ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವು ಏ.21 ರಂದು ಬೆಳಿಗ್ಗೆ 10 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯಲ್ಲಿ ಸುದ್ದಿಗೋಷ್ಠಿಯನ್ನು ಕರೆಯಲಾಗಿದ್ದು, ಫಲಿತಾಂಶವನ್ನು https://karrcsults.nic.in ಜಾಲತಾಣದಲ್ಲಿ ಬೆಳಿಗ್ಗೆ 11 ಗಂಟೆಯ ನಂತರ ವೀಕ್ಷಿಸಬಹುದಾಗಿದೆ.
Feature Post
ಧರ್ಮಸ್ಥಳ: ಶ್ರೀ ಧ.ಮಂ.ಆ.ಮಾ ಶಾಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಒಂದು ದಿನದ
ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಒಂದು ದಿನದ ಬೇಸಿಗೆ ಶಿಬಿರವನ್ನು ಇಂದು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಶಾಲಾ ಸಹ ಶಿಕ್ಷಕಿ ಶ್ರೀಮತಿ ಆಶಾ ಆಗಮಿಸಿದ್ದರು. ದೀಪ ಪ್ರಜ್ವಾಲನೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ತದನಂತರ ಮಾತಾಡಿದ ಅವರು ವಿದ್ಯಾರ್ಥಿ ಜೀವನವು ವ್ಯಕ್ತಿಯ ಜೀವನದ ಅತ್ಯಂತ ಅವಸ್ಮರಣೀಯ ಹಂತಗಳಲ್ಲಿ ಒಂದಾಗಿದೆ. ಇದು ಜೀವನಕ್ಕೆ ಅಡಿಪಾಯವನ್ನು ನಿರ್ಮಿಸುತ್ತದೆ. ವಿದ್ಯಾರ್ಥಿ ಜೀವನ ಕೇವಲ ಪುಸ್ತಕಗಳಿಂದ ಮಾತ್ರ ಕಲಿಯುವುದಲ್ಲ […]Read More
ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಮ್ಮರ್ ಪಾರಡೈಸ್ ಎಂಬ ಹೆಸರಿನ ಸಂಭ್ರಮದ ಬೇಸಿಗೆ ಶಿಬಿರ ಮಾ.31 ರವರಿಗೆ ಶಾಲಾ ವಠಾರದಲ್ಲಿ ನಡೆಯಲಿದೆ. ಈ ಶಿಬಿರವು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳಾದ ಸತೀಶ್ಚಂದ್ರ ಇವರ ಅಮೃತ ಹಸ್ತದಿಂದ ದೀಪ ಪ್ರಜ್ವಲನೆಗೊಳಿಸಿ ಉದ್ಘಾಟನೆ ಗೊಂಡಿತು.ತದನಂತರ ಮಾತನಾಡಿದ ಅವರು ಹೊಸತನವನ್ನು ಅರಿಯಿರಿ.ಇರುವೆಯ ಹಾಗೆ ಸದಾ ಕ್ರಿಯಾಶೀಲ ವ್ಯಕ್ತಿ ಆಗಿರಿ.ವಿಷಯವನ್ನು ಎಲ್ಲಿಂದ ಆದರೂ ಅರಿತುಕೊಳ್ಳಿ.ನಾಲ್ಕು ಗೋಡೆಯ ಮಧ್ಯೆ ಬಂಧಿಯಾಗಿರಬೇಡಿ.ಹಚ್ಚ ಹಸುರಿನ ಪರಿಸರವನ್ನು ನೋಡುತ್ತಾ ಬದುಕಲು […]Read More
ಶ್ರೀ. ಧ.ಮ.ಆ ಮಾಧ್ಯಮ ಶಾಲೆಯಲ್ಲಿ ವಿಶ್ವ ಮಹಿಳಾ ದಿನಾಚರಣೆ ಹಾಗೂ ಹೆತ್ತವರಿಗೆ ಪರೀಕ್ಷಾ
ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯನ್ನ ಮಾ.8 ರಂದು ಆಚರಿಸಲಾಯಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಪ್ರತಿಮಾ ಕೆ. ಎಂ.ಉಜಿರೆಯ ಸಂಪನ್ಮೂಲ ಅಧಿಕಾರಿ ಇವರು ದೀಪ ಪ್ರಜ್ವಾಲನೆ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.. ತದನಂತರ ಐದು ಮತ್ತು ಎಂಟನೇ ತರಗತಿಯ ವಿದ್ಯಾರ್ಥಿ ಹೆತ್ತವರಿಗೆ ಹೊಸ ಶಿಕ್ಷಣ ನೀತಿಯ ಕುರಿತು ಹಾಗೂ ಪರೀಕ್ಷೆಯ ಕುರಿತು ಮಾಹಿತಿ ನೀಡಿದರು. ನಂತರ ಪ್ರಶ್ನೋತ್ತರ […]Read More
ವಾಣಿ ಪದವಿ ಪೂರ್ವ ಕಾಲೇಜಿನ ಸಾತ್ವಿಕ್ ಎಲ್ ಕೆ ಜೆ.ಇ.ಇ ಮೈನ್ಸ್ ಪರೀಕ್ಷೆಯಲ್ಲಿ
ಬೆಳ್ತಂಗಡಿ: ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಇವರು ಜನವರಿಯಲ್ಲಿ ನಡೆಸಿದ ಜೆ.ಇ.ಇ ಮೈನ್ಸ್ ಪರೀಕ್ಷೆಯಲ್ಲಿ ವಾಣಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಸಾತ್ವಿಕ್ ಎಲ್ ಕೆ ಇವರು 98.11 ಪರ್ಸೆಂಟೈಲ್ ಅಂಕಗಳಿಸಿ ಅತ್ಯುತ್ತಮ ಸಾಧನೆ ಮೆರೆದಿದ್ದಾರೆ. ಈ ಸಾಧನೆಗೆ ವಾಣಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ , ಪ್ರಾಂಶುಪಾಲರು ಮತ್ತು ಉಪನ್ಯಾಸಕ ವೃಂದ ಹರ್ಷ ವ್ಯಕ್ತ ಪಡಿಸಿದರು.Read More
ಶ್ರೀ.ಧ. ಮಂ. ಆ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ಪ್ರಥಮ ಚಿಕಿತ್ಸಾ ಕಾರ್ಯಗಾರ
ಧರ್ಮಸ್ಥಳ: ಶ್ರೀ. ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ಪ್ರಥಮ ಚಿಕಿತ್ಸಾ ಕಾರ್ಯಗಾರವನ್ನು ಬೆಳ್ತಂಗಡಿ ತಾಲೂಕಿನ ತಶೀಲ್ದಾರರಾಗಿರುವ ಪೃಥ್ವಿ ಸಾನಿಕಂ ಕೆ .ಎಸ್ ಇವರು ದೀಪ ಪ್ರಜ್ವಾಲನೆಯೊಂದಿಗೆ ಉದ್ಘಾಟಿಸಿದರು. ತದನಂತರ ಮಾತನಾಡುತ್ತಾ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಉಪಯೋಗ ಹಾಗೂ ಅದರ ಕಾರ್ಯವೈಖರಿ ಕುರಿತು ಮಾತನಾಡಿದರು. ಪ್ರಥಮ ಚಿಕಿತ್ಸೆ ಏಕೆ ಅದರ ಮಾಹಿತಿ ನಮಗೆ ಏಕೆ ಬೇಕು ಎಂಬುದನ್ನು ವಿವರಿಸಿದರು. ನಂತರ ಮಾತನಾಡಿದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆ ಇದರ ಮುಖ್ಯ ಕಾರ್ಯನಿರ್ವಾಹಕ […]Read More
ಡಿ.31ರಂದು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಕೊರಂಜದಲ್ಲಿ ಶಾಲಾ ವಾರ್ಷಿಕೋತ್ಸವ
ಗೇರುಕಟ್ಟೆ : ಶಾಲಾ ಶಿಕ್ಷಣ & ಸಾಕ್ಷರತಾ ಇಲಾಖೆ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ,ಕೊರಂಜ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಇವುಗಳ ಜಂಟಿ ಆಶ್ರಯದಲ್ಲಿ ಶಾಲಾ ವಾರ್ಷಿಕೋತ್ಸವವು ಡಿ.31ರಂದು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಕೊರಂಜ ಇಲ್ಲಿ ಜರುಗಲಿದೆ. ಡಿ.31 ರಂದು ಬೆಳಗ್ಗೆ ಬಿ.ಹರೀಶ್ ಕುಮಾರ್ ಧ್ವಜಾರೋಹಣ ಗೈಯಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಳಿಯ ಗ್ರಾ.ಪಂ ಉಪಾಧ್ಯಕ್ಷೆ ಕುಸುಮ ಎನ್ ಬಂಗೇರ ವಹಿಸಲಿದ್ದು. ಮುಖ್ಯ ಅತಿಥಿಗಳಾಗಿ ಕಳಿಯ ಗ್ರಾ.ಪಂ ಸದಸ್ಯರಾದ ಯಶೋಧರ ಶೆಟ್ಟಿ ಕೊರಂಜ, ದಿವಾಕರ ಎಂ, […]Read More
ರಾಷ್ಟ್ರಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿಇಳಂತಿಲ ಗ್ರಾಮದ ಅನ್ವಿ ಆರ್ ಆಚಾರ್ಯ ಪ್ರಥಮ ಸ್ಥಾನ: ಅಂತರಾಷ್ಟ್ರೀಯ
ಇಳಂತಿಲ: ರಾಷ್ಟ್ರಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಇಂದ್ರಪ್ರಸ್ಥ ವಿದ್ಯಾಲಯ ಉಪ್ಪಿನಂಗಡಿ ಶಾಲೆಯ 7 ನೇ ತರಗತಿ ವಿದ್ಯಾರ್ಥಿಗಳು ಪ್ರಾಥಮ ಸ್ಥಾನ ಪಡೆದು ಇತಿಹಾಸವನ್ನು ಸೃಷ್ಠಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದ ಅನ್ವಿ ಆರ್ ಆಚಾರ್ಯ ಉತ್ತಮ ಪ್ರದರ್ಶನ ನೀಡಿ ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕಳೆದಬಾರಿ ಗುಲ್ಬರ್ಗದಲ್ಲಿ ನಡೆದ ರಾಜ್ಯಮಟ್ಟದ ತ್ರೋಬಾಲ್ ಪಂದ್ಯಾದಲ್ಲಿ ಇಂದ್ರ ಪ್ರಸ್ಥ ವಿದ್ಯಾಲಯ ಉಪ್ಪಿನಂಗಡಿ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದಿದ್ದರು.Read More
ಮುಂಡಾಜೆ: ಶಾಲೆ ಊರ ದೇವಾಲಯಕ್ಕಿಂತ ದೊಡ್ಡದು.ಸಣ್ಣ ಪ್ರಾಯದಿಂದ ಶಿಸ್ತು ನಮ್ರತೆ ದೇಶಭಕ್ತಿ ಕಲಿಸಿಕೊಡುವ ಕೇಂದ್ರ.ಸರಕಾರಿ ಶಾಲೆಯಲ್ಲಿ ಪುಸ್ತಕದ ಶಿಕ್ಷಣ ಮಾತ್ರವಲ್ಲ. ಇಲ್ಲಿ ಅನೇಕ ಅವಕಾಶಗಳಿದ್ದು, ಸರ್ವತೋಮುಖ ಶಿಕ್ಷಣ ದೊರೆಯುತ್ತದೆ ಎಂದು ನಿವೃತ್ತ ಮೇಜರ್ ಜನರಲ್, ರೋಟರಿ ದ್ವಿತೀಯ ರಾಜ್ಯಪಾಲ ಎಂ.ವಿ ಭಟ್ ಅವರು ಹೇಳಿದರು. ಅವರು ಮುಂಡಾಜೆ ಸರಕಾರಿ ಉನ್ನತೀಕರಿಸಿದ ಶಾಲೆಯ ಶತಮಾನೋತ್ಸವದ ಧ್ವಜಾರೋಹಣ ಹಾಗೂ ನೂತನ ಧ್ವಜ ಕಟ್ಟೆ ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳಲ್ಲಿ ದೃಢತೆ ಮತ್ತು ಶ್ರದ್ಧೆ ಬಹಳ ಮುಖ್ಯ. ದೇಶ ಪ್ರೇಮವನ್ನು […]Read More
ಶ್ರೀ ಧ.ಮ.ಆ.ಮಾ ಶಾಲೆ ಧರ್ಮಸ್ಥಳದಲ್ಲಿ ಶಾಲಾ ಶಿಕ್ಷಕರಿಗೆ ಉಚಿತ ರಕ್ತದೊತ್ತಡ ಪರೀಕ್ಷೆ
ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ಶಾಲಾ ಶಿಕ್ಷಕರಿಗೆ ಉಚಿತ ರಕ್ತದೊತ್ತಡ ಪರೀಕ್ಷೆ ಹಾಗು ರಕ್ತದಲ್ಲಿನ ಮಧುಮೇಹ ಪರೀಕ್ಷೆಶ್ರೀಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ ಯುವ ಭಾರತೀಯ ರೆಡ್ ಕ್ರಾಸ್ ಇದರ ವತಿಯಿಂದ ಶಾಲಾ ಶಿಕ್ಷಕರಿಗೆ ಹಾಗೂ ಶಿಕ್ಷಕೇತರ ಸಿಬ್ಬಂದಿಗಳಿಗೆ ಉಚಿತ ರಕ್ತದೊತ್ತಡ ಪರೀಕ್ಷೆ ಹಾಗೂ ರಕ್ತದಲ್ಲಿನ ಮಧುಮೇಹ ಪರೀಕ್ಷೆಯನ್ನು ಮಾಡಲಾಯಿತು. ಯುವ ಭಾರತೀಯ ರೆಡ್ ಕ್ರಾಸ್ ಸಂಘದ ಸದಸ್ಯರುಗಳು ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳಾ ಎಂವಿ ಇವರ ಮಾರ್ಗದರ್ಶನದಲ್ಲಿ […]Read More