ಧರ್ಮಸ್ಥಳ ಶ್ರೀ ಡಿ. ಹರ್ಷೇಂದ್ರ ಕುಮಾರ್ ರವರ ಜನುಮ ದಿನದ ಶುಭ ಸಂದರ್ಭದಲ್ಲಿ ಕನ್ಯಾಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ ಗೌರವಿಸಿ ಶುಭ ಹಾರೈಸಲಾಯಿತು.ಈ ಸಂದರ್ಭದಲ್ಲಿ ಹಿಂದೂ ಧಾರ್ಮಿಕ ಸೇವಾ ಸಮಿತಿಯ ಅಧ್ಯಕ್ಷರಾದ ರಾಜೇಶ್ ರಾವ್,ಉಪಾಧ್ಯಕ್ಷರಾದ ಅರುಣ್ ನಾಯ್ಕ್ ,ಕಾರ್ಯದರ್ಶಿ ಗಣೇಶ್ ಬಜಿಲ,ಸಹ ಕಾರ್ಯದರ್ಶಿ ವಿದ್ಯಾಧರ್ ರೈ ಪಜಿರಡ್ಕ ಗಣೇಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷರಾದ ಗೋವಿಂದ ಸುವರ್ಣ, ಅಧ್ಯಕ್ಷರಾದ ಅವಿನಾಶ್ ಶೆಟ್ಟಿ , ಖಜಾಂಚಿ ಮಹಾಬಲ ನಾಯ್ಕ್ ,ಸಮಿತಿ ಸದಸ್ಯರುಗಳಾದ ಅಮಿತ್ ನೀರಚಿಲುಮೆ,ದೀಕ್ಷಿತ್ ಕನ್ಯಾಡಿ, ಸುದರ್ಶನ್ […]
ನಿಡ್ಲೆ: ರಾಜೇಂದ್ರ ಗೌಡರ ಮನೆಗೆ ಸಿಡಿದು ಬಡಿದು ಹಾನಿ: ಬೆಳ್ತಂಗಡಿ ತಾಲೂಕು ಒಕ್ಕಲಿಗ
ನಿಡ್ಲೆ :ಅ 01 ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ.) ಇದರ ವತಿಯಿಂದ ನಿಡ್ಲೆ ಗ್ರಾಮದ ಗಾಣoತಿ ನಿವಾಸಿ ರಾಜೇಂದ್ರ ಗೌಡ ರವರ ಮನೆಗೆ ಇತ್ತೀಚಿಗೆ ಸಿಡಿಲು ಬಡಿದು ಅಪಾರ ಹಾನಿ ಉಂಟಾಗಿತ್ತು ಸ್ಥಳಕ್ಕೆ ಟ್ರಸ್ಟ್ ನ ಪ್ರಮುಖರು ಭೇಟಿ ನೀಡಿ ಧನ ಸಹಾಯ ಹಸ್ತಾoತರಿಸಿದರು. ಈ ಸಂದರ್ಭದಲ್ಲಿ ಟ್ರಸ್ಟಿಗಳಾದ ವಿಜಯ ಗೌಡ ವೇಣೂರು, ಶ್ರೀನಿವಾಸ ಗೌಡ ಬೆಳಾಲು, ಭರತ್ ಬಂಗಾಡಿ, ಸೂರಜ್ ವಳoಬ್ರ,ವಸಂತ ಗೌಡ ಮರಕ್ಕಡ,ನವೀನ್ ಬಿ.ಕೆ, ಸತೀಶ್ ಬೆದ್ರಬೆಟ್ಟು,ದಿನೇಶ್ ಗೌಡ […]Read More
ಬೆಳ್ತಂಗಡಿ:ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕ ಹುದ್ದೆಗಾಗಿ ಉರ್ದು ಭಾಷೆ ಕಡ್ಡಾಯ ರದ್ದುಗೊಳಿಸುವಂತೆ ಹಿಂದೂ
ಕರ್ನಾಟಕ ರಾಜ್ಯದ ಅಂಗನವಾಡಿ ಕಾರ್ಯಕರ್ತೆ ಅಥವಾ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಾಗ ಉರ್ದು ಭಾಷೆಯನ್ನು ಆಯ್ಕೆ ಮಾಡದಿದ್ದರೆ ಅರ್ಜಿಯ ಮುಂದಿನ ಪ್ರಕ್ರಿಯೆ ಮಾಡಲು ಸಾಧ್ಯವಿಲ್ಲ. ಈ ಮೂಲಕ ಕರ್ನಾಟಕ ಸರ್ಕಾರ ಕ್ರೈಸ್ತರಿಗೆ ಹಾಗೂ ಹಿಂದುಗಳಿಗೆ ಒಂದು ರೀತಿಯಲ್ಲಿ ಅನ್ಯಾಯ ಮಾಡುತ್ತಿರುವುದು ಸ್ಪಷ್ಟ ಗಮನಕ್ಕೆ ಬರುತ್ತದೆ. ಕನ್ನಡವೇ ರಾಜ್ಯ ಭಾಷೆ. ಈ ರೀತಿ ಉರ್ದು ಭಾಷೆಗೆ ಕಡ್ಡಾಯ ಮಾಡಿ ಕನ್ನಡಿಗರನ್ನು ಸಹ ಅವಮಾನ ಮಾಡಿರುವುದು ಕಂಡುಬರುತ್ತದೆ. ಈ ಹುದ್ದೆಯನ್ನು ಪಡೆಯಬೇಕಾದರೆ ಉರ್ದು ಕಲಿಯುವ ಅನಿವಾರ್ಯತೆಯನ್ನು ಮಾಡಿ ಉರ್ದು […]Read More
ಕಾರ್ಕಳ: ಯಕ್ಷಗಾನ ಬಾಲ ಕಲಾವಿದೆ, ಜೀಕನ್ನಡ ಡ್ರಾಮಾ ಜೂನಿಯರ್ ವಿಜೇತೆ ರಿಷಿಕಾ ಕುಂದೇಶ್ವರ ಅವರು ಕುರಿಯ ವಿಠಲ ಶಾಸ್ತ್ರಿಪ್ರತಿಭಾ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ. ಉಜಿರೆ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ, ಬೆಳ್ತಂಗಡಿಯ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ ಹಾಗೂ ರೋಟರಿ ಕ್ಲಬ್ ಸಹಯೋಗದೊಂದಿಗೆ ಬೆಳ್ತಂಗಡಿ ಲಾಯಿಲ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ ಭವನದಲ್ಲಿ ಸೆ.30ರಂದು ಸಂಜೆ 4.45ಕ್ಕೆ ನಡೆಯುವ ಯಶೋಯಕ್ಷನಮನ, ಗಾನ, ನೃತ್ಯ ಚಿತ್ರ ಕಾರ್ಯಕ್ರಮದಲ್ಲಿ ಪುರಸ್ಕಾರ ಪ್ರದಾನ ಮಾಡಲಾಗುವುದು ಎಂದು ಸಂಚಾಲಕ […]Read More
ಮದ್ದಡ್ಕ: ಅ.2: ನಿವೃತ್ತಿ ಹೊಂದಿದ ಹೆಮ್ಮೆಯ ಯೋಧ ಮಂಜುನಾಥ ಹಾಗೂ ” ಕರ್ನಾಟಕ
ಮದ್ದಡ್ಕ: ಭಾರತೀಯ ಭೂಸೇನೆಯಲ್ಲಿ ಸುಧೀರ್ಘ 24 ವರ್ಷ ಭಾರತ ಮಾತೆಯ ಸೇವೆಗೈದು ವೃತ್ತಿಯಿಂದ ನಿವೃತ್ತಿ ಹೊಂದಿ, ತಾಯ್ನಾಡಿಗೆ ಆಗಮಿಸುತ್ತಿರುವ ಹೆಮ್ಮೆಯ ಯೋಧ ಮಂಜುನಾಥ ಇವರಿಗೆ ಹಾಗೂ ನಮ್ಮೂರ ಪ್ರೌಢಶಾಲೆ ಗುರುವಾಯನಕೆರೆಯ ಚಿತ್ರಕಲಾ ಶಿಕ್ಷಕ” ಕರ್ನಾಟಕ ರಾಜ್ಯದ ಅತ್ಯುತ್ತಮ ಶಿಕ್ಷಕ” ಪ್ರಶಸ್ತಿಯನ್ನು ಪಡೆದ ವಿಶ್ವನಾಥ ಗೌಡ(ವಿ.ಕೆ ವಿಟ್ಲ) ಇವರಿಗೆ ಅ.2 ರಂದು ಸಮುದಾಯ ಭವನ ಮದ್ದಡ್ಕದಲ್ಲಿ ನಾಗರಿಕ ಅಭಿನಂದನಾ ಸಮಾರಂಭವು ನಡೆಯಲಿದೆ. ತುಳುಕೂಟ ಬರೋಡ ಅಧ್ಯಕ್ಷ ಶಶಿಧರ ಬಿ ಶೆಟ್ಟಿ ಸಭಾಧ್ಯಕ್ಷತೆಯನ್ನು ವಹಿಸಲಿದ್ದು, ಕಾರ್ಕಳ ಅಂಕಣಕಾರರು ಆದರ್ಶ್ […]Read More
“No-NPS No-UPS. Only OPS” ಎಂಬ ಘೋಷವಾಕ್ಯದಡಿ ರಾಜ್ಯಾದ್ಯಂತ ಏಕಕಾಲದಲ್ಲಿ ಸೆಪ್ಟೆಂಬರ್26 ರಂದು ಮನವಿ ಸಲ್ಲಿಕೆ ಅಭಿಯಾನದಡಿ ಈ ಮನವಿ ನೀಡಲಾಯಿತು. ಆದ್ದರಿಂದ, ಕೇಂದ್ರ ಸರ್ಕಾರವು ಜಾರಿಗೆ ತರಲು ಉದ್ದೇಶಿಸಿರುವ ಏಕೀಕೃತ ಪಿಂಚಣಿ ವ್ಯವಸ್ಥೆಯನ್ನು ಹಿಂಪಡೆಯುವಂತೆ ಮತ್ತು ರಾಜ್ಯದಲ್ಲಿ NPS ಯೋಜನೆಯನ್ನು ಪರಾಮರ್ಶಿಸಲು ರಚಿಸಿರುವ ಸಮಿತಿಯನ್ನು ಸಂಘವು ತೀವ್ರವಾಗಿ ವಿರೋಧಿಸುತ್ತಾ, ಕಾಂಗ್ರೆಸ್ ಪಕ್ಷವು ಈಗಾಗಲೇ ನಮ್ಮ ಸಂಘಟನೆಗೆ ನೀಡಿರುವ ಭರವಸೆಯಂತೆ, NPS ಅನ್ನು ರದ್ದುಗೊಳಿಸಿ, OPS ಅನ್ನು ಜಾರಿಗೊಳಿಸುವಂತೆ ಸರ್ಕಾರವನ್ನುಮನವಿಯಲ್ಲಿ ಆಗ್ರಹಿಸಲಾಯಿತು. ಈ ಸಂದರ್ಭದಲ್ಲಿ ತಾಲೂಕು […]Read More
ಪ್ರಸಾದದ ಲಡ್ಡುವಿನಲ್ಲಿ ಕೊಬ್ಬನ್ನು ಮಿಶ್ರಣ ಮಾಡಿರುವವರ ಮೇಲೆ ತಕ್ಷಣ ದೂರು ದಾಖಲಿಸಲು ದೇವಸ್ಥಾನ
ತಿರುಪತಿ ದೇವಸ್ಥಾನದ ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಸೇರಿಸಿರುವುದು ಹಿಂದೂಗಳನ್ನು ಧರ್ಮಭ್ರಷ್ಟ ಮಾಡುವ ಷಡ್ಯಂತ್ರ !ಶ್ರೀ. ಜಯ ಸಾಲಿಯಾನ್ , ಕರ್ನಾಟಕ ದೇವಸ್ಥಾನಗಳ ಮಹಾಸಂಘ . ಜಗತ್ತಿನಾದ್ಯಂತ ಇರುವ ಕೋಟ್ಯಾಂತರ ಭಕ್ತರ ಶ್ರದ್ಧಾಸ್ಥಾನವಾಗಿರುವ ಶ್ರೀ ತಿರುಪತಿ ಬಾಲಾಜಿ ದೇವಸ್ಥಾನದಲ್ಲಿನ ಪ್ರಸಾದದ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿರುವುದು ಅತ್ಯಂತ ಗಂಭೀರ ವಿಷಯ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಇವರು ಬಹಿರಂಗಪಡಿಸಿದ ನಂತರ ಜಗತ್ತಿನಲ್ಲಿನ ಹಿಂದೂ ಜನಾಂಗದಲ್ಲಿ ತೀವ್ರ ಆಕ್ರೋಶದ ಅಲೆ ಭುಗಿಲೆದ್ದಿದೆ. ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬನ್ನು ಸೇರಿಸುವುದು, ಇದು […]Read More
ಕಸ್ತೂರಿರಂಗನ್ ವರದಿಯ ಕುರಿತಾಗಿ ವಿಧಾನಸೌಧದಲ್ಲಿ ಸಮಾಲೋಚನಾ ಸಭೆ: ಈ ವರದಿ ತಾಲೂಕಿನಲ್ಲಿ ತೊಂದರೆಯುಂಟಾಗುವುದರಿಂದ
ವಿಧಾನಸೌಧದಲ್ಲಿ ಇಂದು ಕರ್ನಾಟಕ ರಾಜ್ಯ ಅರಣ್ಯ ಸಚಿವರಾದ ಶ್ರೀ ಈಶ್ವರ ಖಂಡ್ರೆ ಅವರ ನೇತೃತ್ವದಲ್ಲಿ ಕಸ್ತೂರಿರಂಗನ್ ವರದಿಯ ಕುರಿತಾಗಿ ನಡೆದ ಸಮಾಲೋಚನಾ ಸಭೆಯಲ್ಲಿ ಶಾಸಕರಾದ ಶ್ರೀ ಹರೀಶ್ ಪೂಂಜರವರು ಭಾಗವಹಿಸಿ,ಈ ವರದಿಯ ಅನುಷ್ಟಾನದಿಂದಾಗಿ ನಮ್ಮ ತಾಲೂಕಿನ ಅನೇಕ ಗ್ರಾಮಗಳ ರೈತರು ಹಾಗು ನಿವಾಸಿಗಳಿಗೆ ತೊಂದರೆಯುಂಟಾಗುವುದರಿಂದ ಈ ವರದಿಯನ್ನು ಅನುಷ್ಠಾನಗೊಳಿಸಬಾರದೆಂದು ಅಭಿಪ್ರಾಯವನ್ನು ತಿಳಿಸಿದರು.Read More
ಕಾರ್ಕಳ – ಲೈವ್ ಚಾನೆಲ್ ಅಸೋಸಿಯೇಶನ್ ಉಡುಪಿ ದ.ಕ ಅಸ್ತಿತ್ವಕ್ಕೆ ಬಂದಿದ್ದು ನೂತನ ಅಧ್ಯಕ್ಷರಾಗಿ ದಿವ್ಯವರ್ಮಾ ಮೂಡುಬಿದಿರೆ ಹಾಗೂ ಕಾರ್ಯದರ್ಶಿಯಾಗಿ ಶರತ್ ಎಂ. ಬೆಳ್ತಂಗಡಿ, ಕೋಶಾಧಿಕಾರಿಯಾಗಿ ರಾಮಚಂದ್ರ ಬರೆಪ್ಪಾಡಿ ಆಯ್ಕೆಯಾಗಿದ್ದಾರೆ. ಸೆ. 17ರಂದು ಕಾರ್ಕಳ ಬಂಡಿಮಠ ಶ್ರೀ ಮೂಡುಮಹಾಗಣಪತಿ ಕಲಾಮಂದಿರದಲ್ಲಿ ಲೈವ್ ಅಸೋಸಿಯೇಶನ್ ಕುರಿತು ಜರುಗಿದ ಸಭೆಯಲ್ಲಿ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಉಪಾಧ್ಯಕ್ಷರಾಗಿ ಸಂತೋಷ್ ಹಿರಿಯಡ್ಕ ಹಾಗೂ ಗಣೇಶ್ ಮಂಗಳೂರು, ಜೊತೆ ಕಾರ್ಯದರ್ಶಿಯಾಗಿ ಸುನಿಲ್ ಬೈಂದೂರು ಹಾಗೂ ಪ್ರದೀಪ್ ಪೂಜಾರಿ ಬಂಟ್ವಾಳ, ಕ್ರೀಡಾ ಕಾರ್ಯದರ್ಶಿಯಾಗಿ […]Read More