ಮಹಾಲಕ್ಷ್ಮಿ ಪ್ರೊಡಕ್ಷನ್ ನ ಪ್ರಥಮ ಚಲನಚಿತ್ರ ಮಾಂಕಾಲ ಸತತವಾಗಿ 3 ವರ್ಷಗಳಿಂದ ಚಿತ್ರೀಕರಣ ಮುಗಿಸಿ ತೆರೆಗೆ ಬರಲು ಸಜ್ಜಾಗಿದೆಸಂಜಯ್ ದಯಾನಂದ ಕಥೆ ಚಿತ್ರಕತೆ ನಿರ್ದೇಶನವಿರುವ ಈ ಐತಿಹಾಸಿಕ ಕಥಾಹಂದರವು ತುಳುನಾಡಿನ ಸಾಮಾಜಿಕ ಹಾಗೂ ಸಾಂಸ್ಕೃತಿಕ ಲೋಕದ ಅನಾವರಣ ಮಾಡಲಿದೆ ತುಳುನಾಡಿನ ದೈವಗಳು ಹಾಗೂ ಸಂಸ್ಕೃತಿಗೆ ಧಕ್ಕೆಯಾಗದಂತೆ ಸಾಮಾಜಿಕ ಜೀವನದ ತುಳುವರ ಏಳು ಬೀಳಿನ ಮಜಲುಗಳನ್ನು ಚಿತ್ರೀಸಿದೆ ಪೂರ್ಣಪ್ರಮಾಣದಲ್ಲಿ ಯುವ ಕಲಾವಿದರ ಸೇರ್ಪಡೆ ಹಾಗೂ ಭಾಗವಹಿಸುವಿಕೆ ಮುಂಬೈ ಹಾಗೂ ಮಹಾರಾಷ್ಟ್ರ ಭಾಗದ ಕಲಾವಿದರ ಸಮಾಗಮದಿಂದ ಚಿತ್ರಕತೆ ಅತ್ಯುತ್ತಮವಾಗಿ ಮೂಡಿ […]
ಬೆಳ್ತಂಗಡಿ ; ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಎಂಟನೇ ತರಗತಿಯ ವಿದ್ಯಾರ್ಥಿಯಾದ ಸುಪ್ರೀತ್ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ನಡೆದ ಆಯ್ಕೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರಿಗೆ ಮುಖ್ಯ ಶಿಕ್ಷಕಿಯಾದ ಹೇಮಲತಾ ಎಂ ಆರ್ ರವರ ಮಾರ್ಗದರ್ಶನದಲ್ಲಿ, ದೈಹಿಕ ಶಿಕ್ಷಕರಾದ ಪ್ರವೀಣ್ ಎನ್ ತರಬೇತಿಯನ್ನು ನೀಡುತ್ತಿದ್ದಾರೆ.Read More
‘ಲಂಗೋಟಿ ಮ್ಯಾನ್` ಕನ್ನಡ ಚಲನಚಿತ್ರದ ಟ್ರೈಲರಿನಲ್ಲಿ ಒಬ್ಬ ಜನೀವಾರಧಾರಿ ಮತ್ತು ಲಂಗೋಟಿ ಹಾಕಿರುವ ಬ್ರಾಹ್ಮಣ ವ್ಯಕ್ತಿಯನ್ನು ಹಾಸ್ಯಸ್ಪದವಾದ ರೀತಿಯಲ್ಲಿ ತೋರಿಸಿರುವುದನ್ನು ಹಿಂದೂ ಜನಜಾಗೃತಿ ಸಮಿತಿಯು ತೀವ್ರವಾಗಿ ಖಂಡಿಸುತ್ತದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಮಿತಿಯ ಬೆಂಗಳೂರು ಜಿಲ್ಲಾ ಸಮನ್ವಯಕರಾದ ಶರತ್ ಕುಮಾರ್ ಇವರು `ಈ ಚಲನಚಿತ್ರದ ಮೂಲಕ ಸಮಾಜದಲ್ಲಿ ಹಿಂದೂಗಳ ಭಾವನೆಗೆ ಧಕ್ಕೆ ತರುವ ಕೆಲಸ ಮಾಡಲಾಗುತ್ತಿದೆ. ಹಾಗಾಗಿ ಸೆನ್ಸಾರ್ ಬೋರ್ಡ್ ಈ ಚಲನಚಿತ್ರಕ್ಕೆ ಅನುಮತಿ ನೀಡಬಾರದು, ಒಂದು ವೇಳೆ ನೀಡಿದ್ದಲ್ಲಿ ಕೂಡಲೇ ಅದನ್ನು ಹಿಂಪಡೆಯಬೇಕು, ಚಲನಚಿತ್ರ ನಿರ್ದೇಶಕರು-ನಿರ್ಮಾಪಕರು […]Read More
ಭಾರತವು ಸಾಧು-ಸಂತರ ಭೂಮಿಯಾಗಿದೆ. ಸಂತರು ಜಗತ್ತಿನಾದ್ಯಂತ ಸಂಚರಿಸಿ ಭಾರತೀಯ ಸಂಸ್ಕೃತಿ, ಧರ್ಮ, ಜ್ಞಾನ, ಕಲೆ, ಸಭ್ಯತೆ, ಸದಾಚಾರ ಹಾಗೂ ಭಗವದ್ ಭಕ್ತಿ ಕಲಿಸಿ ಸಮಾಜಕ್ಕೆ ಆದರ್ಶ ಜೀವನವನ್ನು ನಡೆಸಲು ಪ್ರೋತ್ಸಾಹಿಸುತ್ತಿದ್ದಾರೆ. ಹೀಗಿರುವಾಗ ನಟ ಅಮೀರ್ ಖಾನ್ ಅವರ ಮಗ ಜುನೈದ್ ಖಾನ್ ಹಾಗೆಯೇ ‘ಯಶರಾಜ್ ಫಿಲ್ಮ್ಸ್’ ಇವರ ‘ಮಹಾರಾಜ್” ಚಲನಚಿತ್ರನಲ್ಲಿ ಸಾಧುಸಂತರನ್ನು ದುರಾಚಾರಿಗಳು, ಗೂಂಡಾಗಳೆಂದು ಬಿಂಬಿಸಿ ಅವರ ತೇಜೋವಧೆ ಮಾಡಲಾಗಿದೆ. ಆದ್ದರಿಂದ ಈ ಚಲನಚಿತ್ರವನ್ನು ಕೂಡಲೇ ನಿಷೇಧಿಸಬೇಕು ಎಂದು ಹಿಂದೂ ಜನಜಾಗೃತಿ ಸಮಿತಿಯು ಆಂದೋಲನದ ಮಾಧ್ಯಮದಿಂದ ಆಗ್ರಹಿಸಿದೆ. […]Read More
ಇಂದು ಬಿಡುಗಡೆಗೊಳ್ಳಬೇಕಾಗಿದ್ದ ಹಮಾರ ಬಾರಹ್ ವಿವಾದಾತ್ಮಕ ಸಿನಿಮಾವನ್ನು ನಿಷೇಧಿಸುವಂತೆ ರಾಜ್ಯ ಸರ್ಕಾರದಿಂದ ಆದೇಶ
ಬೆಂಗಳೂರು: ಹಮಾರ ಬಾರಹ್ ಎಂಬ ವಿವಾದಾತ್ಮಕ ಸಿನಿಮಾವು ಜೂನ್ 7 ರಂದು ಬಿಡುಗಡೆಯಾಗಲಿದ್ದು, ಇದನ್ನು ನಿಷೇಧಿಸುವಂತೆ ರಾಜ್ಯ ಸರ್ಕಾರದಿಂದ ಅಧಿಕೃತವಾಗಿ ಆದೇಶವನ್ನು ಹೊರಡಿಸಿದೆ. ಜೀ ಸಿನಿಮಾ ವಾಹಿನಿಯು ಇತ್ತೀಚೆಗೆ ಹಮಾರ ಬಾರಹ್ ಎಂಬ ಚಲನಚಿತ್ರದ ಟ್ರೈಲರ್ ಬಿಡುಗಡೆ ಮಾಡಿದ್ದು ಇದರಲ್ಲಿ ಮುಸ್ಲಿಂ ಧರ್ಮದ ಬಗ್ಗೆ ಪ್ರಚೋದನಾತ್ಮಕ ಮತ್ತು ಅವಹೇಳನಕಾರಿಯಾಗಿ ಚಿತ್ರಿಸಲಾಗಿದೆ. ಅಲ್ಲದೆ ಇಂತಹ ಚಿತ್ರಗಳಿಗೆ ಅನುಮತಿ ನೀಡಿದರೆ ಧರ್ಮ ಮತ್ತು ಜಾತಿ ಗಳ ಮಧ್ಯೆ ಧ್ವೇಷ ಹುಟ್ಟಿಸುತ್ತದೆ.Read More
ಮಂಗಳೂರು: ಮಕ್ಕಳು ಎಳೆಯ ಸಸಿಗಳಂತೆ ನಾವು ಹೇಗೆ ಅವರನ್ನು ಬೆಳೆಸುತ್ತೇವೆಯೋ ಮುಂದೆ ಹಾಗೇ ಅವರು ಫಲ ನೀಡುತ್ತಾರೆ. ಸಣ್ಣ ವಯಸ್ಸಿನಲ್ಲೇ ಸಾಧನೆಯ ಮೆಟ್ಟಿಲೇರಿ ಎಲ್ಲರ ಗಮನ ಸೆಳೆಯುತ್ತಿರು ಕರಾವಳಿಯ ಹುಡುಗ ಬಹುಮುಖ ಪ್ರತಿಭೆ ಆಥೀಶ್ ಶೆಟ್ಟಿ. ಮೂಲತಃ ಮಂಗಳೂರಿನ ಬಿಕರ್ಣ ಕಟ್ಟೆ ಕಂಡೆಬೆಟ್ಟುವಿನ ಸತೀಶ್ ಶೆಟ್ಟಿ ಕೊಂಡಾಣ ಹಾಗೂ ಭಾರತಿ ದಂಪತಿಯ ಪುತ್ರ. ಈತ ಮಿಥ್ಯ ಸಿನಿಮಾದಲ್ಲಿ ಅಭಿನಯಿಸಿದ್ದು ನ್ಯೂಯಾರ್ಕ್ ಇಂಡಿಯನ್ ಫಿಲಂ ಫೆಸ್ಟಿವಲ್ 2024 ಗೆ ಆಯ್ಕೆ ಆಗಿದ್ದಾರೆ. ಸಿನಿಮಾ ರಂಗ, ರಿಯಾಲಿಟಿ ಶೋ, ನಟನೆ, […]Read More
ಮಂಗಳೂರು: ತುಳು ರಂಗಭೂಮಿ ಹಾಗೂ ಚಲನಚಿತ್ರ ರಂಗದ ಜನಪ್ರಿಯ ನಟರಾದ ಭೋಜಾರಜ್ ವಾಮಂಜೂರು ಹಾಗೂ ವಾಣಿ ವಾಮಂಜೂರು ರವರ ಪುತ್ರಿ ಪಂಚಮಿ ಬಿ.ವಾಮಂಜೂರು ಸರ್ಕಸ್ ತುಳು ಸಿನಿಮಾದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ . ಇದೇ ತಿಂಗಳು ಜೂನ್ 23 ಕ್ಕೆ ವಿಶ್ವದಾದ್ಯಂತ ಬಿಡುಗಡೆ ಯಾಗುತ್ತಿರುವ ಬಿಗ್ ಬಾಸ್ ವಿಜೇತರಾದ ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ನಾಯಕ ನಟರಾಗಿ ಹಾಗೂ ನಿರ್ದೇಶನದ ಬಹುನಿರೀಕ್ಷಿತ ಸರ್ಕಸ್ ತುಳು ಚಲನಚಿತ್ರದಲ್ಲಿ ರೂಪೇಶ್ ಶೆಟ್ಟಿ ಅವರ ತಂಗಿಯ ಪಾತ್ರದಲ್ಲಿ ಪಂಚಮಿ ವಾಮಂಜೂರು […]Read More