ಆರಿಕೋಡಿ: ಬೆಳ್ತಂಗಡಿ ತಾಲೂಕಿನ ಸುಪ್ರಸಿದ್ದ ದೇವಾಲಯಗಳಲ್ಲಿ ಒಂದಾದ ಬೆಳಾಲು ಗ್ರಾಮದ ಆರಿಕೋಡಿ ಶ್ರೀ ಚಾಮುಂಡೇಶ್ವರಿ ದೇವಿ ಸನ್ನಿಧಾನಕ್ಕೆ ಇಂದು ಯಕ್ಷಗಾನದ ಹಾಸ್ಯ ಕಲಾವಿದ ದಿನೇಶ್ ಕೊಡಪದವು ಭೇಟಿ ನೀಡಿ ದೇವಿಯ ದರ್ಶನ ಪಡೆದು ಧರ್ಮದರ್ಶಿಗಳಿಂದ ಆಶೀರ್ವಾದ ಪಡೆದರು
ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಚೆಂಡಿನಗದ್ದೆಯಲ್ಲಿ ಸುಮಾರು 2.50 ಎಕರೆ ಗದ್ದೆಯಲ್ಲಿ 5
ಬಂಟ್ವಾಳ ಕೃಷಿ ಇಲಾಖೆ ವತಿಯಿಂದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಮುತುವರ್ಜಿಯಲ್ಲಿ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಚೆಂಡಿನಗದ್ದೆಯಲ್ಲಿ ಸುಮಾರು 2.50 ಎಕರೆ ಗದ್ದೆಯಲ್ಲಿ 5 ನೇ ವರ್ಷದ ಭದ್ರತಳಿಯಯಾಂತ್ರೀಕೃತ ಭತ್ತ ನಾಟಿಗೆ ಶಾಸಕ ರಾಜೇಶ್ ಯಂತ್ರದ ಮೂಲಕ ನೇಜಿ ನೆಟ್ಟು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಕೃಷಿ ಇಲಾಖೆ ಹಾಗೂ ಊರಿನವರ ಸಹಕಾರದಿಂದ ಭತ್ತದ ಕೃಷಿ ನಾಟಿಯನ್ನು ಮಾಡಲಾಗಿದೆ. ಕಳೆದ ಬಾರಿ ಮಾಡಿದ ಕೃಷಿಯ ಮೂಲಕ 95 ಸಾವಿರದಷ್ಟು […]Read More
ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹಾಗೂ ಬೆಂಬಲಿಗರ ಮೇಲೆ ವಿವಿಧ ಸಂದರ್ಭದಲ್ಲಿ ದಾಖಲಾಗಿದ್ದ ಎಲ್ಲಾ ಪ್ರಕರಣಗಳ ಆರೋಪಿತರಿಗೆ ವಿಚಾರಣಾ ನ್ಯಾಯಾಲಯಕ್ಕೆ ಕುದ್ದು ಹಾಜರಾತಿಯಿಂದ ವಿನಾಯಿತಿ ನೀಡಿ ಹೈಕೋರ್ಟ್ ಆದೇಶ ಮಾಡಿದೆ. ನ್ಯಾಯಾವಾದಿ ಶುಶಾಲ್ ತಿವಾರಿ ಮೂಲಕ ಆರೋಪಿತರು ಸಲ್ಲಿಸಿದ್ದ ಅರ್ಜಿಗೆ ನ್ಯಾಯವಾದಿ ಪ್ರಸನ್ನ ದೇಶಪಾಂಡೆ ಹಾಗೂ ಹಿರಿಯ ನ್ಯಾಯವಾದಿ ಪ್ರಭುಲಿಂಗ ನಾವಡಗಿ ವಾದವನ್ನು ಆಲಿಸಿದ ನ್ಯಾಯಮೂರ್ತಿ ಶ್ರೀಕೃಷ್ಣದೀಕ್ಷಿತರ ಏಕ ಸದಸ್ಯ ಪೀಠ ಆದೇಶಿಸಿದೆ.Read More
ಹಾಲಿನ ದರ ಏರಿಕೆ ಮತ್ತು ರೈತರಿಗೆ ಸರಕಾರದ ಪ್ರೋತ್ಸಾಹ ಧನ ಬಿಡುಗಡೆ ಗೊಳಿಸುವ ಬಗ್ಗೆ ಹಾಗೂ ರೈತರಿಗೆ ಹಾಲಿನ ದರ ಹೆಚ್ಚಳ ಮಾಡಲು ಜುಲೈ 02, ರಂದು ಜಿಲ್ಲಾಮಟ್ಟದ ಬೃಹತ್ ಪ್ರತಿಭಟನೆ ಬೆಳ್ತಂಗಡಿ ಮಿನಿ ವಿಧಾನ ಸೌಧದ ಬಳಿ ನಡೆಯಲಿದೆ. ಬೆಳ್ತಂಗಡಿ ರೈತ ಮೋರ್ಚಾ ಅಧ್ಯಕ್ಷರಾದ ವಿಜಯ ಗೌಡ ರವರ ನೇತೃತ್ವದಲ್ಲಿ.ಹಾಲಿನ ದರ ಹೆಚ್ಚಳ ಖಂಡಿಸಿ ಮತ್ತು ರೈತರಿಗೆ ಸರಕಾರದ ಪ್ರೋತ್ಸಾಹ ಧನ ಬಿಡುಗಡೆ ಗೊಳಿಸುವ ಬಗ್ಗೆ ಹಾಗೂ ರೈತರಿಗೆ ಹಾಲಿನ ದರ ಏರಿಕೆ ಯಾಗುವ […]Read More
ನಾಳೆ ದಕ್ಷಿಣ ಕನ್ನಡ ಜಿಲ್ಲೆಯ ನೂತನ ಸಂಸದರಾಗಿ ಆಯ್ಕೆಯಾದ ಕ್ಯಾಪ್ಟನ್ ಬ್ರಿಜೇಶ್ ಚೌಟ
ದಕ್ಷಿಣ ಕನ್ನಡ ಜಿಲ್ಲೆಯ ನೂತನ ಸಂಸದರಾಗಿ ಆಯ್ಕೆಯಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಈಗಾಗಲೇ ಪ್ರಮಾಣ ವಚನ ಸ್ವೀಕರಿಸಿ, ಇದೀಗ ತನ್ನೂರಿಗೆ ವಾಪಾಸ್ಸಾಗುತ್ತಿದ್ದು ನಾಳೆ ವಿಜಯೋತ್ಸವ ಮೆರವಣಿಗೆಯು ನಡೆಯಲಿದೆ. ದಕ್ಷಿಣ ಕನ್ನಡ ಜಿಲ್ಲೆಯ ನೂತನ ಸಂಸದರಾಗಿ ಆಯ್ಕೆಯಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ವಿಜಯೋತ್ಸವ ಮೆರವಣಿಗೆಯು ನಾಳೆ(ಜೂನ್ 29) ರಂದು ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿ ವಿಜಯೋತ್ಸವದ ಮೂಲಕ ಸ್ವಾಗತ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಲಾಗಿದೆ. ನಾಳೆ ಸಂಜೆ 5 ಗಂಟೆಗೆ ಕಾವೂರು ಬಿಜೆಪಿ ಕಚೇರಿ […]Read More
ದ.ಕ ಜಿಲ್ಲೆಯಲ್ಲಿ ನಿರಂತರ ಮಳೆ ಹಿನ್ನೆಲೆ: ಶಾಲಾ ಕಾಲೇಜುಗಳಿಗೆ(12 ತರಗತಿಯವರೆಗೆ) ರಜೆ ಘೋಷಣೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿರಂತರ ಮಳೆ ಹಿನ್ನೆಲೆ ನಾಳೆ(ಜೂನ್ 28) ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಪ್ರಾಥಮಿಕ-ಪ್ರೌಢ ಶಾಲೆಗಳಿಗೆ ಹಾಗೂ ಪದವಿ ಪೂರ್ವ ಕಾಲೇಜಿಗಳಿಗೂ(12 ತರಗತಿಯವರೆಗೆ) ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಘೋಷಿಸಿದ್ದಾರೆ. ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಹಾಗೂ ಪದವಿ ಪೂರ್ವ ಕಾಲೇಜಿಗೂ ರಜೆ ಘೋಷಿಸಲಾಗಿದೆRead More
ಮಂಗಳೂರು – 500 ವರ್ಷಗಳ ಸಂಘರ್ಷದ ನಂತರ ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ಪ್ರಭು ಶ್ರೀರಾಮ ಮಂದಿರವು ಹಿಂದೂ ರಾಷ್ಟ್ರದ ನಿರ್ಮಾಣದ ದಿಶೆಗೆ ಮೊದಲ ಹೆಜ್ಜೆಯಾಗಿದೆ ಎಂಬುದು ನಮ್ಮ ನಂಬಿಕೆಯಾಗಿದೆ; ಆದರೆ ಲೋಕಸಭಾ ಚುನಾವಣೆಯ ನಂತರ ದೇಶದ ಪರಿಸ್ಥಿತಿ ನೋಡಿದರೆ ಹಿಂದೂಗಳ ಸಮಸ್ಯೆಗಳನ್ನು ಪರಿಹರಿಸಲು ಹಿಂದೂಗಳ ಈಕೋಸಿಸ್ಟಮ್ ನಿರ್ಮಿಸಿ ವ್ಯವಸ್ಥಿತವಾಗಿ ಕಾರ್ಯ ಮಾಡುವುದು ಅವಶ್ಯಕವಾಗಿದೆ. ಈ ಬಾರಿ ಚುನಾವಣೆಯ ಸಮಯದಲ್ಲಿ ಬಿಡುಗಡೆಯಾದ ವರದಿಯಿಂದ ಭಾರತದಲ್ಲಿ 1950 ರಿಂದ 2015 ವರೆಗೆ, ೬೫ ವರ್ಷದ ಕಾಲಾವಧಿಯಲ್ಲಿ ಹಿಂದೂಗಳ ಜನಸಂಖ್ಯೆ ಸುಮಾರು […]Read More
ಸಾವ್ಯ :ಜೂ 16 ಸಾವ್ಯ ಗ್ರಾಮದಲ್ಲಿ ನರೇಂದ್ರ ದಾಮೋದರ ದಾಸ್ ಮೋದಿಜೀ ಸತತವಾಗಿ 3 ನೇ ಭಾರಿಗೆ ದೇಶದ ಪ್ರಧಾನಿಯಾಗಿ ಅಧಿಕಾರವೇರಿದ ಸಲುವಾಗಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಸಂಸದರಾಗಿ ನೂತನವಾಗಿ ಕ್ಯಾಪ್ಟನ್ ಬ್ರಿಜೇಶ್ ಚೌಟ ರವರ ಭರ್ಜರಿ ವಿಜಯದ ಪ್ರಯುಕ್ತ ಸಾವ್ಯ ಗ್ರಾಮದಲ್ಲಿ ಅದ್ದೂರಿಯಾಗಿ ವಿಜಯೋತ್ಸವ ನಡೆಯಿತು. ವಿಜಯೋತ್ಸವ ದಲ್ಲಿ ಮಂಡಲ ಬಿಜೆಪಿ ಯುವಮೋರ್ಚಾ ದ ಪ್ರಧಾನ ಕಾರ್ಯದರ್ಶಿ ವಿನೀತ್ ಕೋಟ್ಯಾನ್ ಸಾವ್ಯ, ಬಿಜೆಪಿ ಸಾವ್ಯ ಶಕ್ತಿ ಕೇಂದ್ರ ಅಧ್ಯಕ್ಷ ಸಂತೋಷ್ ಹೆಗ್ಡೆ, ಬೂತ್ […]Read More