ಮುಂಡಾಜರ: ಉತ್ತಮ ಹವ್ಯಾಸ, ಸನ್ನಡತೆ, ಉದ್ಯೋಗ ಮತ್ತು ಶಿಕ್ಷಣದ ವೇಳೆ ಶಿಸ್ತು, ವಿಷಯದ ಬಗೆಗಿನ ಆಸಕ್ತಿ, ಸ್ಥಳೀಯ ಮತ್ತು ಜಾಗತಿಕ ವಿದ್ಯಮಾನಗಳ ಬಗೆಗಿನ ಸಾಮಾನ್ಯ ಅರಿವು, ಕಲೆಕೆಯ ಜೊತೆಗೆ ಸಾಮಾಜಿಕ ಪ್ರಜ್ಣೆ ನಮ್ಮನ್ನು ಉನ್ನತಿಗೇರಿಸುತ್ತದೆ ಎಂದು ಶಿಕ್ಷಣ ತಜ್ಞೆ, ರಾಜ್ಯಮಟ್ಟದ ಸಂಪನ್ಮೂಲ ವ್ಯಕ್ತಿ ರಚನಾ ತ್ಹಾಮನ್ಕರ್ ಹೇಳಿದರು. ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದ ವತಿಯಿಂದ ನಡೆದ ವಾರ್ಷಿಕ ಪ್ರತಿಭಾ ಪುರಸ್ಕಾರ, ಶೈಕ್ಷಣಿಕ ನಿಧಿ ಹಸ್ತಾಂತರ ಕಾರ್ಯಕ್ರಮದಲ್ಲಿ ಅವರು ದಿಕ್ಸೂಚಿ ಮಾತುಗಳನ್ನಾಡಿದರು. ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ […]
ಪುತ್ತೂರು: ರಾಜ್ಯದಲ್ಲಿ ಬಿಜೆಪಿ ಹೀನಾಯ ಸೋಲಾಗುತ್ತಿದ್ದಂತೆ ಬಿಜೆಪಿ ರಾಜ್ಯಾಧ್ಯಕ್ಷ ಪುತ್ತೂರು ಮೂಲದ ನಳೀನ್ ಕುಮಾರ್ ಕಟೀಲ್ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಇದರ ಬೆನ್ನಲ್ಲೆ ಆಕ್ರೋಶಿತರು ಪುತ್ತೂರು ಸರ್ಕಾರಿ ಬಸ್ ನಿಲ್ದಾಣದ ಮುಂಭಾಗದಲ್ಲಿ ಡಿವಿ ಸದಾನಂದ ಗೌಡ ಹಾಗೂ ನಳಿನ್ ಕುಮಾರ್ ಕಟೀಲ್ ಫೋಟೋಗಳನ್ನು ಹಾಕಿ ಭಾವಪೂರ್ಣ ಶ್ರದ್ದಾಂಜಲಿ ಎಂದು ಬರೆದು ಚಪ್ಪಲಿ ಹಾರ ಹಾಕಿದ್ದಾರೆ. ಭಾರತೀಯ ಜನತಾ ಪಾರ್ಟಿ ಪುತ್ತೂರು ಮೂಲದ ನಾಯಕರಾಗಿರುವ ಮಾಜಿ ಸಿಎಂ ಸದಾನಂದ ಗೌಡ ಹಾಗೂ ರಾಜ್ಯಾಧ್ಯಕ್ಷ ನಳಿನ್ ಕುಮಾರ್ […]Read More
ಬೆಳ್ತಂಗಡಿ: ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ 4ನೇ ತರಗತಿಯಿಂದ 10 ನೇ ತರಗತಿಯ ವಿದ್ಯಾರ್ಥಿಗಳಿಗಾಗಿ ಎ. 28 ರಿಂದ ಪ್ರಾರಂಭಗೊಂಡು ಮೇ 02ರ ವರೆಗೆ ಜೆಸಿ ಭವನ ಬೆಳ್ತಂಗಡಿಯಲ್ಲಿ ಬೇಸಿಗೆ ಶಿಬಿರ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳ್ತಂಗಡಿ ಹಿಂದುಳಿದ ಕಲ್ಯಾಣ ಇಲಾಖೆಯ ವಲಯ ಮೇಲ್ವಿಚಾರಕರು ಚಂದ್ರಪ್ಪ ನೆರವೇರಿಸಿದರು ಮುಖ್ಯ ಅತಿಥಿಯಾಗಿ ಕನ್ನಡ ಚಲನಚಿತ್ರ ನಿರ್ದೇಶಕ ಸ್ಮಿತೇಶ್ ಎಸ್. ಬಾರ್ಯ, ಜೆ.ಜೆ.ಸಿ ಅಧ್ಯಕ್ಷರು ಜೆ.ಜೆ.ಸಿ ರಾಮಕೃಷ್ಣ ಶರ್ಮಾ, ಅಧ್ಯಕ್ಷರು ಜೆಸಿಹೆಚ್ ಜಿ ಎಫ್ ಶಂಕರ್ ರಾವ್, ನಿಕಟ […]Read More
ಲಾಯಿಲ: ಜೋಯಾಲುಕ್ಕಾಸ್ ಪಳ್ಳೀರ್ ನ ಮಂಗಳೂರು ಇವರ ಜೋಯಾ ಪೌಂಡೇಶನ್ ಟ್ರಸ್ಟ್ ವತಿಯಿಂದ ಎ.11ರಂದು ಮನೆ ಹಸ್ತಾಂತರಿಸಲಾಯಿತು. ಲಾಯಿಲ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಚ.ತಾಲೂಕು ಪಂಚಾಯತ್ ಸಿ.ಓ ಕುಸುಮಾರ ಜೊಯಾಲಕ್ಕಾಸ್ ರೀಜನಲ್ ಮ್ಯಾನೇಜರ್ ಜಿನೇಶ್, ಬ್ರಾಂಚ್ ಮ್ಯಾನೇಜರ್ ಹರೀಶ್.ಪಿ.ಎಸ್ ಮಾರ್ಕೆಟಿಂಗ್ ಮಧು ಮಾದರಿ ಗ್ರಾಮ ವಿಕಾಸ ಪ್ರೇರಕಿ ಯಶೋಧ ಲಾಯಿಲ ಗ್ರಾಮ ಪಂಚಾಯತ್ ಅಧ್ಯಕ್ಷ ಆಶಾ ಬೆನಟಿಕ್ ಸಲ್ದಾನ.ಉಪಾಧ್ಯಾಕ್ಷ ಗಣೇಶ್.ಸದಸ್ಯರಾದ ಅರವಿಂದ ಹಾಗೂ ಲಾಯಿಲ ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರುRead More
ಕಾಯರ್ಪಾಡಿ: ಪ್ರಬುದ್ಧ ಜ್ಞಾನ ವಿಕಾಸ ಕೇಂದ್ರದ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮವು ಏ.7 ರಂದು ಜರುಗಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ ಸಿ ಟ್ರಸ್ಟ್ (ರಿ )ಗುರುವಾಯನಕೆರೆ ಇದರ ವತಿಯಿಂದ ಕಾರ್ಯಾಪಾಡಿ ಒಕ್ಕೂಟದಲ್ಲಿ ಆರಂಭ ಗೊಂಡ ಆರಾಧನಾ ಜ್ಞಾನ ವಿಕಾಸ ಕೇಂದ್ರವು ಮಾತೃ ಶ್ರೀ ಹೇಮಾವತಿ ಡಿ ಹೆಗಡ್ಡೆಯವರ ಮಾರ್ಗದರ್ಶನದಲ್ಲಿ ಕಳೆದ 23ವರ್ಷ ಗಳಿಂದ ನಡೆದು ಬಂದಿದ್ದು ಕೇಂದ್ರದ ಸದಸ್ಯರುಮಹಿಳಾ ಸಬಲೀಕರಣಕೌಟುಂಬಿಕ ಸಾಮರಸ್ಯವಯುಕ್ತಿಕ ಸ್ವಚ್ಛತೆ ಪೌಷ್ಟಿಕ ಆಹಾರಆರ್ಥಿಕ ಸಬಲೀಕರಣ ಕೌಶಲ್ಯಅಭಿವೃದ್ಧಿ ಮುಂತಾದ ಹಲವು ವಿಚಾರ […]Read More
ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ ಮತದಾನದ ದಿನಾಂಕವನ್ನು ನವದೆಹಲಿಯ ವೇಳೆ ವಿಜ್ಞಾನ ಭವನದಲ್ಲಿ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಠಿ ಮೂಲಕ ಮಾಹಿತಿ ನೀಡಿದರು. ಮೇ 10 ರಂದು ಮತದಾನ ನಡೆಯಲಿದೆ. ಮೇ 13 ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಲಿದೆ ಎಂದು ಮಾಹಿತಿ ನೀಡಿದರು.Read More
ಕನ್ಯಾಡಿ: ಸಂಗೀತ ಸಾಧನೆಯ ಪಥದಲ್ಲಿ ಸಾಗುತ್ತಿರುವ ಬೆಳ್ತಂಗಡಿ ತಾಲೂಕಿನ ಸಂಗೀತ ಸಾಧಕ ಅಜಿತ್ ಪೂಜಾರಿ ಕನ್ಯಾಡಿ ಇವರ ನಿರ್ದೇಶನ ಸಾಹಿತ್ಯ ಗಾಯನದಲ್ಲಿ ಮೂಡಿಬಂದ ಆಲ್ಬಂ ಸಾಂಗ್ ದಕ್ಷಿಣ ಅಯೋಧ್ಯೆ-2 ಕನ್ನಡ ಭಕ್ತಿಗೀತೆ ಕನ್ಯಾಡಿ ಶ್ರೀ ರಾಮ ಕ್ಷೇತ್ರದ ಜಾತ್ರಾಮಹೋತ್ಸವದಂದು ಸಾಂಸ್ಕೃತಿಕ ವೇದಿಕೆಯಲ್ಲಿ ಮಾ.27 ರಂದು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಬಿಡುಗಡೆಗೊಳಿಸಿ ಮೆಚ್ಚುಗೆ ವ್ಯಕ್ತಪಡಿಸಿ ಶುಭಹಾರೈಸಿದರು. ಗಾಯಕ ಅಜಿತ್ ಪೂಜಾರಿ ಕನ್ಯಾಡಿ ಹಾಗೂ ಗಾಯಕಿ ಜೀವಿತಾ ಪಜಿರಡ್ಕ ಇವರ ಅತ್ಯದ್ಬುತವಾದ ಸುಮಧುರ ಕಂಠದಲ್ಲಿ […]Read More
ಬೆಳ್ತಂಗಡಿ: ಕರ್ನಾಟಕ ರಾಜ್ಯ ಸರಕಾರಿ ಎನ್.ಪಿ.ಎಸ್.ನೌಕರರ ಸಂಘದ ಸೂಚನೆಯಂತೆ ಮಾ.27 ರಂದು ಬೆಳ್ತಂಗಡಿ ತಾಲೂಕು ಘಟಕದ ವತಿಯಿಂದ ವೋಟ್ ಫಾರ್ ಓಪಿಎಸ್ ಎಂಬ ಅಭಿಯಾನವನ್ನು ಯಶಸ್ವಿಯಾಗಿ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷರಾದ ಇಬ್ರಾಹಿಂ ಪಾಲ್ಗೊಂಡು ಅಭಿಯಾನದ ಹಿನ್ನೆಲೆ, ಉದ್ದೇಶಗಳನ್ನು ನೌಕರರಿಗೆ ತಿಳಿಸಿ,ಯಶಸ್ವಿಗೊಳಿಸಲು ಕೋರಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆದರ್ಶ ಕಟ್ಟಿನಮಕ್ಕಿ ಪೋಸ್ಟರ್ ಬಿಡುಗಡೆ ಮಾಡಿದರು. ತಾಲೂಕು ಘಟಕದ ಅಧ್ಯಕ್ಷರಾದ ಸುರೇಶ್ ಮಾಚಾರ್ ಪ್ರತಿಜ್ಙಾವಿಧಿ ಬೋಧಿಸಿದರು. ಕಾರ್ಯದರ್ಶಿ ಸೀತಾರಾಮ ಬೆಳಾಲ್,ಸಂಘಟನಾ ಕಾರ್ಯದರ್ಶಿ ಪರಮೇಶ್ ಸಹಕರಿಸಿದರು.ಹೆಚ್ಚಿನ ಸಂಖ್ಯೆಯಲ್ಲಿ ತಾಲೂಕು ಕಂದಾಯ […]Read More
ಧರ್ಮಸ್ಥಳ: ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ ವಿಜ್ಞಾನ ದಿನಾಚರಣೆಯನ್ನ ಫೆ.28 ರಂದು ಆಚರಿಸಲಾಯಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಡಾ. ಪ್ರಾರ್ಥನಾ ಮುಖ್ಯಸ್ಥರು ಬಯೋಟೆಕ್ನಾಲಜಿ ವಿಭಾಗ ಶ್ರೀ ಧರ್ಮಸ್ಥಳ ಪಿಜಿ ಕಾಲೇಜು ಉಜಿರೆ ಇವರು ಸರ್.ಸಿ.ವಿ.ರಾಮನ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದ ಬಳಿಕ ಮಾತನಾಡುತ್ತಾ ವಿಜ್ಞಾನ ಎಂದರೇನು?ಕುತೂಹಲ ತುಂಬಿದ ಕಣ್ಣುಗಳಿಂದ ಯಾವುದೇ ವಿಷಯ ಅಥವಾ ವಸ್ತುಗಳನ್ನು ಗಮನಿಸಿ ಕೂಲಂಕುಷವಾಗಿ ಅಭ್ಯಸಿಸಿ ಪರೀಕ್ಷಿಸಿ ಪರಿಹಾರ ಕಂಡುಕೊಳ್ಳುವುದು ವಿಜ್ಞಾನ.ವಿಜ್ಞಾನ ಕಲಿಕೆಯನ್ನು ಪ್ರೀತಿಸಲು ಯಾವುದೆಲ್ಲ […]Read More