ಅಕ್ಟೋಬರ್ 18ರಂದು ಕುದ್ರೋಳಿ ದೇವಳದಲ್ಲಿ ನಡೆಯುತ್ತಿರುವ ದಸರಾ ಮಹೋತ್ಸವಕ್ಕೆ ಭೇಟಿ ನೀಡಿ ಮನೆಗೆ ಹೋಗಲು ಬಸ್ ಹತ್ತಲು ಲೇಡಿಹಿಲ್ ನಾರಾಯಣಗುರು ಸರ್ಕಲ್ ಕಡೆಗೆ ನಡೆದುಕೊಂಡು ಹೋಗುತ್ತಿದ್ದಾಗ ಕಾರು ಡಿಕ್ಕಿಯಾಗಿ ಮೃತಪಟ್ಟ ಸುರತ್ಕಲ್ ಕಾನ, ಬಾಳ ನಿವಾಸಿ ರೂಪಶ್ರೀ ಕುಲಾಲ್ ಮನೆಗೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ, ಗುರುಬೆಳದಿಂಗಳು ಫೌಂಡೇಶನ್ ಅಧ್ಯಕ್ಷ ಪದ್ಮರಾಜ್ ಆರ್. ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವಾನ ಹೇಳಿ, ಕುದ್ರೋಳಿ ಗುರುಬೆಳದಿಂಗಳು ಫೌಂಡೇಶನ್ನಿಂದ ಸಹಾಯಹಸ್ತ ನೀಡಲಾಯಿತು. ಅಕ್ಟೋಬರ್ 18ರಂದು ಕುದ್ರೋಳಿ ದೇವಳದಲ್ಲಿ […]
ಬೆಳ್ತಂಗಡಿ ತಾಲೂಕಿನ ಹೊಸಂಗಡಿ ಗ್ರಾಮದ ಅರ್ಬಿಮನೆ ರಮೇಶ್ ಪೂಜಾರಿ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು ಇವರು ಮಂಗಳೂರು ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿಕಿತ್ಸೆಗೆ ತುಂಬಾ ಹಣದ ಅವಶ್ಯಕತೆ ಇದ್ದು ಇವರಿಗೆ ಭರಿಸುವ ಶಕ್ತಿ ಇಲ್ಲದಂತಾಗಿ ಸಮಾಜದ ಮುಂದೆ ಬೇಡಿಕೊಳ್ಳುತ್ತಿದ್ದಾರೆ ನಾವೆಲ್ಲರೂ ಸೇರಿ ಇವರಿಗೆ ಕೈಜೋಡಿಸೋಣ ನಮ್ಮಲ್ಲಿ ಇದ್ದಷ್ಟು ಸಹಾಯ ಮಾಡಿ ಅವರು ಆದಷ್ಟು ಬೇಗ ಗುಣಮುಖರಾಗಲೆಂದು ಹಾರೈಸೋಣ. ಗೂಗಲ್ ಪ್ಲೇ ನಂ :6360207100 ಸಂಪರ್ಕ ಸಂಖ್ಯೆ :9731020059 A/C NO: 2764101012853 IFSC : […]Read More
ಪುತ್ತೂರು: ಇವರು ಮಾಧವ ಗೌಡ. ಪುತ್ತೂರು ತಾಲೂಕಿನ ಕೆಮ್ಮಾಯಿ ಬೀರಿಗ ನಿವಾಸಿಯಾಗಿದ್ದು, ಮಂಗಳೂರಿನಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಈ ವೇಳೆ ಕಾಲು ಜಾರಿ ಬಿದ್ದು ತಲೆಗೆ ತೀವ್ರವಾಗಿ ಏಟು ಬಿದ್ದು ಕೋಮ ಸ್ಥಿತಿಗೆ ತಲುಪಿದ್ದಾರೆ. ತೀವ್ರ ಬಡತನದ ಕುಟುಂಬ ಇವರದ್ದಾಗಿದ್ದು, ಚಿಕಿತ್ಸಾ ವೆಚ್ಚ ಭರಿಸಲು ಅಸಾಧ್ಯವಾದುದರಿಂದ ಸಹೃದಯಿ ದಾನಿಗಳಿಂದ ಇವರ ಕುಟುಂಬ ನೆರವನ್ನು ಕೇಳಿದ್ದಾರೆ. ತನ್ನ ಪತ್ನಿ ಗಂಡನನ್ನು ನೆನೆಯುತ್ತ ಮಕ್ಕಳು ತಂದೆಯ ಸ್ಥಿತಿಯನ್ನು ಕಂಡು ಕಣ್ಣೀರಿಡುತ್ತ ತನ್ನ ಯಜಮಾನನ ಮರುಜೀವಕ್ಕಾಗಿ ಸಹಾಯಕ್ಕೆ ಅಂಗಲಾಚುತ್ತಿರುವುದನ್ನು ಕಂಡರೆ ಮಾನವೀಯತೆಯಿದ್ದವರು […]Read More
ಬೆಳ್ತಂಗಡಿ: ಕನ್ನಡ ಉಳಿಸಿ- ಕನ್ನಡ ಬೆಳೆಸಿ ರಥಯಾತ್ರೆ ಮೂಲಕ ಸಾರ್ವಜನಿಕರ ಕುಂದು ಕೊರತೆಗಳ ಹೋರಾಟದ ಸೂಚನೆ ಹಾಗೂ ಮಡಂತ್ಯಾರ್ ಸಾರ್ವಜನಿಕ ಕಾಲುಸಂಕ ಬಂದ್ ಮಾಡಿದ್ದನ್ನು ತೆರವಿಗೆ ತೀವ್ರ ಒತ್ತಾಯಿಸಿ ಮತ್ತು ಹೋರಾಟದ ಸೂಚನೆಯನ್ನು ನೀಡುವ ಸಲುವಾಗಿ ಅ.13 ರಂದುಅಂಬೇಡ್ಕರ್ ಭವನ ಬೆಳ್ತಂಗಡಿಯಲ್ಲಿ ಕನ್ನಡ ಸೇನೆ ಕರ್ನಾಟಕ ಜಿಲ್ಲಾಧ್ಯಕ್ಷರು ಚಂದ್ರಶೇಖರ್ ಸುದ್ದಿಗೋಷ್ಠಿಯನ್ನು ಆಯೋಜಿಸಿದರು. ಸುದ್ದಿಗೋಷ್ಠಿಯಲ್ಲಿ ಬೆಳ್ತಂಗಡಿ ಕನ್ನಡ ಸೇನೆ ಅಧ್ಯಕ್ಷರು ಗುರುಪ್ರಸಾದ್ ಮಾಲಾಡಿ ಮಾತನಾಡಿ ಮಡಂತ್ಯಾರ್ ವ್ಯಾಪ್ತಿಯ ಪಾರೆಂಕಿ ಗ್ರಾಮದ ಆದಂ ಬಿನ್ ಫಕ್ರುದ್ದೀನ್ ರ ತೋಟದ […]Read More
ಈದ್ ಮಿಲಾದ್ ಆಚರಣೆ ನೆಪದಲ್ಲಿ ಶಿವಮೊಗ್ಗದ ಶಾಂತಿ ಕೆಡಿಸಿದ ಜಿಹಾದಿಗಳ ಮೇಲೆ ಕಠಿಣ
ಶಿವಮೊಗ್ಗ: ಈದ್ ಮಿಲಾದ್ ಹೆಸರಿನಲ್ಲಿ ಶಿವಮೊಗ್ಗದಲ್ಲಿ ಕಳೆದ 3 ದಿನಗಳ ಹಿಂದೆ ನಡೆದ ಗಲಭೆಯು ಒಂದು ಷಡ್ಯಂತ್ರವಾಗಿರುವ ಎಲ್ಲ ಕುರುಹುಗಳು ಗೋಚರಿಸುತ್ತಿವೆ. ಮತಾಂಧರ ಅಟ್ಟಹಾಸಕ್ಕೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ ! ಅನೇಕ ಬಡ ಜನರ ಆಸ್ತಿ ಪಾಸ್ತಿಗಳ ಮೇಲೆ ಅಪಾರ ಹಾನಿಯುಂಟಾಗಿದ್ದು ಅಲ್ಲಿನ ಜನರು 3 ದಿನಗಳಿಂದ ದುಃಖದ ಮಡಲಿನಲ್ಲಿದ್ದಾರೆ, ಈ ಎಲ್ಲ ಘಟನೆಗಳಿಗೆ ಹೊಣೆ ಯಾರು ಎಂಬುದನ್ನು ಇಲ್ಲಿ ಗಮನಿಸಬೇಕಿದೆ. ಶಿವಮೊಗ್ಗದಲ್ಲಿ ಪ್ರತಿವರ್ಷವೂ ಈ ವೇಳೆ ಗಲಭೆಯುಂಟಾಗುವುದು ಮತ್ತು ಸಾರ್ವಜನಿಕರಿಗೆ ತೊಂದರೆಯುಂಟಾಗುವುದು ಜಾರಿಯಲ್ಲಿದ್ದು ಆಡಳಿತದ […]Read More
ಬೆಳ್ತಂಗಡಿ: ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ,ಬಿಎಂಎಸ್ ವತಿಯಿಂದ
ಬೆಳ್ತಂಗಡಿ: ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಬೆಳ್ತಂಗಡಿ ತಹಶೀಲ್ದಾರರ ಕಚೇರಿಯ ಎದುರು ಭಾರತೀಯ ಮಜ್ದೂರ್ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ವತಿಯಿಂದ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಸೌಲಭ್ಯಗಳನ್ನು ಕಡಿತ ಮಾಡುವ ನಿರ್ಧಾರವನ್ನು ಕೈಬಿಡಬೇಕು ಹಾಗೂ ಕಾರ್ಮಿಕರ ವಿವಿದ ಸಮಸ್ಯೆಗಳನ್ನು ಬಗೆಹರಿಸುವಂತೆ ಪ್ರತಿಭಟಿಸಲಾಯಿತು ಪ್ರತಿಭಟನೆ ಕಾರ್ಯಕ್ರಮವನ್ನು ಉದ್ದೇಶಿಸಿ ಬಿಎಂಎಸ್ ನ ರಾಜ್ಯ ಕಾರ್ಯದರ್ಶಿ ಜಯರಾಜ್ ಸಾಲಿಯಾನ್ ಮಾತನಾಡುತ್ತಾ ಪ್ರಸ್ತುತ ಕರ್ನಾಟಕ ಸರ್ಕಾರದ ಕಾರ್ಮಿಕ ಇಲಾಖೆಯ ಕಟ್ಟಡ ಮಂಡಳಿಯು ಕಟ್ಟಡ […]Read More
ಸನಾತನ ಧರ್ಮವನ್ನು ಡೆಂಗ್ಯೂ, ಮಲೇರಿಯಾ, ಕೊರೊನಾ, ಏಡ್ಸ ಮತ್ತು ಕುಷ್ಠರೋಗದೊಂದಿಗೆ ತುಲನೆ ಮಾಡುವುದು
ವಿಶ್ವಬಂಧುತ್ವದ ಶಿಕ್ಷಣ ನೀಡಿ, ಎಲ್ಲರನ್ನು ಸಮಾವೇಶಗೊಳಿಸಿಕೊಳ್ಳುವ ಸನಾತನ ಧರ್ಮ’ವನ್ನು ಡೆಂಗ್ಯೂ, ಮಲೇರಿಯಾ, ಕೊರೊನಾ ಏಡ್ಸ ಮತ್ತು ಕುಷ್ಠರೋಗ ಮುಂತಾದ ರೋಗಗಳೊಂದಿಗೆ ತುಲನೆ ಮಾಡಿಸನಾತನ ಧರ್ಮ’ವನ್ನು ನಾಶಗೊಳಿಸುವ ಭಾಷೆಯನ್ನು ಆಡುವ ತಮಿಳುನಾಡು ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್, ಕರ್ನಾಟಕದ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ತಮಿಳುನಾಡು ದ್ರಮುಕ ಸಂಸದ ಎ. ರಾಜಾ ದೇಶಾದ್ಯಂತ ಕೋಟ್ಯಂತರ ಹಿಂದೂಗಳ ಧಾರ್ಮಿಕ ಭಾವನೆಗಳನ್ನು ನೋಯಿಸಿದ್ದಾರೆ. ಆದರೆ ಅವರೆಲ್ಲರೂ ತಮ್ಮ ಹೇಳಿಕೆಗೆ ಬದ್ಧರಾಗಿದ್ದಾರೆ.ಇದರಿಂದಾಗಿ ದೇಶಾದ್ಯಂತವಿರುವ ಹಿಂದೂಗಳಲ್ಲಿ ಆಕ್ರೋಶದ ಅಲೆ ಎದ್ದಿದೆ. ಆದುದರಿಂದ […]Read More
ಉಜಿರೆ: NEP ಯನ್ನು ರದ್ದುಗೊಳಿಸುವ ಸರ್ಕಾರದ ನಿರ್ಧಾರಕ್ಕೆ ಖಂಡನೆ: ಎಬಿವಿಪಿ ಬೆಳ್ತಂಗಡಿ ತಾಲೂಕು
ಉಜಿರೆ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬೆಳ್ತಂಗಡಿ ತಾಲೂಕು ವತಿಯಿಂದ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರದ್ದುಗೊಳಿಸುತ್ತಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಆ.24 ರಂದು(ಇಂದು) ಉಜಿರೆ ಸರ್ಕಲ್ ಬಳಿ ಎಸ್ ಡಿಎಂ ಕಾಲೇಜು ಎಬಿವಿಪಿ ಸಂಘಟಕರಿಂದ ಬೃಹತ್ ಪ್ರತಿಭಟನೆ ಜರುಗಿತು. ಬೆಲಾಲು ಕ್ರಾಸ್ ನಿಂದ ಉಜಿರೆ ಸರ್ಕಲ್ ವರೆಗೆ ಎಬಿವಿಪಿ ಸಂಘಟಕರಿಂದ ರ್ಯಾಲಿ ನಡೆಯಿತು. ಈ ವೇಳೆ NEP ಯನ್ನು ರದ್ದು ಗೊಳಿಸುವ ರಾಜ್ಯ ಸರ್ಕಾರಕ್ಕೆ ದಿಕ್ಕಾರವನ್ನು ಕೂಗಿದ್ದು, ಸರ್ಕಾರದ ನಿರ್ಧಾರವನ್ನು ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆಗೆ […]Read More
ಸಾವು ಬದುಕಿನ ಮಧ್ಯೆ ಹೋರಾಡುತ್ತಿರುವ ವಿಘ್ನೇಶ್ ಎಂಬ ಯುವಕನಿಗೆ ಬೇಕಾಗಿದೆ ನೆರವಿನ ಹಸ್ತ:
ನಾವರ: ಸುಳ್ಕೇರಿ ಗ್ರಾ.ಪಂ ವ್ಯಾಪ್ತಿಯ ನಾವರ ಗ್ರಾಮದ ಗಿರಿಯಪ್ಪ ನಾಯ್ಕ ಇವರ ಪುತ್ರ ವಿಘ್ನೇಶ್ ಎಂಬ ಯುವಕ ಆ.20 ರಂದು ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ತಲೆ ಮತ್ತು ಎದೆ ಭಾಗಕ್ಕೆ ಗಾಯಗೊಂಡು ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ. ಈ ಕುಟುಂಬವು ತೀರ ಬಡತನದಲ್ಲಿದೆ. ಆಸ್ಪತ್ರೆಯ ವೆಚ್ಚ ಲಕ್ಷಕ್ಕೂ ಅಧಿಕವಾಗಿ ಖರ್ಚಾಗುತ್ತದರ ಎಂದು ಡಾಕ್ಟರ್ ತಿಳಿಸಿದ್ದಾರೆ. ಈ ಕುಟುಂಬವು ಡಾಕ್ಟರ್ ಹೇಳಿದಷ್ಟು ಹಣ ಬರಿಸಲು ಅಸಮರ್ಥರಾಗಿದ್ದು ದಾನಿಗಳು, ಸಂಘ ಸಂಸ್ಥೆಗಳ, ನಮ್ನೆಲ್ಲರ ಆರ್ಥಿಕ ಸಹಾಯದ ಅವಶ್ಯಕತರ […]Read More
ಧರ್ಮಸ್ಥಳ: ಹಿಂದೂ ಯುವತಿಯನ್ನು ಪರಿಚಯಸ್ಥ ಅನ್ಯಕೋಮಿನ ಆಟೋ ಚಾಲಕ ಡ್ರಾಪ್ ಮಾಡಿದ್ದ ವಿಚಾರವಾಗಿ ಅಪರಿಚಿತ ಯುವಕರ ತಂಡ ಆಟೋ ಚಾಲಕನಿಗೆ ಹಲ್ಲೆ ಮಾಡಿರುವ ಘಟನೆ ನಡೆದಿದೆ. ಆಟೋ ಚಾಲಕ ಉಜಿರೆ ಗ್ರಾಮದ ಅತ್ತಾಜೆ ನಿವಾಸಿ ಅಬ್ದುಲ್ ಹಮೀದ್ ಎಂದು ತಿಳಿದು ಬಂದಿದೆ. ಉಜಿರೆ ಖಾಸಗಿ ಕಾಲೇಜಿನ ಹಿಂದೂ ವಿದ್ಯಾರ್ಥಿ ಬೆಂಗಳೂರಿಗೆ ತೆರಳಲು ಪರಿಚಯಸ್ಥ ಅನ್ಯಕೋಮಿನ ಯುವಕನ ಆಟೋ ಗೆ ಕರೆ ಮಾಡಿದ್ದು ಆತ ಆಕೆಯನ್ನು ಧರ್ಮಸ್ಥಳ ಬಸ್ ನಿಲ್ದಾಣದಲ್ಲಿ ಡ್ರಾಪ್ ಮಾಡಿದ್ದ ಈ ವೇಳೆ ಆತ […]Read More