ಬೆಂಗಳೂರು/ಮಂಗಳೂರು, ಅ. 11: ಪ್ಯಾಕೇಜ್ ಟೂರ್ಗಳಿಗೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರು ವಿಭಾಗದ ಕೆಎಸ್ಆರ್ಟಿಸಿಯಿಂದ ಸದ್ಯದ ಮಟ್ಟಿಗೆ 5-10 ಬಸ್ಸುಗಳನ್ನು ಬಿಡಲಾಗುತ್ತಿದೆ. ವೀಕೆಂಡ್ಗಳಲ್ಲಿ ದಕ್ಷಿಣ ಕನ್ನಡದ ಪ್ರಮುಖ ದೇವಸ್ಥಾನಗಳ ದರ್ಶನವಾಗುವಂತೆ ಪ್ಯಾಕೇಜ್ ಟೂರ್ಗಳನ್ನು ರೂಪಿಸಲಾಗಿದೆ.ಕೆಎಸ್ಆರ್ಟಿಸಿ ಅಧ್ಯಕ್ಷ ಎಂ ಚಂದ್ರಪ್ಪ ಈ ವಿಚಾರವನ್ನು ಮಾಧ್ಯಮಗಳಿಗೆ ತಿಳಿಸಿದರು. ದಸರಾ ಸಂದರ್ಭದಲ್ಲೂ ಕೆಎಸ್ಆರ್ಟಿಸಿ ಪ್ಯಾಕೇಜ್ ಟೂರ್ ಆಯೋಜಿಸಿತ್ತು. ತಕ್ಕಮಟ್ಟಿಗೆ ಯಶಸ್ವಿಯೂ ಆಗಿತ್ತು. ಈ ಹಿನ್ನೆಲೆಯಲ್ಲಿ ದೀಪಾವಳಿಗೂ ಪ್ಯಾಕೇಜ್ ಟೂರ್ ಹಾಕಲು ಕೆಎಸ್ಆರ್ಟಿಸಿ ನಿರ್ಧರಿಸಿದೆ. ಸದ್ಯಕ್ಕೆ 5-10 ಬಸ್ಸುಗಳನ್ನು ವೀಕೆಂಡ್ ಪ್ರವಾಸ […]
ಕಾರ್ಕಳ: ಕೊರೋನ ಲಸಿಕೆ ಪಡೆದ ಬಳಿಕ ಕೈ ನೋವು ಕಾಣಿಸಿಕೊಂಡಿದ್ದರಿಂದ ಯುವಕ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾರ್ಕಳದ ಕೌಡೂರು ಗ್ರಾಮದ ತಡ್ಪೆ ದೋಟ ಎಂಬಲ್ಲಿ ನಡೆದಿದೆ . ಮೃತರನ್ನು ಕಾರ್ಕಳದ ಕೌಡೂರು ಗ್ರಾಮದ ತಡ್ಪೆ ದೋಟ ನಿವಾಸಿ ಪ್ರದೀಪ್ ಪೂಜಾರಿ (37) ಮೃತ ದುರ್ದೈವಿ. ಕಳೆದ ವರ್ಷ ಕರೋನ ಸಂದರ್ಭ ಇವರ ಕೈಗೆ ಲಸಿಕೆ ನೀಡಿದ್ದು ಇದರಿಂದ ಕೈ ನೋವು ಉಂಟಾಗಿ ಸರಿಯಾಗಿ ಕೆಲಸ ಮಾಡಲಾಗುತ್ತಿರಲಿಲ್ಲ ಎನ್ನಲಾಗಿದೆ . ಇದರಿಂದ ಮಾನಸಿಕ ನೊಂದ ಅವರು […]Read More
ಸರ್ಕಾರದಿಂದ ರಾಜ್ಯದ ಜನತೆಗೆ ಅನೇಕ ಯೋಜನೆಗಳು ಸೌಲಭ್ಯಗಳು ದೊರೆಯುತ್ತಿದ್ದು ಚಾಲ್ತಿಯಲ್ಲಿರುವ ಪಡಿತರ ಚೀಟಿಗಳಿಗೆ ನ್ಯಾಯಬೆಲೆ ಅಂಗಡಿಗಳು ಬಯೋಮೆಟ್ರಿಕ್ ಆಧಾರ್ ಓಟಿಪಿ ವಿನಾಯಿತಿ ಸೌಲಭ್ಯ ಮತ್ತು ಪೋರ್ಟ್ ಎಬಿಲಿಟಿ ಸೇರಿ ಯಾವುದಾದರೊಂದು ವಿಧಾನದ ಮೂಲಕ ಪಡಿತರ ವಿತರಿಸಲು ಸರಕಾರ ಅನು ಮಾಡಿಕೊಟ್ಟಿದೆ. ಕೇಂದ್ರ ಸರಕಾರದಿಂದ ಬಿಡುಗಡೆಯಾಗುವ ವಸ್ತುಗಳನ್ನು ಭಾರತ ಆಧಾರ ನಿಗಮದಿಂದ ಸಗಟು ವಿತರಣಾ ಕೇಂದ್ರಗಳಿಗೆ ಹಾಗೂ ಸಕಟು ವಿತರಣಾ ಕೇಂದ್ರದಿಂದ ನ್ಯಾಯಬೆಲೆ ಅಂಗಡಿಯ ಬಾಗಿಲಿಗೆ ಅಧಿಕೃತ ಸಾಗಾಣಿಕ ಗುತ್ತಿಗೆದಾರರ ಮೂಲಕ ತಲುಪಿಸುವ ವ್ಯವಸ್ಥೆ ಜಾರಿಯಲ್ಲಿದೆ . […]Read More
ಧರ್ಮಸ್ಥಳ: ವಿವಾಹಿತ ಯುವಕನೊಬ್ಬ ಧರ್ಮಸ್ಥಳದ ಕಾಡಿಗೆ ಬಂದು ಸೆಲ್ಫಿ ವಿಡಿಯೋ ಮಾಡುತ್ತಾ ವಿಷ ಸೇವಿಸಿ ಕೊನೆಗೆ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಮಹಿಮೆಯಿಂದ ಬದುಕಿ ಉಳಿದು ಇದೀಗ ಆರೋಗ್ಯವಾಗಿ ಮರಳಿ ಮನೆಗೆ ಸೇರುವಂತಾಗಿದೆ. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಮಹಾತ್ಮ ಗಾಂಧಿ ವೃತ್ತದ ಪಕ್ಕದ ಗುಡ್ಡಕ್ಕೆ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ರಾಮನಾಥಪುರದ ನಿವಾಸಿ ಸುನಿಲ್ ಕೆಎಲ್ ಸೆಪ್ಟೆಂಬರ್ 28ರಂದು ಮಧ್ಯಾಹ್ನ 2 ಗಂಟೆಗೆ ಹೀರೋ ಹೋಂಡಾ ಬೈಕಿನಲ್ಲಿ ಬಂದಿದ್ದಾನೆ. ದೇವರ ದರ್ಶನ ಮುಗಿಸಿ ನೇತ್ರಾವತಿ ಪಕ್ಕದಲ್ಲಿರುವ […]Read More
ಮಂಗಳೂರು: ವಾಗ್ಮಿ ಸಿನಿ ಕ್ರಿಯೇಷನ್ಸ್ ಅರ್ಪಿಸುವ ಸಾಧನಾ ಜಗದೀಶ್ ಶೆಟ್ಟಿ ಯವರ ನಿರ್ಮಾಣದ ಹೊಸ ಕನ್ನಡ ಚಲನಚಿತ್ರದ ಪೋಸ್ಟರ್ ಬಿಡುಗಡೆ ಕಾರ್ಯಕ್ರಮವು ಅ.5 ರಂದು ಮಂಗಳೂರಿನ ಪ್ರಕಾಶ್ ನಾಥ ಮಂದಿರದಲ್ಲಿ ನಡೆಯಿತು. ಪ್ರಕಾಶ್ ನಾಥ ಮಂದಿರದ ಸುಮಂತ್ ರವರು ಪೋಸ್ಟರ್ ನ್ನು ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಧಾರ್ಮಿಕ ಮುಖಂಡ ನಾಗರಾಜ್ ಆಚಾರ್ಯ ಉಪಸ್ಥಿತರಿದ್ದರು. ಈ ಮೊದಲು ಕನಸು ಮಾರಾಟಕ್ಕಿದೆ ಚಲನಚಿತ್ರ ಹಾಗೂ ವನಜಾ ವೆಬ್ ಸೀರಿಸ್, ಮಾಡಿದ ತಂಡವೇ ಈ ವೃಷ್ಟಿ ಚಲನಚಿತ್ರವನ್ನು ಚಿತ್ರೀಕರಿಸಿದ್ದು ನಿಶಿತ್ ಶೆಟ್ಟಿಯವರು […]Read More
ಮಂಗಳೂರು: ಕಂಬಳ ಪ್ರಿಯರಿಗೆ ಸಿಹಿಸುದ್ದಿ ಇಲ್ಲಿದೆ . ಉಡುಪಿ ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳ ಈ ಋತುವಿನ ಕಂಬಳದ ಸಂಭಾವ್ಯ ವೇಳಾಪಟ್ಟಿಯನ್ನು ಪ್ರಕಟವಾಗಿದೆ. ಮಂಗಳೂರು ಜಿಲ್ಲಾ ಕಂಬಳ ಸಮಿತಿ ಸಭೆಯು ಇತ್ತೀಚೆಗೆ ಮೂಡಬಿದ್ರೆಯಲ್ಲಿ ಸಮಿತಿ ಅಧ್ಯಕ್ಷ ಎರ್ಮಾಳು ರೋಹಿತ್ ಹೆಗ್ಡೆ ಅಧ್ಯಕ್ಷತೆಯಲ್ಲಿ ಕಂಬಳದ ಸಂಭಾವ್ಯ ವೇಳಾಪಟ್ಟಿ ಬಿಡುಗಡೆ ಮಾಡಲಾಗಿದೆ. ಕಂಬಳ ಋತು ಪ್ರಾರಂಭಗೊಳ್ಳಲಿದ್ದು ಏಪ್ರಿಲ್ 8ರವರೆಗೆ ಒಟ್ಟು 24 ಕಂಬಳಗಳು ನಡೆಯಲಿದೆ . ಈ ಬಾರಿ ಪಣಪಿಳದಲ್ಲಿ ಹೊಸದಾಗಿ ಕಂಬಳ ಆಯೋಜನೆಗೊಳ್ಳುತ್ತಿದೆ ಮಂಗಳೂರು ಪಿಲಿಕುಳದ […]Read More
ಮಂಗಳೂರು: ಹಿಂದೂ ಜನಜಾಗೃತಿ ಸಮಿತಿಯು ದ್ವಿದಶಕ ಪೂರ್ಣಗೊಳಿಸಿದ ಸಂದರ್ಭದಲ್ಲಿ ಮಂಗಳೂರಿನ ಬಾಲಂಭಟ್ ಸಭಾಗೃಹದಲ್ಲಿ ಅ.3ರಂದು ಹಿಂದೂ ಧರ್ಮಾಭಿಮಾನಿಗಳಿಗೆ “ಹಲಾಲ್ ವ್ಯಾಖ್ಯಾನ” ದ ಆಯೋಜನೆಯನ್ನು ಮಾಡಲಾಯಿತು. ಹಿಂದೂ ಜನಜಾಗೃತಿ ಸಮನ್ವಯಕರು ಚಂದ್ರ ಮೊಗೇರ ರವರು ಮಾತನಾಡಿ ಕಳೆದ 20 ವರ್ಷಗಳಿಂದ ಮಾಡಿದ ನಿರಂತರ ಜಾಗೃತಿಯಿಂದಾಗಿ ರಾಜ್ಯದಲ್ಲಿ ಮಾತ್ರವಲ್ಲದೆ ಭಾರತಾದ್ಯಂತ ಹಿಂದೂಗಳ ಶ್ರದ್ಧಾ ಸ್ಥಾನಗಳ ವಿಡಂಬನೆಯನ್ನು ತಡೆಯಲು ಹಿಂದೂಗಳು ಸಕ್ರಿಯವಾಗಿರುವುದು ಕಂಡು ಬರುತ್ತಿದೆ. ಧರ್ಮಶಿಕ್ಷಣ, ಧರ್ಮಜಾಗೃತಿ, ಹಿಂದೂ ಸಂಘಟನೆ, ರಾಷ್ಟ್ರರಕ್ಷಣೆ ಮತ್ತು ಧರ್ಮರಕ್ಷಣೆಯ ೀ ಪಂಚಸೂತ್ರಗಳ ಆಧಾರದಲ್ಲಿ ವರ್ಷವಿಡೀ […]Read More
ಬಂಟ್ವಾಳ: ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದ ಸ್ನೇಹಗಿರಿ ಎಂಬಲ್ಲಿ ಸಾರ್ವಜನಿಕ ರಸ್ತೆಯ ಮೇಲೆ ಯಾರೋ ಕಿಡಿಗೇಡಿಗಳು ಚಡ್ಡಿಗಳೇ ಎಚ್ಚರ ಪಿಎಫ್ ಐ ನಾವು ಮರಳಿ ಬರುತ್ತೇವೆ ಎಂಬ ಎಚ್ಚರಿಕೆಯ ಸಂದೇಶವನ್ನು ರಸ್ತೆಯಲ್ಲಿ ಬರೆಯಲಾಗಿದ್ದನ್ನು ವಿಶ್ವ ಹಿಂದೂ ಪರಿಷದ್ ಭಜರಂಗದಳ ಮಾತೃಮಂಡಳಿ, ದುರ್ಗಾವಾಹಿನಿ, ಬೆಳ್ತಂಗಡಿ ಪ್ರಖಂಡ ತೀವ್ರವಾಗಿ ಖಂಡಿಸಿದೆ. ಈ ಹಿಂದೆಯೂ ಹಲವಾರು ಬಾರಿ ಜಿಲ್ಲೆಯ ವಿವಿಧ ಕಡೆಗಳಲ್ಲಿ ಹಿಂದೂಗಳ ಮೇಲೆ ಮತ್ತು ಹಿಂದೂ ಶ್ರದ್ಧಾ ಕೇಂದ್ರಗಳ ಮೇಲೆ ವ್ಯವಸ್ಥಿತ ರೀತಿಯಲ್ಲಿ ಅವಹೇಳನ/ ದಾಳಿ ಮಾಡಿದ್ದು, ಬಹುಸಂಖ್ಯಾತ […]Read More
ಸೆಪ್ಟೆಂಬರ್ 26ರಂದು ಘಟನಾ ಸ್ಥಾಪನೆಯ ದಿನ ಹಿಂದೂ ಜನಜಾಗೃತಿ ಸಮಿತಿಯು ಸ್ಥಾಪನೆಯಾಗಿ 20 ವರ್ಷಗಳು ಪೂರ್ಣವಾಗಿದೆ ಈ ದ್ವಿದಶಕ ಪೂರ್ಣಗೊಳಿಸಿದ ಸಂದರ್ಭದಲ್ಲಿ ಸಮಿತಿಯ ವತಿಯಿಂದ ದೇಶದಾದ್ಯಂತ ಹಿಂದೂ ರಾಷ್ಟ್ರ ಸಂಕಲ್ಪ ಅಭಿಯಾನ ಹಮ್ಮಿಕೊಳ್ಳಲಾಗಿದೆ ಈ ಅಭಿಯಾನವು ಆಗಸ್ಟ್ 31 ರಿಂದ ನವೆಂಬರ್ 8ರವರೆಗೆ ನಡೆಯುವುದು ಈ ಅಭಿಯಾನದಲ್ಲಿ ದೇಶದಾದ್ಯಂತ 2,000ಕ್ಕೂ ಹೆಚ್ಚು ಸ್ಥಳಗಳಲ್ಲಿ ಹಿಂದೂ ರಾಷ್ಟ್ರದ ಪ್ರತಿಜ್ಞೆ ತೆಗೆದುಕೊಳ್ಳಲಾಗುವುದು ಎಂದು ಹಿಂದೂ ಜನ ಜಾಗೃತಿ ಸಮಿತಿಯ ರಾಷ್ಟ್ರೀಯ ವಕ್ತರಾದ ರಮೇಶ ಶಿಂದೆ ಅವರು ಹೇಳಿದರು ಅವರು […]Read More
ಉಡುಪಿ: “ಭಜರಂಗ್ ನಾಸಿಕ್ ಬ್ಯಾಂಡ್ ಉಡುಪಿ ಇವರಿಂದವಿದ್ಯೆಗಾಗಿ ಸಹಾಯ ನಿಧಿ ಹಸ್ತಾಂತರ ಕಾಯ೯ಕ್ರಮ ಸೆ.21 ರಂದು ರೋಟರಿ ಸೌಟ್ಕ್ ಭವನ್ ಕಮಲ ಬಾಯಿ ಹೈಸ್ಕೂಲ್ ಕಡಿಯಾಳಿ ಉಡುಪಿಯಲ್ಲಿ ನಡೆಯಿತು. ಕಾಯ೯ಕ್ರಮದ ಅಧ್ಯಕ್ಷತೆ ಯನ್ನು ಶಾಖಾ ಮುಖ್ಯಸ್ಥ ಮಲಬಾರ್ ಹಪೀಜ್ ರೆಹಮಾನ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಉಡುಪಿ ಮುಕುಂದ ಕೃಪಾ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯಿನಿ ಸುಜಾತ ಶೆಟ್ಟಿ, ಜಿಲ್ಲಾ ತರಬೇತಿ ಆಯುಕ್ತರು, ಭಾರತ ಸ್ಕೌಟ್ಸ್ ಮತ್ತು ಗೈಡ್ಸ್, ಉಡುಪಿ ಆನಂದ್ ಬಿ ಅಡಿಗ, ರಾಜ್ಯ ಸಹಾಯಕ […]Read More