ದಕ್ಷಿಣ ಕನ್ನಡ ಜಿಲ್ಲಾ ಪ್ರವೇಶಕ್ಕೆ ಪ್ರಮೋದ್ ಮುತಾಲಿಕ್ ಪ್ರಯತ್ನಿಸುತ್ತಿದ್ದು ಇದೀಗ ಪೊಲೀಸರು ತಡೆದು ವಶಕ್ಕೆ ಪಡೆದ ಘಟನೆ ನಡೆದಿದೆ ಉಡುಪಿಯಿಂದ ಮಂಗಳೂರಿಗೆ ಬರುತ್ತಿದ್ದಾಗ ಉಡುಪಿ ಮಂಗಳೂರು ಗಡಿ ಭಾಗದ ಹೆಜಮಾಡಿಯಲ್ಲಿ ಪ್ರಮೋದ್ ಮುತಾಲಿಕ್ ಅವರನ್ನು ಪೊಲೀಸ್ ವಶಕ್ಕೆ ಪಡೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯ ಬಂಟ್ವಾಳ ಬೆಳ್ತಂಗಡಿ ,ಪುತ್ತೂರು, ಕಡಬ ಮತ್ತು ಸುಳ್ಯ ತಾಲೂಕುಗಳಲ್ಲಿ ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಪ್ರವೇಶಕ್ಕೆ ನಿಷೇಧ ಹೇರಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ ವಿ […]
ಏಮಾಜೆ ದ.ಕ.ಜಿ.ಪಂ.ಕಿ.ಪ್ರಾ.ಶಾಲೆಯ ಸಹಶಿಕ್ಷಕಿ ತ್ರಿವೇಣಿಯವರಿಗೆ ಗೌರವ ಡಾಕ್ಟರೇಟ್ ಪದವಿ:ಶಾಲಾ ಮಕ್ಕಳಿಂದ ಸ್ವಾಗತ
ಕಬಕ: ಬಂಟ್ವಾಳ ತಾಲೂಕಿನ ದ.ಕ.ಜಿ.ಪಂ.ಕಿ.ಪ್ರಾ.ಶಾಲೆ ಏಮಾಜೆ ಇಲ್ಲಿ ಸುಮಾರು 15 ವರ್ಷಗಳಿಂದ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿರುವ ಹಾಗೂ ಸದಾ ಸಾಮಾಜಿಕ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ತ್ರಿವೇಣಿಯವರು ಗೌರವ ಡಾಕ್ಟರೇಟ್ ಪದವಿಯನ್ನು ತನ್ನ ಮುಡಿಗೇರಿಸಿಕೊಂಡಿದ್ದಾರೆ. ಇವರಿಗೆ ಇಂದು ಶಾಲಾ ಮಕ್ಕಳು ಹೂಗುಚ್ಛ ನೀಡಿ ಗೌರವ ಪೂರ್ವ ಕವಾಗಿ ಸ್ವಾಗತಿಸಿದರು. ಇವರಿಗೆ ಜು.24 ರಂದು ಗೋವಾದಲ್ಲಿ ರೆಜೆನ್ಸಿ ಇಂಟರ್ ನ್ಯಾಷನಲ್ ಥಿಯೋಲಾಜಿಕಲ್ ಯೂನಿವರ್ಸಿಟಿ ಒಂಟಾರಿಯೋ ಕೆನಡಾದ ವತಿಯಿಂದ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ. ಇವರು ಬಂಟ್ವಾಳ ತಾಲೂಕಿನ […]Read More
ಧರ್ಮಸ್ಥಳ: ರಾಜ್ಯ ಸಭೆಯ ನಾಮನಿರ್ದೇಶಿತ ಸದಸ್ಯರಾಗಿ ಆಯ್ಕೆಯಾದ ಧರ್ಮಸ್ಥಳ ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆಯವರಿಗೆ ದ.ಕ ಜಿಲ್ಲೆಯ ಸಂಸದರು ಅಭಿನಂದಬೆಯನ್ನು ತಿಳಿಸಿದರು. ನಂತರ ಶಾಸಕ ಹರೀಶ್ ಪೂಂಜರ ಮನೆಗೆ ದಕ್ಷಿಣ ಕನ್ನಡ ಜಿಲ್ಲೆಯ ಸಂಸದರೂ, ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲ್, ಜಿಲ್ಲೆಯ ಶಾಸಕ ರಾದ ಉಮಾನಾಥ ಕೋಟ್ಯಾನ್, ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ಕಿಯೋನಿಕ್ಸ್ ಸಂಸ್ಥೆಯ ಅಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ್,ಬಿಜೆಪಿ ಜಿಲ್ಲಾಧ್ಯಕ್ಷರಾದ ಸುದರ್ಶನ್ ಮೂಡುಬಿದ್ರೆ,ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸುಧೀರ್ ಶೆಟ್ಟಿ ಕಣ್ಣೂರು, […]Read More
ಧರ್ಮಸ್ಥಳ: ರಾಜ್ಯ ಸಭೆಯ ನಾಮ ನಿರ್ದೇಶಿತ ಸದಸ್ಯರಾಗಿ ಆಯ್ಕೆಯಾದ ಶ್ರೀ ಕ್ಷೇತ್ರ ಧರ್ಮಸ್ಥಳದ ಪೂಜ್ಯ ಧರ್ಮಾಧಿಕಾರಿಗಳಾದ ಶ್ರೀ ಡಿ ವೀರೇಂದ್ರ ಹೆಗ್ಗಡೆಯವರನ್ನು ಬಿಜೆಪಿ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ಜು.11 ರಂದು ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸಂಸದರೂ, ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲ್, ಜಿಲ್ಲೆಯ ಶಾಸಕರಾದ ಶ್ರೀ ಸಂಜೀವ ಮಠಂದೂರು, ಶ್ರೀ ಉಮಾನಾಥ ಕೋಟ್ಯಾನ್, ಶ್ರೀ ಭರತ್ ಶೆಟ್ಟಿ, ಶ್ರೀ ವೇದವ್ಯಾಸ ಕಾಮತ್, ವಿಧಾನ ಪರಿಷತ್ ಸದಸ್ಯರಾದ ಶ್ರೀ […]Read More
ಮಂಗಳೂರು: ಮಂಗಳೂರಿನಲ್ಲಿ ಜನಿಸಿದ ನವಜಾತ ಶಿಸುವಿನ ಬಾಯಿಯಲ್ಲಿ ಹಲ್ಲುಗಳೆರಡು ಕಾಣಿಸಿಕೊಂಡಿದ್ದು ಅಚ್ಚರಿ ತಂದಿದೆ. ಕಾಸರಗೋಡಿನ ಮಂಜೇಶ್ವರ ಮೂಲದ ರಾಜೇಶ್ ಹಾಗೂ ಧನ್ಯ ದಂಪತಿಗಳ ಶಿಶು. ಜು.4 ರಂದು ಜನಿಸಿದ ಈ ಮಗುವಿನ ಬಾಯಲ್ಲಿ ಹಲ್ಲುಗಳು ಕಾಣಿಸಿಕೊಂಡಿದ್ದು ಈ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯುವಂತೆ ಹಾಗೂ ದಂತ ವೈದ್ಯರನ್ನು ಸಂಪರ್ಕಿಸುವಂತೆ ವೈದ್ಯರು ಸಲಹೆ ನೀಡಿದ್ದರು. ಅದರಂತೆ ಹೊಸಂಗಡಿಯ ಸುರಕ್ಷಾ ದಂತ ಚಿಕಿತ್ಸಾಲಯದಲ್ಲಿ ಡಾ ಮುರಳಿ ಮೋಹನ ಚೂಂತಾರು ಅವರನ್ನು ಈ ದಂಪತಿಗಳು ಸಂಪರ್ಕಿಸಿ ಸಮಾಲೋಚನೆ ನಡೆಸಿದ್ದಾರೆ. ಈ […]Read More
ಪುಂಜಾಲಕಟ್ಟೆ: ಮುಂಬರುವ ಬಕ್ರೀದ್ ಹಬ್ಬದಂದು ಗೋ ಹತ್ಯೆ ನಡೆಯುವ ಪ್ರಕರಣಗಳನ್ನು ನಿಲ್ಲಿಸುವಂತೆ ಮುಂಚಿತವಾಗಿಯೇ ಎಲ್ಲಾ ಮುಸಲ್ಮಾನರಿಗೂ ಗೋ ಹತ್ಯೆ ನಡೆಯದಂತೆ ಎಚ್ಚರಿಕೆಯನ್ನು ನೀಡಬೇಕು ಎಂದು ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ರಾಮ್ ಸೇನಾ ಸಂಘಟಕರು ಮನವಿ ನೀಡಿದರು. ಈ ಸಂದರ್ಭದಲ್ಲಿ ರಾಮ್ ಸೇನಾ ಪುಂಜಾಲಕಟ್ಟೆ ಘಟಕದ ಅಧ್ಯಕ್ಷ ಯೋಗಿಶ್ ಮೂಲ್ಯ, ಕಾರ್ಯದರ್ಶಿ ಪ್ರಶಾಂತ್ ಹಾಗೂ ಘಟಕದ ಕಾರ್ಯಕರ್ತರು ಭಾಗಿಯಾಗಿದ್ದರು.Read More
ಮುಂಬರುವ ಬಕ್ರೀದ್ ಹಬ್ಬದಂದು ಗೋ ಹತ್ಯೆ ನಡೆಯುವ ಪ್ರಕರಣಗಳನ್ನು ನಿಲ್ಲಿಸುವಂತೆ ಮುಂಚಿತವಾಗಿಯೇ ಎಲ್ಲಾ ಮುಸಲ್ಮಾನರಿಗೂ ಗೋ ಹತ್ಯೆ ನಡೆಯದಂತೆ ಎಚ್ಚರಿಕೆಯನ್ನು ನೀಡಬೇಕಾಗಿ ಬಜಪೆ ಪೊಲೀಸ್ ಆಯುಕ್ತರಲ್ಲಿ ರಾಮ್ ಸೇನಾ ಸಂಘಟನೆಯಿಂದ ಮನವಿ ನೀಡಲಾಯಿತು. ಈ ಸಂದರ್ಭದಲ್ಲಿ ರಾಮ್ ಸೇನಾ ಮಂಗಳೂರು ತಾಲೂಕಿನ ಅಧ್ಯಕ್ಷ ಚಂದ್ರಶೇಖರ್ ಸುಂಕದಕಟ್ಟೆ, ಉಪಾಧ್ಯಕ್ಷ ಸುಧೀರ್ ಸುವರ್ಣ, ಪ್ರಧಾನ ಕಾರ್ಯದರ್ಶಿ ಪ್ರವೀಣ್ ಕುಪ್ಪೆಪದವು ಹಾಗೂ ಸಾಮಾಜಿಕ ಜಾಲತಾಣ ಪ್ರಮುಖ್ ರಾದ ಸಂಪ್ರೀತ್ ಎಕ್ಕಾರ್ ಉಪಸ್ಥಿತರಿದ್ದರು.Read More
ಪುತ್ತೂರು: ಚಲಿಸುತ್ತಿದ್ದ ಬಸ್ಸಿನಲ್ಲಿ ಹೊಗೆ ಕಾಣಿಸಿಕೊಂಡಿದ್ದು ಚಾಲಕನ ಸಮಯಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದ ಘಟನೆ ಪುತ್ತೂರು ಮುಖ್ಯ ರಸ್ತೆ ಯಲ್ಲಿ ಇಂದು ನಡೆದಿದೆ. ಪುತ್ತೂರು ಬಸ್ ನಿಲ್ದಾಣದಿಂದ ಧರ್ಮಸ್ಥಳದ ಕಡೆಗೆ ಹೊರಟ್ಟಿದ್ದ ಬಸ್ ಹಳೇ ಮಯೂರ ಥಿಯೇಟರ್ ಬಳಿ ತಲುಪಿದಾಗ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಇದನ್ನು ಗಮನಿಸಿದ ಬಸ್ ಚಾಲಕ ಬಸ್ ಅನ್ನು ಮಾರ್ಗ ಮಧ್ಯದಲ್ಲಿ ನಿಲ್ಲಿಸಿ ಪ್ರಯಾಣಿಕರನ್ನು ಇಳಿಸಿದ್ದಾರೆ.Read More