ಗುರುವಾಯನಕೆರೆ -ಕಾರ್ಕಳ ಹೆದ್ದಾರಿ ರಸ್ತೆ ಹಾದು ಹೋಗುವ ವಾಗ ಕಾಣ ಸಿಗುವ ಕಾಪಿನಡ್ಕ ತಿರುವು ಪಕ್ಕ ಸುಮಾರು 50ಮೀಟರ್ ಸಮೀಪ ಬಳಂಜ ಗ್ರಾಮ ಪಂಚಾಯತ್ ಗೊಳಪಟ್ಟ ಹಿಮರಡ್ಡ ಕ್ಕೆ ಹೋಗುವ ರಸ್ತೆಯುಇತ್ತೀಚೆಗೆ ಅಗಲೀಕರಣ ವಾಗಿದ್ದು ರಸ್ತೆ ಬದಿ ವಿದ್ಯುತ್ ಕಂಬ ವು ರಸ್ತೆ ಕಡೆ ವಾಲಿ ತಂತಿ ಗಳು ರಸ್ತೆ ಮದ್ಯೆ ಜೋತು ಬೀಳುವ ಬಿದ್ದು ಇಂದು ನಾಳೆ ಬೀಳುವ ಸ್ಥಿತಿ ಯಲ್ಲಿದ್ದು ಸ್ವಲ್ಪ ಮುಂದೆ ಬ್ರಹತ್ ಗಾತ್ರ ದ ಮರವು ಅಪಾಯದಂಚಿನಲ್ಲಿದೆ. ಇದರ ಬಗ್ಗೆ […]
ಉಜಿರೆ ಗುರಿಪಳ್ಳ ಇಂದಬೆಟ್ಟುವಿಗೆ ಸಂಪರ್ಕ ಕಲ್ಪಿಸುವ ಸೇತುವೆ ಬಿರುಕು ಬಿಟ್ಟ ಪರಿಣಾಮ ಜಿಲ್ಲಾಧಿಕಾರಿಗಳ ಆದೇಶದಂತೆ ಘನವಾಹನ ಸಂಚಾರ ನಿಷೇಧಿಸಿದ ಪರಿಣಾಮ ಈ ರಸ್ತೆಯ ಮೂಲಕ ಸಂಚರಿಸುವ ಪ್ರಮುಖವಾಗಿ ಶಾಲಾ ಮಕ್ಕಳಿಗೆ ಪ್ರಯಾಣಿಕರಿಗೆ ತೊಂದರೆ ಉಂಟಾಗಿರುತ್ತದೆ. ಈ ಬಗ್ಗೆ ಮಾನ್ಯ ಶಾಸಕರಾದ ಶ್ರೀ ಹರೀಶ್ ಪೂಂಜಾ ರವರ ಗಮನಕ್ಕೆ ತಂದು ಅವರ ಸೂಚನೆಯಂತೆ ಕೆ ಎಸ್ ಆರ್ ಟಿ ಸಿ ಘಟಕದ ಅಧಿಕಾರಿಗಳನ್ನು ಬೇಟಿಯಾಗಿ ಬಸ್ ವ್ಯವಸ್ಥೆಯನ್ನು ಪರ್ಯಾಯ ರಸ್ತೆಯಾದ ಗುರಿಪಳ್ಳ-ಕಜೆ ಶಾಂತಿನಗರ-ಇಂದಬೆಟ್ಟು-ಬೆಳ್ಳೂರಬೈಲು-ಕಾನರ್ಪ-ಸೊಮಂತಡ್ಕ-ಉಜಿರೆ ಮೂಲಕ ಒದಗಿಸಿಕೊಡುವಂತೆ ಶಾಸಕರ […]Read More
ದಿನದಿಂದ ದಿನಕ್ಕೆ ವೇಗವಾಗಿ ಬೆಳೆಯುತ್ತಿರುವ ಒಂದು ಊರಾಗಿದೆ ಬೆಳ್ತಂಗಡಿ ತಾಲೂಕಿನ ಮದ್ದಡ್ಕ. ಇಲ್ಲಿನ ನಾಗರಿಕರ ಹೆಚ್ಚಿನ ಸಮಸ್ಯೆಗಳು ಇಲ್ಲಿನ ಸಾಮಾಜಿಕ ಕಾರ್ಯಕರ್ತರ, ಇಲ್ಲಿನ ಜನಪ್ರತಿನಿಧಿಗಳ ಮುತುವರ್ಜಿಯಿಂದ ಪರಿಹಾರವಾಗಿದೆ. ಆದರೆ ಇಲ್ಲಿನ ನಿವಾಸಿಗಳ ನಿತ್ಯ ಭವನೇ ಏನೆಂದರೆ ನೆಟ್ವರ್ಕ್ ಸಮಸ್ಯೆ. ಮದ್ದಡ್ಕ, ನೇರಳಕಟ್ಟೆ, ಪಣಕಜೆ ಭಾಗದಲ್ಲಿ airtel ಹಾಗೂ bsnl ನ ಮೂರು ಟವರ್ ಗಳಿದ್ದು ಏನೂ ಪ್ರಯೋಜನವಿಲ್ಲದಂತಾಗಿದೆ. ಹೆಚ್ಚಿಗೆ ಹೇಳುವುದಾದರೆ ಈ ಟವರ್ಗಳ ಅಡಿಯಲ್ಲಿ ನಿಂತರೂ ನೆಟ್ವರ್ಕ್ ಸಿಗದಿರುವುದು ವಿಶ್ವದ ವಿಚಿತ್ರ ವಸ್ತುಗಳ ಪಟ್ಟಿಯಲ್ಲಿ ಮದ್ದಡ್ಕದ 3 […]Read More
ನೆರಿಯ: ಕುಸಿಯುವ ಹಂತದಲ್ಲಿ ಅಪ್ಪಿಲ ಅರ್ಬಿಬೊಟ್ಟು ಕಾಲು ಸೇತುವೆ:ಮಾಹಿತಿ ತಿಳಿದು ಗ್ರಾ.ಪಂ ಸದಸ್ಯರಿಂದ
ನೆರಿಯಾ ಗ್ರಾಮ ಪಂಚಾಯತ್ ಬಯಲು ಅಪ್ಪಿಲ ಅರ್ಬಿಬೊಟ್ಟು ಎಂಬಲ್ಲಿ ಕಾಲು ಸಂಕ ಕುಸಿಯುವ ಹಂತದಲ್ಲಿದ್ದು 3 ಮಾವಿನ ಮರ ಅದರ ಬದಿಯಲ್ಲಿದ್ದು ಅಪಾಯದಲ್ಲಿದೆ ಇಂದು ಮಾಹಿತಿ ತಿಳಿದು ಗ್ರಾಮ ಪಂಚಾಯತ್ ಸದಸ್ಯರಾದ ಬಿ. ಅಶ್ರಫ್ ರಮೇಶ್ ಕೆ ಯಸ್ ಭೇಟಿನಿದಿದ್ದು ಸಮಂದ ಪಟ್ಟ ಅಧಿಕಾರಿಗಳ ಗಮನಕ್ಕೆ ತರಲಾಯಿತು.Read More
ಶಿಬಾಜೆ ಗ್ರಾಮದ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಯುವತಿ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ಸಾಂತ್ವನ ನೀಡಿ ಸರಕಾರದಿಂದ ಹೆಚ್ಚುವರಿ ಪರಿಹಾರಕ್ಕಾಗಿ ಆಗ್ರಹಿಸುವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಪ್ರತಾಪ್ ಸಿಂಹ ನಾಯಕ್, ಸದಸ್ಯರು ವಿಧಾನಪರಿಷತ್, ಶಿಬಾಜೆ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ದಿನಕರ್, ಶಿಶಿಲ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಸಂದೀಪ್, ಶಿಬಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ರತೀಶ್, ಬಿಜೆಪಿ ಧರ್ಮಸ್ಥಳ ಮಹಾಶಕ್ತಿ ಕೇಂದ್ರ ಆಧ್ಯಕ್ಷರಾದ ಹರೀಶ್ ಕೆ.ಬಿ, ಪ್ರಧಾನ ಕಾರ್ಯದರ್ಶಿ ಗಣೇಶ್ […]Read More
ಉಜಿರೆ: ಪೇಟೆಯ ಮಾವಂತೂರು ರೆಸಿಡೆನ್ಸಿ ಬಳಿ ರಾಷ್ಟ್ರೀಯ ಹೆದ್ದಾರಿಯ ವಾಹನದ ಮೇಲೆ ಮರವೊಂದು ಬಿದ್ದು ಅವಘಡ ಸಂಭವಿಸಿದ ಬೆನ್ನಿಗೇ ಇದೀಗ ಹಳೆಪೇಟೆ ಡೆಲ್ಮಾ ಸೇನಿಟರಿ ಮಳಿಗೆಯ ಎದುರು ಅಕೇಶಿಯಾ ಮರವೊಂದು ರಾಷ್ಟ್ರೀಯ ಹೆದ್ದಾರಿ ಮೇಲೆ ಉರುಳಿದೆ. ಆದರೆ ಅದೃಷ್ಟವಶಾತ್ ಯಾರಿಗೂ ಏನೂ ಸಂಭವಿಸಿಲ್ಲ. ಘಟನೆ ನಡೆದ ತಕ್ಷಣ ಬೆಳ್ತಂಗಡಿ ಸಂಚಾರಿ ಠಾಣೆಯ ಸಬ್ ಇನ್ಸ್ಪೆಕ್ಟರ್ ಅರ್ಜುನ್ ಅವರು ಸಿಬ್ಬಂದಿಗಳ ಸಮೇತ ಆಗಮಿಸಿ ರಸ್ತೆ ಸಂಚಾರ ಕಾರ್ಯಾಚರಣೆ ನಡೆಸಿದರು. ಎಸ್ಡಿಟಿಯು ಅಟೋ ಯುನಿಯನ್ ನ ಪದಾಧಿಕಾರಿಗಳು ತಕ್ಷಣ […]Read More
ಬೆಂಗಳೂರು: ರಾಜ್ಯಾದ್ಯಂತ ಕಬಾಬ್ , ಫಿಶ್, ಚಿಕನ್ ಗೆ ಬಳಸುವ ಕೃತಕ ಬಣ್ಣವನ್ನು ನಿಷೇಧಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಕುರಿತಂತೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದು ಅದರಲ್ಲಿ ರಾಜ್ಯಾದ್ಯಂತ ಮಾರಾಟ ಮಾಡಲಾಗುತ್ತಿರುವ ಕಬಾಬ್ ಗಳು ಗುಣಮಟ್ಟ ಕೃತಕ ಬಣ್ಣ ಬೆರೆಸುವಿಕೆಯಿಂದಾಗಿ ಕಳಪೆಯಾಗಿದೆ. 2011 ರ ನಿಯಮ 16.0. ಗಳಡಿ ಅವಕಾಶವಿಲ್ಲದಿರುವುದರಿಂದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006ರ ನಿಯಮ 30(2)(ಎ)ರಡಿ ಪ್ರದತ್ತವಾಗಿರುವ ಅಧಿಕಾರವನ್ನು ಚಲಾಯಿಸಿ ವೆಜ್ […]Read More
ಉಜಿರೆ : ಮರವೊಂದು ಹೆದ್ದಾರಿಗೆ ಬುಡ ಸಮೇತ ಉರುಳಿ ಬಿದ್ದುಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ರಿಕ್ಷಾದ ಮೇಲೆಯೇ ಮರ ಬಿದ್ದ ಪರಿಣಾಮ ರಿಕ್ಷಾ ಚಾಲಕರಾದ ಉಜಿರೆ ಹಳೆಪೇಟೆಯ ರತ್ನಾಕರ ಹಾಗೂ ಇನ್ನಿತರರು ಗಾಯಗೊಂಡು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಆಸ್ಪತ್ರೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಬೇಟಿ ನೀಡಿ ಗಾಯಳುಗಳ ಆರೋಗ್ಯವನ್ನು ವಿಚಾರಿಸಿದರು.Read More
ವಿಟ್ಲ: ಲಿವರ್ ಸಮಸ್ಯೆಯಿಂದ ಆಸ್ಪತ್ರೆಯಲ್ಲಿ ಜೀವಕ್ಕಾಗಿ ಹಂಬಲಿಸುತ್ತಿರುವ 6 ವರ್ಷದ ಕಂದನ ಚಿಕಿತ್ಸೆಗೆ
ವಿಟ್ಲ: ಇಲ್ಲಿಯ ನಿಡ್ಯ ನಿವಾಸಿ ಚೈತ್ರ ಪ್ರತಾಪ್ ದಂಪತಿಗಳ 6 ವರ್ಷದ ಮಗು ಆಯುಷ್ ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದು ಚೆನ್ನೈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಈ ಮಗುವಿನ ಲಿವರ್ ಜೋಡಣೆಗೆ ತುರ್ತಾಗಿ 19 ಲಕ್ಷದ ಅವಶ್ಯಕತೆಯಿದ್ದು, ನಾವು ನೀಡುವ ಪ್ರತಿ ಒಂದು ರೂಪಾಯಿ ಈ ಮಗುವಿನ ಭವಿಷ್ಯಕ್ಕೆ ಸಹಕಾರಿಯಾಗುತ್ತದೆ. ದಯಮಾಡಿ ಈ ಮಗುವಿನ ಜೀವವನ್ನು ಉಳಿಸಬೇಕಾಗಿದೆ. ಬಾಳಿ ಬದುಕಬೇಕಾದ ಕಂದಮ್ಮನ ಜೀವ ಉಳಿಸುವಿರRead More
ಸರಕಾರಿ ಪ್ರೌಢಶಾಲೆ ಹಳೆಪೇಟೆ ಉಜಿರೆ ಶಾಲೆಯ ಹಿಂಬದಿಯಲ್ಲಿ ಮಣ್ಣು ಕುಸಿದಿದ್ದು ಸ್ಥಳಕ್ಕೆ ಶಾಸಕರಾದ ಶ್ರೀ ಹರೀಶ್ ಪೂಜರವರು ಭೇಟಿ ನೀಡಿ ತಕ್ಷಣವೇ ಸರಿಪಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಉಷಾ ಕಾರಂತ್, ಉಪಾಧ್ಯಕ್ಷರಾದ ರವಿ ಕುಮಾರ್ ಬರಮೇಲು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ನೋಚ್ಚ ಜಿಲ್ಲಾ ಪಂಚಾಯತ್ ಇಂಜಿನಿಯರ್ ಹರ್ಷಿತ್ , ಶಾಲಾ ಮುಖ್ಯೋಪಾಧ್ಯಾಯರು ಉಪಸ್ಥಿತರಿದ್ದರುRead More