ನಿಡ್ಲೆ: ಶ್ರೀ ಸತ್ಯನಾರಾಯಣ ಭಜನಾ ಮಂಡಳಿ ನೀರಪಾದೆ, ಕಳೆಂಜ ನಿಡ್ಲೆ, ಶ್ರೀ ಕ್ಷೇ.ಧ.ಗ್ರಾ.ಯೋಜನೆ, ಕೊಕ್ಕಡ ವಲಯ, ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ- ಬರೆಂಗಾಯ ಇದರ ಸಂಯುಕ್ತ ಆಶ್ರಯದಲ್ಲಿ 24ನೇ ವರ್ಷದ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಉದ್ಘಾಟಕರಾದ ಶ್ರೀ ಮಾದಪ್ಪ ಗೌಡ, ಅಧ್ಯಕ್ಷರು ಪ್ರಗತಿಬಂಧು ಒಕ್ಕೂಟ- ಬರೆಂಗಾಯ, ಕೃಷ್ಣನ ನೆನೆದು ಮನುಷ್ಯ ಜನ್ಮದ ಪಾಪಗಳನ್ನು ಕಳೆಯಲು ವಿಶೇಷ ದಿನವೆಂದು ಹೇಳಿದರು.ವೇದಿಕೆಯಲ್ಲಿ ಶ್ರೀ ದಿನೇಶ್, ಪಿ.ಡಿ.ಒ ಶಿಶಿಲ, […]
ಉಕ್ಕು ಸಚಿವಾಲಯದಲ್ಲಿರುವ ಸಾರ್ವಜನಿಕ ಉದ್ದಿಮೆಗಳಾದ KIOCL ಸಂಸ್ಥೆಯನ್ನು NMDC ಸಂಸ್ಥೆಯೊಂದಿಗೆ ವಿಲೀನ ಪ್ರಕ್ರಿಯೆಗೆ
ಉಕ್ಕು ಸಚಿವಾಲಯದಲ್ಲಿರುವ ಸಾರ್ವಜನಿಕ ಉದ್ದಿಮೆಗಳಾದ KIOCL ಸಂಸ್ಥೆಯನ್ನು NMDC ಸಂಸ್ಥೆ ಯೊಂದಿಗೆ ವೀಲೀನ ಪ್ರಕ್ರಿಯೆಗೆ ಚಾಲನೆ ನೀಡುವ ನಿಟ್ಟಿನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಕೇಂದ್ರ ಉಕ್ಕು ಸಚಿವರಾದ HD.ಕುಮಾರಸ್ವಾಮಿ ಯವರನ್ನು ಒತ್ತಾಯಿಸುವ ಅಂಗವಾಗಿ ರಾಜ್ಯಸಭಾ ಸದಸ್ಯರೂ ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿಗಳಾದ ಪೂಜ್ಯ ವೀರೇಂದ್ರ ಹೆಗ್ಗಡೆಯವರನ್ನು ಧರ್ಮಸ್ಥಳದಲ್ಲಿ ಭೇಟಿಯಾಗಿ ಮನವಿಯನ್ನು ನೀಡಲಾಯಿತು. ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್, ರಾಜ್ಯ ಭಾರತೀಯ ಮಜೂ ರ್ ಸಂಘದ ಕಾರ್ಯದರ್ಶಿ ಜಯರಾಜ್ ಸಾಲಿಯನ್ ದ.ಕ ಜಿಲ್ಲಾ […]Read More
ಮಾಚಾರು:ಇಲ್ಲಿನ ಪ್ರಗತಿ ಯುವಕ ಮಂಡಲ (ರಿ) ಮಾಚಾರು,ಪ್ರಗತಿ ಯುವತಿ ಮಂಡಲ ಮತ್ತು ಶ್ರೀ ಲಕ್ಷ್ಮೀನಾರಾಯಣ ಭಜನಾ ಮಂಡಳಿ(ರಿ) ಇವರ ಸಂಯುಕ್ತ ಆಶ್ರಯದಲ್ಲಿ 32 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ವಿವಿಧ ಆಟೋಟ ಸ್ಪರ್ಧೆಗಳು ನಡೆದವು. ಕಾರ್ಯಕ್ರಮವನ್ನು ಬೆಳಗ್ಗೆ ಉಜಿರೆ ಪ್ರಗತಿ ಮಹಿಳಾ ಮಂಡಲದ ಅಧ್ಯಕ್ಷೆ ಶ್ರೀಮತಿ ಜಯಶ್ರೀ ಪ್ರಕಾಶ್ ಗೌಡ ಉದ್ಘಾಟಿಸಿದರು. ನಂತರ ನಿರಂತರವಾಗಿ ಮಕ್ಕಳ,ಮಹಿಳೆಯರ ಮತ್ತು ಪುರುಷರ ವಿಭಾಗದಲ್ಲಿ ಜಾರುಕಂಭ,ಮಡಿಕೆ ಒಡೆಯುವುದು,ವಾಲಿಬಾಲ್,ತ್ರೋಬಾಲ್,ಹಗ್ಗ ಜಗ್ಗಾಟ ಸೇರಿದಂತೆ ವಿವಿಧ ಆಟೋಟ ಸ್ಪರ್ಧೆಗಳು ನಡೆದವು.ಸಂಜೆ ನಡೆದ […]Read More
1982 ರಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯನ್ನೂ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಯವರು ಪ್ರಾರಂಭಿಸುವಾಗ ಬೆಳ್ತಂಗಡಿ ತಾಲೂಕಿನ ಸ್ಥಿತಿ ಗತಿಗಳನ್ನ ಅವಲೋಕನ ಮಾಡಿಕೊಳ್ಳುವ ಸಂಧರ್ಭ ಬಂದಿದೆತಾಲೂಕಿನ ಜನರಿಗೆ ತಮ್ಮ ಜೀವನವನ್ನ ಕಟ್ಟಿಕೊಳ್ಳಲು ಬೇಕಾದ ಶಕ್ತಿಯನ್ನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ನೀಡಿದೆ ಜೀವನಕ್ಕೆ ಬೇಕಾದ ಅರ್ಥಿಕ ಸಹಕಾರ, ವಿದ್ಯಾಭ್ಯಾಸಕ್ಕೆ ಬೇಕಾದ ಸುಜ್ಞಾನ ನಿಧಿ ಶಿಷ್ಯ ವೇತನ, ಮೂಲ ಸೌಕರ್ಯ ಅಭಿವೃದ್ಧಿಗೆ ಪೂರಕವಾದ ಮನೆ ರಚನೆಗೆ ಸಹಕಾರ […]Read More
ಬಂದಾರು: ಶ್ರೀರಾಮ ವಿದ್ಯಾಲಯ ಪಟ್ಟೂರಿನಲ್ಲಿ ನಡೆದ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ಬಾಲಕಿಯರ
ಬಂದಾರು :ಶ್ರೀರಾಮ ವಿದ್ಯಾಲಯ ಪಟ್ಟೂರು ಇಲ್ಲಿ ನಡೆದ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಸ. ಹಿ ಪ್ರಾ. ಬಂದಾರು ಶಾಲೆ ಯು 16 ನೇ ಬಾರಿಗೆ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತದೆ. ಉತ್ತಮ ಹೊಡೆತಗಾರ್ತಿಯಾಗಿ ಬಂದಾರು ಶಾಲೆಯ ಕು.ಜಶ್ವಿತಾ ಅಯ್ಕೆಯಾಗಿರುತ್ತಾರೆ. ವಿಜೇತ ಕ್ರೀಡಾಪಟುಗಳಿಗೆ ಮತ್ತು ದೈಹಿಕ ಶಿಕ್ಷಕರಿಗೆ, ಶಾಲಾಭಿವೃದ್ಧಿ ಸಮಿತಿ,ಮುಖ್ಯೋಪಾದ್ಯಾಯರು, ಶಿಕ್ಷಕ ವೃಂದ, ಪೋಷಕ ವೃಂದ ಅಭಿನಂದನೆ ಸಲ್ಲಿಸಿದರು.Read More
ವಿಪರೀತ ಮಳೆ ಕಾರಣ ಕಾಶಿಪಟ್ಣ ಹಿರಿಯ ಪ್ರಾಥಮಿಕ ಶಾಲೆ ಮೇಲ್ಚಾವಣಿ ಕುಸಿತಕ್ಕೊಳಗಾಗಿದ್ದು. ಶಾಸಕರ ಗಮನಕ್ಕೆ ತಂದಾಗ ತಕ್ಷಣವೇ ಸ್ಪಂದಿಸಿ ಸಂಬಂಧಪಟ್ಟ ಇಲಾಖೆಯ ಇಂಜಿನಿಯರ್ ಹಾಗೂ ಅಧಿಕಾರಿಗಳನ್ನು ಕಳುಹಿಸಿ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಿ ತುರ್ತು ಕಾಮಗಾರಿಯನ್ನು ನಿರ್ವಹಿಸಲು ಇಲಾಖೆಗೆ ಸೂಚಿಸಿದರು.ಈ ಹಿಂದೆ ಇದೇ ಶಾಲೆಗೆ ಹೊಸ ಕೊಠಡಿಯನ್ನು ನೀಡಿರುವ ಶಾಸಕರು ಈ ಬಗ್ಗೆಯೂ ಸರಕಾರದ ಗಮನಕ್ಕೆ ತಂದು ತುರ್ತು ಕಾಮಗಾರಿ ನಡೆಸಲು ಅನುದಾನ ನೀಡುವಂತೆ ಒತ್ತಾಯಿಸುತ್ತೇನೆ ಎಂದು ಭರವಸೆ ನೀಡಿದರು. ತಕ್ಷಣವೇ ಸ್ಪಂದಿಸಿದ ಶಾಸಕ ಹರೀಶ್ ಪೂಂಜಾರಿಗೆ ಪೋಷಕರು […]Read More
250 ಕ್ಕೂ ಹೆಚ್ಚು ಮಕ್ಕಳು ಇರುವ ತಾಲೂಕಿನ ಅತ್ಯುತ್ತಮ ಸರಕಾರಿ ಶಾಲೆಗಳಲ್ಲಿ ಒಂದಾಗಿರುವ ಕನ್ಯಾಡಿ ಶಾಲೆಗೆ ಮುಖ್ಯೋಪಾಧ್ಯಾಯರು ಹಾಗೂ ದೈಹಿಕ ಶಿಕ್ಷಕರನ್ನು ಒದಗಿಸುವಂತೆ ಬೆಳ್ತಂಗಡಿ ತಾಲೂಕಿನ ಮಾನ್ಯ ಶಾಸಕ ಹರೀಶ್ ಪೂಂಜಾ ರವರಿಗೆ ಹಿಂದೂ ಧಾರ್ಮಿಕ ಸೇವಾ ಸಮಿತಿಯ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕನ್ಯಾಡಿ ಇದರ ವತಿಯಿಂದ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷರಾದ ರಾಜೇಶ್ ರಾವ್ ಪಿ,ಅವಿನಾಶ್ ಶೆಟ್ಟಿ,ಗಣೇಶ್ ಗೌಡ ಬಜಿಲ,ರಾಘವ ಕುರ್ಮಾನಿ,ಸಚಿನ್ ಗೌಡ,ಅರುಣ್ ನಾಯ್ಕ್,ದಿವಾಕರ್ ಪೂಜಾರಿ ನೀರಚಿಲುಮೆ, ಸುದರ್ಶನ್ […]Read More
ಹುಣ್ಸೆಕಟ್ಟೆ: ಪೋಷಣ್ ಮಾಸಾಚರಣೆ ಪ್ರಯುಕ್ತ ಹುಣ್ಸೆಕಟ್ಟೆ ಅಂಗನವಾಡಿ ಕೇಂದ್ರದಲ್ಲಿ ಸಸಿ ನೆಡುವ ಕಾರ್ಯಕ್ರಮ
ಹುಣ್ಸೆಕಟ್ಟೆ: ಬೆಳ್ತಂಗಡಿ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಆ.31 ರಂದು ಪೋಷಣ್ ಮಾಸಾಚರಣೆ ಕಾಯ೯ಕ್ರಮದ ಉದ್ಘಾಟನಾ ಕಾರ್ಯಕ್ರಮದ ಪ್ರಯುಕ್ತ ಹುಣ್ಸೆಕಟ್ಟೆ ಅಂಗನವಾಡಿ ಕೇಂದ್ರದಲ್ಲಿ “ತಾಯಿಯ ಹೆಸರಲ್ಲಿ ಒಂದು ಗಿಡ ” ನೆಡುವ ಕಾಯ೯ಕ್ರಮವನ್ನು ಆಯೋಜಿಸಲಾಯಿತು. ಈ ಕಾಯ೯ಕ್ರಮದ ಉದ್ಘಾಟನೆಯನ್ನು ಗಿಡ ನೆಡುವ ಮೂಲಕ ಮಕ್ಕಳು ಉದ್ಘಾಟಿಸಿದರು. ಬಾಲ ವಿಕಾಸ ಸಮಿತಿ ಅಧ್ಯಕ್ಷ ರು, ಸ್ತ್ರೀ ಶಕ್ತಿ ಸದಸ್ಯರು, ಪೋಷಕರು, ಅಂಗನವಾಡಿ ಕಾಯ೯ಕತೆ೯ ಅಂಗನವಾಡಿ ಸಹಾಯಕಿ ಭಾಗಿಯಾಗಿದ್ದರು.Read More
. ಉಜಿರೆ: ವ್ಯಾಯಾಮದ ಕೊರತೆಯಿಂದ ಹೃದಯಾಘಾತದ ಸಾಧ್ಯತೆ ಹೆಚ್ಚಿದ್ದು, ಯುವಜನತೆ ಕ್ರೀಡೆಯಲ್ಲಿ ಹೆಚ್ಚು ಹೆಚ್ಚು ತೊಡಗಿಕೊಳ್ಳುವ ಅಗತ್ಯವಿದೆ ಎಂದು ಉಜಿರೆ ಧ. ಮಂ. ಕಾಲೇಜಿನ ಎಸ್.ಡಿ.ಎಂ. ಕ್ರೀಡಾ ಸಂಘದ ಕಾರ್ಯದರ್ಶಿ ರಮೇಶ್ ಹೆಚ್. ಅಭಿಪ್ರಾಯಪಟ್ಟರು. ಅವರು (ಆ.29) ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ (ಎನ್ನೆಸ್ಸೆಸ್) ಘಟಕಗಳು ಆಯೋಜಿಸಿದ್ದ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು. “ಈಗಿನ ಆಹಾರ ಪದ್ಧತಿ ಮತ್ತು ಜೀವನ ಶೈಲಿಗೆ ವ್ಯಾಯಾಮ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ 18 ವರ್ಷದ […]Read More