ಬೌರ್ನ್ವಿಟಾ ಎಂಬುದು ಶಕ್ತಿಯ ಪುಡಿಯಾಗಿದ್ದು ಇದನ್ನು ಮಗುವಿನ ಹಾಲಿಗೆ ಸೇರಿಸಲಾಗುತ್ತದೆ. ಪ್ರಚಾರ, ಜಾಹಿರಾತುಗಳ ಮೂಲಕವೇ ಇಷ್ಟೊಂದು ಜನಮನ್ನಣೆ ಗಳಿಸಿರುವ ಬೋರ್ನ್ ವಿಟಾ ತಯಾರಿಕಾ ಕಂಪನಿಗೆ ಕೇಂದ್ರ ಸರ್ಕಾರ ದೊಡ್ಡ ಉತ್ತೇಜನ ನೀಡಿದೆ. ಬೋರ್ನ್ವಿಟಾ ಸೇರಿದಂತೆ ಹಲವು ಪಾನೀಯಗಳನ್ನು ಆರೋಗ್ಯಕರ ಪಾನೀಯಗಳ ವರ್ಗದಿಂದ ತೆಗೆದುಹಾಕುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ. ಎಲ್ಲಾ ಇ-ಕಾಮರ್ಸ್ ಸೈಟ್ಗಳಿಗೆ ಹಾಗೆ ಮಾಡಲು ಆದೇಶಿಸಲಾಗಿದೆ. ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (ಎನ್ಸಿಪಿಸಿಆರ್) ನಡೆಸಿದ ವಿಚಾರಣೆ ಬಳಿಕ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ ಈ […]
ಭಾರತದ ಹವಾಮಾನ ಇಲಾಖೆ (IMD) ದೇಶಾದ್ಯಂತ ಕೆಲವು ಕಡೆ ವಿಪರೀತ ಸೆಕೆ ಮತ್ತು ಕೆಲವು ಮಳೆಯ ಮುನ್ಸೂಚನೆ ನೀಡಿದೆ. ದೇಶದೆಲ್ಲೆಡೆ ಕಳೆದ ಕೆಲವು ದಿನಗಳಲ್ಲಿ ಬಿಸಿಲು ಧಗಧಗನೆ ಉರಿಯುತ್ತಿದೆ. ಜನ ಶೆಕೆಗೆ ತತ್ತರಿಸಿದ್ದಾರೆ. ಬೆಳಗ್ಗೆಯಿಂದಲೇ ಬಿಸಿಲು ತಾಪ ಆರಂಭವಾಗಿ ಹೊರಗಡೆ ಜನ ತಿರುಗಾಡಲು ಯೋಚಿಸುವಂತಾಗಿದೆ. ಇದೀಗ ಹವಾಮಾನ ಇಲಾಖೆ ಕೂಡ ಕೆಲವು ರಾಜ್ಯಗಳಿಗೆ ಭಾರೀ ತಾಪಮಾನ ಹಾಗೂ ಈಶಾನ್ಯದ ರಾಜ್ಯಗಳಿಗೆ ಮಳೆ ಎಚ್ಚರಿಕೆ ನೀಡಿ, ರಾಜ್ಯಗಳ ಪಟ್ಟಿಯನ್ನು ಹವಾಮಾನ ಇಲಾಖೆ ಬಿಡುಗಡೆ ಮಾಡಿದೆ. ಈ ಹಿಂದೆ, […]Read More
ಕೊಕ್ಕಡ: ಬೆಳ್ತಂಗಡಿ ತಾಲೂಕಿನ ಕೊಕ್ಕಡ ನಿವಾಸಿ ರಜನೀಶ್ ಎಂಬವರಿಗೆ ರಸ್ತೆ ಅಪಘಾತವಾಗಿದ್ದು, ತಲೆಗೆ ಗಂಭೀರ ಗಾಯಗೊಂಡಿರುತ್ತಾರೆ. ಬಡ ಕುಟುಂಬದವರಾಗಿರುವ ಇವರ ಚಿಕಿತ್ಸೆಗೆ 4 ರಿಂದ 5 ಲಕ್ಷದ ವರೆಗೆ ಹಣದ ಅವಶ್ಯಕತೆಯಿದೆ. ತಂದೆಯನ್ನು ಕಳೆದುಕೊಂಡಿರುವ ಇವರು ಮನೆಯನ್ನು ನಡೆಸಬೇಕಿದೆ. ಆದರೆ ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ದಾನಿಗಾಲ, ಸಂಘ ಸಂಸ್ಥೆಗಳ ಹಾಗೂ ಎಲ್ಲರ ಸಹಾಯದ ಹಸ್ತ ಬೇಡುತ್ತಿದ್ದಾರೆ. ಇವರು ಮೊದಲಿನಂತಾಗಲು ನಮ್ಮೆಲ್ಲರ ಸಹಾಯದ ನಿರೀಕ್ಷೆಯಲ್ಲಿದ್ದಾರೆ. ಗೂಗಲ್ ಪೇ, ಫೋನ್ ಪೇ ನಂಬರ್: 7349350941Read More
ಕಾಶಿಬೆಟ್ಟು ಬಳಿ ಕಳೆದ ಕೆಲವು ತಿಂಗಳಿಂದ ಈ ವ್ಯಾಪ್ತಿಯಲ್ಲಿ ರಾಷ್ಟೀಯ ಹೆದ್ದಾರಿ ಕಾಮಗಾರಿ ಬರದಿಂದಸಾಗುತ್ತಿದ್ದು ಇದರಿಂದ ಕುಡಿಯುವ ನೀರಿನ ಪ್ರಮುಖ ಪೈಪ್ ಲೈನ್ ಹೊಂದಿರುವ ಪೈಪ್ ಒಡೆದು ಹೋಗಿ ಆಗಾಗ ತೊಂದರೆ ಆಗುತ್ತಿರುವ ನಡುವೆ. ಕಳೆದ ಒಂದು ವಾರಗಳ ಹಿಂದೆ ಅನಿರೀಕ್ಷಿತವಾಗಿ ವಾರ್ಡ್ ನ ಕೊಯ್ಯೂರು ಕ್ರಾಸ್,ಅಯೋಧ್ಯ ನಗರ, ಕುಳೆಂಜಿಲೋಡಿ ಮನೆಗಳಿಗೆ ನೀರು ಸರಬರಾಜು ಆಗುತ್ತಿದ್ದ ಕೊಳವೆ ಬಾವಿಯಿಂದ ಮಣ್ಣು ಮಿಶ್ರಿತ ನೀರು ಬರಲು ಪ್ರಾರಂಭ ಗೊಂಡು ಈ ವ್ಯಾಪ್ತಿಯ ಮನೆಗಳಿಗೆ ಕುಡಿಯಲು ನೀರು ಕೂಡ […]Read More
ಬೆಳ್ತಂಗಡಿ: ಕಣಿಯೂರು ಅಲೆಕ್ಕಿ ಕುಕ್ಕುಂಜಾ ಕುರಿಯಡಿ ಹಾಗೂ ಪದ್ಮುಂಜ ಬಳಿ ಪದ್ಮುಂಜ ಕ್ವಾಟ್ರಾಸ್ ಬಳಿ ನೆನ್ನೆ ರಾತ್ರಿ ಸುಮಾರು 1 ಗಂಟೆ ಸುಮಾರಿಗೆ ಆನೆ ದಾಳಿ ನಡೆಸಿದ್ದು, ಹಲವಾರು ಕಡೆ ತೋಟಕ್ಕೆ ನುಗ್ಗಿ ಕೃಷಿಗೆ ಹಾನಿಯಾಗಿದ್ದು ಅಪಾರ ನಷ್ಟ ಸಂಭವಿಸಿದೆ. ಕಣಿಯೂರು ಗ್ರಾಮಕ್ಕೆ ಸಂಬಂಧಪಟ್ಟ ಸ್ಥಳವಾಗಿದ್ದು, ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸ್ಥಳೀಯರು ರಾತ್ರಿ ಸ್ಥಳಕ್ಕೆ ಆಗಮಿಸಿ ಹುಡುಕಾಟ ನಡೆಸಿದ್ದು ಯಾವ ಕಡೆ ಆನೆ ಚಲಿಸಿದೆ ಎಂಬುದರ ಮಾಹಿತಿ ಲಭ್ಯವಾಗಿಲ್ಲ. ನಾರಾಯಣ ಗೌಡ ಕುಕ್ಕುಂಜಾ, ಬಾಲಕೃಷ್ಣ […]Read More
ರಸ್ತೆ ಅಪಘಾತ: ಬಡ ಕುಟುಂಬಕ್ಕೆಆಧಾರ ಸ್ಥಂಭವಾಗಿದ್ದ ಯುವಕನ ಶಸ್ತ್ರಚಿಕಿತ್ಸೆಗೆ ಬೇಕಾಗಿದೆ ಸಹಾಯ ಹಸ್ತ
ನ್ಯಾಯತರ್ಪು: ಬೆಳ್ತಂಗಡಿ ತಾಲೂಕಿನ ನ್ಯಾಯತರ್ಪು ಗ್ರಾಮದ ನಿವಾಸಿ ದಿನೇಶ್ ನಾಯಕ್ ಎಂಬವರು ಮೂರು ತಿಂಗಳಿನ ಹಿಂದೆ ರಸ್ತೆ ಅಪಘಾತವಾಗಿದ್ದು ಇವರಿಗೆ ಎರಡು ಬಾರಿ ಶಸ್ರ್ತಚಿಕಿತ್ಸೆಯಾಗಿದೆ. ಅಂದಾಜು 1.8 ಲಕ್ಷ ಖರ್ಚಾಗಿದ್ದು ಇನ್ನು ಮುಂದಿನ ಚಿಕಿತ್ಸೆಗಾಗಿ ಕೆಎಂಸಿ ಆಸ್ಪತ್ರೆಯಲ್ಲಿ ಒಂದು ತಿಂಗಳ ಕಾಲ ಚಿಕಿತ್ಸೆ ಮುಂದುವರೆಸಲು ತಿಳಿಸಿದ್ದು, ಮುಂದಿನ ಚಿಕಿತ್ಸೆಗೆ ಅಂದಾಜು 1.5 ಲಕ್ಷ ಖರ್ಚಾಗಬಹುದೆಂದು ತಿಳಿಸಲಾಗಿದೆ. ಬಡಕುಟುಂಬದವರಾಗಿದ್ದು ತನ್ನ ಮನೆಯ ಆಧಾರ ಸ್ತಂಭವಾಗಿದ್ದಾರೆ.ಇನ್ನು ಇವರಿಗೆ ಒಂದು ವರ್ಷ ಕೆಲಸ ಮಾಡಲು ಸಾಧ್ಯವಾಗದೇ ಇರುವುದರಿಂದ ಸಹಾಯದ ಹಸ್ತವನ್ನು […]Read More
ಬೆಳ್ತಂಗಡಿ ತಾಲೂಕು ಮೊಗ್ರು ಗ್ರಾಮದ ಮುಗೇರಡ್ಕ ದೈವಸ್ಥಾನ ಪಕ್ಕದಲ್ಲಿ ಹರಿಯುತ್ತಿರುವ ಪವಿತ್ರ ನದಿ ನೇತ್ರಾವತಿ ಕಿನಾರೆಯಲ್ಲಿ ಇರುವ ಮುಳುಗುಸೇತುವೆ ಪ್ರತಿ ವರ್ಷದಂತೆ ಈ ವರ್ಷನು ಮಳೆ ನೀರಿಗೆ ಕೊಚ್ಚಿ ಹೋಗಿದ್ದು ಡಿಸೆಂಬರ್ ನಂತರ ಸೇತುವೆಯ ಸಂಪರ್ಕ ರಸ್ತೆಯನ್ನು ಸಾರ್ವಜನಿಕ ಸೇವೆ ಗೆ ಬಳಸಲು ಅನುಕೂಲವಾಗುವಂತೆ ಮಾಡಲು ಸರಕಾರದ ಯಾವುದೇ ಅನುದಾನ ಇಲ್ಲದೇ ಅಂದಾಜು ಸುಮಾರು 53000 ವೆಚ್ಚದಲ್ಲಿ ಮುಗೇರಡ್ಕ ದೈವಸ್ಥಾನ ವತಿಯಿಂದ ಈ ವರ್ಷನೂ ಈ ರಸ್ತೆಗೆ ಹಿಟಾಚಿ ಮೂಲಕ ರಸ್ತೆ ದುರಸ್ತಿ ಮಾಡಲಾಯಿತು. ಸುಮಾರು […]Read More
ಬೆಳ್ತಂಗಡಿ ತಾಲೂಕು, ಮರಾಠಿ ಸಮಾಜ ಸೇವಾ ಸಂಘ (ರಿ )ಉಜಿರೆ ಬೆಳ್ತಂಗಡಿ ದ.ಕ ಇದರ ವತಿಯಿಂದ ಬೆಳ್ತಂಗಡಿ ತಾಲೂಕಿನ ಪದ್ಮುಂಜ ಜನತಾ ಕಾಲೋನಿ ದಾಮೋದರ ನಾಯ್ಕ ಇವರ ಮನೆಗೆ ಹೋಗುವ ದಾರಿಯ ಸಮಸ್ಯೆ ಎಂಟು ವರ್ಷಗಳಿಂದ ಇದ್ದು ಇದನ್ನು ಬೆಳ್ತಂಗಡಿ ತಾಲೂಕು ಮರಾಠಿ ಸಮಾಜ ಸೇವಾ ಸಂಘ ಉಜಿರೆ ಇದರ ಪದಾಧಿಕಾರಿಗಳು ಸ್ಥಳಕ್ಕೆ ಬೇಟಿಕೊಟ್ಟು ಪದ್ಮುಂಜ ಪಂಚಾಯತಿನ ಅಧ್ಯಕ್ಷರು ಅಭಿವೃದ್ಧಿ ಅಧಿಕಾರಿ ಹಾಗೂ ಪಂಚಾಯತ್ ಸದಸ್ಯ ರನ್ನು ಸ್ಥಳಕ್ಕೆ ಕರೆಸಿ ದಾರಿ ಸಮಸ್ಯೆಯನ್ನು ಬಗೆಹರಿಸುವಂತೆ ಮನವಿ […]Read More
ಬಜರಂಗದಳ ಕಾರ್ಯಕರ್ತರ ಮೇಲೆ ಗಡಿಪಾರು ನೋಟೀಸ್:ಹಿಂದೂ ವಿರೋಧಿ ಆಡಳಿತ ವ್ಯವಸ್ಥೆಯ ವಿರುದ್ಧ ವಿಶ್ವ
ಬೆಳ್ತಂಗಡಿ: ಬಜರಂಗದಳ ಕಾರ್ಯಕರ್ತರ ಮೇಲೆ ಗಡಿಪಾರು ನೋಟಿಸ್ ಜಾರಿ ಮಾಡಿ ಹಿಂದೂ ಸಂಘಟನೆಯ ಕಾರ್ಯಕರ್ತರನ್ನು ಹತ್ತಿಕ್ಕುವ ಹಿಂದೂ ವಿರೋಧಿ ಆಡಳಿತ ವ್ಯವಸ್ಥೆಯ ವಿರುದ್ಧ ವಿಶ್ವ ಹಿಂದೂ ಪರಿಷದ್ ಬಜರಂಗದಳ ದುರ್ಗಾವಾಹಿನಿ ಬೆಳ್ತಂಗಡಿ ಪ್ರಖಂಡ ವತಿಯಿಂದ ನ.20 ರಂದು ಬೆಳ್ತಂಗಡಿ ತಾಲೂಕು ಕಚೇರಿ ಮುಂಭಾಗ ಬೃಹತ್ ಪ್ರತಿಭಟನೆಯನ್ನು ನಡೆಸಲಾಯಿತು. ಪೊಲೀಸ್ ಇಲಾಖೆಯನ್ನು ಸರಕಾರಿ ವ್ಯವಸ್ಥೆಯನ್ನು ಬಳಸಿಕೊಂಡು ಹಿಂದೂ ಸಂಘಟನೆಯನ್ನು ಮಟ್ಟ ಹಾಕಲು ಹೊರಟಿರುವ ನಡೆಯನ್ನು ಹಿಂದೂ ಸಮಾಜ ಖಂಡಿಸಿದ್ದು, ಅದರಿಂದ ಬಜರಂಗದಳ ಕಾರ್ಯಕರ್ತರ ಮೇಲೆ ಸುಖಾ ಸುಮ್ಮನೆ […]Read More
ಹಲಾಲ್ ಪ್ರಮಾಣಿತ’ ಉತ್ಪಾದನೆಗಳ ಮೇಲೆ ನಿಷೇಧ ಹೇರುವ ತಯಾರಿಯಲ್ಲಿರುವ ಯೋಗಿ ಆದಿತ್ಯನಾಥ ಇವರಿಗೆ
ಉತ್ತರಪ್ರದೇಶದ ಮಾನ್ಯ ಮುಖ್ಯಮಂತ್ರಿ ಯೋಗಿ ಆದಿತ್ಯನಾಥಜಿ ಇವರು ‘ಲವ್ ಜಿಹಾದ್’ ದ ವಿರುದ್ಧ ಕಠಿಣ ಕಾನೂನು ರೂಪಿಸಿ ಆದರ್ಶ ನಿರ್ಮಿಸಿದ್ದಾರೆ. ಅವರು ಈಗ ಹಲಾಲ್ ಜಿಹಾದ್’ನ ಮೂಲಕ ನಡೆಯುತ್ತಿರುವ ದೇಶ ವಿರೋಧಿ ಷಡ್ಯಂತ್ರ ತಡೆಗಟ್ಟಲು ನೇತೃತ್ವ ವಹಿಸಿದ್ದಾರೆ. ಹಲಾಲ್ ಪ್ರಮಾಣೀಕೃತ ಉತ್ಪಾದನೆಗಳ ಹೆಸರಿನಲ್ಲಿ ಈ ಉತ್ಪಾದನೆಗಳಿಗೆ ಕಾನೂನು ಬಾಹಿರವಾಗಿ ಸರ್ಟಿಫಿಕೇಷನ್ ನೀಡಲಾಗುತ್ತಿರುವುದರ ಬಗ್ಗೆ ಉತ್ತರಪ್ರದೇಶದಲ್ಲಿನ ಹಜರತಗಂಜ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಮತ್ತು ಇದರ ಬಗ್ಗೆ ರಾಜ್ಯದ ಮುಖ್ಯಮಂತ್ರಿ ಮಾನ್ಯ ಯೋಗಿ ಆದಿತ್ಯನಾಥಜಿ ಇವರು ತಕ್ಷಣ […]Read More