ಕರ್ನಾಟಕ ರಾಜ್ಯ ಸರ್ಕಾರದ ಮಾನ್ಯ ಉನ್ನತ ಶಿಕ್ಷಣ ಸಚಿವರಾದ ಡಾ. ಎಂ ಸಿ ಸುಧಾಕರ್ ಅವರನ್ನು ಶಾಸಕ ಹರೀಶ್ ಪೂಂಜರವರು ಭೇಟಿಯಾಗಿ ಬೆಳ್ತಂಗಡಿ ತಾಲೂಕಿನ ವೇಣೂರಿನಲ್ಲಿ ಪ್ರಥಮ ದರ್ಜೆ ಕಾಲೇಜನ್ನು ಆರಂಭಿಸಲು ಮನವಿ ಸಲ್ಲಿಸಿದರು. ಪುಂಜಾಲಕಟ್ಟೆ ಹಾಗೂ ಬೆಳ್ತಂಗಡಿ ಪ್ರಥಮ ದರ್ಜೆ ಕಾಲೇಜಿನ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಅನುದಾನವನ್ನು ಒದಗಿಸುವಂತೆ ಮನವಿ ಮಾಡಿದರು.
ವಿಪರೀತ ಮಳೆ ಕಾರಣ ಕಾಶಿಪಟ್ಣ ಹಿರಿಯ ಪ್ರಾಥಮಿಕ ಶಾಲೆ ಮೇಲ್ಚಾವಣಿ ಕುಸಿತಕ್ಕೊಳಗಾಗಿದ್ದು. ಶಾಸಕರ ಗಮನಕ್ಕೆ ತಂದಾಗ ತಕ್ಷಣವೇ ಸ್ಪಂದಿಸಿ ಸಂಬಂಧಪಟ್ಟ ಇಲಾಖೆಯ ಇಂಜಿನಿಯರ್ ಹಾಗೂ ಅಧಿಕಾರಿಗಳನ್ನು ಕಳುಹಿಸಿ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಿ ತುರ್ತು ಕಾಮಗಾರಿಯನ್ನು ನಿರ್ವಹಿಸಲು ಇಲಾಖೆಗೆ ಸೂಚಿಸಿದರು.ಈ ಹಿಂದೆ ಇದೇ ಶಾಲೆಗೆ ಹೊಸ ಕೊಠಡಿಯನ್ನು ನೀಡಿರುವ ಶಾಸಕರು ಈ ಬಗ್ಗೆಯೂ ಸರಕಾರದ ಗಮನಕ್ಕೆ ತಂದು ತುರ್ತು ಕಾಮಗಾರಿ ನಡೆಸಲು ಅನುದಾನ ನೀಡುವಂತೆ ಒತ್ತಾಯಿಸುತ್ತೇನೆ ಎಂದು ಭರವಸೆ ನೀಡಿದರು. ತಕ್ಷಣವೇ ಸ್ಪಂದಿಸಿದ ಶಾಸಕ ಹರೀಶ್ ಪೂಂಜಾರಿಗೆ ಪೋಷಕರು ಹಾಗೂ […]Read More
250 ಕ್ಕೂ ಹೆಚ್ಚು ಮಕ್ಕಳು ಇರುವ ತಾಲೂಕಿನ ಅತ್ಯುತ್ತಮ ಸರಕಾರಿ ಶಾಲೆಗಳಲ್ಲಿ ಒಂದಾಗಿರುವ ಕನ್ಯಾಡಿ ಶಾಲೆಗೆ ಮುಖ್ಯೋಪಾಧ್ಯಾಯರು ಹಾಗೂ ದೈಹಿಕ ಶಿಕ್ಷಕರನ್ನು ಒದಗಿಸುವಂತೆ ಬೆಳ್ತಂಗಡಿ ತಾಲೂಕಿನ ಮಾನ್ಯ ಶಾಸಕ ಹರೀಶ್ ಪೂಂಜಾ ರವರಿಗೆ ಹಿಂದೂ ಧಾರ್ಮಿಕ ಸೇವಾ ಸಮಿತಿಯ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕನ್ಯಾಡಿ ಇದರ ವತಿಯಿಂದ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷರಾದ ರಾಜೇಶ್ ರಾವ್ ಪಿ,ಅವಿನಾಶ್ ಶೆಟ್ಟಿ,ಗಣೇಶ್ ಗೌಡ ಬಜಿಲ,ರಾಘವ ಕುರ್ಮಾನಿ,ಸಚಿನ್ ಗೌಡ,ಅರುಣ್ ನಾಯ್ಕ್,ದಿವಾಕರ್ ಪೂಜಾರಿ ನೀರಚಿಲುಮೆ, ಸುದರ್ಶನ್ ಕೆ.ವಿ […]Read More
ಉಜಿರೆ:ಆ.29 ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಒಂಬತ್ತನೆ ಹಾಗೂ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಹಾಗೂ ಎಸ್.ಡಿ.ಎಮ್ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಎಸ್.ಡಿ.ಎಮ್ ಪದವಿ ಕಾಲೇಜಿನ ವಿದ್ಯಾರ್ಥಿಗಳಿಗೆ ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ಆಯೋಜಿಸಿದ ಇಂಟರಾಕ್ಟಿವ್ ಕರಿಯರ್ ಕಾರ್ಯಗಾರ ನಡೆಯಿತು. ಎಸ್.ಡಿ.ಎಮ್.ಇ ಸೊಸೈಟಿ ಸಹಯೋಗದಲ್ಲಿ ನಡೆದ ಕಾರ್ಯಗಾರವನ್ನು ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಶ್ರೀಯುತ ಡಾ. ಸತೀಶ್ಚಂದ್ರ ಎಸ್ ಇವರು ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿದರು. ಅಧಿವೇಶನವು CAFY ಮತ್ತು […]Read More