ಬೆಳ್ತಂಗಡಿ:ಜೂ.13: ರಾಜಕೀಯ ಪ್ರೇರಿತವಾಗಿ ಬಿಜೆಪಿ ಯುವ ಮೋರ್ಚಾ ನಾಯಕರಾದ ಶಶಿರಾಜ್ ಶೆಟ್ಟಿಮತ್ತು ಪ್ರಮೋದ್ ಮೇಲೆ ತಾಲೂಕು ಆಡಳಿತ ವ್ಯವಸ್ಥೆ ದಾಖಲಿಸಿದ್ದ ಸುಳ್ಳು ಪ್ರಕರಣಕ್ಕೆ ಜಿಲ್ಲಾ ನ್ಯಾಯಾಲಯವು ಜಾಮೀನು ಮಂಜೂರು ಮಾಡಿರುವುದು ಸತ್ಯ ಧರ್ಮಕ್ಕೆ ಸಂದ ಜಯವೆಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಪ್ರತಿಕ್ರಿಯಿಸಿದ್ದಾರೆ.
ಬಕ್ರೀದ್ ಹಬ್ಬದ ಸಮಯದಲ್ಲಿ ಗೋಹತ್ಯೆ ನಿಷೇಧಿಸುವಂತೆ ವಿ.ಹಿ.ಪ ಬಜರಂಗದಳ ಬೆಳ್ತಂಗಡಿ ಪ್ರಖಂಡದ ವತಿಯಿಂದ
ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡದ ವತಿಯಿಂದ ಬಕ್ರೀದ್ ಹಬ್ಬದ ಸಮಯದಲ್ಲಿ ಗೋ ಹತ್ಯೆಯನ್ನು ಖಂಡಿಸಿ ಇಂದು ಪೋಲಿಸ್ ಠಾಣೆ ಮತ್ತು ಗೋ ಆಸ್ಪತ್ರೆಯ ಅಧಿಕಾರಿಗಳಿಗೆ ಮನವಿ ನಿಡಲಾಯಿತ್ತು. ಈ ಸಂಧರ್ಭದಲ್ಲಿ ವಿಶ್ವ ಹಿಂದೂ ಪರಿಷದ್ ಪುತ್ತೂರು ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ ಜಿಲ್ಲಾ ಉಪಧ್ಯಾಕ್ಷರಾದ ಗುರು ಬಂಟ್ವಾಳ,ಅಖಾಡ ಪ್ರಮುಖ್ ಗಣೇಶ್ ಕಳೆಂಜ, ವಿಶ್ವಹಿಂದೂ ಪರಿಷದ್ ಬೆಳ್ತಂಗಡಿ ಪ್ರಖಂಡದ ಅಧ್ಯಕ್ಷರು ದಿನೇಶ್ ಚಾರ್ಮಾಡಿ,ಪ್ರಖಂಡ ಕಾರ್ಯದರ್ಶಿ ಮೋಹನ್ ಬೆಳ್ತಂಗಡಿ,ಬಜರಂಗದಳ ಸಂಯೋಜಕರಾದ ಸಂತೋಷ್ ಆತ್ತಾಜೆ, ಗೋ ರಕ್ಷಾ […]Read More
ದೆಹಲಿಯಿಂದ ಹಿಂದಿರುಗಿದ ತಕ್ಷಣವೇ ಹಲ್ಲೆಗೊಳಗಾದ ಕಾರ್ಯಕರ್ತರ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದ ಸಂಸದರು
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಪದಗ್ರಹಣದ ಅಂಗವಾಗಿ ಬಂಟ್ವಾಳ ತಾಲೂಕಿನ ಬೋಳಿಯಾರಿನಲ್ಲಿ ನಡೆದ ಸಂಭ್ರಮಾಚರಣೆಯನ್ನು ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ಬಿಜೆಪಿ ಕಾರ್ಯಕರ್ತರಾದ ಹರೀಶ್ ಅಂಚನ್ ಹಾಗೂ ವಿನೋದ್ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹರೀಶ್ ಮತ್ತು ವಿನೋದ್ ಅವರನ್ನು ಭೇಟಿಯಾಗಿ ಅವರ ಆರೋಗ್ಯ ವಿಚಾರಿಸಿದ್ದಾರೆ ದಕ್ಷಿಣ ಕನ್ನಡದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ. ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಸರಣಿ ಹಲ್ಲೆಗಳು ನಡೆಯುತ್ತಿದ್ದು ಇದರ ಕುರಿತು ಸಮಗ್ರ […]Read More
ಬಂದಾರು : ಜೂ 09 ಬಂದಾರು ಗ್ರಾಮದ ಮೈರೋಳ್ತಡ್ಕ 218 ಬೂತ್ ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರು ಮೈರೋಳ್ತಡ್ಕ ಬಸ್ ನಿಲ್ದಾಣ ಬಳಿ ಸತತ 3 ನೇ ಬಾರಿಗೆ ಭಾರತದ ಪ್ರಧಾನಿಯಾಗಿ ಪ್ರಮಾಣವಚನವನ್ನು ನರೇಂದ್ರ ಮೋದಿ ಸ್ವೀಕರಿಸಿದ್ದು, ಹಾಗೂ ಸಚಿವ ಸಂಪುಟ ಸಚಿವರು ಹಾಗೂ ದಕ್ಷಿಣ ಕನ್ನಡ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅಭೂತಪೂರ್ವ ಗೆಲುವನ್ನು ಸಾಧಿಸಿದ್ದಾರೆ. ಆ ಪ್ರಯುಕ್ತ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಜಯಘೋಷ ಕೂಗಿ ಸಿಹಿತಿಂಡಿ ಹಂಚಿ ಸಂಭ್ರಮಿಸಿದರು.Read More
ಬೆಳ್ತಂಗಡಿ: ಶಾಸಕ ಹರೀಶ್ ಪೂಂಜಾ ಅವರ ಮೇಲೆ ಬೆಳ್ತಂಗಡಿ ಠಾಣೆಯಲ್ಲಿ ದಾಖಲಾಗಿದ್ದ ಬಿಜೆಪಿ ಕಾರ್ಯಕರ್ತ ಶಶಿರಾಜ್ ನ ಬಂಧನವನ್ನು ಪ್ರಶ್ನಿಸಿದ ವಿಚಾರದಲ್ಲಿ ಹಾಕಲಾಗಿದ್ದ ಮೊಕದ್ದಮೆ ವಿಚಾರವಾಗಿ ಇಂದು ಘನ ಹೈಕೋರ್ಟ್ ಪ್ರಕರಣವನ್ನು ಕೈಗೆತ್ತಿಕೊಂಡು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ಅವರಿಗೆ ಈ ಕೇಸ್ನಲ್ಲಿ ಬಂಧಿಸದಂತೆ ಹಾಗೂ ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ನೋಟೀಸ್ ಗಳನ್ನು ಕೂಡ ನೀಡದಂತೆ ಘನ ಉಚ್ಚ ನ್ಯಾಯಾಲಯ ಸರ್ಕಾರಕ್ಕೆ ತಾಕಿತು ಮಾಡಿದೆ. ಈ ಪ್ರಕರಣದಲ್ಲಿ ಹರೀಶ್ ಪೂಂಜ ಅವರ ಪರವಾಗಿ […]Read More
ಕಳೆಂಜ: ಕಳೆಂಜ ಗ್ರಾಮದ ನಿವಾಸಿ , ತಾಲೂಕು ಬಿಜೆಪಿ ಮಂಡಲದ ಎಸ್ಟಿ ಮೋರ್ಚಾದ ಅಧ್ಯಕ್ಷ ರಾಜೇಶ್ ಎಮ್ ಕೆ ಮೇಲೆ ಕಾಂಗ್ರೆಸ್ ಮುಖಂಡ ಹಲ್ಲೆ ನಡೆಸಿದ ಘಟನೆ ನೆನ್ನೆ ರಾತ್ರಿ ನಡೆದಿದ್ದುಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಯೋಗ ಕ್ಷೇಮ ವಿಚಾರಿಸಲು ಇಂದು ಅರುಣ್ ಕುಮಾರ್ ಪುತ್ತಿಲ ಭೇಟಿ ನೀಡಿದ್ದು, ಘಟನೆಯ ಬಗ್ಗೆ ರಾಜೇಶ್ ಅವರೊಂದಿಗೆ ಮಾಹಿತಿ ಕಲೆಹಾಕಿದ್ದಾರೆ. ಇನ್ನು ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸಬಾರದು ಇದರ ಬಗ್ಗೆ ಹೋರಾಟ ನಡೆಸಬೇಕು ಎಂದು […]Read More
ಲಾಯಿಲ ಗ್ರಾಮದ ಕನ್ನಾಜೆ ನಿವಾಸಿ ಚಂದ್ರಶೇಖರ ಆಚಾರ್ಯ ಮತ್ತು ಸರಸ್ವತಿ ಆಚಾರ್ಯ ಇವರ ಮಗಳು ಸುರಕ್ಷಾ ಆಚಾರ್ಯ ಚಿಕ್ಕಂದಿನಿಂದಲೂ ಎಲ್ಲಾ ಕಲೆಗಳಲ್ಲೂ ಆಸಕ್ತಿ ಹೊಂದಿದ್ದು ಎಲ್ಲಾ ಕಲೆಗಳಲ್ಲೂ ಸಾಧನೆ ಮಾಡಿ ಹಲವಾರು ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ಇವರು ಅರುಣ್ ಕುಮಾರ್ ಧರ್ಮಸ್ಥಳ ಇವರಿಂದ 3 ವರ್ಷಗಳ ಕಾಲ ಯಕ್ಷಗಾನ ತರಬೇತಿಯನ್ನು ಪಡೆದು ಮಂಗಳೂರು, ಧಾರವಾಡ, ಕಾರ್ಕಳ, ಶ್ರವಣಬೆಳಗೊಳ, ಚಿಕ್ಕಮಗಳೂರು ಹೀಗೆ ಮುಂತಾದ ಕಡೆಗಳಲ್ಲಿ ಯಕ್ಷಗಾನ ಪ್ರದರ್ಶನವನ್ನು ಮಾಡಿ ಹಲವಾರು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. ಪೆನ್ಸಿಲ್ ಆರ್ಟ್, ಲೀಫ್ ಆರ್ಟ್, […]Read More
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪ್ರಯಾಣಿಕರಿಗೆ ಶುಭ ಸುದ್ದಿ. ಶೀಘ್ರದಲ್ಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಎಸ್ಆರ್ಟಿಸಿ ಸೂಪರ್ಫಾಸ್ಟ್ ಬಸ್ಗಳ (KSRTC Bus) ಓಡಾಟ ಆರಂಭಗೊಳ್ಳಲಿದೆ. ಹೌದು, ಮಂಗಳೂರಿನಿಂದ ಧರ್ಮಸ್ಥಳದವರೆಗೆ ನಾಲ್ಕು ಸೂಪರ್ಫಾಸ್ಟ್ ಬಸ್ಗಳ ಸಂಚಾರ ಆರಂಭವಾಗಲಿದೆ. ಬಸ್ಗಳು ಮಂಗಳೂರಿನ ಬಿಜೈನಲ್ಲಿರುವ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಿಂದ ಕಾರ್ಯನಿರ್ವಹಿಸಲಿವೆ. ಬಂಟ್ವಾಳ, ಕಾರಿಂಜ ಕ್ರಾಸ್, ಪುಂಜಾಲಕಟ್ಟೆ, ಮಡಂತ್ಯಾರು, ಗುರುವಾಯನಕೆರೆ, ಬೆಳ್ತಂಗಡಿ ಮತ್ತು ಉಜಿರೆಯಲ್ಲಿ ಈ ಬಸ್ಗಳು ಸ್ಟಾಪ್ ನೀಡಲಿದೆ. ಮಂಗಳೂರು ಕೆಎಸ್ಆರ್ಟಿಸಿ ಬಸ್ ನಿಲ್ದಾಣದಿಂದ ಬೆಳಗ್ಗೆ 6.15, 6.40, 7.15, […]Read More
ಮಳೆಗಾಲದಲ್ಲಿ ನೀರು ಸೋರುತ್ತಿದ್ದ ಮುಗೇರಡ್ಕ ಕಿ.ಪ್ರಾ ಶಾಲೆಯ ಬಿಸಿಯೂಟದ ಕೊಠಡಿ:ಶಾಲೆ ಪ್ರಾರಂಭ ಕ್ಕೂ
ಮೊಗ್ರು : ಮೇ 28 ಬೆಳ್ತಂಗಡಿ ತಾಲೂಕು ಮೊಗ್ರು ಗ್ರಾಮದ ಮುಗೇರಡ್ಕ ಕಿರಿಯ ಪ್ರಾಥಮಿಕ ಶಾಲೆಯ ಬಿಸಿಯೂಟ ಕೊಠಡಿಯೊಳಗೆ ಮಳೆಗಾಲದ ಸಮಯದಲ್ಲಿ ನೀರು ಸೋರುತಿರುವುದು ಕಂಡು ಶಾಲಾ ಮುಖ್ಯೊಪಾದ್ಯಾಯರಾದ ಮಾಧವ ಗೌಡ, ಹಾಗೂ ಶಾಲಾಭಿವೃದ್ಧಿ ಸಮಿತಿ ಪಂಚಾಯತ್ ಗಮನಕ್ಕೆ ತಂದರು,ತಕ್ಷಣ ಕಾರ್ಯಪ್ರವೃತರಾದ ಬಂದಾರು ಪಂಚಾಯತ್ ಸದಸ್ಯರಾದ ಗಂಗಾಧರ್ ಪೂಜಾರಿ ಮತ್ತು ಬಾಲಕೃಷ್ಣ ಗೌಡ ಮುಗೇರಡ್ಕ ಇವರು ಪಂಚಾಯತ್ ಅನುದಾನ ದಲ್ಲಿ ಬಂದಾರು ಪಂಚಾಯತ್ ಅಧ್ಯಕ್ಷರಾದ ದಿನೇಶ್ ಖಂಡಿಗ ಹಾಗೂ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಇವರ ಸಹಕಾರದಲ್ಲಿ […]Read More