ಬೆಂಗಳೂರು: ಹಮಾರ ಬಾರಹ್ ಎಂಬ ವಿವಾದಾತ್ಮಕ ಸಿನಿಮಾವು ಜೂನ್ 7 ರಂದು ಬಿಡುಗಡೆಯಾಗಲಿದ್ದು, ಇದನ್ನು ನಿಷೇಧಿಸುವಂತೆ ರಾಜ್ಯ ಸರ್ಕಾರದಿಂದ ಅಧಿಕೃತವಾಗಿ ಆದೇಶವನ್ನು ಹೊರಡಿಸಿದೆ. ಜೀ ಸಿನಿಮಾ ವಾಹಿನಿಯು ಇತ್ತೀಚೆಗೆ ಹಮಾರ ಬಾರಹ್ ಎಂಬ ಚಲನಚಿತ್ರದ ಟ್ರೈಲರ್ ಬಿಡುಗಡೆ ಮಾಡಿದ್ದು ಇದರಲ್ಲಿ ಮುಸ್ಲಿಂ ಧರ್ಮದ ಬಗ್ಗೆ ಪ್ರಚೋದನಾತ್ಮಕ ಮತ್ತು ಅವಹೇಳನಕಾರಿಯಾಗಿ ಚಿತ್ರಿಸಲಾಗಿದೆ. ಅಲ್ಲದೆ ಇಂತಹ ಚಿತ್ರಗಳಿಗೆ ಅನುಮತಿ ನೀಡಿದರೆ ಧರ್ಮ ಮತ್ತು ಜಾತಿ ಗಳ ಮಧ್ಯೆ ಧ್ವೇಷ ಹುಟ್ಟಿಸುತ್ತದೆ.
ಮಂಗಳೂರು: ಮಕ್ಕಳು ಎಳೆಯ ಸಸಿಗಳಂತೆ ನಾವು ಹೇಗೆ ಅವರನ್ನು ಬೆಳೆಸುತ್ತೇವೆಯೋ ಮುಂದೆ ಹಾಗೇ ಅವರು ಫಲ ನೀಡುತ್ತಾರೆ. ಸಣ್ಣ ವಯಸ್ಸಿನಲ್ಲೇ ಸಾಧನೆಯ ಮೆಟ್ಟಿಲೇರಿ ಎಲ್ಲರ ಗಮನ ಸೆಳೆಯುತ್ತಿರು ಕರಾವಳಿಯ ಹುಡುಗ ಬಹುಮುಖ ಪ್ರತಿಭೆ ಆಥೀಶ್ ಶೆಟ್ಟಿ. ಮೂಲತಃ ಮಂಗಳೂರಿನ ಬಿಕರ್ಣ ಕಟ್ಟೆ ಕಂಡೆಬೆಟ್ಟುವಿನ ಸತೀಶ್ ಶೆಟ್ಟಿ ಕೊಂಡಾಣ ಹಾಗೂ ಭಾರತಿ ದಂಪತಿಯ ಪುತ್ರ. ಈತ ಮಿಥ್ಯ ಸಿನಿಮಾದಲ್ಲಿ ಅಭಿನಯಿಸಿದ್ದು ನ್ಯೂಯಾರ್ಕ್ ಇಂಡಿಯನ್ ಫಿಲಂ ಫೆಸ್ಟಿವಲ್ 2024 ಗೆ ಆಯ್ಕೆ ಆಗಿದ್ದಾರೆ. ಸಿನಿಮಾ ರಂಗ, ರಿಯಾಲಿಟಿ ಶೋ, […]Read More
ಮಂಗಳೂರು: ತುಳು ರಂಗಭೂಮಿ ಹಾಗೂ ಚಲನಚಿತ್ರ ರಂಗದ ಜನಪ್ರಿಯ ನಟರಾದ ಭೋಜಾರಜ್ ವಾಮಂಜೂರು ಹಾಗೂ ವಾಣಿ ವಾಮಂಜೂರು ರವರ ಪುತ್ರಿ ಪಂಚಮಿ ಬಿ.ವಾಮಂಜೂರು ಸರ್ಕಸ್ ತುಳು ಸಿನಿಮಾದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ . ಇದೇ ತಿಂಗಳು ಜೂನ್ 23 ಕ್ಕೆ ವಿಶ್ವದಾದ್ಯಂತ ಬಿಡುಗಡೆ ಯಾಗುತ್ತಿರುವ ಬಿಗ್ ಬಾಸ್ ವಿಜೇತರಾದ ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ನಾಯಕ ನಟರಾಗಿ ಹಾಗೂ ನಿರ್ದೇಶನದ ಬಹುನಿರೀಕ್ಷಿತ ಸರ್ಕಸ್ ತುಳು ಚಲನಚಿತ್ರದಲ್ಲಿ ರೂಪೇಶ್ ಶೆಟ್ಟಿ ಅವರ ತಂಗಿಯ ಪಾತ್ರದಲ್ಲಿ ಪಂಚಮಿ […]Read More
ಮ೦ಗಳೂರು: ಎಸ್ ಎಲ್ ವಿ ಪ್ರೊಡಕ್ಷನ್ ಹೌಸ್ ನಲ್ಲಿ ದಿವಾಕರ ದಾಸ್ ನಿರ್ಮಾಣ ವಿನು ಬಳಂಜ ನಿರ್ದೇಶನದಲ್ಲಿ ತಯಾರಾದ ವಿಭಿನ್ನ ಕಥಾವಸ್ತು ಒಳಗೊ೦ಡಿರುವ “ಬೇರ“ಕನ್ನಡ ಚಲನಚಿತ್ರ ಭಾರತ್ ಮಾಲ್ ನ ಬಿಗ್ ಸಿನಿಮಾಸ್ ನಲ್ಲಿ ಶುಕ್ರವಾರ ಬೆಳಗ್ಗೆ ಬಿಡುಗಡೆ ಗೊಂಡಿತು. ಚಲನ ಚಿತ್ರ ನಿರ್ಮಾಪಕ,ನಿರ್ದೇಶಕ ಪ್ರಕಾಶ್ ಪಾಂಡೇಶ್ವರ್ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತಾಡಿದ ಅವರು, “ಇಂದು ಕರ್ನಾಟಕ ರಾಜ್ಯದಾದ್ಯಂತ ಬೇರ ಚಿತ್ರ ಬಿಡುಗಡೆಯಾಗುತ್ತಿದೆ. ಚಿತ್ರದಲ್ಲಿ ಹಿಂದೂ ಮುಸ್ಲಿಮರ ಬಾಂಧವ್ಯದ ಕತೆ ಇರುವುದಾಗಿ […]Read More
ದವಲ್ ದೀಪಕ್ ಕನ್ನಡದ ಹಲವು ಧಾರವಾಹಿಯಲ್ಲಿ ತಮ್ಮ ಅದ್ಭುತ ನಟನೆಯ ಮೂಲಕ ಸೈ ಎನಿಸಿಕೊಂಡ ನಟ. ಮೂಲತಃ ಬೆಂಗಳೂರಿನಲ್ಲಿ ಜನಿಸಿದ ಇವರು ತಮ್ಮ ವಿದ್ಯಾಭ್ಯಾಸದ ನಂತರ ಪೂರ್ಣ ಪ್ರಮಾಣದಲ್ಲಿ ನಟನಾ ರಂಗಕ್ಕೆ ಎಂಟ್ರಿ ಕೊಟ್ಟವರು. ಆದರ್ಶ ಫಿಲಂ ಇನ್ಸ್ಟಿಟ್ಯೂಟ್ ನಲ್ಲಿ ನಟನಾ ತರಭೇತಿಯನ್ನು ಮತ್ತು ಕೃಷ್ಣ ಮೂರ್ತಿ ಕವತ್ತಾರ್ ರವರಿಂದ ವೈಯಕ್ತಿಕ ನಟನಾ ತರಭೇತಿಯನ್ನು ದವಲ್ ದೀಪಕ್ ಪಡೆದಿರುತ್ತಾರೆ. ಕನ್ನಡಿಗರ ಮನಗೆದ್ದ ಧಾರವಾಹಿಗಳಾದ ಚಿಟ್ಟೆಹೆಜ್ಜೆ, ಅರಗಿಣಿ, ನಿಹಾರಿಕ ಮುಂತಾದ ಧಾರವಾಹಿಗಳಲ್ಲಿ ವಿಭಿನ್ನ ಪಾತ್ರದಲ್ಲಿ ಮಿಂಚಿದ ಕಲಾವಿದ […]Read More
ಅಶ್ವಿನ್ ಹಾಸನ್ ಕನ್ನಡ ಚಿತ್ರರಂಗ,ಕಿರುತೆರೆ ಮತ್ತು ರಂಗಭೂಮಿಯಲ್ಲಿ ಸಕ್ರಿಯವಾಗಿರುವ ಪ್ರತಿಭಾನ್ವಿತ ನಟ. ಐಟಿ ಉದ್ಯೋಗಿಯಾಗಿ ಹತ್ತು ವರ್ಷಗಳ ಕಾಲ ಸೇವೆ ಸಲ್ಲಿಸಿದ ಇವರು 2014 ರಲ್ಲಿ ಉದ್ಯೋಗ ತೊರೆದು ಪೂರ್ಣ ಪ್ರಮಾಣದ ನಟನೆಗೆ ಇಳಿದರು. ಹಾಸನದ ಹಳ್ಳಿಯೊಂದರಲ್ಲಿ ಹುಟ್ಟಿ, ವೃತ್ತಿಯಲ್ಲಿ ಇಂಜಿನಿಯರ್ ಆಗಿ ಪ್ರವೃತ್ತಿಯಲ್ಲಿ ನಟನೆಯನ್ನು ಮೆಚ್ಚಿ ಇಂದು ಫುಲ್ ಟೈಮ್ ಕಲಾವಿದನಾಗಿ ಅಭಿನಯದ ಮೂಲಕ ಸೈ ಎನಿಸಿಕೊಂಡ ಅಪ್ಪಟ ಕನ್ನಡಿಗ ಅಶ್ವಿನ್ ಹಾಸನ್. 2005 ರಿಂದ ಡಾ. ಬಿ.ವಿ.ರಾಜಾರಾಮ್ ನೇತೃತ್ವದ `ಕಲಾಗಂಗೋತ್ರಿ’ ತಂಡದಲ್ಲಿ ಹಲವಾರು […]Read More
ದಿವಾಕರ್ ದಾಸ್ ನೇರ್ಲಾಜೆ ನಿರ್ಮಾಣದ ಎಸ್ ಎಲ್ ವಿ ಕಲರ್ಸ್ ಲಾಂಛನದಲ್ಲಿ ಮೂಡಿಬಂದ ವಿನು ಬಳಂಜ ನಿರ್ದೇಶನದ ಬೇರ ಸಿನಿಮಾದ ಟೀಸರ್ ನ್ನು ಕರುನಾಡ ಚಕ್ರವರ್ತಿ ಡಾ. ಶಿವರಾಜ್ ಕುಮಾರ್ ರವರು ಬಿಡುಗಡೆಗೊಳಿಸಿದ್ದು ಈಗಾಗಲೇ ಹತ್ತು ಲಕ್ಷಕ್ಕೂ ಅಧಿಕ ವೀಕ್ಷಣೆ ಪಡೆದು ಭಾರೀ ವೈರಲ್ ಆಗ್ತಾ ಇದೆ. ಇದೀಗ ಬೇರ ಚಿತ್ರದ ಟ್ರೈಲರ್ ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ನಲ್ಲಿ ಬಿಡುಗಡೆಗೊಂಡಿದ್ದು, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರು ವೀಕ್ಷಿಸಿ ಶುಭ ಆಶೀರ್ವಾದ […]Read More
“ಕೂದಲು ತುಂಬಾ ಹೋಗಿದೆ ಕಾಡಲ್ಲಿ ಒಂದು ಸೊಪ್ಪು ಸಿಕ್ತದೆ.” ಈ ಡೈಲಾಗ್ ಕೇಳಿದರೆ ನಮಗೆ ನೆನಪಾಗುವುದು ಕಾಂತಾರ ಸಿನಿಮಾದಲ್ಲಿ ಅಭಿನಯಿಸಿದ ದೀಪಕ್ ರೈ ಪಾಣಾಜೆ ಅವರು. ವೀಕ್ಷಕರನ್ನು ನಕ್ಕು ನಗಿಸಿದ ದೀಪಕ್ ರೈ ಪಣಾಜೆ ಯವರು ಜನಿಸಿದ್ದು ಪುತ್ತೂರು ತಾಲೂಕಿನ ಪಣಾಜೆ ಗ್ರಾಮದಗುವಲ್ ಗದ್ದೆ ಯಲ್ಲಿ. ಪ್ರಾಥಮಿಕ ಶಿಕ್ಷಣವನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಾಣಜೆಯಲ್ಲಿ ಮುಗಿಸಿ ಪ್ರೌಢ ಶಿಕ್ಷಣವನ್ನು ಸುಭೋದ ಪ್ರೌಢಶಾಲೆ, ಪಣಜೆಯಲ್ಲಿ ಮುಗಿಸಿದರು. ವಿವೇಕಾನಂದ ಕಾಲೇಜಿನಲ್ಲಿ ತಮ್ಮ ಪಿಯು ಪದವಿಯನ್ನು ಪಡೆದರು. ನೃತ್ಯ […]Read More
ಧರ್ಮಸ್ಥಳ: ಎಸ್ ಎಲ್ ವಿ ಕಲರ್ಸ್ ಲಾಂಛನದಲ್ಲಿ ಮೂಡಿಬಂದ ವಿನು ಬಳಂಜ ನಿರ್ದೇಶನದ “ಬೇರ” ಸಿನಿಮಾದ ಟ್ರೈಲರ್ ನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಯವರು ಬಿಡುಗಡೆಗೊಳಿಸಿ ಚಿತ್ರಕ್ಕೆ ಹಾಗೂ ಚಿತ್ರ ತಂಡಕ್ಕೆ ಶುಭ ಆಶೀರ್ವಾದ ನೀಡಿದರು. ಈ ಸಂದರ್ಭದಲ್ಲಿ ರಾಜರಾಮ ಶೆಟ್ಟಿ ಕೋಲ್ಪೆ ಗುತ್ತು ಸಿನಿಮಾ ನಿರ್ಮಾಪಕ ದಿವಾಕರ ದಾಸ ನೇರ್ಲಾಜೆ, ನಿರ್ದೇಶಕ ವಿನು ಬಳಂಜ, ಕಾರ್ಯಕಾರಿ ನಿರ್ಮಾಪಕ ರಾಮದಾಸ್ ಶೆಟ್ಟಿ, ಬಹುಭಾಷ ನಟಿ ಹರ್ಷಿಕಾ ಪೂಣಚ್ಚ, ಸ್ವರಾಜ್ […]Read More