ಕರಾವಳಿ ಕಂಡ ಹಿರಿಯ ಮುತ್ಸದ್ದಿ, ನೇರ ನುಡಿಯ ರಾಜಕಾರಣಿ, ಮಾಜಿ ಕೇಂದ್ರ ಸಚಿವರಾದ ಬಿ.ಜನಾರ್ದನ ಪೂಜಾರಿ ಅವರ ನಿವಾಸಕ್ಕೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ತೆರಳಿ ಭೇಟಿ ಮಾಡಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಪ್ರಮುಖರಾದ ಹರಿಕೃಷ್ಣ ಬಂಟ್ವಾಳ ಹಾಗೂ ಇನ್ನು ಹಲವು ಹಲವರು ಬಿಜೆಪಿ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.
ಹಾಲಿನ ದರ ಏರಿಕೆ ಮತ್ತು ರೈತರಿಗೆ ಸರಕಾರದ ಪ್ರೋತ್ಸಾಹ ಧನ ಬಿಡುಗಡೆ ಗೊಳಿಸುವ ಬಗ್ಗೆ ಹಾಗೂ ರೈತರಿಗೆ ಹಾಲಿನ ದರ ಹೆಚ್ಚಳ ಮಾಡಲು ಜುಲೈ 02, ರಂದು ಜಿಲ್ಲಾಮಟ್ಟದ ಬೃಹತ್ ಪ್ರತಿಭಟನೆ ಬೆಳ್ತಂಗಡಿ ಮಿನಿ ವಿಧಾನ ಸೌಧದ ಬಳಿ ನಡೆಯಲಿದೆ. ಬೆಳ್ತಂಗಡಿ ರೈತ ಮೋರ್ಚಾ ಅಧ್ಯಕ್ಷರಾದ ವಿಜಯ ಗೌಡ ರವರ ನೇತೃತ್ವದಲ್ಲಿ.ಹಾಲಿನ ದರ ಹೆಚ್ಚಳ ಖಂಡಿಸಿ ಮತ್ತು ರೈತರಿಗೆ ಸರಕಾರದ ಪ್ರೋತ್ಸಾಹ ಧನ ಬಿಡುಗಡೆ ಗೊಳಿಸುವ ಬಗ್ಗೆ ಹಾಗೂ ರೈತರಿಗೆ ಹಾಲಿನ ದರ ಏರಿಕೆ ಯಾಗುವ […]Read More
ನಾಳೆ ದಕ್ಷಿಣ ಕನ್ನಡ ಜಿಲ್ಲೆಯ ನೂತನ ಸಂಸದರಾಗಿ ಆಯ್ಕೆಯಾದ ಕ್ಯಾಪ್ಟನ್ ಬ್ರಿಜೇಶ್ ಚೌಟ
ದಕ್ಷಿಣ ಕನ್ನಡ ಜಿಲ್ಲೆಯ ನೂತನ ಸಂಸದರಾಗಿ ಆಯ್ಕೆಯಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಈಗಾಗಲೇ ಪ್ರಮಾಣ ವಚನ ಸ್ವೀಕರಿಸಿ, ಇದೀಗ ತನ್ನೂರಿಗೆ ವಾಪಾಸ್ಸಾಗುತ್ತಿದ್ದು ನಾಳೆ ವಿಜಯೋತ್ಸವ ಮೆರವಣಿಗೆಯು ನಡೆಯಲಿದೆ. ದಕ್ಷಿಣ ಕನ್ನಡ ಜಿಲ್ಲೆಯ ನೂತನ ಸಂಸದರಾಗಿ ಆಯ್ಕೆಯಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ವಿಜಯೋತ್ಸವ ಮೆರವಣಿಗೆಯು ನಾಳೆ(ಜೂನ್ 29) ರಂದು ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿ ವಿಜಯೋತ್ಸವದ ಮೂಲಕ ಸ್ವಾಗತ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಲಾಗಿದೆ. ನಾಳೆ ಸಂಜೆ 5 ಗಂಟೆಗೆ ಕಾವೂರು ಬಿಜೆಪಿ ಕಚೇರಿ […]Read More
ದ.ಕ ಜಿಲ್ಲೆಯಲ್ಲಿ ನಿರಂತರ ಮಳೆ ಹಿನ್ನೆಲೆ: ಶಾಲಾ ಕಾಲೇಜುಗಳಿಗೆ(12 ತರಗತಿಯವರೆಗೆ) ರಜೆ ಘೋಷಣೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿರಂತರ ಮಳೆ ಹಿನ್ನೆಲೆ ನಾಳೆ(ಜೂನ್ 28) ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಪ್ರಾಥಮಿಕ-ಪ್ರೌಢ ಶಾಲೆಗಳಿಗೆ ಹಾಗೂ ಪದವಿ ಪೂರ್ವ ಕಾಲೇಜಿಗಳಿಗೂ(12 ತರಗತಿಯವರೆಗೆ) ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಘೋಷಿಸಿದ್ದಾರೆ. ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಹಾಗೂ ಪದವಿ ಪೂರ್ವ ಕಾಲೇಜಿಗೂ ರಜೆ ಘೋಷಿಸಲಾಗಿದೆRead More
ಮಂಗಳೂರು – 500 ವರ್ಷಗಳ ಸಂಘರ್ಷದ ನಂತರ ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ಪ್ರಭು ಶ್ರೀರಾಮ ಮಂದಿರವು ಹಿಂದೂ ರಾಷ್ಟ್ರದ ನಿರ್ಮಾಣದ ದಿಶೆಗೆ ಮೊದಲ ಹೆಜ್ಜೆಯಾಗಿದೆ ಎಂಬುದು ನಮ್ಮ ನಂಬಿಕೆಯಾಗಿದೆ; ಆದರೆ ಲೋಕಸಭಾ ಚುನಾವಣೆಯ ನಂತರ ದೇಶದ ಪರಿಸ್ಥಿತಿ ನೋಡಿದರೆ ಹಿಂದೂಗಳ ಸಮಸ್ಯೆಗಳನ್ನು ಪರಿಹರಿಸಲು ಹಿಂದೂಗಳ ಈಕೋಸಿಸ್ಟಮ್ ನಿರ್ಮಿಸಿ ವ್ಯವಸ್ಥಿತವಾಗಿ ಕಾರ್ಯ ಮಾಡುವುದು ಅವಶ್ಯಕವಾಗಿದೆ. ಈ ಬಾರಿ ಚುನಾವಣೆಯ ಸಮಯದಲ್ಲಿ ಬಿಡುಗಡೆಯಾದ ವರದಿಯಿಂದ ಭಾರತದಲ್ಲಿ 1950 ರಿಂದ 2015 ವರೆಗೆ, ೬೫ ವರ್ಷದ ಕಾಲಾವಧಿಯಲ್ಲಿ ಹಿಂದೂಗಳ ಜನಸಂಖ್ಯೆ ಸುಮಾರು […]Read More
ಸಾವ್ಯ :ಜೂ 16 ಸಾವ್ಯ ಗ್ರಾಮದಲ್ಲಿ ನರೇಂದ್ರ ದಾಮೋದರ ದಾಸ್ ಮೋದಿಜೀ ಸತತವಾಗಿ 3 ನೇ ಭಾರಿಗೆ ದೇಶದ ಪ್ರಧಾನಿಯಾಗಿ ಅಧಿಕಾರವೇರಿದ ಸಲುವಾಗಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಸಂಸದರಾಗಿ ನೂತನವಾಗಿ ಕ್ಯಾಪ್ಟನ್ ಬ್ರಿಜೇಶ್ ಚೌಟ ರವರ ಭರ್ಜರಿ ವಿಜಯದ ಪ್ರಯುಕ್ತ ಸಾವ್ಯ ಗ್ರಾಮದಲ್ಲಿ ಅದ್ದೂರಿಯಾಗಿ ವಿಜಯೋತ್ಸವ ನಡೆಯಿತು. ವಿಜಯೋತ್ಸವ ದಲ್ಲಿ ಮಂಡಲ ಬಿಜೆಪಿ ಯುವಮೋರ್ಚಾ ದ ಪ್ರಧಾನ ಕಾರ್ಯದರ್ಶಿ ವಿನೀತ್ ಕೋಟ್ಯಾನ್ ಸಾವ್ಯ, ಬಿಜೆಪಿ ಸಾವ್ಯ ಶಕ್ತಿ ಕೇಂದ್ರ ಅಧ್ಯಕ್ಷ ಸಂತೋಷ್ ಹೆಗ್ಡೆ, ಬೂತ್ […]Read More
ಬಕ್ರೀದ್ ಹಬ್ಬದ ಸಮಯದಲ್ಲಿ ಗೋಹತ್ಯೆ ನಿಷೇಧಿಸುವಂತೆ ವಿ.ಹಿ.ಪ ಬಜರಂಗದಳ ಬೆಳ್ತಂಗಡಿ ಪ್ರಖಂಡದ ವತಿಯಿಂದ
ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡದ ವತಿಯಿಂದ ಬಕ್ರೀದ್ ಹಬ್ಬದ ಸಮಯದಲ್ಲಿ ಗೋ ಹತ್ಯೆಯನ್ನು ಖಂಡಿಸಿ ಇಂದು ಪೋಲಿಸ್ ಠಾಣೆ ಮತ್ತು ಗೋ ಆಸ್ಪತ್ರೆಯ ಅಧಿಕಾರಿಗಳಿಗೆ ಮನವಿ ನಿಡಲಾಯಿತ್ತು. ಈ ಸಂಧರ್ಭದಲ್ಲಿ ವಿಶ್ವ ಹಿಂದೂ ಪರಿಷದ್ ಪುತ್ತೂರು ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ ಜಿಲ್ಲಾ ಉಪಧ್ಯಾಕ್ಷರಾದ ಗುರು ಬಂಟ್ವಾಳ,ಅಖಾಡ ಪ್ರಮುಖ್ ಗಣೇಶ್ ಕಳೆಂಜ, ವಿಶ್ವಹಿಂದೂ ಪರಿಷದ್ ಬೆಳ್ತಂಗಡಿ ಪ್ರಖಂಡದ ಅಧ್ಯಕ್ಷರು ದಿನೇಶ್ ಚಾರ್ಮಾಡಿ,ಪ್ರಖಂಡ ಕಾರ್ಯದರ್ಶಿ ಮೋಹನ್ ಬೆಳ್ತಂಗಡಿ,ಬಜರಂಗದಳ ಸಂಯೋಜಕರಾದ ಸಂತೋಷ್ ಆತ್ತಾಜೆ, ಗೋ ರಕ್ಷಾ […]Read More
ದೆಹಲಿಯಿಂದ ಹಿಂದಿರುಗಿದ ತಕ್ಷಣವೇ ಹಲ್ಲೆಗೊಳಗಾದ ಕಾರ್ಯಕರ್ತರ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದ ಸಂಸದರು
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಪದಗ್ರಹಣದ ಅಂಗವಾಗಿ ಬಂಟ್ವಾಳ ತಾಲೂಕಿನ ಬೋಳಿಯಾರಿನಲ್ಲಿ ನಡೆದ ಸಂಭ್ರಮಾಚರಣೆಯನ್ನು ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ಬಿಜೆಪಿ ಕಾರ್ಯಕರ್ತರಾದ ಹರೀಶ್ ಅಂಚನ್ ಹಾಗೂ ವಿನೋದ್ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹರೀಶ್ ಮತ್ತು ವಿನೋದ್ ಅವರನ್ನು ಭೇಟಿಯಾಗಿ ಅವರ ಆರೋಗ್ಯ ವಿಚಾರಿಸಿದ್ದಾರೆ ದಕ್ಷಿಣ ಕನ್ನಡದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ. ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಸರಣಿ ಹಲ್ಲೆಗಳು ನಡೆಯುತ್ತಿದ್ದು ಇದರ ಕುರಿತು ಸಮಗ್ರ […]Read More