ಕಿರುತೆರೆಯಲ್ಲಿ ಹಲವಾರು ಧಾರವಾಹಿಗಳಲ್ಲಿ ಮಂಜುನಾಥ್ ಹೆಗಡೆಯವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡ ಇವರು ಚಂದನವನಕ್ಕೆ ಕಾಲಿಟ್ಟಿದ್ದು ಒಂದು ಕಾಕಾತಾಳಿ ಸರಿ. ಚಿಕ್ಕ ವಯಸ್ಸಿನಲ್ಲೇ ಇವರು ಕಾಲೇಜಿನಲ್ಲಿ ಸಣ್ಣಪುಟ್ಟ ನಾಟಕಗಳಲ್ಲಿ ನಟಿಸುತ್ತಿದ್ದರು. ಅವರ ಖುಷಿಗಾಗಿ ಮಾಡುತ್ತಿದ್ದ ಆ ನಾಟಕ ಇಂದು ಅವರ ಜೀವನವನ್ನೇ ಬದಲಿಸಿದೆ. ಕಾಲೇಜಿನಲ್ಲಿ ಇವರ ಅಧ್ಯಾಪಕರಾದ ಎಂ.ಎನ್ ಮುರುಳಿಧರ್ ಅವರು ಇವರ ಕಲೆಯನ್ನು ಗುರುತಿಸಿ ಪಿಜಿ ಡಿಪ್ಲೋಮಾ ಇನ್ ಡ್ರಾಮಾ ಕೋರ್ಸ್ಅನ್ನು ಮಾಡಲು ಸಲಹೆಯನ್ನು ನೀಡಿದರು. ಕೆಲವು ಥಿಯೇಟರ್ ಗ್ರೂಪ್ನಲ್ಲೂ ಇವರು ಕೆಲಸವನ್ನು ಮಾಡಿದ್ದಾರೆ . […]
ಬೆಳ್ತಂಗಡಿ: ಸುಮನ್ ತಲ್ವಾರ್ ಹತ್ತು ಭಾಷೆಗಳಲ್ಲಿ 700 ಅಧಿಕ ಚಿತ್ರಗಳಲ್ಲಿ ನಟಿಸಿದ ಭಾರತೀಯ ಚಿತ್ರರಂಗದ ಸೂಪರ್ ಸ್ಟಾರ್. ತುಳುನಾಡಿನಲ್ಲಿ ಹುಟ್ಟಿದರೂ ಕನ್ನಡ, ತಮಿಳು, ತೆಲುಗು, ಹಿಂದಿ, ಒಡಿಸ್ಸಿ, ಭೋಜ್ ಪುರಿ, ಬಂಜಾರ, ಇಂಗ್ಲೀಷ್, ಮಲಯಾಳಂ ಸಿನಿಮಾಗಳಲ್ಲಿ ನಟನೆಯ ಮೂಲಕ ತಮ್ಮದೇ ಕಲಾಚಾತುರ್ಯ ತೋರಿಸಿದವರು. ತಮಿಳುನಾಡಿನ ಮದ್ರಾಸ್ನಲ್ಲಿ ತುಳು ಮಾತನಾಡುವ ಕುಟುಂಬದಲ್ಲಿ 1959 ಆಗಸ್ಟ್ 28ರಂದು ಜನಿಸಿದರು. ಸುಮನ್ ತಲ್ವಾರ್ ಒಬ್ಬ ಭಾರತೀಯ ನಟ ದಕ್ಷಿಣ ಭಾರತದ ಚಲನಚಿತ್ರಗಳಲ್ಲಿ ನಟನಾಗಿ ಹೆಸರುವಾಸಿಯಾಗಿದವರು. ಪ್ರಮುಖವಾಗಿ ತೆಲುಗು ಮತ್ತು ತಮಿಳಿನಲ್ಲಿ […]Read More
ಗುರುವ ಪಾತ್ರದ ಮೂಲಕ ಜನರ ಮನಸ್ಸೇಳೆದ ಸ್ವರಾಜ್ ಶೆಟ್ಟಿಯವರು ಬೇರ ಚಿತ್ರದಲ್ಲಿ ವಿಭಿನ್ನವಾಗಿ ಕಾಣಿಸಿಕೊಂಡಿದ್ದಾರೆ. ಮಂಗಳೂರಿನಲ್ಲೇ ಹುಟ್ಟಿ ಬೆಳೆದ ಇವರು ಹಲವಾರು ತುಳು ಸಿನಿಮಾದಲ್ಲಿ ನಟಿಸಿದ್ದಾರೆ. ನಟನೆ ರಂಗಕ್ಕೆ ಕಾಲಿಟ್ಟು ಇದಾಗಲೇ ಹನ್ನೆರಡು ವರ್ಷ ಕಳೆದಿದೆ.ನಾಯಕ ನಟನಾಗಿ ಕೃಷ್ಣ ತುಳಸಿ ಧಾರವಾಹಿಯಲ್ಲಿ ನಟಿಸಿದ್ದಾರೆ. ಖಳನಾಯಕನಾಗಿ ರಾಧಾ ಕಲ್ಯಾಣದಲ್ಲಿ ಹಾಗೂ ಅಣ್ಣ ತಂಗಿ ಧಾರಾವಾಹಿಯಲ್ಲಿ ಕಾಣಿಸಿಕೊಂಡಿದ್ದಾರೆ. ಓಂ ಪ್ರಕಾಶ್ ನಿರ್ಮಾಣದ ಹುಚ್ಚ 2 ಸಿನಿಮಾದಲ್ಲಿ ಖಳನಾಯಕನಾಗಿ ಅಭಿನಯಿಸಿದ್ದಾರೆ. ಕಾಂತಾರ ಚಿತ್ರದಲ್ಲಿ ಗುರುವ ಪಾತ್ರದಲ್ಲಿ ಅತ್ಯದ್ಭುತವಾಗಿ ಕಾಣಿಸಿಕೊಂಡಿದ್ದಾರೆ. ಇವರು […]Read More
ಮೂವತ್ತು ಸಿನಿಮಾಕಿಂತ ಹೆಚ್ಚು ಸಿನಿಮಾದಲ್ಲಿ ಕಾಣಿಸಿಕೊಂಡ ಇವರು ಮೂಲತಹ ಉಡುಪಿಯವರು. ಸುಮಾರು ಇಪ್ಪತ್ತು ವರ್ಷದಿಂದ ರಂಗಭೂಮಿಯಲ್ಲಿ ತನ್ನನ್ನು ತಾವು ತೊಡಗಿಸಿಕೊಂಡ ಇವರು ಚಿಕ್ಕ ವಯಸ್ಸಿನಿಂದಲೇ ಕಮರ್ಷಿಯಲ್ ನಾಟಕವನ್ನು ನಿರ್ಮಿಸಿ ಅಭಿನಯಿಸುತ್ತ ನಟನೆ ಲೋಕಕ್ಕೆ ಕಾಲಿಟ್ಟರು. ಒಂದು ವರ್ಷ ನಿನಾಸಂ ಅಲ್ಲಿ ನಟನೆಯನ್ನು ಕಲಿತು ಅಲ್ಲಿಂದ ರಾಷ್ಟೀಯ ನಾಟಕ ಶಾಲೆಯಾದ ದೆಹಲಿಯಲ್ಲಿ ತಮ್ಮ ಪದವಿ ಶಿಕ್ಷಣವನ್ನು ಪಡೆದರು. ಅಲ್ಲಿ ನಟನೆಯನ್ನು ಕಲಿಯುವ ಸಮಯದಲ್ಲೇ ಏಶಿಯನ್ ಥೀಯೇಟರ್ ಒಫ್ ಎಜುಕೇಶನ್ ಸೆಂಟರ್ ಅಲ್ಲಿ ಇವರಿಗೆ ಉತ್ತಮ ನಟನ ಬಿರುದನ್ನು […]Read More
ಸ್ಯಾಂಡಲ್ವುಡ್ನಲ್ಲಿ ಸದ್ದು ಮಾಡುತ್ತಿದೆ ‘ಬೇರ’ ಸಿನಿಮಾದ ಟೀಸರ್ : ಎಸ್ಎಲ್ವಿ ಕಲರ್ಸ್ ಲಾಂಛನದಲ್ಲಿ
ಕೋಸ್ಟಲ್ವುಡ್ನ ಅಪ್ಪಟ ಪ್ರತಿಭೆಗಳು ಸ್ಯಾಂಡಲ್ವುಡ್ಗೆ ಅತ್ಯುತ್ತಮ ಚಿತ್ರಗಳನ್ನು ನೀಡುತ್ತಿರುವ ಪಾಸಿಟಿವ್ ಟ್ರೆಂಡ್ ಶುರುವಾಗಿದೆ. ಕನ್ನಡ ಚಿತ್ರರಂಗದಲ್ಲಿ 100 ದಿನಗಳಿಗಿಂತಲೂ ಹೆಚ್ಚು ಪ್ರದರ್ಶನ ಕಂಡು ಸೂಪರ್ ಹಿಟ್ ಸಿನಿಮಾಗಳ ಹಿಂದೆ ಕರಾವಳಿಯ ಅಪ್ಪಟ ಟ್ಯಾಲೆಂಟ್ಗಳು ಕೆಲಸ ಮಾಡುತ್ತಿವೆ ಎಂಬುವುದು ಉಲ್ಲೇಖನೀಯ. ಚಿತ್ರದ ನಿರ್ಮಾಣ, ನಿರ್ದೇಶನ, ನಟನೆ, ಸಂಗೀತ, ಸಾಹಿತ್ಯ ಹೀಗೆ ಎಲ್ಲಾ ಕ್ಷೇತ್ರದಲ್ಲೂ ಕೋಸ್ಟಲ್ ಪ್ರತಿಭೆಗಳು ಸೈ ಅನ್ನಿಸಿಕೊಳ್ಳುತ್ತಿದ್ದಾರೆ. ಅದರಲ್ಲೂ ಕರಾವಳಿಗರ ಸಿನಿಮಾ ಅಂದ್ರೆ ಅದೇನೊ ಒಂಥರಾ ಅರಿವಿಲ್ಲದೆ ಒಂದು ರೀತಿಯ ಎಕ್ಸೈಟ್ಮೆಂಟ್ ಹುಟ್ಟಿ ಬಿಡುತ್ತದೆ. ಇಲ್ಲೊಂದು […]Read More
ಬೆಳ್ತಂಗಡಿ: ಕಾರಣಾಂತರಗಳಿಂದ ನವಂಬರ್ 10 ರಂದು ಅದ್ದೂರಿಯಾಗಿ ಕರಾವಳಿಯಾದ್ಯಂತ ತೆರೆ ಕಾಣಬೇಕಿದ್ದ ಎನ್. ಎನ್. ಎಂ.ಪ್ರೊಡಕ್ಷನ್ ಲಾಂಛನದಲ್ಲಿ ಆತ್ಮಾನಂದ ರೈ ನಿರ್ಮಾಣದ ಪಿಲಿ ತುಳು ಚಿತ್ರ ಇದೀಗ ಬಿಡುಗಡೆಗೊಂಡಿದೆ. ಫೆಬ್ರವರಿ 24 ರಂದು ಈ ಹಿಂದಿನ ಸಿದ್ಧತೆಯಂತೆ, ಭರ್ಜರಿಯಾಗಿ ಸಿನಿಮಾ ಮಂದಿರಗಳಲ್ಲಿ ಬಿಡುಗಡೆಗೊಂಡಿದ್ದು, ಬೆಳ್ತಂಗಡಿ ಭಾರತ್ ಟಾಕೀಸ್ ನಲ್ಲೂ ಬಿಡುಗಡೆಗೊಂಡಿದೆ. ದುಬೈನಲ್ಲಿ ಈಗಾಗಲೆ ಚಿತ್ರ ದ ಶೋ ನಡೆದಿದ್ದು, ಅಪಾರ ಜನ ಮೆಚ್ಚುಗೆ ಪಡೆದಿದೆ, ಆತ್ಮನಂದ ರೈ ನಿರ್ಮಾಪಕರಾಗಿದ್ದು, ಭರತ್ ರಾಮ್ ರೈ ಸಹ-ನಿರ್ಮಾಕರಾಗಿರುವ ಈ […]Read More
ಧರ್ಮಸ್ಥಳ: ಸಿನಿಮಾವೊಂದರಲ್ಲಿ ಅತಿಥಿ ಪಾತ್ರವಾಗಿ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ಡಿ ವೀರೇಂದ್ರ ಹೆಗ್ಗಡೆಯವರು ನಟಿಸುತ್ತಿದ್ದಾರೆ. ವೀರಕಂಬಳ ಸಿನಿಮಾದಲ್ಲಿ ವೀರೇಂದ್ರ ಹೆಗ್ಗಡೆಯವರು ನಟಿಸಲಿದ್ದು ಈ ಚಿತ್ರವನ್ನು ಎಸ್ ವಿ ರಾಜೇಂದ್ರ ಸಿಂಗ್ ಬಾಬು ನಿರ್ದೇಶಿಸಿದ್ದಾರೆ. ಕಂಬಳ ಕ್ರೀಡೆಯನ್ನು ಹಿನ್ನೆಲೆಯಾಗಿಟ್ಟುಕೊಂಡು ಮೂಡಿಬರುತ್ತಿರುವ ಈ ಸಿನಿಮಾ ಕನ್ನಡ , ತುಳು, ಸೇರಿದಂತೆ ಹಲವು ಭಾಷೆಗಳಲ್ಲಿ ಮೂಡಿ ಬರಲಿದೆRead More
ಕಾಂತಾರ ಸಿನಿಮಾ ಎಲ್ಲೆಡೆ ತನ್ನ ಹವಾ ಎಬ್ಬಿಸಿ ಬಿಟ್ಟಿದೆ. ಕಾಂತಾರ ಸಿನಿಮಾದಲ್ಲಿರುವ ಫೇಮಸ್ ಹಾಡು ವರಾಹ ರೂಪಂ ವಿವಾದ ಹುಟ್ಟಿಸಿತ್ತು. ಈ ಹಾಡನ್ನು ಕಾಂತಾರ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಅವರು ಮಲಯಾಳಂ ಭಾಷೆಯ ನವರಸಂ ಹಾಡಿನಿಂದ ಕಾಪಿ ಮಾಡಿದ್ದಾರೆ ಎಂಬ ಆರೋಪವನ್ನು ಚಿತ್ರತಂಡ ಎದುರಿಸಿತ್ತು. ಕಾಂತಾರ ಸಿನಿಮಾದ ವರಾಹ ರೂಂ ಎನ್ನುವ ಫೇಮಸ್ ಟ್ಯೂನ್ ಅನ್ನು 5 ವರ್ಷ ಹಳೆಯ ಮಲಯಾಳಂ ಸಿನಿಮಾದಿಂದ ಕದ್ದಿದ್ದಾರೆ ಎಂಬ ಮಾತು ಬಂದಿತ್ತು. ಈ ಕುರಿತು ಮಲಯಾಳಂ ನ […]Read More
ಮಂಗಳೂರು: ಕಾಂತಾರ ಸಿನಿಮಾ ವಿಶ್ವದೆಲ್ಲೆಡೆ ಭಾರೀ ಸದ್ದು ಮಾಡಿದ್ದು ಈ ಸಿನಿಮಾವನ್ನು ನೋಡದ ಜನ ಇಲ್ಲ ಅನ್ನುವಂತಾಗಿದೆ. ಸಿನಿಮಾ ಅಷ್ಟರ ಮಟ್ಟಿಗೆ ಜನರನ್ನು ಸೆಳೆಯುತ್ತಿದೆ. ಅ.21 ರಂದು ರಾತ್ರಿ ಮಂಗಳೂರಿನ ಭಾರತ್ ಸಿನಿಮಾದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯ ಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆ ಕುಟುಂಬ ಸಮೇತರಾಗಿ ಕಾಂತಾರ ಸಿನಿಮಾವನ್ನು ವೀಕ್ಷಿಸಿದರು. ಸಿನಿಮಾ ವೀಕ್ಷಣೆ ಬಳಿಕ ಚಿತ್ರವನ್ನು ಹಾಗೂ ಚಿತ್ರ ತಂಡವನ್ನು ಹಾಡಿ ಹೊಗಳಿದ್ದು ಎಲ್ಲರಿಗೂ ಅಭಿನಂದನೆ ಸಲ್ಲಿಸಿದ್ದಾರೆ. ತುಳುನಾಡಿ ದೈವಾರಾಧನೆಯನ್ನು ಇಡೀ ವಿಶ್ವಕ್ಕೆ ತೋರಿಸಿಕೊಟ್ಟಿರುವ ರಿಷಬ್ […]Read More