ಬೆಳ್ತಂಗಡಿ: ಮಲವಂತಿಗೆ ಗ್ರಾಮದ ಅಬ್ಬಿ ಎಂಬಲ್ಲಿ ರಸ್ತೆ ಅಪಘಾತ ಪ್ರಕರಣದಲ್ಲಿ ಗಾಯಗೊಂಡು ಮೃತಪಟ್ಟಿರುವ ಅಪರಿಚಿತ ವ್ಯಕ್ತಿ ಲೋಕೇಶ್ ಎಂಬಾತನ ಬಗ್ಗೆ ಮಾಹಿತಿ ತಿಳಿದಲ್ಲಿ ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಗೆ (08256-234100) ತಿಳಿಸುವಂತೆ ಬೆಳ್ತಂಗಡಿ ಪೊಲೀಸ್ ಉಪನಿರೀಕ್ಷಕರು ಮಾಹಿತಿ ನೀಡುವಂತೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಡಿ.7ರಂದು ನೊಂದಣಿಯಾಗದ ಹೊಸ ಟ್ರಾಕ್ಟರ್ ವಾಹನವನ್ನು ಚಾಲಕ ದೀಪಕ್ ಎಂಬಾತ ಮಲವಂತಿಗೆ ಗ್ರಾಮದ ಅಬ್ಬಿ ಎಂಬಲ್ಲಿ ಡಿ.7ರಂದು ಚಾಲಕ ದೀಪಕ್ ಎಂಬಾತ ಚಲಾಯಿಸಿಕೊಂಡು ಹೋಗುತ್ತಿದ್ದ ವೇಳೆ ಪಾದಾಚಾರಿ ಲೋಕೇಶ್ ಎಂಬಾತನಿಗೆ ಡಿಕ್ಕಿ […]
ಬೆೆಳ್ತಂಗಡಿ : ಅಕ್ರಮ ಮರಳು ದಂಧೆಕೊರರ ಜೊತೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಹಣ ಪಡೆದು ಶಾಮಿಲಾಗಿದ್ದಾರೆ ಎಂಬ ದೂರು ಮಂಗಳೂರು ಲೋಕಾಯುಕ್ತ ಇಲಾಖೆಗೆ ಬಂದ ಮೇರೆಗೆ ಲೋಕಾಯುಕ್ತ ಪೊಲೀಸರ ತಂಡ ಡಿ. 8ರಂದು ಜಿಲ್ಲೆಯ ಮೂರು ತಾಲೂಕಿನ ಮರಳು ಅಡ್ಡೆ ಮೇಲೆ ದಾಳಿ ನಡೆಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕು, ಮೂಡಬಿದಿರೆ ತಾಲೂಕು, ಬೆಳ್ತಂಗಡಿ ತಾಲೂಕಿನಲ್ಲಿ ಮೂರು ತಂಡಗಳಾಗಿ ಮಾಡಿಕೊಂಡು ದಾಳಿ ಮಾಡಿದ್ದು ಈ ವೇಳೆ ಟಿಪ್ಪರ್, ದೋಣಿ ವಶಪಡಿಸಿಕೊಂಡು […]Read More
ಬೆಳ್ತಂಗಡಿ: ಯುವ ವಕೀಲ ಕುಲದೀಪ್ ಅವರ ಮೇಲೆ ಹಲ್ಲೆ ಆರೋಪದಡಿ ಪುಂಜಾಲಕಟ್ಟೆ ಠಾಣೆಯ ಎಸ್ ಐ ಸುತೇಶ್ ಅವರನ್ನು ದಕ್ಷಿಣ ಕನ್ನಡ ಎಸ್ಪಿ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದು ಈ ವಿಚಾರವಾಗಿ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ಹಾಗೂ ಯುವ ವಕೀಲರಾಗಿರುವ ರಕ್ಷಿತ್ ಶಿವರಾಂ ಪೊಲೀಸ್ ಇಲಾಖೆಗೆ ಅಭಿನಂದನೆಯನ್ನು ತಿಳಿಸಿದ್ದಾರೆ. ಘಟನೆಯ ಬಗ್ಗೆ ರಾಜ್ಯ ವಕೀಲರ ಸಂಘದ ಅಧ್ಯಕ್ಷರು ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಫೋನ್ ಮೂಲಕ ಪಿಎಸ್ ಐ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು […]Read More
ಬೆಳ್ತಂಗಡಿ: ವಕೀಲರಾದ ಕುಲದೀಪ್ ಶೆಟ್ಟಿ ಮೇಲೆ ಪೊಲೀಸರ ದೌರ್ಜನ್ಯ ಆರೋಪ: ಪುಂಜಾಲಕಟ್ಟೆ ಸಬ್
ಬೆಳ್ತಂಗಡಿ: ವಕೀಲರಾದ ಕುಲದೀಪ್ ಶೆಟ್ಟಿ ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎನ್ನಲಾದ ಪ್ರಕರಣಕ್ಕೆ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ ಪ್ರತಿಕ್ರಿಯಿಸಿದ್ದಾರೆ. ವಕೀಲರ ದಿನಾಚರಣೆಯ ಸಂದರ್ಭದಲ್ಲಿ ಪುಂಜಾಲಕಟ್ಟೆ ಪೊಲೀಸರು ವಕೀಲರಾದ ಕುಲದೀಪ್ ಶೆಟ್ಟಿ ಮೇಲೆ ದೌರ್ಜನ್ಯ ಎಸಗಿದ್ದು ಖಂಡನೀಯ. ಯಾವುದೋ ರಾಜಕೀಯ ಶಕ್ತಿಯ ಪ್ರಭಾವವನ್ನು ಬಳಸಿ ಪೊಲೀಸರು ತಮ್ಮ ವ್ಯಾಪ್ತಿ ಮೀರಿ ಒಬ್ಬ ವಕೀಲರನ್ನು ಮದ್ಯ ರಾತ್ರಿ ಕೊರಳ ಪಟ್ಟಿ ಹಿಡಿದು ಎಳೆದೊಯ್ದು ಅವರಿಗೆ ಥಳಿಸಿದ್ದಾರೆ ಇದರ ವಿರುದ್ಧ ವಕೀಲ ಸಮುದಾಯ ಧ್ವನಿ ಎತ್ತಬೇಕಾದುದು ಅತೀ […]Read More
ಇಂದಬೆಟ್ಟು: ತೋಟದಲ್ಲಿ ಕೆಲಸಮಾಡುತ್ತಿದ್ದ ವೇಳೆ ವೃದ್ದರೋರ್ವರ ತಲೆಗೆ ಆಕಸ್ಮಿಕವಾಗಿ ಬಿದ್ದ ಅಡಿಕೆ ಮರ:
ಇಂದಬೆಟ್ಟು: ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮದ ಅಂಕೊತ್ಯಾರು ನಿವಾಸಿ ನವೀನ್ ಎಂಬವರ ಮನೆಯ ತೋಟದಲ್ಲಿ ಅಡಿಕೆ ಮರ ಕಡೆಯುತ್ತಿರುವಾಗ ಆಕಸ್ಮಿಕವಾಗಿ ವೃದ್ದರೋರ್ವರ ತಲೆ ಮೇಲೆ ಬಿದ್ದು ಸಾವನ್ಬಪ್ಪಿದ ಘಟನೆ ನ.30 ರಂದು ನಡೆದಿದೆ. ಸಾವನ್ನಪ್ಪಿದ ವೃದ್ದ ಮುಂಡಾಜೆ ಗ್ರಾಮದ ಮಂಜುಶ್ರೀ ನಗರದ ಕುಂಟಾಲಪಲ್ಕೆ ನಿವಾಸಿ ಅಣ್ಣು (66) ಮೃತಪಟ್ಟ ದುರ್ದೈವಿ. ತಲೆ ಮೇಲೆ ಅಡಿಕೆ ಮರ ಬಿದ್ದ ಪರಿಣಾಮ ಗಂಭೀರ ಗಾಯಗೊಂಡ ಅಣ್ಣು ಅವರನ್ನು ತಕ್ಷಣ ಕೆಲಸಗಾರರು ಸೇರಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ […]Read More
ಮೊಗ್ರು: ಗಂಭೀರ ಪರಿಸ್ಥಿತಿಯಲ್ಲಿರುವ ತಾಯಿಗೆ ಬೇಕಾಗಿದೆ ನೆರವಿನ ಹಸ್ತ: ತಂದೆಯನ್ನೂ ಕಳೆದುಕೊಂಡು ತಾಯಿಯ
ಮೊಗ್ರು: ಬೆಳ್ತಂಗಡಿ ತಾಲೂಕಿನ, ಮೊಗ್ರು ಗ್ರಾಮದ ಅಲೆಕ್ಕಿಯ ಶ್ರೀಮತಿ ಗಿರಿಜಾ ಗೌಡ ಇವರು ಇತ್ತೀಚೆಗೆ ಬಸ್ ನಿಂದ ಇಳಿದು ಮನೆಗೆ ನಡೆದುಕೊಂಡು ಹೋಗುವ ವೇಳೆ ಆಕಸ್ಮಿಕವಾಗಿ ಬೈಕ್ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯಲಾಗಿದ್ದು ಇದೀಗ ಹೆಚ್ಚಿನ ಚಿಕಿತ್ಸೆಗಾಗಿ ಆರ್ಥಿಕ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಕೆಲವು ವರ್ಷಗಳ ಹಿಂದೆ ತನ್ನ ಪತಿಯನ್ನು ಕಳೆದುಕೊಂಡಿರುವ ಇವರಿಗೆ ಒಬ್ಬ ಪುತ್ರ ಓರ್ವ ಪುತ್ರಿ ಇದ್ದಾರೆ. ಮಗ ಎಸ್ ಎಸ್ ಎಲ್ ಸಿ ಮತ್ತು ಮಗಳು ತನ್ನ ಶಾಲೆಗೆ ರಜೆ […]Read More
ಬಂಟ್ವಾಳ: ಕಾರಿಗೆ ಡಿಕ್ಕಿ ಹೊಡೆದು ಮನೆಗೆ ನುಗ್ಗಿದ ಪಿಕಪ್: ಕೂದಲೆಳೆ ಅಂತರದಲ್ಲಿ ಪಾರಾದ
ಬಂಟ್ವಾಳ: ಮಡಂತ್ಯಾರ್ ಕಡೆಯಿಂದ ಮಂಗಳೂರಿಗೆ ಬರುತ್ತಿದ್ದ ಪಿಕಪ್ ಹಾಗೂ ಮಂಗಳೂರಿನಿಂದ ಮಡಂತ್ಯಾರ್ ಕಡೆ ಸಾಗುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದು,ಪಿಕಪ್ ವಾಹನ ಮನೆಗೆ ನುಗ್ಗಿದ ಘಟನೆ ನ.26 ರಂದು ಬಂಟ್ವಾಳದಲ್ಲಿ ನಡೆದಿದೆ. ಪರಿಣಾಮ ಮನೆಗೆ ಅಪಾರ ಹಾನಿಯಾಗಿದ್ದು ಮನೆಯವರು ಕೂದಲೆಳೆಯ ಅಂತರದಲ್ಲಿ ಪಾರಾಗಿದ್ದಾರೆ. ಚಾಲಕರಿಬ್ಬರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಭಾರೀ ಅನಾಹುತದಿಂದ ಬಚಾವ್ ಆಗಿದ್ದಾರೆ.Read More
ಪುದುವೆಟ್ಟು: ಪುದುವೆಟ್ಟು ಗ್ರಾಮದ ಕೇರಿಮಾರು ಎಂಬಲ್ಲಿ ತಂದೆ ಮಗ ವಿಷಕಾರಿ ಅಣಬೆ ಪದಾರ್ಥ ಸೇವಿಸಿ ಸಾವನ್ನಪ್ಪಿದ ಘಟನೆ ನ.22ರಂದು ವರದಿಯಾಗಿದೆ. ವಿಷಕಾರಿ ಅಣಬೆ ಎಂದು ತಿಳಿಯದೆ ಪದಾರ್ಥವನ್ನು ಮಾಡಿ ಸೇವಿಸಿದ್ದು ಈ ಸಾವಿಗೆ ಕಾರಣವಾಗಿದೆ ಎಂದು ಹೇಳಲಾಗುತ್ತಿದೆ. ತಂದೆ ಗುರುವ(85), ಪುತ್ರ ಓಡಿ(45) ಮೃತಪಟ್ಟ ದುರ್ದೈವಿಗಳು. ತೀರ ಬಡ ಕುಟುಂಬದ ಮನೆಯಲ್ಲಿ ಗುರುವ ಸಹಿತ ಇಬ್ಬರು ಮಕ್ಕಳು ವಾಸವಾಗಿದ್ದರು. ಮಂಗಳವಾರ ಇವರ ಇಬ್ಬರ ಮೃತದೇಹ ಮನೆ ಮುಂಭಾಗ ಬಿದ್ದಿರುವುದನ್ನು ಸ್ಥಳೀಯರು ಕಂಡು ಆತಂಕಕ್ಕೀಡಾಗಿದ್ದರು. ಪರಿಶೀಲಿಸಿದಾಗ ಸೋಮವಾರ […]Read More
ಬೆಳ್ತಂಗಡಿ :ದಿನದಿಂದ ದಿನಕ್ಕೆ ಹರಡುತ್ತಿರುವ ಕೆಂಗಣ್ಣು ವೈರಸ್: ಬೆಳ್ತಂಗಡಿ ತಾಲೂಕಿನ ಜನತೆಯಲ್ಲಿ ಆವರಿಸಿದ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿಗೂ ಕೆಂಗಣ್ಣು ಕಾಯಿಲೆ ವಕ್ಕರಿಸಿದ್ದು ಈ ಕಾಯಿಲೆಯಿಂದ ಜನ ಸುಸ್ತಾಗಿ ಹೋಗಿದ್ದಾರೆ. ಕಣ್ಣಿನ ಆಸ್ಪತ್ರೆಗೆ ಬರುವ ರೋಗಿಗಳ ಸಂಖ್ಯೆ ಹೆಚ್ಚಾಗಿದ್ದು ಜಿಲ್ಲಾ ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ವಹಿಸುವಂತೆ ಸೂಚನೆ ನೀಡಿದೆ. ಬೆಳ್ತಂಗಡಿ ತಾಲೂಕಿನಲ್ಲಿ ದಿನದಿಂದ ದಿನಕ್ಕೆ ಕೆಂಗಣ್ಣು ಕಾಯಿಲೆ ಹೆಚ್ಚಾಗುತ್ತಿದ್ದು. ಹೆಚ್ಚಿನ ಜನರಲ್ಲಿ ಈ ರೋಗ ಆವರಿಸಿದೆ. ಇಡೀ ಊರಿನಲ್ಲಿ ಕಪ್ಪು ಕನ್ನಡಕ ಧರಿಸಿ ಓಡಾಡೋ ಜನ ಕಾಣಸಿಗುತ್ತಿದ್ದಾರೆ. ಭಾದಿತರಲ್ಲಿ ವಿದ್ಯಾರ್ಥಿಗಳು, ವ್ಯಾಪಾರಿಗಳು ಹೆಚ್ಚಿದ್ದು ಇವರ ಮೂಲಕ ಈ ವೈರಸ್ ಇತರರಿಗೆ ವೇಗವಾಗಿ […]Read More
ಓಡಿಲ್ನಾಳ: ತೋಟದಲ್ಲಿ ಅಡಿಕೆ ಕೀಳುವ ವೇಳೆ ವಿದ್ಯುತ್ ತಂತಿ ತಗುಲಿ ಕಾರ್ಮಿಕ ಸಾವು
ಓಡಿಲ್ನಾಳ: ತೋಟದಲ್ಲಿ ಅಡಿಕೆ ಕೀಳುತ್ತಿದ್ದ ವೇಳೆ ವಿದ್ಯುತ್ ತಂತಿ ತಗುಲಿ ಕೂಲಿ ಕಾರ್ಮಿಕ ಮೃತಪಟ್ಟ ಘಟನೆ ಓಡಿಲ್ನಾಳ ಗ್ರಾಮದ ರೇಷ್ಮೆ ರಸ್ತೆಯ ಹತ್ತಿರ ನಡೆದಿದೆ. ಮೃತಪಟ್ಟ ಕಾರ್ಮಿಕ ಜಾರ್ಖಂಡ್ ರಾಜ್ಯದ ರಿತೇಶ್ ಕಿರ್ಕೆಟ್ಟಾ(22)ಎಂದು ತಿಳಿದುಬಂದಿದೆ. ಬೆಳ್ತಂಗಡಿ ಪೊಲೀಸ್ ಠಾಣೆಗೆ ಮೃತ ಸಂಬಂಧಿ ಲುಕಾಸ್ ದೂರಿನಲ್ಲಿ ತಿಳಿಸಿದ್ದಾರೆ.Read More