ಸರಿಯಾಗುತ್ತದೆ ಎಂಬುವುದು ಭ್ರಮೆ. ಎಲ್ಲ ದುರಹಂಕಾರಕ್ಕೆ ಕೊನೆ ಇದ್ದೇ ಇದೆ ಸೂಕ್ತ ಸಮಯ […]Read More
ಬೆಳ್ತಂಗಡಿ (ಜೂ-21): ಪಕ್ಷದ ಸಂಸ್ಥಾಪನಾ ದಿನದ ಅಂಗವಾಗಿ ಇಂದು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಧ್ವಜಾರೋಹಣ ಕಾರ್ಯಕ್ರಮವು ಪಕ್ಷದ ಕಛೇರಿ ಬೆಳ್ತಂಗಡಿಯಲ್ಲಿ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷರಾದ ನವಾಝ್ ಕಟ್ಟೆ ವಹಿಸಿದ್ದರು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ರಾಷ್ಟ್ರೀಯ ಕಾರ್ಯದರ್ಶಿಗಳಾದ ಅಲ್ಫೋನ್ಸ್ ಫ್ರಾಂಕೋ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ ಧ್ವಾಜಾರೋಹಣವನ್ನು ಗೈದು ಸಂದೇಶ ಭಾಷಣ ಮಾಡಿದರು. ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಕ್ಷೇತ್ರ ಕಾರ್ಯದರ್ಶಿ ನಿಜಾಮ್ ಗೇರುಕಟ್ಟೆ, […]Read More
ಸಿದ್ದರಾಮಯ್ಯ 24 ಹಿಂದೂ ಕಾರ್ಯಕರ್ತರನ್ನು ಹತ್ಯೆ ಮಾಡಿದ್ದಾರೆ ಎಂಬ ವಿವಾದಾದ್ಮಕ ಹೇಳಿಕೆ ಪ್ರಕರಣ:
ಸಿದ್ದರಾಮಯ್ಯ ಅವರು 24 ಹಿಂದೂ ಕಾರ್ಯಕರ್ತರನ್ನು ಹತ್ಯೆ ಮಾಡಿದ್ದಾರೆ ಎಂದು ಬಿಜೆಪಿ ಶಾಸಕ ಹರೀಶ್ ಪೂಂಜಾ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ. ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 24 ಹಿಂದೂ ಕಾರ್ಯಕರ್ತರ ಹತ್ಯೆ ಮಾಡಿದ್ದಾರೆ ಎಂದು ಹರೀಶ್ ಪೂಂಜಾ ಹೇಳಿಕೆ ನೀಡಿದ್ದರು. ಈ ವಿವಾದಾತ್ಮಕ ಹೇಳಿಕೆ ವಿರುದ್ಧ ಕಾಂಗ್ರೆಸ್ ದೂರು ದಾಖಲಿಸಿತ್ತು. ಇದಕ್ಕೆ ತಡೆ ನೀಡುವಂತೆ ಹರೀಶ್ ಪೂಂಜಾ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್,ಬೆಳ್ತಂಗಡಿ ಕ್ಷೇತ್ರದ […]Read More
ಮಾನ್ಯ ಉಪಮುಖ್ಯಮಂತ್ರಿಗಳು ಹಾಗೂ ಮಾನ್ಯ ಸಚಿವರುಗಳನ್ನು ವಿವಿಧ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ
ಮಾನ್ಯ ಉಪಮುಖ್ಯಮಂತ್ರಿಗಳು ಹಾಗೂ ಮಾನ್ಯ ಸಚಿವರುಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಉಪಮುಖ್ಯಮಂತ್ರಿಗಳು ಹಾಗೂ ಮಾನ್ಯ ಸಚಿವರುಗಳು ವಿವಿಧ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಿ ಆದೇಶಿಸಿದೆ. ಮಾನ್ಯ ಉಪಮುಖ್ಯಮಂತ್ರಿಗಳು ಹಾಗೂ ಮಾನ್ಯ ಸಚಿವರುಗಳ ಉಸ್ತುವಾರಿ ಜಿಲ್ಲೆಗಳು:ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಉಸ್ತುವಾರಿ ಜಿಲ್ಲೆ ಬೆಂಗಳೂರು ನಗರ, ಡಾ ಜಿ ಪರಮೇಶ್ವರ ತುಮಕೂರು, ಎಚ್ ಕೆ ಪಾಟೀಲ ಗದಗ, ಕೆ ಹೆಚ್ ಮುನಿಯಪ್ಪ ಬೆಂಗಳೂರು ಗ್ರಾಮಾಂತರ, ರಾಮಲಿಂಗ ರೆಡ್ಡಿ ರಾಮನಗರ, ಕೆ ಜಿ ಜಾರ್ಜ್ […]Read More