ಧರ್ಮಸ್ಥಳ ಶ್ರೀ ಡಿ. ಹರ್ಷೇಂದ್ರ ಕುಮಾರ್ ರವರ ಜನುಮ ದಿನದ ಶುಭ ಸಂದರ್ಭದಲ್ಲಿ ಕನ್ಯಾಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ ಗೌರವಿಸಿ ಶುಭ ಹಾರೈಸಲಾಯಿತು.ಈ ಸಂದರ್ಭದಲ್ಲಿ ಹಿಂದೂ ಧಾರ್ಮಿಕ ಸೇವಾ ಸಮಿತಿಯ ಅಧ್ಯಕ್ಷರಾದ ರಾಜೇಶ್ ರಾವ್,ಉಪಾಧ್ಯಕ್ಷರಾದ ಅರುಣ್ ನಾಯ್ಕ್ ,ಕಾರ್ಯದರ್ಶಿ ಗಣೇಶ್ ಬಜಿಲ,ಸಹ ಕಾರ್ಯದರ್ಶಿ ವಿದ್ಯಾಧರ್ ರೈ ಪಜಿರಡ್ಕ ಗಣೇಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷರಾದ ಗೋವಿಂದ ಸುವರ್ಣ, ಅಧ್ಯಕ್ಷರಾದ ಅವಿನಾಶ್ ಶೆಟ್ಟಿ , ಖಜಾಂಚಿ ಮಹಾಬಲ ನಾಯ್ಕ್ ,ಸಮಿತಿ ಸದಸ್ಯರುಗಳಾದ ಅಮಿತ್ ನೀರಚಿಲುಮೆ,ದೀಕ್ಷಿತ್ ಕನ್ಯಾಡಿ, ಸುದರ್ಶನ್ […]
ಉಪ್ಪಿನಂಗಡಿ : ವಿಶ್ವ ಕರ್ಮ ಸಮಾಜ ಸೇವಾ ಸಂಘ(ರಿ.) ಉಪ್ಪಿನಂಗಡಿ ಇದರ ವತಿಯಿಂದ ಇತ್ತೀಚೆಗೆ ಕಲಾ ಕ್ಷೇತ್ರದಲ್ಲಿ ಸುದೀರ್ಘ ಸಾಧನೆ ಮಾಡಿರುವ ಶ್ರೀ ದಯಾನಂದ ಆಚಾರ್ಯ ನೆಲ್ಯಾಡಿ ಇವರನ್ನು 29ನೇ ವರುಷದ ಶ್ರೀ ವಿಶ್ವಕರ್ಮ ಪೂಜಾ ಮಹೋತ್ಸವ ದ ಸಂದರ್ಭದಲ್ಲಿ ರಂಗ ಶ್ರಮಿಕ ಎಂಬ ಬಿರುದನ್ನಿತ್ತು ಗೌರವಿಸಲಾಯಿತು. ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿತು, ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳು, ಸರ್ವ ಸದಸ್ಯರು, ಸ್ವಜಾತಿ ಬಾಂಧವರು ಉಪಸ್ಥಿತರಿದ್ದರು.Read More
ಬೆಳ್ತಂಗಡಿ:ಮಂಗಳೂರಿನಲ್ಲಿ ನಡೆದ ಜೆಸಿಐ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ವ್ಯವಹಾರ ವಿಭಾಗದ ಸಮ್ಮೇಳನ ವೈಭವ – 2024 ಕಾರ್ಯಕ್ರಮದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಪೂರ್ವಾಧ್ಯಕ್ಷ,ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ಬಳಂಜ ಅವರಿಗೆ ವೃತ್ತಿ ಮತ್ತು ಸಮಾಜಸೇವಾ ಕಾರ್ಯಸಾಧನೆಗಾಗಿ ಸಾಧನಾಶ್ರೀ- 2024 ಪ್ರಶಸ್ತಿ ನೀಡಿ ಜುಲೈ 28 ರಂದು ಗೌರವಿಸಲಾಯಿತು. 2011 ರಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಸಂಸ್ಥೆಗೆ ಸದಸ್ಯರಾಗಿ ಸೆರ್ಪಡೆಗೊಂಡು ನಂತರ ಕೋಶಾಧಿಕಾರಿಯಾಗಿ,ಉಪಾಧ್ಯಕ್ಷರಾಗಿ,ಕಾರ್ಯದರ್ಶಿಯಾಗಿ, ಜೆಸಿ ಸಪ್ತಾಹದ ಕಾರ್ಯಕ್ರಮ […]Read More
ಪ್ರಸಿದ್ಧ ಕೈಗಾರಿಕೋದ್ಯಮಿ, ಧಾರ್ಮಿಕ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಕಳೆದ ಹಲವಾರು ಸೇವೆಯನ್ನು ಸಲ್ಲಿಸಿರುವ ದೇವೇಂದ್ರ ಹೆಗ್ಡೆ ಕೊಕ್ರಾಡಿಯವರು ಅಂತರಾಷ್ಟ್ರೀಯ ಆರ್ಯಭಟ ಪ್ರಶಸ್ತಿ 2024 ಆಯ್ಕೆಯಾಗಿದ್ದು, ಇಂದು ಬೆಂಗಳೂರಿನ ರವೇಂದ್ರ ಕಲಾಕ್ಷೇತ್ರದಲ್ಲಿ ನಡೆದ ಪ್ರಶಸ್ತಿ ಸಮಾರಂಭದಲ್ಲಿ ದೇವೇಂದ್ರ ಹೆಗ್ಡೆಯವರು ಪ್ರಶಸ್ತಿಯನ್ನು ಸ್ವೀಕರಿಸದರು. ಈ ವೇಳೆ ನಟ ಎಸ್ ನಾರಾಯಣ್ , ದೂರದರ್ಶನ ಚಂದನದ ಮಹೇಶ್ ಜೋಶಿ , ಹಲವಾರು ಗಣ್ಯರು ಭಾಗಿಯಾಗಿದ್ದರುRead More
ವಾಣಿ ಪದವಿ ಪೂರ್ವ ಕಾಲೇಜಿನ ಸಾತ್ವಿಕ್ ಎಲ್ ಕೆ ಜೆ.ಇ.ಇ ಮೈನ್ಸ್ ಪರೀಕ್ಷೆಯಲ್ಲಿ
ಬೆಳ್ತಂಗಡಿ: ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಇವರು ಜನವರಿಯಲ್ಲಿ ನಡೆಸಿದ ಜೆ.ಇ.ಇ ಮೈನ್ಸ್ ಪರೀಕ್ಷೆಯಲ್ಲಿ ವಾಣಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಸಾತ್ವಿಕ್ ಎಲ್ ಕೆ ಇವರು 98.11 ಪರ್ಸೆಂಟೈಲ್ ಅಂಕಗಳಿಸಿ ಅತ್ಯುತ್ತಮ ಸಾಧನೆ ಮೆರೆದಿದ್ದಾರೆ. ಈ ಸಾಧನೆಗೆ ವಾಣಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ , ಪ್ರಾಂಶುಪಾಲರು ಮತ್ತು ಉಪನ್ಯಾಸಕ ವೃಂದ ಹರ್ಷ ವ್ಯಕ್ತ ಪಡಿಸಿದರು.Read More
ಮರೋಡಿ: ಕ್ರೀಡಾ ರತ್ನ ಪ್ರಶಸ್ತಿಗೆ ಆಯ್ಕೆಯಾದ ಕಂಬಳ ಕ್ಷೇತ್ರದ ಸಾಧಕ ಮರೋಡಿ ಗ್ರಾಮದ
ಮರೋಡಿ: ಕರ್ನಾಟಕ ಸರಕಾರದ 2022ನೇ ಸಾಲಿನ ಯುವ ಸಬಲೀಕರಣ ಇಲಾಖೆಯಿಂದ ನೀಡುವ ಕ್ರೀಡಾ ರತ್ನ ಪ್ರಶಸ್ತಿಗೆ ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದ ಕಂಬಳ ಓಟಗಾರ ಶ್ರೀಧರ ಕುಲಾಲ್ ಆಯ್ಕೆಯಾಗಿದ್ದಾರೆ. ಕಂಬಳ ಕ್ಷೇತ್ರದಲ್ಲಿ ಅಗ್ರಗಣ್ಯ ಸಾಧನೆಯನ್ನು ಮಾಡಿ ಯಶಸ್ವಿ ಕ್ರೀಡಾಪಟುವಾಗಿ ಹೊರ ಹೊಮ್ಮಿದ ಇವರನ್ನು ಸರ್ಕಾರ ಗುರುತಿಸಿ ಕ್ರೀಡಾ ರತ್ನ ಪ್ರಶಸ್ತಿಗೆ ಆಯ್ಕೆ ಮಾಡಿದೆ.Read More
ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆ ಉಜಿರೆಯಲ್ಲಿ ಪದವಿ ಶಿಕ್ಷಣವನ್ನು ಪಡೆದಿರುವ ರಕ್ಷಿತಾ ಎಂ ಬಿ ಇವರು ಭಾರತೀಯ ಸೇನೆಯ ಪ್ಯಾರಾ ಮಿಲಿಟರಿ ಫೋರ್ಸ್ SSCGD ಅಸ್ಸಾಂ ರೈಫಲ್ಸ್ ಗೆ ಆಯ್ಕೆಯಾಗಿದ್ದಾರೆ. ಇವರು ಮೂಲತಃ ಸುಳ್ಯ ತಾಲೂಕಿನ ಐವರ್ನಾಡಿಯವರಾಗಿದ್ದು ಪ್ರಸ್ತುತ ಧರ್ಮಸ್ಥಳದ ಪಾಂಗಾಳದಲ್ಲಿ ವಾಸವಿದ್ದಾರೆ. ಈಕೆ ಭಾಸ್ಕರ ಮಡ್ತಿಲ ಮತ್ತು ಮಮತಾ ದಂಪತಿಗಳ ಸುಪುತ್ರಿ. ಇವರಿಗೆ ಶಾಸಕರಾದ ಹರೀಶ್ ಪೂಂಜರವರು ಶಾಲು ಹೊದಿಸಿ ಗೌರವವನ್ನು ಸಲ್ಲಿಸಿದ್ದಾರೆ.Read More
ಭಾರತೀಯ ಸೇನೆಯ ಅಗ್ನಿಪಥ ಯೋಜನೆಗೆ ಅಗ್ನಿವೀರರಾಗಿ ಆಯ್ಕೆಯಾದ ಬೆಳ್ತಂಗಡಿ ತಾಲೂಕಿನ 4 ಜನ
ಬೆಳ್ತಂಗಡಿ: ಭಾರತೀಯ ಸೇನೆಗೆ ಅಗ್ನಿವೀರ್ ನೇಮಕಾತಿಯಲ್ಲಿ ಬೆಳ್ತಂಗಡಿ ತಾಲೂಕಿನಿಂದ ಅಗ್ನಿವೀರರಾಗಿ ನಾಲ್ಕು ಜನ ಆಯ್ಕೆಗೊಂಡಿರುವುದು ಶ್ಲಾಘನೀಯ. ಭಾರತೀಯ ಭೂ ಸೇನೆ ತಾಂತ್ರಿ ವಿಭಾಗಕ್ಕೆ ಬೆಳ್ತಂಗಡಿ ತಾಲೂಕಿನ ಧನುಷ್ ಗೌಡ, ಭಾರತೀಯ ನೌಕಾ ಸೇನೆಗೆ ಸೂರಜ್ ಶೆಟ್ಟಿ, ಭಾರತೀಯ ಭೂ ಸೇನೆಗೆ ರಜನೀಶ್ ಹಾಗೂ ವಿಜೇತ್ ಆಯ್ಕೆಗೊಂಡಿದ್ದಾರೆ. ಇವರಿಗೆ ಬೆಳ್ತಂಗಡಿ ತಾಲೂಕಿನ ಜನತೆಯ ಪರವಾಗಿ ಬೆಳ್ತಂಗಡಿ ಶಾಸಕರು ಹರೀಶ್ ಪೂಂಜ ಅಭಿನಂದನೆಯನ್ನು ತಿಳಿಸಿದ್ದಾರೆ.Read More