ಮೇಲoತಬೆಟ್ಟು: ವಿಪರೀತ ಮಳೆಗೆ ಹಾನಿಗೋಳಗಾದ ಮನೆಗಳಿಗೆ ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್ ರವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. , ಈ ಸಂದರ್ಭದಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾoತ್ ಪಾರೆoಕಿ, ಹಾಗೂ ಮಾಜಿ ನಗರ ಪಂಚಾಯತ್ ಉಪಾಧ್ಯಕ್ಷರಾದ ಜಯಾನಂದ ಗೌಡ, ಮೇಲಂತಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಸವಿತಾ , ಉಪಾಧ್ಯಕ್ಷರಾದ ಲೋಕನಾಥ್ ಶೆಟ್ಟಿ,ಗ್ರಾಮ ಕಾರಣಿಕರು, ಪಂಚಾಯತ್ ಅಭಿವೃದ್ದಿ ಅಧಿಕಾರಿ ಶ್ರೀಧರ್ ಹೆಗ್ಡೆ ಹಾಗೂ ಪಂಚಾಯತ್ ಕಾರ್ಯದರ್ಶಿ ನಿರ್ಮಲ್ ಕುಮಾರ್ ಮತ್ತು […]
ಪಣಕಜೆಯ ಅರ್ಕಜೆ ಎಂಬಲ್ಲಿ ಶ್ರೀಮತಿ ಕುಸುಮಾವತಿ ಎಂಬುವವರ ಮನೆಗೆ ಗುಡ್ಡ ಕುಸಿದು ಮನೆಯ ಮುಂಭಾಗ ಮಣ್ಣಿನಿಂದ ಸಂಪೂರ್ಣ ಮುಚ್ಚಿ ಹೋಗಿದ್ದು, ವಿಷಯ ತಿಳಿದು ತಕ್ಷಣ ಸ್ಪಂದಿಸಿದ ಮಡಂತ್ಯಾರು ಶೌರ್ಯ ಘಟಕದ ಸ್ವಯಂ ಸೇವಕರು ಮಣ್ಣು ತೆರವು ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡು ಸಹಕರಿಸಿದರು. ದೊಡ್ಡ ಮಟ್ಟದ ಮಣ್ಣು ಕುಸಿದು ಭಾರೀ ಪ್ರಮಾಣದ ಮಣ್ಣು ತುಂಬಿದ್ದು, ಸಂಪೂರ್ಣ ತೆರವು ಅಸಾಧ್ಯ ವಾಗಿರುತ್ತದೆ.ತಾತ್ಕಾಲಿಕವಾಗಿ ಮುಂಭಾಗ ದ ಮಣ್ಣು ತೆರವು ಗೊಳಿಸಲಾಯಿತು. ವಲಯ ಮೇಲ್ವಿಚಾರಕ ರಾದ ಯಶೋಧರವರು ಘಟನಾ ಸ್ಥಳಕ್ಕೆ ಭೇಟಿ ನೀಡಿ […]Read More
ಬೆಳ್ತಂಗಡಿ; ಮಾಲಾಡಿ ಪಂಚಾಯತ್ ವ್ಯಾಪ್ತಿಯ ಸೊಣಂದೂರು ಗ್ರಾಮದ ಮೊದಲೆ ಎಂಬಲ್ಲಿ ನೂತನ ರಸ್ತೆಯ ಕಿರು ಸೇತುವೆ ಕುಸಿದಿದ್ದು ಸಂಪರ್ಕ ಕಡಿತವಾಗಿದೆ.ಮದ್ದಡ್ಕ-ಸಬರಬೈಲು- ಪಡಂಗಡಿ ಆಸ್ಪತ್ರೆ ಬಳಿಗೆ ಈ ರಸ್ತೆ ಸಂಪರ್ಕಿಸುತ್ತದೆ.ಇದಕ್ಕಾಗಿ ಪಕ್ಕದ ಆದಂ ಮೊದಲೆ ಎಂಬವರು 100 ಮೀಟರ್ ನಷ್ಟು ಉದ್ದಕ್ಕೆ ಪಟ್ಟಾ ಜಾಗವನ್ನು ಬಿಟ್ಟುಕೊಟ್ಟಿದ್ದರು. ಅವರ ಗದ್ದೆಗೇ ಮಣ್ಣು ತುಂಬಿ ರಸ್ತೆ ನಿರ್ಮಿಸಲಾಗಿದೆ. ಆದರೆ ರಸ್ತೆಗೆ ಎರಡೂ ಕಡೆಯಿಂದ ಯಾವುದೇ ತಡೆ ನಿರ್ಮಿಸದ್ದರಿಂದ ರಸ್ತೆ ದಿನದಿಂದ ದಿನಕ್ಕೆ ಕುಸಿಯುತ್ತಿತ್ತು.ಅಲ್ಲದೆ ಸೋಣಂದೂರು ತೋಡಿನಿಂದ ನೀರು ಆದಂ ಮೊದಲೆ […]Read More
ಬೆಳ್ತಂಗಡಿ; ಪುಂಜಾಲಕಟ್ಟೆ- ಚಾರ್ಮಾಡಿ ವರೆಗಿನ ಹೈವೇ ಕಾಮಗಾರಿಯಲ್ಲಿ ಗುತ್ತಿಗೆದಾರರ ಅಸಮರ್ಪಕ ಹಾಗೂ ಬೇಜವಾಬ್ಧಾರಿ ನಿರ್ವಹಣೆಯಿಂದಾಗಿ ಈಗಾಗಲೇ ಹಲವು ಅಪಘಾತ ಮತ್ತು ಪ್ರಾಣಹಾನಿ ಸಂಭವಿಸಿರುವ ಮಧ್ಯೆಯೇ ಇದೀಗ ಮುಂಡಾಜೆ ಗ್ರಾಮದ ಅಂಬಡ್ತ್ಯಾರು ಎಂಬಲ್ಲಿ ಚಂದ್ರಶೇಖರ ಅವರ ಮನೆಗೆ ಮಳೆ ನೀರು ಪ್ರವಾಹದ ರೀತಿಯಲ್ಲಿ ನುಗ್ಗಿ ಅಪಾಯಕಾರಿ ಸ್ಥಿತಿ ನಿರ್ಮಾಣವಾಗಿದೆ.ಸೋಮವಾರ ರಾತ್ರಿ ಮತ್ತು ಮಂಗಳವಾರ ಭಾರೀ ಪ್ರಮಾಣದಲ್ಲಿ ಮಳೆಯಾಗಿರುವ ಹಿನ್ನೆಲೆಯಲ್ಲಿ ಮುಚ್ಚಲ್ಪಟ್ಟ ಚರಂಡಿ ಹಾಗೂ ಕೆಲವೆಡೆ ಅರ್ಧ ಮಾಡಿಟ್ಟ ಚರಂಡಿ ಕಾಮಗಾರಿಯ ಪರಿಣಾಮ ತಗ್ಗು ಪ್ರದೇಶದಲ್ಲಿರುವ ಚಂದ್ರಶೇಖರ ಅವರ […]Read More
ಬೆಳ್ತಂಗಡಿಯಿಂದ ಶಿರ್ಲಾಲಿಗೆ ಸಾಗುತ್ತಿದ್ದ ಕ್ರೆಟಾ ಗಾಡಿಯು ಓವರ್ ಸ್ಪೀಡಿಂದ ನಿಯಂತ್ರಣ ತಪ್ಪಿ ಮನೆಯ ಮೇಲ್ಚಾವಣಿಗೆ ತಾಗಿ ಅಂಗಳಕ್ಕೆ ಬಿದ್ದು ಜಖಂ ಆಗಿರುವ ಘಟನೆ ಇಂದು ಸಂಜೆ ವಿವೇಕ ನಗರದಲ್ಲಿ ನಡೆದಿದೆ. ಸುಮಾರು 20 ಅಡಿ ಆಳಕ್ಕೆ ಬಿದ್ದಿದ್ದು, ರಘುರಾಮ್ ಶೆಟ್ಟಿ ಅವರ ಮನೆಯ ನೀರಿನ ಪೈಪ್ ಗಳು, ಮೇಲ್ಚಾವಣಿಯು ಸಂಪೂರ್ಣ ಹಾನಿಯಾಗಿದೆ. ಅದೃಷ್ಟವಶಾತ್ ಪಾರಾದ ಚಾಲಕRead More
ಚಿಬಿದ್ರೆ : ಇಲ್ಲಿಯ ಪೆರಿಯಡ್ಕ ದಲ್ಲಿ ರಾತ್ರಿ 3.00 ಗಂಟೆ ವೇಳೆಗೆ ಬಂದ ಗಾಳಿಯ ಆರ್ಭಟಕ್ಕೆ ನೂರಾರು ರಬ್ಬರ್ ಮರಗಳು, ಅಡಿಕೆ ಮರ ತೆಂಗಿನ ಮರ ಹಾಗೂ ಕೆಲವು ಮನೆಗಳಿಗೂ ಅಪಾರ ಹಾನಿಯಾಗಿದೆ. ಪೆರಿಯಡ್ಕ – ಕಕ್ಕಿಂಜೆ ರಸ್ತೆಗೆ ಮರ ಬಿದ್ದ ಕಾರಣ ರಸ್ತೆ ಬ್ಲಾಕ್ ಆಗಿದ್ದು, ವಾಹನ ಸವಾರರು ಪಾದಾಚಾರಿಗಳು ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ.Read More
ಜಿಲ್ಲಾಧಿಕಾರಿಯವರ ಆದೇಶದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಬರುತ್ತಿರುವುದರಿಂದ ಅಲ್ಲಲ್ಲಿ ಮಳೆ ನೀರು ಸಂಗ್ರಹವಾಗಿ ಸೊಳ್ಳೆ ಉತ್ಪತ್ತಿ ತಾಣಗಳ ಸಂಖ್ಯೆಯು ಹೆಚ್ಚಾಗಿದ್ದು. ಈಡಿಸ್ ಸೊಳ್ಳೆ ಉತ್ಪತ್ತಿಯಲ್ಲಿ ಗಣನೀಯವಾಗಿ ಏರಿಕೆಯಾಗಿರುವ ಕಾರಣ ಡೆಂಗ್ಯೂ ಜ್ವರ ಪ್ರಕರಣಗಳು ತೀವ್ರಗತಿಯಲ್ಲಿ ಹೆಚ್ಚಾಗುತ್ತಿರುವುದರಿಂದ, ಡೆಂಗ್ಯೂ ನಿಯಂತ್ರಣ ಮಾಡುವ ಬಗ್ಗೆ ಲಾರ್ವಾ ಉತ್ಪತ್ತಿ ತಾಣಗಳ ನಾಶದ ಬಗ್ಗೆ ಡ್ರೈ ಡೇ ಮುಂಜಾಗ್ರತ ಕ್ರಮವಾಗಿ ಧರ್ಮಸ್ಥಳ ಗ್ರಾಮದ ಜನತಾ ಕಾಲೋನಿಗಳಿಗೆ, ಜನ ಬಿಡದಿ ಪ್ರದೇಶಗಳಲ್ಲಿ, ಮನೆಗಳಿಗೆ ಭೇಟಿ ನೀಡಿ ಕಟ್ಟಡದ ಮೇಲ್ಚಾವಣಿ ಗಿಡದ ಚಟ್ಟಿ, […]Read More
ಮುಂಡಾಜೆ ಗ್ರಾಮದ ಅಗರಿ ಎಂಬ ಪರಿಸರದಲ್ಲಿ ಸುಮಾರು 50 ವರ್ಷಗಳ ಹಿಂದೆ ಹಾಕಿರುವ ವಿದ್ಯುತ್ ತಂತಿಗಳು ಬಹಳಷ್ಟು ಕ್ಷೀಣಿಸಿದ್ದು , ವರ್ಷದಲ್ಲಿ ಏಳೆಂಟು ಬಾರಿ ಈ ವಿದ್ಯುತ್ ತಂತಿ ಮಾರ್ಗಕ್ಕೆ ಕಡಿದು ಬೀಳುತ್ತಿದೆ. ಈ ಭಾಗದ ಲೈನ್ ಮ್ಯಾನ್ ದೂರು ನೀಡಿದ ತಕ್ಷಣ ಬಂದು ತಾತ್ಕಾಲಿಕವಾಗಿ ಸಮಸ್ಯೆಯನ್ನು ಬಗೆಹರಿಸುತ್ತಾರೆ. ಆದರೆ ಅದೆಷ್ಟು ಬಾರಿ ಇಲಾಖೆಗೆ ಮನವಿ ಮಾಡಿದರೂ ಕೂಡಾ ಈ ಪರಿಸರದಲ್ಲಿ ಹೊಸ ತಂತಿಯನ್ನು ಅಳವಡಿಸುತ್ತಿಲ್ಲ. ಈ ಹಿಂದೆ ಮೆಸ್ಕಾಂ ಇಲಾಖೆಯ ಅದಾಲತ್ ನಲ್ಲಿ ಕೂಡ […]Read More
ಬಂದಾರು,ಮೈರೋಳ್ತಡ್ಕ,ಪೆರ್ಲ -ಬೈಪಾಡಿ, ಕುಂಟಾಲಪಲ್ಕೆ, ಮೊಗ್ರು,ಮುರ,ಪದ್ಮುಂಜ ಪ್ರದೇಶ ದಲ್ಲಿಎರ್ಟೆಲ್ ನೆಟ್ವರ್ಕ್ ಸಮಸ್ಯೆ ಗೆ ಪರಿಹಾರ
ಬಂದಾರು:ಬಂದಾರು ಗ್ರಾಮದ ಮೈರೋಳ್ತಡ್ಕ, ಪಾಣೆಕಲ್ಲು, ನಲ್ಲಿ ಎರ್ಟೆಲ್ ಟವರ್ ಇದ್ದು ಮೈರೋಳ್ತಡ್ಕ, ಪಾಣೆಕಲ್ಲು,ಕುಂಟಾಲಪಲ್ಕೆ, ಕಡೆಗಳಲ್ಲಿ ಹಾಗೂಮೊಗ್ರು ಗ್ರಾಮದ ಮುರ ದಲ್ಲಿ ಎರ್ಟೆಲ್,ಬಿ ಎಸ್.ನ್ ಲ್ ಟವರ್ ಇದ್ದು ಮೊಗ್ರು, ಮುಗೇರಡ್ಕ,ಉಂತನಾಜೆಕಣಿಯೂರ್ ಗ್ರಾಮದ ಪದ್ಮುಂಜ, ವ್ಯಾಪ್ತಿಯಲ್ಲಿವಿದ್ಯಾರ್ಥಿಗಳಿಗೆ, ವರ್ಕ್ ಫ್ರಮ್ ಹೋಂ ಉದ್ಯೋಗಿಗಳಿಗೆ, ದೈನದಿಂದ ವ್ಯವಹಾರ, ಶಾಲೆ, ಹಾಗೂ ಸಂಸ್ಥೆಗಳಲ್ಲಿ ಯಾವುದೇ ಸಂದರ್ಭದಲ್ಲಿ ಸರಿಯಾಗಿ ಡಾಟಾ ಸಿಗೋದಿಲ್ಲ,ಕಾಲ್ ನಲ್ಲಿ ಮಾತಾಡೋಕು ಆಗೋದಿಲ್ಲ ತುಂಬಾ ಅಯೋಮಯ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಸಮಸ್ಯೆಯನ್ನು ಅಧಿಕಾರಿಗಳಿಗೆ ತಿಳಿಸಿದರು ಕ್ಯಾರೇ ಅನ್ನುತ್ತಿಲ್ಲ.ಯಾರಿಗೇಳೋಣ ನಮ್ಮ ಪ್ರಾಬ್ಲಮ್ […]Read More