ಮೊಗ್ರು : ಮೊಗ್ರು ಗ್ರಾಮದ ಮುಗೇರಡ್ಕ – ಅಲೆಕ್ಕಿ ಶ್ರೀ ರಾಮ ಸೇವಾ ಟ್ರಸ್ಟ್ (ರಿ.) ಮತ್ತು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಪದ್ಮುಂಜ ಇದರ ಸಹಯೋಗದೊಂದಿಗೆ ಶ್ರೀರಾಮ ಶಿಶುಮಂದಿರದ ಆವರಣದಲ್ಲಿ, ಏಪ್ರಿಲ್ 13 ರಿಂದ 17ರವರೆಗೆ ಆಯೋಜಿಸಲಾಗಿದ್ದ 5 ದಿನಗಳ ಚಿಣ್ಣರ ಚಿಲಿಪಿಲಿ – 2025 ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ಏಪ್ರಿಲ್ 17ರಂದು ಶಿಶುಮಂದಿರದಲ್ಲಿ ನಡೆಯಿತು. ಉದಯ ಭಟ್, ನಿರ್ದೇಶಕರು ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರಾದ ಉದಯ […]
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜರವರ ಆಪ್ತ ಕಾರ್ಯದರ್ಶಿಯಾಗಿ 2ನೇ ಅವಧಿಗೂ ಮಂಜುನಾಥ. ಎಂ. ರವರು ಮರು ನೇಮಕವಾಗಿದ್ದಾರೆ. ಇವರು ಮೂಲತಃ ರೇಷ್ಮೆ ಇಲಾಖೆಯ ಅಧೀಕ್ಷಕರಾಗಿದ್ದು ಪ್ರಸ್ತುತ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು- ಇಲ್ಲಿ ಸಹಾಯಕ ಸಾಂಖ್ಯಿಕ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದು ಸರ್ಕಾರದ ಆದೇಶದಂತೆ ವಿಧಾನಸಭಾ ಸಚಿವಾಲಯದಿಂದ ನಿಯೋಜನೆಗೊಂಡಿದ್ದು ಮುಂದಿನ ದಿನಗಳಲ್ಲಿ ಶ್ರಮಿಕ ಶಾಸಕರ ಕಚೇರಿಯಲ್ಲಿ ಸಾರ್ವಜನಿಕ ಸೇವೆಗೆ ಲಭ್ಯರಿರುತ್ತಾರೆ.Read More
ಮುಂಗಾರು ಪೂರ್ವ ಚಂಡಮಾರುತದ ಪರಿಣಾಮವಾಗಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆ:ರಾಜ್ಯದಲ್ಲಿ ಭಾರೀ
ಏಪ್ರಿಲ್ 11: ರಾಜ್ಯದಲ್ಲೆ ವರುಣಾನ ಅಬ್ಬರ ಜೋರಾಗಿದೆ. ಕರ್ನಾಟಕದಲ್ಲಿ ಮುಂಗಾರು ಪೂರ್ವ ಮಳೆಯು ದೇಶದ ಹವಾಮಾನದಲ್ಲಿ ಬದಲಾವಣೆಗೆ ಕಾರಣವಾಗಿದ್ದು, ಬಂಗಾಳಕೊಲ್ಲಿಯ ಮಧ್ಯಭಾಗದಲ್ಲಿ ಚಂಡಮಾರುತದ ಪ್ರಭಾವದಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಭರ್ಜರಿ ಮಳೆಯಾಗುತ್ತಿದೆ. ಈಗಾಗಲೇ ರಾಜ್ಯದಲ್ಲಿ ಕೆಲ ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಜನರು ಎಚ್ಚರಿಯಿಂದ ಇರುವಂತೆ ಭಾರತೀಯ ಹವಾಮಾನ ಇಲಾಖೆಯೂ ಮುನ್ಸೂಚನೆಯನ್ನ ನೀಡಿದೆ. ಕಳೆದ ವರ್ಷಕ್ಕಿಂತ ಈ ವರ್ಷವೂ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಂಗಾರು ಪೂರ್ವ ಚಂಡಮಾರುತದ ಪರಿಣಾಮವಾಗಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ […]Read More
ಟೀಮ್ ನವಭಾರತ್, ಬೆಳ್ತಂಗಡಿ ಇದರ ಆಶ್ರಯದಲ್ಲಿ, ಬೆಳ್ತಂಗಡಿ ವಾಲಿಬಾಲ್ ಅಸೋಸಿಯೇಷನ್, ಇದರ ಸಹಾಭಾಗೀತ್ವದಲ್ಲಿ, ದಿವಂಗತ ತುಷಾರ್ ಕೆ ಸ್ಮರಣಾರ್ಥ ಬೆಳ್ತಂಗಡಿ ಪುತ್ತೂರು ಹಾಗೂ ಬಂಟ್ವಾಳ ತಾಲೂಕು ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟವು ಏ. 12 ರಂದು ವಾಣಿ ಪದವಿ ಪೂರ್ವ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಲಿದ್ದು, ಬೆಳಿಗ್ಗೆ 10 ಗಂಟೆಗೆ ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ರಕ್ತದಾನ ಶಿಬಿರ ನಡೆಯಲಿದೆ. ಪ್ರಥಮ – 14000 ನಗದು ಹಾಗೂ ಟ್ರೋಫಿದ್ವಿತೀಯ – 1000 ನಗದು ಹಾಗೂ ಟ್ರೋಫಿತೃತಿಯ […]Read More
ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ದೇವಾಲಯಗಳ ಅಭಿವೃದ್ದಿಗೆ ಪ್ರಸಾದಂ ಯೋಜನೆಯಡಿಯಲ್ಲಿ ಅನುದಾನ ಒದಗಿಸುವಂತೆ
ದಕ್ಷಿಣ ಕನ್ನಡ ಜಿಲ್ಲೆಯ ಜನಪ್ರಿಯ ಸಂಸದರಾದ ಬ್ರಿಜೇಶ್ ಚೌಟ ಅವರೊಂದಿಗೆ ಕೇಂದ್ರ ಸರ್ಕಾರದ ಪ್ರಮುಖ ಯೋಜನೆಯಾದ “ಪ್ರಸಾದಂ”ಯೋಜನೆಯಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ದೇವಾಲಯಗಳಾದ ಬೆಳ್ತಂಗಡಿ ತಾಲ್ಲೂಕಿನ ಶ್ರೀ ನಂದಿಕೆಶ್ವರ ದೇವಸ್ಥಾನ ನಂದಿಬೆಟ್ಟ ಗರ್ಡಾಡಿ, ಬೆಳ್ತಂಗಡಿ ತಾಲ್ಲೂಕಿನ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, ಬೆಳ್ತಂಗಡಿ ತಾಲ್ಲೂಕಿನ ಶ್ರೀ ಶಿಶಿಲೇಶ್ವರ ದೇವಸ್ಥಾನ ಶಿಶಿಲ, ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನ ಉಪ್ಪಿನಂಗಡಿ ಹಾಗೂ ಶ್ರೀ ತೋಡಿಕ್ಕಾನ ಮಲ್ಲಿಕಾರ್ಜುನ ದೇವಸ್ಥಾನದ ಅಭಿವೃದ್ದಿಗೆ ಪ್ರಸಾದಂ ಯೋಜನೆಯಡಿಯಲ್ಲಿ ಅನುದಾನ ಒದಗಿಸುವಂತೆ ಕೇಂದ್ರ ಪ್ರವಾಸೊಧ್ಯಮ ಸಚಿವರಾದ […]Read More
ಸ್ಪೈಡರ್ ಮ್ಯಾನ್ ಎಂದೇ ಖ್ಯಾತಿ ಪಡೆದಿರುವ ಜ್ಯೋತಿರಾಜ್ ಬೆಳ್ತಂಗಡಿ ಶ್ರಮಿಕ ಕಚೇರಿಗೆ ಭೇಟಿ:
ಕರ್ನಾಟಕದ ಸ್ಪೈಡರ್ ಮ್ಯಾನ್ ಎಂದೇ ಖ್ಯಾತಿ ಪಡೆದಿರುವ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್ ಇಂದು ಶಾಸಕರ ಕಚೇರಿ ಶ್ರಮಿಕಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಶಾಸಕರಾದ ಹರೀಶ್ ಪೂಂಜರವರು ಸನ್ಮಾನಿಸಿ ಗೌರವಿಸಿದರು.Read More
ಮೈರೋಲ್ತಡ್ಕ:ಮಾರಿಗುಡಿ ದೇವರ ಕಾರ್ಯಕ್ರಮಕ್ಕೆ ತಾಲೂಕಿನ ಧಾರ್ಮಿಕ ಮುಂದಾಳು ಕಿರಣ್ ಚಂದ್ರ ಪುಷ್ಪಗಿರಿ ಭೇಟಿ
ಬೆಳ್ತಂಗಡಿ ತಾಲೂಕಿನ ಬಂದಾರು ಗ್ರಾಮದ ಮೈರೋಲ್ತಡ್ಕ ಇಲ್ಲಿ ಮಾರಿಗುಡಿ ದೇವರ ಕಾರ್ಯಕ್ರಮಕ್ಕೆ ತಾಲೂಕಿನ ಧಾರ್ಮಿಕ ಮುಂದಾಳು ಶ್ರೀ ಕಿರಣ್ ಚಂದ್ರ ಪುಷ್ಪಗಿರಿ ಇವರು ಭೇಟಿ ನೀಡಿ ಪ್ರಸಾದ ಸ್ವೀಕರಿಸಿ ದೇವರ ಅನುಗ್ರಹಕ್ಕೆ ಪಾತ್ರರಾದರು. ಈ ಸಂದರ್ಭದಲ್ಲಿ ಊರಿನ ಪ್ರಮುಖರು ಉಪಸ್ಥಿತರಿದ್ದರುRead More
ಬೆಳಾಲು: ಕಾಡಿನ ಮಧ್ಯೆ ಪತ್ತೆಯಾದ ಪುಟ್ಟ ಕಂದಮ್ಮ:ಹಸುಗೂಸಿನ ಅಳುವಿನ ಶಬ್ಧ ಕೇಳಿ ಸಾರ್ವಜನಿಕರಿಂದ
ಬೆಳಾಲು: ಕೊಡೋಳುಕೆರೆ ಎಂಬಲ್ಲಿ ಪುಟ್ಟ ಕಂದಮ್ಮನನ್ನು ಯಾರೋ ಕಾಡಿನಲ್ಲಿ ಬಿಟ್ಟು ಹೋದ ಘಟನೆ ಇಂದು ನಡೆದಿದೆ. ಕಾಡಿನ ದಾರಿ ಮಧ್ಯೆಯಿಂದ ಸಾಗುತ್ತಿದ್ದ ಮಹಿಳೆಯೊಬ್ಬರಿಗೆ ಮಗುವು ಅಳುವ ಶಬ್ಧ ಕೇಳಿದ್ದು, ತಕ್ಷಣ ಮಗುವಿನ ಬಳಿ ಬಂದು ಸಂಬಂಧಪಟ್ಟವರಿಗೆ ತಿಳಿಸಿದ್ದಾರೆ. ಮಾಹಿತಿ ತಿಳಿದ ಸ್ಥಳೀಯರು ತಕ್ಷಣ ಸ್ಥಳಕ್ಕೆ ಆಗಮಿಸಿ ಮಗು ಯಾರದೆಂದು ಪತ್ತೆಹಚ್ಚುವಲ್ಲಿ ತೊಡಗಿದ್ದಾರೆRead More
ದೆಹಲಿಯಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರನ್ನು ಭೇಟಿ ಮಾಡಿದ ಕ್ಯಾಪ್ಟನ್
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮೂಲಸೌಕರ್ಯ ಸುಧಾರಣೆ ಅದರಲ್ಲೂ ಪ್ರಮುಖವಾಗಿ ಶಿರಾಡಿ ಘಾಟ್ ಬೈಪಾಸ್ ಸಮಸ್ಯೆಯನ್ನು ತುರ್ತಾಗಿ ಬಗೆಹರಿಸಲು ಮಧ್ಯಪ್ರವೇಶಿಸುವಂತೆ ಕೋರಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ. ಈ ಮಹತ್ವದ ಹೆದ್ದಾರಿ ಯೋಜನೆಯನ್ನು ಮುಂದುವರಿಸಲು ಅರಣ್ಯ ಇಲಾಖೆ ಸಹಿತ ಅಗತ್ಯ ಅನುಮತಿಗಳಿಗೆ ಇರುವ ಆಡಳಿತಾತ್ಮಕ ಅಡೆ-ತಡೆಗಳನ್ನು ನಿವಾರಿಸಲು ಹಾಗೂ ಕೆಲ ಅಧಿಕಾರಶಾಹಿ ಅಡೆ-ತಡೆ ನಿವಾರಣೆಗೆ ರಾಜ್ಯ ಸರ್ಕಾರಕ್ಕೆ ತುರ್ತಾಗಿ ಕ್ರಮ ಕೈಗೊಳ್ಳುವಂತೆ […]Read More