ಬೆಳ್ತಂಗಡಿ : ಕಸ್ತೂರಿ ರಂಗನ್ ವರದಿಯಿಂದ ತಾಲೂಕಿನ ಹಲವಾರು ಗ್ರಾಮದ ರೈತರಿಗೆ ಹಾಗುವ ತೊಂದರೆಗಳ ವಿರುದ್ಧ ವರದಿ ಸಮಸ್ಯೆ ಇರುವ ಗ್ರಾಮಗಳಲ್ಲಿ ಹಾಗೂ ತಾಲೂಕು ಮಟ್ಟದ ಪ್ರತಿಭಟನೆ ಯಶಸ್ವಿಯಾಗಿ ನಡೆದಿದೆ ನಾಳೆ ನವೆಂಬರ್ 15 ರಂದು ಗುಂಡ್ಯದಲ್ಲಿ ನಡೆಯುವ ಜಿಲ್ಲಾ ಮಟ್ಟದ ಬೃಹತ್ ಪ್ರತಿಭಟನೆಗೆ ಬಿಜೆಪಿ ರೈತ ಮೋರ್ಚಾ ತಂಡದ ಸಂಪೂರ್ಣ ಬೆಂಬಲವಿದೆಯೆಂದು ಬೆಳ್ತಂಗಡಿ ಮಂಡಲ ಬಿಜೆಪಿ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿವಿನ್ ಚಾರ್ಮಾಡಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಕ್ರೀಡಾಕೂಟವನ್ನು ಹಿರಿಯ ಯಕ್ಷಗಾನ ಕಲಾವಿದರಾದ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಶ್ರೀ ಪಿ. ಲಕ್ಷ್ಮಣಗೌಡ ಇವರು ಉದ್ಘಾಟಿಸಿ ಕ್ರೀಡೆಯಿಂದ ವಿದ್ಯಾರ್ಥಿಗಳಲ್ಲಿ ಮನೋಸ್ಥೈರ್ಯ ಮೂಡುತ್ತದೆ ಎಂದು ತಿಳಿಸಿದರು. ಕಾರ್ಯಕ್ರಮ ಅಧ್ಯಕ್ಷತೆಯನ್ನು ವಹಿಸಿದ್ದ ಮುಖ್ಯೋಪಾಧ್ಯಾಯರಾದ ಶ್ರೀ ಜಯರಾಮ ಮಯ್ಯ ಇವರು ಮಾತನಾಡಿ ಕ್ರೀಡೆ ವಿದ್ಯಾರ್ಥಿಗಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಸಹಾಯಕವಾಗಿದೆ ಎಂದು ತಿಳಿಸಿದರು. ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಶ್ರೀಮತಿ ಭವಾನಿ ಮಾರ್ಪಾಲು ಧ್ವಜಾರೋಹಣ ನೆರವೇರಿಸಿದರು. ವೇದಿಕೆಯಲ್ಲಿ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ […]Read More
ಬೆಳಾಲು :ಅನಂತೇಶ್ವರ ಫ್ರೆಂಡ್ಸ್ ಅನಂತೋಡಿ ಬೆಳಾಲು ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ 14 ನೆ ವರ್ಷದ ಕೆಸರುಗದ್ದೆ ಕ್ರೀಡಾಕೂಟವು ನ 10 ರಂದು ಅನಂತೋಡಿಯ ಗದ್ದೆಯಲ್ಲಿ ಜರಗಿತು.ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿ ಭಜನೆಯ ಮೆರವಣಿಗೆಯ ಮೂಲಕ ಸಾಗಿ ವೇದಿಕೆಯಲ್ಲಿ ದೀಪ ಪ್ರಜ್ವಲನೆ ಮೂಲಕ ಶ್ರೀ ಅನಂತಪದ್ಮನಾಭ ದೇವಸ್ಥಾನ ಅನಂತೋಡಿ ಇದರ ದೇವಳದ ಅರ್ಚಕರಾದ ಸಂಪತ್ ಕುಮಾರ್ ಇವರು ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.ವೇದಿಕೆಯಲ್ಲಿ ಅನಂತೇಶ್ವರ ಫ್ರೆಂಡ್ಸ್ ಇದರ ಗೌರವಾಧ್ಯಕ್ಷರಾದ ಸುಮಿತ್ ಆಚಾರ್ಯ ಇವರು ಅಧ್ಯಕ್ಷತೆ ವಹಿಸಿದ್ದರು ಮುಖ್ಯ ಅತಿಥಿಗಳಾಗಿ […]Read More
ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ II,ಶಾಲೆಯಲ್ಲಿ 69ನೇ ವರ್ಷದ ಕನ್ನಡ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಮುಖ್ಯ ಅತಿಥಿಗಳಾದ ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರು ಶ್ರೀ ನಂದಾ ಕೆ ಇವರು ರಾಷ್ಟ್ರಧ್ವಜವನ್ನು ಹಾರಿಸಿ, ತಾಯಿ ಭುವನೇಶ್ವರಿ ದೇವಿಗೆ ಪುಷ್ಪಾರ್ಚನೆ ಸಲ್ಲಿಸಿದರು.ಶಾಲಾ ಮುಖ್ಯ ಶಿಕ್ಷಕರಾದ ಶ್ರೀಮತಿ ಪುಷ್ಪಾ ಎನ್ ಮತ್ತು ಸಹ ಶಿಕ್ಷಕರು ಕೂಡ ಭಾಗಿಯಾದರು. ‘ಕರ್ನಾಟಕ ಏಕೀಕರಣದ’ ಕುರಿತು ಶಾಲಾ ವಿದ್ಯಾರ್ಥಿಯಾದ ಜನ್ವಿತ್ ಸವಿಸ್ತಾರವಾಗಿ ಹೇಳಿದನು. ಶಾಲಾ ಮಕ್ಕಳು ಕನ್ನಡ ನಾಡು- […]Read More
ಲಕ್ಷ್ಮೀಪೂಜೆಯ ದಿನದಂದು ಎಲ್ಲಾ ದೇವಸ್ಥಾನಗಳಲ್ಲಿ, ಅಂಗಡಿಗಳಲ್ಲಿ ಹಾಗೆಯೇ ಮನೆ-ಮನೆಗಳಲ್ಲಿ ಲಕ್ಷ್ಮೀಪೂಜೆಯನ್ನು ಮಾಡಲಾಗುತ್ತದೆ. ಸಾಮಾನ್ಯವಾಗಿ ಅಮಾವಾಸ್ಯೆಯನ್ನು ಅಶುಭದಿನವೆಂದು ಪರಿಗಣಿಸಲಾಗುತ್ತದೆ; ಆದರೆ ಈ ಅಮಾವಾಸ್ಯೆಯು ಅದಕ್ಕೆ ಅಪವಾದವಾಗಿದೆ. ಈ ದಿನವು ಶುಭದಿನವೆಂದು ಮನ್ನಣೆ ಪಡೆದಿದೆ; ಆದರೆ ಅದು ಎಲ್ಲ ಕಾರ್ಯಗಳಿಗಲ್ಲ. ಆದುದರಿಂದ ಈ ದಿನವನ್ನು ಶುಭದಿನ ಎನ್ನುವುದಕ್ಕಿಂತ ಆನಂದದ ದಿನ ಎನ್ನುವುದೇ ಯೋಗ್ಯವಾಗಿದೆ. ಈ ದಿನ ಶ್ರೀವಿಷ್ಣುವು ಲಕ್ಷ್ಮೀಸಹಿತ ಎಲ್ಲ ದೇವತೆಗಳನ್ನು ಬಲಿಚಕ್ರವರ್ತಿಯ ಸೆರೆಮನೆಯಿಂದ ಮುಕ್ತಗೊಳಿಸಿದನು. ಅನಂತರ ಆ ಎಲ್ಲ ದೇವತೆಗಳು ಕ್ಷೀರಸಾಗರದಲ್ಲಿ ಹೋಗಿ ಮಲಗಿದರು ಎನ್ನುವ ಕಥೆ […]Read More
ದೇವಾಲಯಗಳನ್ನು ಸರ್ಕಾರೀಕರಣದಿಂದ ಮುಕ್ತಗೊಳಿಸುವಂತೆ ವಿ.ಹಿಂ.ಪ ಪುತ್ತೂರು ಜಿಲ್ಲೆ ವತಿಯಿಂದ ಒಂದು ದಿನದ ಉಪವಾಸ
ಕೊಕ್ಕಡ: ವಿಶ್ವ ಹಿಂದೂ ಪರಿಷದ್, ಪುತ್ತೂರು ಜಿಲ್ಲೆ ವತಿಯಿಂದ ದೇವಾಲಯಗಳನ್ನು ಸರ್ಕಾರೀಕರಣದಿಂದ ಮುಕ್ತಗೊಳಿಸಿ, ಹಿಂದೂ ದೇವಾಲಯಗಳನ್ನು ಸರ್ಕಾರದ ಹಿಡಿತದಿಂದ ಮಯಕ್ತಗೊಳಿಸುವಂತೆ ಹಾಗೂ ಪ್ರತ್ಯೇಕ ಸ್ವಾಯತ್ತ ಮಂಡಳಿ ರಚಿಸುವಂತೆ ಆಗ್ರಹಿಸಿ ಒಂದು ದಿನದ ಉಪವಾಸ ಸತ್ಯಾಗ್ರಹವು ಇಂದು ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಜರುಗಿತು. ಈ ಸಂದರ್ಭದಲ್ಲಿ ಹಲವಾರು ಕಾರ್ಯಕರ್ತರು ಉಪಸ್ಥಿತರಿದ್ದರುRead More
ಮಂಗಳೂರು:ದಾವಣಗೆರೆ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯು ಕರ್ನಾಟಕ ೭೭ನೇ ಕನ್ನಡ ರಾಜ್ಯೋತ್ಸವದ ಸುಸಂದರ್ಭದಲ್ಲಿ ಕೊಡಮಾಡುವ “ಕರ್ನಾಟಕ ಮುಕುಟಮಣಿ”ರಾಜ್ಯಪ್ರಶಸ್ತಿಯನ್ನು ಸಾಹಿತ್ಯಕೇತ್ರದ ಸಾಧನೆಯನ್ನು ಪರಿಗಣಿಸಿ ಯುವ ಸಾಹಿತಿ ಸತೀಶ್ ಬಿಳಿಯೂರು ಇವರನ್ನು ಆಯ್ಕೆ ಮಾಡಲಾಗಿದೆ.ಇವರು ಹಲವಾರೂ ಪ್ರಶಸ್ತಿಗಳ ಜೊತೆ “ಕರ್ನಾಟಕ ಕನ್ನಡ ಬುಕ್ ಆಫ್ ರೆಕಾರ್ಡ್ “ಹಾಗೂ” ವರ್ಲ್ಡ್ ಪ್ರೆಸ್ ಬುಕ್ ಆಫ್ ರೆಕಾರ್ಡ್” ನ ಪುಟದಲ್ಲಿ ಹೆಸರನ್ನು ದಾಖಲಿಸಿರುತ್ತಾರೆ.Read More
ಜಗಜ್ಜನನೀ ದುರ್ಗೆಯ ನವ ಶಕ್ತಿಯರಲ್ಲಿ ಎರಡನೇ ಸ್ವರೂಪವು ಬ್ರಹ್ಮಚಾರಿಣಿಯದಾಗಿದೆ. ಇಲ್ಲಿ ’ಬ್ರಹ್ಮ’ ಶಬ್ದದ ಅರ್ಥ ತಪಸ್ಸು ಎಂದು. ಬ್ರಹ್ಮ ಚಾರಿಣಿ ಅರ್ಥಾತ್ ತಪಸ್ಸನ್ನು ಆಚರಿಸುವವಳು. ಪಾರ್ವತಿಯು ಶಿವನನ್ನು ಪಡೆಯಲು ಕಠಿಣ ತಪಸ್ಸನ್ನು ಮಾಡಿದಳು. ಹೀಗಾಗಿಯೇ ತಾಯಿಯ ಈ ರೂಪಕ್ಕೆ ಬ್ರಹ್ಮಚಾರಿಣಿ ಎಂಬ ಹೆಸರು ಬಂತು.ದೇವಿಯ ಸ್ವರೂಪವು ಪೂರ್ಣ ಜ್ಯೋತಿರ್ಮಯ ಹಾಗೂ ಅತ್ಯಂತ ಭವ್ಯವಾಗಿದೆ. ಬಲಗೈಯಲ್ಲಿ ಜಪಮಾಲೆಯನ್ನು ಮತ್ತು ಎಡಗೈಯಲ್ಲಿ ಕಮಂಡಲವನ್ನು ಹಿಡಿದುಕೊಂಡಿರುತ್ತಾಳೆ. ಬ್ರಹ್ಮಚಾರಿಣಿ ದೇವಿಯು ಸಾಕ್ಷಾತ್ ಬ್ರಹ್ಮ ಸ್ವರೂಪ ಅಂದರೆ ತಪಸ್ಸಿನ ರೂಪ. ಈ ತಾಯಿಯು […]Read More
ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ II ದಿನಾಂಕ 2.10.2024ನೇ ಬುಧವಾರದಂದು ಗಾಂಧಿ ಜಯಂತಿ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರಿ ಅವರ ಜನ್ಮದಿನವನ್ನು ಸಂಭ್ರಮದಿಂದ ಆಚರಿಸಲಾಯಿತು. 155ನೇ ಗಾಂಧಿ ಜಯಂತಿ ಆಚರಣೆಯ ಪ್ರಯುಕ್ತ ಬೆಳಿಗ್ಗೆ ಶಾಲೆಯ ಆವರಣ ಹಾಗೂ ಸುತ್ತಮುತ್ತ ಸ್ವಚ್ಛತಾ ಕಾರ್ಯಕ್ರಮವನ್ನು ನಡೆಸಲಾಯಿತು. ನಂತರ ಎಲ್ಲರೂ ಶಾಲಾ ಸಭಾಂಗಣದಲ್ಲಿ ಸೇರಿದರು. ಎಸ್ ಡಿ ಎಂ ಸಿ ಅಧ್ಯಕ್ಷರಾದ ಶ್ರೀ ನಂದ ಕೆ ಇವರು ದೀಪ ಬೆಳಗಿಸಿ ಭಾವಚಿತ್ರಕ್ಕೆ ಗೌರವ ಪೂರಕವಾದ ಪುಷ್ಪ ನಮನವನ್ನು […]Read More