ಕಾರ್ಕಳ : ಲೈವ್ ಚಾನೆಲ್ ನಡೆಸುವವರು ಸಂಘಟಿತರಾದಲ್ಲಿ ಆರ್ಥಿಕವಾಗಿ ಸದೃಢರಾಗಲು ಸಾಧ್ಯ. ಈ ನಿಟ್ಟಿನಲ್ಲಿ ಲೈವ್ ಚಾನೆಲ್ ಅಸೋಸಿಯೇಶನ್ ಸ್ಥಾಪನೆ ಉತ್ತಮ ಬೆಳವಣಿಗೆ ಎಂದು ದಾಯ್ಜಿವರ್ಲ್ಡ್ ಸಂಸ್ಥಾಪಕ, ವ್ಯವಸ್ಥಾಪಕ ನಿರ್ದೇಶಕ ವಾಲ್ಟರ್ ನಂದಳಿಕೆ ಅಭಿಪ್ರಾಯಪಟ್ಟರು. ಅವರು ಸೆ. 17ರಂದು ಕಾರ್ಕಳ ಬಂಡಿಮಠ ಶ್ರೀ ಮೂಡುಮಹಾಗಣಪತಿ ಕಲಾಮಂದಿರದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಲೈವ್ ಚಾನೆಲ್ ಅಸೋಸಿಯೇಶನ್ ಉದ್ಘಾಟಿಸಿ ಬಳಿಕ ಮಾತನಾಡಿದರು. ಲೈವ್ ಚಾನೆಲ್ ಸಂಸ್ಥೆ ಮಾಲಕರು ಪ್ರಸ್ತುತ ಅನೇಕ ಸಮಸ್ಯೆ, ಸವಾಲುಗಳನ್ನು ಎದುರಿಸುತ್ತಿದ್ದಾರೆ. ಪರಿಕರ ಖರೀದಿ ಬಂಡವಾಳ, […]
ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘ ಇದರ ಮಹಾಸಭೆಯು ಕೊಲ್ಲಿ ಶ್ರೀ ದುರ್ಗಾ ದೇವಿ ಕಲಾ ಮಂದಿರದಲ್ಲಿ ಸೆ. 17 ರಂದು ಜರುಗಿತು.ಮಹಾಸಭೆಯು ಸಂಘದ ಅಧ್ಯಕ್ಷ ಹರೀಶ್ ಸಾಲಿಯಾನ್ ಅವರ ಅಧ್ಯಕ್ಷತೆಯಲ್ಲಿ ಜರುಗಿತು. ಸಂಘವು ವರದಿ ಸಾಲಿನಲ್ಲಿ ಲೆಕ್ಕ ಪರಿಶೋಧನೆಯಲ್ಲಿ ಎ ಶ್ರೇಣಿಯಲ್ಲಿದೆ. ಹಾಗೂ ವರ್ಷಾಂತ್ಯಕ್ಕೆ ರೂ.7.05 ಕೋಟಿ ಪಾಲು ಬಂಡವಾಳವನ್ನು ಹೊಂದಿದ್ದು, ರೂ 1020.75 ಕೋಟಿ ವ್ಯವಹಾರವನ್ನು ಮಾಡಿ ರೂ 4,30, 73,720.24 ಲಾಭವನ್ನು ಹೊಂದಲು ಸಾಧ್ಯವಾಗಿದೆ. ಸಂಘದ ಪ್ರಗತಿಗಾಗಿ ಸಂಘದ ಮಾಜಿ ಅಧ್ಯಕ್ಷರು , […]Read More
ಅರಸಿನಮಕ್ಕಿ (ಸೆ. 15): ಹತ್ಯಡ್ಕ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘ (ನಿ.),ಅರಸಿನಮಕ್ಕಿ ಇದರ ನೇತೃತ್ವದಲ್ಲಿ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಭಾಗಿತ್ವದಲ್ಲಿ ಮತ್ತು ರೋಟರಿ ಕ್ಯಾಂಪ್ಕೋ ಬ್ಲಡ್ ಸೆಂಟರ್, ಪುತ್ತೂರು ಮತ್ತು ಇಂಡಿಯನ್ ರೆಡ್ ಕ್ರಾಸ್ ಲೇಡಿಗೋಶನ್ ಆಸ್ಪತ್ರೆ, ಮಂಗಳೂರು ಇವುಗಳ ಸಹಯೋಗದಲ್ಲಿ ಮತ್ತು ಆರೋಗ್ಯಂ ಯೋಜನೆಯಡಿ ಸೇವಾಭಾರತಿ (ರಿ.), ಕನ್ಯಾಡಿ ಇದರ ಸಂಯೋಜನೆಯಲ್ಲಿ ಸೆಪ್ಟೆಂಬರ್ 15ರಂದು ಬೃಹತ್ ರಕ್ತದಾನ ಶಿಬಿರವು ಅರಸಿನಮಕ್ಕಿಯ ಹತ್ಯಡ್ಕ ಸಿ. ಎ. ಬ್ಯಾಂಕ್ ಸಭಾಂಗಣದಲ್ಲಿ ಜರುಗಿತು. ಮಲ್ನಾಡು ವಸ್ತ್ರಲಾಯ ಅರಸಿನಮಕ್ಕಿ ಮಾಲಕರಾದ […]Read More
ಭಜನಾ ಪರಿಷತ್ತಿನ ರಾಜ್ಯಾಧ್ಯಕ್ಷರಿಗೆ ಕೊಯ್ಯೂರಿನ ಶ್ರೀ ಕೃಷ್ಣ ಭಜನಾ ಮಂಡಳಿಯಲ್ಲಿ ಅಭಿನಂದನೆ
ಕೊಯ್ಯೂರು :- ಇಲ್ಲಿಯ ಶ್ರೀ ಕೃಷ್ಣ ಭಜನಾ ಮಂಡಳಿಯಲ್ಲಿ ಸದಸ್ಯರಾಗಿ ನಂತರ ಹಲವಾರು ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿ ಪ್ರಸ್ತುತ ಭಜನಾ ಮಂಡಳಿಯ ಗೌರವ ಸಲಹೆಗಾರರಾಗಿ ಊರಿನ ವಿವಿಧ ಸಂಘಟನೆಗಳಲ್ಲಿ ವಿವಿಧ ಜವಾಬ್ದಾರಿಗಳನ್ನು ವಹಿಸಿಕೊಂಡು ಲಾಯಿಲ ವಲಯದ ಭಜನಾ ಪರಿಷತ್ತಿನ ಸಂಯೋಜಕರಾಗಿ ಅಧ್ಯಕ್ಷರಾಗಿ ತಾಲೂಕು ಭಜನಾ ಪರಿಷತ್ತಿನ ಕಾರ್ಯದರ್ಶಿಯಾಗಿ ತಾಲೂಕು ಕುಣಿತ ಭಜನೆಯ ತರಬೇತಿದಾರರುಗಳ ಸಂಘ ಸ್ಥಾಪನೆಯ ಕಾರಣಿಕರ್ತರಾಗಿ ಅದರ ಸಂಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದು ಇದೀಗ ಮಂಜುನಾಥೇಶ್ವರ ಭಜನಾ ಪರಿಷತ್ ಧರ್ಮಸ್ಥಳ ಇದರ ರಾಜ್ಯಾಧ್ಯಕ್ಷರಾಗಿ ಇತ್ತೀಚೆಗೆ ಆಯ್ಕೆಯಾದ ಶ್ರೀ ಪಿ […]Read More
ಪ್ರಧಾನಿ ನರೇಂದ್ರ ಮೋದಿ ಯವರ ವಿರುದ್ದ ಪ್ರಚೋದನಕಾರಿ ಭಾಷಣ, ಸಮಾಜದಲ್ಲಿ ಅಶಾಂತಿ ಮತ್ತು ಗಲಭೆಗೆ ಪ್ರಚೋದನೆ ಹೇಳಿಕೆ ನೀಡಿದ ರಕ್ಷಿತ್ ಶಿವರಾಂ ವಿರುದ್ಧ ಬೆಳ್ತಂಗಡಿ ಬಿಜೆಪಿ ಯುವಮೋರ್ಚಾದಿಂದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಲಾಯಿತು. ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ವಿನೀತ್ ಸಾವ್ಯ, ಪದಾಧಿಕಾರಿಗಳಾದ ಪ್ರಕಾಶ್ ಬಾರ್ಯ, ಗಿರೀಶ್ ಗೌಡ ಬಿ. ಕೆ, ಹರೀಶ್ ಸoಬೊಲ್ಯ, ಪವನ್ ,ಜಗದೀಶ್ ಕನ್ನಾಜೆ, ಮೇಘರಾಜ್, ಸನತ್ ನಾಲ್ಕೂರು, ಪ್ರಮುಖರಾದ ಪ್ರದೀಪ್ ಗುರುವಾಯನಕೆರೆ, ಪ್ರದೀಪ್ ಶೆಟ್ಟಿ, ಉಪಸ್ಥಿತರಿದ್ದರು.Read More
ತುಳುನಾಡಿನ ದೈವಾರಾಧನೆಗೆ ಅಪಚಾರ ಎಸಗಿದ ಮಹಿಳೆ: ಕದ್ರಿ ದೇವಸ್ಥಾನದಲ್ಲಿ ಕಣ್ಣೀರಿಟ್ಟು ದೇವರ ಮುಂದೆ
ಮಂಗಳೂರು (ಆ.14): ತುಳುನಾಡಿನ ಜನರ ನಂಬಿಕೆ ಹಾಗೂ ಅಸ್ಮಿತೆಯಾದ ದೈವಾರಾಧನೆಗೆ ಅಪಚಾರ ಎಸಗಿದ ಮಹಿಳೆಯೊಬ್ಬರು ಬುಧವಾರ ಕದ್ರಿ ದೇವಸ್ಥಾನಕ್ಕೆ ಆಗಮಿಸಿ ಕಣ್ಣೀರಿಟ್ಟು ದೇವರ ಕ್ಷಮೆ ಕೇಳಿದ್ದಾರೆ. ಬಳಿಕ ಕದ್ರಿ ಮಂಜುನಾಥನಿಗೆ ಮಂಡಿಮಯೂರಿ ಮಹಿಳೆ ಕ್ಷಮೆಯಾಚಿಸಿದ್ದಾರೆ. ದೈವನರ್ತನ ಮಾಡುವ ಮೂಲಕ ತುಳುನಾಡ ದೈವಾರಾಧನೆಗೆ ಮಹಿಳೆ ಅಪಮಾನ ಮಾಡಿದ್ದರು. ಇದಕ್ಕೆ ಸಾಕಷ್ಟು ಆಕ್ರೋಶ ವ್ಯಕ್ತವಾದ ಬಳಿಕ ಕದ್ರಿ ಮಂಜುನಾಥ ಸ್ವಾಮಿಗೆ ಮಂಡಿಯೂರಿ ಮಹಿಳೆ ಕ್ಷಮೆ ಯಾಚಿಸಿದ್ದಾರೆ. ಅದರೊಂದಿಗೆ ದೇವರಿಗೆ ತಪ್ಪು ಕಾಣಿಕೆಯನ್ನೂ ಕೂಡ ಅವರು ಸಲ್ಲಿಕೆ ಮಾಡಿದ್ದಾರೆ. ಮಂಗಳೂರಿನ […]Read More
ಬೆಳ್ತಂಗಡಿ : ಆ 02 ಕಾಂಗ್ರೆಸ್ ಸರಕಾರದ ಭ್ರಷ್ಟಾಚಾರ ಮತ್ತು ಮುಡಾ ಹಗರಣಗಳ ವಿರುದ್ಧ ಎನ್.ಡಿ.ಎ ನೇತೃತ್ವದಲ್ಲಿ ಬೆಂಗಳೂರಿನಿಂದ ಮೈಸೂರು ನವರೆಗೆ ಬೃಹತ್ ಪಾದಯಾತ್ರೆ ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ತೆರಳಿದೆ. ದಕ್ಷಿಣ ಕನ್ನಡ ಜಿಲ್ಲಾ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್, ಬೆಳ್ತಂಗಡಿ ಯುವಮೋರ್ಚಾ ಅಧ್ಯಕ್ಷರಾದ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಪ್ರಧಾನ ಕಾರ್ಯದರ್ಶಿ ವಿನೀತ್ ಕೋಟ್ಯಾನ್ ಸಾವ್ಯ, ಉಪಾಧ್ಯಕ್ಷರಾದ ಗಣೇಶ್ ಲಾಯಿಲ, ಪ್ರಕಾಶ್ ಬಾರ್ಯ, ಕಾರ್ಯದರ್ಶಿ ಸುಧೀರ್ ಪೂಜಾರಿ ಚಾರ್ಮಾಡಿ, ಗಿರೀಶ್ ಗೌಡ ಬಿ.ಕೆ. […]Read More
ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಚೆಂಡಿನಗದ್ದೆಯಲ್ಲಿ ಸುಮಾರು 2.50 ಎಕರೆ ಗದ್ದೆಯಲ್ಲಿ 5
ಬಂಟ್ವಾಳ ಕೃಷಿ ಇಲಾಖೆ ವತಿಯಿಂದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಮುತುವರ್ಜಿಯಲ್ಲಿ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಚೆಂಡಿನಗದ್ದೆಯಲ್ಲಿ ಸುಮಾರು 2.50 ಎಕರೆ ಗದ್ದೆಯಲ್ಲಿ 5 ನೇ ವರ್ಷದ ಭದ್ರತಳಿಯಯಾಂತ್ರೀಕೃತ ಭತ್ತ ನಾಟಿಗೆ ಶಾಸಕ ರಾಜೇಶ್ ಯಂತ್ರದ ಮೂಲಕ ನೇಜಿ ನೆಟ್ಟು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಕೃಷಿ ಇಲಾಖೆ ಹಾಗೂ ಊರಿನವರ ಸಹಕಾರದಿಂದ ಭತ್ತದ ಕೃಷಿ ನಾಟಿಯನ್ನು ಮಾಡಲಾಗಿದೆ. ಕಳೆದ ಬಾರಿ ಮಾಡಿದ ಕೃಷಿಯ ಮೂಲಕ 95 ಸಾವಿರದಷ್ಟು […]Read More