ಮಾಚಾರು:ಇಲ್ಲಿನ ಪ್ರಗತಿ ಯುವಕ ಮಂಡಲ (ರಿ) ಮಾಚಾರು,ಪ್ರಗತಿ ಯುವತಿ ಮಂಡಲ ಮತ್ತು ಶ್ರೀ ಲಕ್ಷ್ಮೀನಾರಾಯಣ ಭಜನಾ ಮಂಡಳಿ(ರಿ) ಇವರ ಸಂಯುಕ್ತ ಆಶ್ರಯದಲ್ಲಿ 32 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ವಿವಿಧ ಆಟೋಟ ಸ್ಪರ್ಧೆಗಳು ನಡೆದವು. ಕಾರ್ಯಕ್ರಮವನ್ನು ಬೆಳಗ್ಗೆ ಉಜಿರೆ ಪ್ರಗತಿ ಮಹಿಳಾ ಮಂಡಲದ ಅಧ್ಯಕ್ಷೆ ಶ್ರೀಮತಿ ಜಯಶ್ರೀ ಪ್ರಕಾಶ್ ಗೌಡ ಉದ್ಘಾಟಿಸಿದರು. ನಂತರ ನಿರಂತರವಾಗಿ ಮಕ್ಕಳ,ಮಹಿಳೆಯರ ಮತ್ತು ಪುರುಷರ ವಿಭಾಗದಲ್ಲಿ ಜಾರುಕಂಭ,ಮಡಿಕೆ ಒಡೆಯುವುದು,ವಾಲಿಬಾಲ್,ತ್ರೋಬಾಲ್,ಹಗ್ಗ ಜಗ್ಗಾಟ ಸೇರಿದಂತೆ ವಿವಿಧ ಆಟೋಟ ಸ್ಪರ್ಧೆಗಳು ನಡೆದವು.ಸಂಜೆ ನಡೆದ […]
1982 ರಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯನ್ನೂ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಯವರು ಪ್ರಾರಂಭಿಸುವಾಗ ಬೆಳ್ತಂಗಡಿ ತಾಲೂಕಿನ ಸ್ಥಿತಿ ಗತಿಗಳನ್ನ ಅವಲೋಕನ ಮಾಡಿಕೊಳ್ಳುವ ಸಂಧರ್ಭ ಬಂದಿದೆತಾಲೂಕಿನ ಜನರಿಗೆ ತಮ್ಮ ಜೀವನವನ್ನ ಕಟ್ಟಿಕೊಳ್ಳಲು ಬೇಕಾದ ಶಕ್ತಿಯನ್ನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ನೀಡಿದೆ ಜೀವನಕ್ಕೆ ಬೇಕಾದ ಅರ್ಥಿಕ ಸಹಕಾರ, ವಿದ್ಯಾಭ್ಯಾಸಕ್ಕೆ ಬೇಕಾದ ಸುಜ್ಞಾನ ನಿಧಿ ಶಿಷ್ಯ ವೇತನ, ಮೂಲ ಸೌಕರ್ಯ ಅಭಿವೃದ್ಧಿಗೆ ಪೂರಕವಾದ ಮನೆ ರಚನೆಗೆ ಸಹಕಾರ […]Read More
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪಿಲ್ಯ- ಕುದ್ಯಾಡಿ ಪ್ರಗತಿಬಂಧು ಸ್ವಸಹಾಯ ಸಂಘಗಳ
ಬೆಳ್ತಂಗಡಿ: ಜೀವನದ ನೆರಳಾಗಿರುವ ಧರ್ಮಸ್ಥಳ ಯೋಜನೆಯ ಬಗ್ಗೆ ಸದಾಕಾಲ ಕೃತಜ್ಞತಾ ಭಾವ ಹೊಂದಿರಬೇಕು ಎಂದು ಅಳದಂಗಡಿ ಶ್ರೀ ಸತ್ಯದೇವತಾಆಡಳಿತದಾರರ ಶಿವಪ್ರಸಾದ ಅಜಿಲ ಹೇಳಿದರು. ಯೋಜನೆಯ ಮಾನವ ಸಂಪನ್ಮೂಲ ಅಭಿವೃದ್ಧಿ ಯೋಜನಾಧಿಕಾರಿ ಶ್ರೀನಿವಾಸ ಅವರು, ತನ್ನ ಪ್ರಗತಿಗೆ ಇನ್ನೊಬ್ಬರ ಸಹಾಯಪಡೆದು ಉನ್ನತಿಯಾಗುವುದೇ ಪ್ರಗತಿಬಂಧು ಗುಂಪಿನ ಉದ್ದೇಶ. ಸಂಘದಲ್ಲಿ ಸಾಲ ಪಡೆದು ಅದನ್ನು ಯೋಗ್ಯವಾಗಿ ಬಳಸಿಕೊಂಡರೆ ಆತ ಪರೋಕ್ಷಾಗಿ ದುಪ್ಪಟ್ಟು ಉಳಿತಾಯ ಮಾಡಿದಂತೆ. ಯೋಜನೆಯಿಂದಾಗಿ ಮನೆಯ ಒಲೆ ಉರಿದಿದೆ. ಅದನ್ನು ಯೋಜನೆಯ ವಿರುದ್ದ ಬಳಸಬೇಡಿ ಎಂದರು. ಅಧ್ಯಕ್ಷತೆಯನ್ನು ಪಿಲ್ಯ […]Read More
. ಉಜಿರೆ: ವ್ಯಾಯಾಮದ ಕೊರತೆಯಿಂದ ಹೃದಯಾಘಾತದ ಸಾಧ್ಯತೆ ಹೆಚ್ಚಿದ್ದು, ಯುವಜನತೆ ಕ್ರೀಡೆಯಲ್ಲಿ ಹೆಚ್ಚು ಹೆಚ್ಚು ತೊಡಗಿಕೊಳ್ಳುವ ಅಗತ್ಯವಿದೆ ಎಂದು ಉಜಿರೆ ಧ. ಮಂ. ಕಾಲೇಜಿನ ಎಸ್.ಡಿ.ಎಂ. ಕ್ರೀಡಾ ಸಂಘದ ಕಾರ್ಯದರ್ಶಿ ರಮೇಶ್ ಹೆಚ್. ಅಭಿಪ್ರಾಯಪಟ್ಟರು. ಅವರು (ಆ.29) ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ (ಎನ್ನೆಸ್ಸೆಸ್) ಘಟಕಗಳು ಆಯೋಜಿಸಿದ್ದ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು. “ಈಗಿನ ಆಹಾರ ಪದ್ಧತಿ ಮತ್ತು ಜೀವನ ಶೈಲಿಗೆ ವ್ಯಾಯಾಮ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ 18 ವರ್ಷದ […]Read More
ರಾಜ್ಯ ಸರ್ಕಾರದ ಲೋಕೋಪಯೋಗಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಎಸ್ ಸೆಲ್ವಕುಮಾರ್ ಅವರನ್ನು ಇಂದು ಮಂಗಳೂರು ಸಂಸದರಾದ ಬ್ರಿಜೇಶ್ ಚೌಟ ರವರು ಬೆಂಗಳೂರಿನಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು. ಈ ವೇಳೆ ದಕ್ಷಿಣಕನ್ನಡ ಜಿಲ್ಲೆಯ ವಿವಿಧ ಮೂಲಸೌಕರ್ಯ ಅಭಿವೃದ್ದಿಗಳ ಬಗ್ಗೆ ಚರ್ಚಿಸಿದರು. ಪ್ರಮುಖವಾಗಿ ಮಂಗಳೂರು-ಬೆಂಗಳೂರು ನಡುವಿನ ಸಂಪರ್ಕ ಮತ್ತಷ್ಟು ಸುಗಮಗೊಳಿಸುವುದು, ಮಾಣಿ-ಸಂಪಾಜೆ ರಸ್ತೆ ಮೇಲ್ದರ್ಜೆ ಕಾಮಗಾರಿ ಕುರಿತ ವಿಸ್ತೃತ ಯೋಜನಾ ವರದಿ (ಡಿಪಿಆರ್) ಹಾಗೂ ಇತರ ವಿಚಾರಗಳ ಕುರಿತು ಸಮಾಲೋಚಿಸಿದರು.Read More
ಬೆಳಾಲು: ಇಲ್ಲಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೊಲ್ಪಾಡಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಕ್ಕಳಿಗೆ ಊಟದ ತಟ್ಟೆಗಳನ್ನು ನೀಡಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಲಯ ಮೇಲ್ವಿಚಾರಕರಾದ ಶ್ರೀಮತಿ ವನಿತಾ, ಕೊಲ್ಪಾಡಿ ವಲಯದ ಸೇವಾ ಪ್ರತಿನಿಧಿ ಶ್ರೀಮತಿ ಪ್ರಮೀಳಾ,ಕೊಲ್ಪಾಡಿ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ನೀಲಾವತಿ ಮತ್ತು ಕಾರ್ಯದರ್ಶಿ ಶ್ರೀಮತಿ ಉಮಾದೇವಿಯವರು ಶಾಲಾ ಎಸ್.ಡಿ.ಎಂ.ಸಿ.ಅಧ್ಯಕ್ಷರಾದ ಶ್ರೀ ಮಾಧವ ಗೌಡ ಮತ್ತು ಉಪಾಧ್ಯಕ್ಷರಾದ ಶ್ರೀಮತಿ ಲೇಖಾವತಿ ಹಾಗೂ ಶಾಲಾ ಶಿಕ್ಷಕರು ಮತ್ತು ಮಕ್ಕಳ ಸಮ್ಮುಖದಲ್ಲಿ ಕೊಡುಗೆಯನ್ನು ಹಸ್ತಾಂತರ […]Read More
ಯುವ ಬರಹಗಾರರಾಗಿ ಮನದ ಭಾವನೆಗಳಿಗೆ ಬಣ್ಣ ತಂಬುವ ಬರವಣಿಗೆಯಲ್ಲಿ ತನ್ನದೇ ಆದ ಹೊಸ ಛಾಪು ಮೂಡಿಸಿ ಭಾವಗಳಿಗೆ ಬರವಣಿಗೆಯ ರೂಪ ಕೊಟ್ಟು ಹಲವಾರೂ ಕವಿತೆಗಳನ್ನು ರಚಿಸುತ್ತಿರುವ ಯುವ ಸಾಹಿತಿ ಸತೀಶ್ ಬಿಳಿಯೂರು ಇವರನ್ನು ಆಗಸ್ಟ್ 25ರಂದು ಜಿಲ್ಲಾ ಗುರುಭವನ ದಾವಣಗೆರೆಯಲ್ಲಿ ಕರ್ನಾಟಕ ರಾಜ್ಯ ಬರಹಗಾರರ ಸಂಘ(ರಿ)ರಾಜ್ಯ ಘಟಕ ಹೂವಿನ ಹಡಗಲಿವತಿಯಿಂದ ನಡೆಯುವ 2024ರ ಕನ್ನಡ ನುಡಿವೈಭವ ಕಾರ್ಯಕ್ರಮದಲ್ಲಿ ಇವರ ಸಾಹಿತ್ಯ ಕೃಷಿಯನ್ನು ಪರಿಗಣಿಸಿ ರಾಜ್ಯಮಟ್ಟದ “ಸಾಹಿತ್ಯ ಸೌರಭ “ಪ್ರಶಸ್ತಿಗೆ ಆಯ್ಕೆ ಮಾಡಿಲಾಗಿದೆ. ಇವರ ಹೆಸರು ಕನ್ನಡ […]Read More
ತುಳುವರ ಪಾಲಿನ ವಿಶೇಷ ತಿಂಗಳು ಆಟಿ ಈ ತಿಂಗಳ ವೈಶಿಷ್ಟ್ಯಗಳು ,ವಿಶೇಷ ತಿನಿಸುಗಳು, ಆಟಿತಿಂಗಳಲ್ಲಿ ಆಟ ಆಡುವ ಆಟಗಳು, ಒಟ್ಟಾರೆಯಾಗಿ ತುಳುನಾಡಿನ ವಿಶೇಷತೆಯನ್ನು ಮಕ್ಕಳಿಗೆ ಪರಿಚಯಿಸಲು ಹಾಗೂ ಮಳೆ ಹಾಗೂ ಪ್ರಕೃತಿಯ ವೈಶಿಷ್ಟ್ಯವನ್ನು ಪರಿಚಯಿಸಲು ಶ್ರೀ ಧ ಮ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಳೆ ದಿನ ಹಾಗೂ ಆಟಿಡೊಂಜಿ ದಿನ ಆಚರಣೆ ಹಾಗೂ ಮಳೆ ದಿನ ಎನ್ನುವ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮವನ್ನು ಮುಂಡ್ರುಪಾಡಿ ಸರ್ಕಾರಿ ಶಾಲೆಯ ಶಿಕ್ಷಕಿ ಚಿತ್ರ ಪ್ರಭ ದೀಪ ಪ್ರಜ್ವಲಿಸಿ […]Read More
ಪಟ್ರಮೆ: ಭಾ ರಿ ಮಳೆಯಿಂದಾಗಿ ಪಟ್ರಮೆ ಗ್ರಾಮದ ಕೆಮನೋಡಿ ಎಂಬಲ್ಲಿ ಮನೆಯ ಹಿಂಭಾಗ ಗುಡ್ಡ ಕುಸಿದು ಹಾನಿಯಾಗಿದ್ದು ಇಂದು ಭಾರತೀಯ ಜನತಾ ಪಾರ್ಟಿಯ ಬೆಳ್ತಂಗಡಿ ಮಂಡಲ ವತಿಯಿಂದ ಭೇಟಿ ನೀಡಲಾಯಿತು. ವಿಧಾನ ಪರಿಷತ್ ಶಾಸಕರಾದ ಶ್ರೀ ಪ್ರತಾಪ್ ಸಿಂಹ ನಾಯಕ್, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಎಂ., ಜಯಾನಂದ ಗೌಡ ಹಾಗೂ ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.Read More