ಬೆಳ್ತಂಗಡಿ; ಏಪ್ರಿಲ್ 28ರಂದು ಬೆಳ್ತಂಗಡಿಯಲ್ಲಿ ಜರಗಲಿರುವ ಕರ್ನಾಟಕ ದಲಿತ ಚಳುವಳಿ 50ರ ಸಂಭ್ರಮ ಸಮಾವೇಶ-2025ದಲಿತ ಸಾಂಸ್ಕ್ರತಿಕ ವೈವಿಧ್ಯ ಇದರಆಮಂತ್ರಣ ಪತ್ರಿಕೆ ಬಿಡುಗಡೆ ಮತ್ತು ವಿತರಣೆ ಕಾರ್ಯಕ್ರಮವು ಸಮಿತಿ ಗೌರವಾಧ್ಯಕ್ಷ ಚೆನ್ನಕೇಶವರವರ ಅಧ್ಯಕ್ಷತೆಯಲ್ಲಿ ನೆರವೇರಿತು. ಈ ಸಂದರ್ಭ ಉಪಾಧ್ಯಕ್ಷರಾದ ಪಿ.ಕೆ. ರಾಜು ಪಡಂಗಡಿ, ವೆಂಕಣ್ಣ ಕೊಯ್ಯೂರು,ಸತೀಶ್ ಸುಲ್ಕೇರಿಮೊಗ್ರು,ಪ್ರಧಾನ ಕಾರ್ಯದರ್ಶಿ ಅಚುಶ್ರೀ ಬಾಂಗೇರು,ಗೌರವ ಸಲಹೆಗಾರರಾದ ಪಿ.ಕೆ.ಚೀಂಕ್ರ,ಪುಟ್ಟಣ್ಣ ಪಟ್ರಮೆ, ಸುಂದರ ನಾಲ್ಕೂರು,ಕೂಸ ಅಳದಂಗಡಿ, ರಾಜೇಶ್ ಬಿ ಕೊಕ್ಕಡ ಮುಂತಾದವರು ಉಪಸ್ಥಿತರಿದ್ದರು.
ಬೆಳ್ತಂಗಡಿ; ಗೇರುಕಟ್ಟೆ ಸೈಯದ್ ಉಮರ್ ಅಸ್ಸಖಾಫ್ ತಂಙಳ್ ಅವರ ನೇತೃತ್ವದ ಮನ್ಶರ್ ಅಕಾಡೆಮಿಯ ಇಂಗ್ಲೀಷ್ ಮೀಡಿಯಂ ಸ್ಕೂಲಿನ ನೂತನ ಪ್ರಾಂಶುಪಾಲರಾಗಿ ಝೀನತ್ ಬಾನು (MA, BEd, DPPEd) ರವರು ಏ. 9 ರಂದು ಅಧಿಕಾರ ಸ್ವೀಕರಿಸಿದರು. ಸಂಸ್ಥೆಯ ಜನರಲ್ ಮ್ಯಾನೇಜರ್ ಮನ್ಶರ್ ಪ್ಯಾರಾ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲ ಹೈದರ್ ಮರ್ದಾಳರವರು ಈ ನೇಮಕಾತಿ ಪತ್ರವನ್ನು ನೀಡುವುದರ ಮೂಲಕ ಕರ್ತವ್ಯಕ್ಕೆ ಹಾಜರಾದರು. ಈ ಸಂದರ್ಭದಲ್ಲಿ ಸಂಸ್ಥೆಯ ಆಡಳಿತಾಧಿಕಾರಿ ರಶೀದ್ ಕುಪ್ಪೆಟ್ಟಿ, ಅರೇಬಿಕ್ ವಿಭಾಗದ ಮುಖ್ಯಸ್ಥ ಅಬ್ದುಲ್ ಸಖಾಫಿ […]Read More
ಸರಕಾರಿ ಉನ್ನತೀಕರಿಸಿ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ 2ಶಾಲೆಯಲ್ಲಿ ಏ 1ರಿಂದ 3 ರ ವರೆಗೆ ಮೂರು ದಿನಗಳ ಕಾಲ ಬೇಸಿಗೆ ಶಿಬಿರ ಆಯೋಜಿಸಲಾಗಿದ್ದು ಅದರ ಸಮಾರೋಪ ಕಾರ್ಯಕ್ರಮವು ಏ 3 ರಂದು ನಡೆಯಿತು. ಈ ಮೂರು ದಿನದ ಕಾರ್ಯಾಗಾರದಲ್ಲಿ ಲಘು ಸಂಗೀತ,ಧ್ಯಾನ ಕಥೆಗಳು ಮತ್ತು ಆಟಗಳನ್ನು ಸಂಪನ್ಮೂಲ ವ್ಯಕ್ತಿಗಳಾದ ಹಾರ್ಟ್ ಫುಲ್ ನೆಸ್ ಧ್ಯಾನ ಕೇಂದ್ರ ಕನ್ಯಾಡಿ 2 ಇಲ್ಲಿನ ಶ್ರೀಮತಿ ವತ್ಸಲಾ, ಶ್ರೀಮತಿ ಸಾವಿತ್ರಿ, ಶ್ರೀಮತಿ ವೀಣಾ, ಶ್ರೀಮತಿ ಸುಮತಿ, ಸಂಗೀತ ಶಿಕ್ಷಕರಾದ […]Read More
ಪುತ್ತೂರು ಮೂಲದ 81+ ವರ್ಷ ಪರಂಪರೆಯ ಮುಳಿಯ ಜ್ಯುವೆಲ್ಸ್ ಇನ್ನು ಮುಂದೆ ಹೊಸ ಲೋಗೊ ದೊಂದಿಗೆ ನಿಮ್ಮ ಮುಂದಿದೆ.ಜನಪ್ರಿಯ ಸೆಲೆಬ್ರಿಟಿ ರಮೇಶ್ ಅರವಿಂದ್ ಈ ಹೊಸ ಲಾಂಛನವನ್ನು ಬಿಡುಗಡೆ ಮಾಡಿದರು. ಮುಳಿಯ ಇನ್ನು ಮುಂದೆ ಮತ್ತಷ್ಟು ಹೊಸತನದೊಂದಿಗೆ ಸದಾ ಸಂತೋಷ ( creating happiness) ನೀಡುವ ಧ್ಯೇಯ ವಾಕ್ಯದೊಂದಿಗೆ ಮುಂದುವರಿಯಲಿದೆ. “ಇದೇ ತಿಂಗಳು ಹೊಚ್ಚ ಹೊಸತನದೊಂದಿಗೆ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ಎಂದು ಮರುನಾಮಕರಣಗೊಳ್ಳಲಿದೆ. ಗ್ರಾಹಕರಿಗೆ ಯಾವಾಗಲೂ ಹೊಸತನ ನೀಡುವುದು ಮುಳಿಯ ವಿಶೇಷ. ಈ ಹೊಸ […]Read More
ಟೀಮ್ ನವಭಾರತ್, ಬೆಳ್ತಂಗಡಿ ಇದರ ಆಶ್ರಯದಲ್ಲಿ, ಬೆಳ್ತಂಗಡಿ ವಾಲಿಬಾಲ್ ಅಸೋಸಿಯೇಷನ್, ಇದರ ಸಹಾಭಾಗೀತ್ವದಲ್ಲಿ, ದಿವಂಗತ ತುಷಾರ್ ಕೆ ಸ್ಮರಣಾರ್ಥ ಬೆಳ್ತಂಗಡಿ ಪುತ್ತೂರು ಹಾಗೂ ಬಂಟ್ವಾಳ ತಾಲೂಕು ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟವು ಏ. 12 ರಂದು ವಾಣಿ ಪದವಿ ಪೂರ್ವ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಲಿದ್ದು, ಬೆಳಿಗ್ಗೆ 10 ಗಂಟೆಗೆ ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ರಕ್ತದಾನ ಶಿಬಿರ ನಡೆಯಲಿದೆ. ಪ್ರಥಮ – 14000 ನಗದು ಹಾಗೂ ಟ್ರೋಫಿದ್ವಿತೀಯ – 1000 ನಗದು ಹಾಗೂ ಟ್ರೋಫಿತೃತಿಯ […]Read More
ಬೆಳ್ತಂಗಡಿ : ಶ್ರೀ ಧರ್ಮಸ್ಧಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಜೂನಿಯರ್ ರೆಡ್ ಕ್ರಾಸ್ ವಿಧ್ಯಾರ್ಥಿಗಳು ರಾಜ್ಯ ಮಟ್ಟದ ಜೂನಿಯರ್ ರೆಡ್ ಕ್ರಾಸ್ ಪರೀಕ್ಷೆಯಲ್ಲಿ ಬೃಂದಾ ಎಸ್ 8 ನೇ ತರಗತಿ ಇವರು ವಿಶಿಷ್ಟ ಶ್ರೇಣಿಯನ್ನು ಪಡೆದಿರುತ್ತಾರೆ. ವಿದ್ಯಾರ್ಥಿಗಳಾದ ದೀಪ್ತಾ , ಜಸ್ವಿತಾ, ಸಂಪ್ರೀತ್, ಸಮ್ಯಕ್, ಶಿಯಾನ ಸೈಫಾ, ಶ್ರೀ ರಕ್ಷಾ, ಶ್ರೀತಾ ಎಸ್, ಶ್ರೀತನ್, ಸ್ಪಂದನ್, ತನಿಷಿ, ವಿನ್ಯಾಸ್ , ವೃಷಭ್, ಯಶಸ್ವಿ, ಎ ಕೆ ಮುಷ್ಪಿರಾ, ದಿಷಾ ಪೈ, ಪರಿಣಿತ, ಸಾನ್ವಿ, […]Read More
ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ದೇವಾಲಯಗಳ ಅಭಿವೃದ್ದಿಗೆ ಪ್ರಸಾದಂ ಯೋಜನೆಯಡಿಯಲ್ಲಿ ಅನುದಾನ ಒದಗಿಸುವಂತೆ
ದಕ್ಷಿಣ ಕನ್ನಡ ಜಿಲ್ಲೆಯ ಜನಪ್ರಿಯ ಸಂಸದರಾದ ಬ್ರಿಜೇಶ್ ಚೌಟ ಅವರೊಂದಿಗೆ ಕೇಂದ್ರ ಸರ್ಕಾರದ ಪ್ರಮುಖ ಯೋಜನೆಯಾದ “ಪ್ರಸಾದಂ”ಯೋಜನೆಯಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ದೇವಾಲಯಗಳಾದ ಬೆಳ್ತಂಗಡಿ ತಾಲ್ಲೂಕಿನ ಶ್ರೀ ನಂದಿಕೆಶ್ವರ ದೇವಸ್ಥಾನ ನಂದಿಬೆಟ್ಟ ಗರ್ಡಾಡಿ, ಬೆಳ್ತಂಗಡಿ ತಾಲ್ಲೂಕಿನ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, ಬೆಳ್ತಂಗಡಿ ತಾಲ್ಲೂಕಿನ ಶ್ರೀ ಶಿಶಿಲೇಶ್ವರ ದೇವಸ್ಥಾನ ಶಿಶಿಲ, ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನ ಉಪ್ಪಿನಂಗಡಿ ಹಾಗೂ ಶ್ರೀ ತೋಡಿಕ್ಕಾನ ಮಲ್ಲಿಕಾರ್ಜುನ ದೇವಸ್ಥಾನದ ಅಭಿವೃದ್ದಿಗೆ ಪ್ರಸಾದಂ ಯೋಜನೆಯಡಿಯಲ್ಲಿ ಅನುದಾನ ಒದಗಿಸುವಂತೆ ಕೇಂದ್ರ ಪ್ರವಾಸೊಧ್ಯಮ ಸಚಿವರಾದ […]Read More
ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ (ರಿ) ಪ್ರಾಯೋಜಿತ ಬಟ್ಟೆಯ ಕಸೂತಿ ಆರಿ ಕೌಶಲ್ಯ
ಬ್ಯಾಂಕ್ ಒಫ್ ಬರೋಡ ಪ್ರವರ್ತಿತ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ (ರಿ) ಮಂಗಳೂರು ಇವರ ಪ್ರಾಯೋಜಕತ್ವದಲ್ಲಿ, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಇವರ ನೇತೃತ್ವದಲ್ಲಿ, 15 ದಿನಗಳ ಬಟ್ಟೆ ಕಸೂತಿ ತಯಾರಿಕೆಯ(ಆರಿ ವರ್ಕ್ )ತರಬೇತಿಯ ಸಮಾರೋಪ ಕಾರ್ಯಕ್ರಮ ಕಲ್ಲೇರಿ ಹಾಲು ಉತ್ಪಾದಕರ ಸೊಸೈಟಿ ಸಭಾಂಗಣದಲ್ಲಿ ನಡೆಯಿತು. ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಇದರ ಕಾರ್ಯಕ್ರಮ ವ್ಯವಸ್ತಾಪಕರಾದ ಜೀವನ್ ಕೊಲ್ಯ ತರಬೇತಿಯಲ್ಲಿ ಭಾಗವಹಿಸಿದ ಮಹಿಳೆಯರಿಗೆ ಸ್ವ ಉದ್ಯೋಗ ಮಾಡಲು ಮಾಹಿತಿ ನೀಡಿದರು. ಬಹಳ ನಾಜುಕಾದ ತರಬೇತಿಯನ್ನು ಉತ್ತಮ […]Read More
ಸರಕಾರಿ ಪ್ರೌಢಶಾಲೆ ಪದ್ಮುಂಜ ಇದರ ಸಭಾಭವನದಲ್ಲಿ ರಂಗಸಿರಿ ಯಕ್ಷಗಾನ ತರಬೇತಿ ಕೇಂದ್ರ ಉದ್ಘಾಟನೆ
ಪದ್ಮುಂಜ : ಸರಕಾರಿ ಪ್ರೌಢಶಾಲೆ ಪದ್ಮುಂಜ ಇದರ ಸಭಾಭವನದಲ್ಲಿ ರಂಗಸಿರಿ ಯಕ್ಷಗಾನ ತರಬೇತಿ ಕೇಂದ್ರ ಉದ್ಘಾಟನೆ ಮಾಡಲಾಯಿತು. ಈ ಕಾರ್ಯಕ್ರಮವನ್ನು ನಾರಾಯಣಗೌಡ ಮುಚ್ಚುರು ಉದ್ಘಾಟಿಸಿ,ಮಕ್ಕಳಿಗೆ ಶುಭವನ್ನು ಹಾರೈಸಿದರು. ಅಧ್ಯಕ್ಷತೆಯನ್ನು ಕಣಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಯುತ ಸೀತಾರಾಮ ಮಡಿವಾಳ ಇವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ರಾಘವ ಗೇರುಕಟ್ಟೆ, ಯಕ್ಷಗಾನ ಅಕಾಡೆಮಿ ಸದಸ್ಯರು ಹಾಗೂ ಭರತನಾಟ್ಯ ನೃತ್ಯ ಗುರುಗಳಾದ ವಿದುಷಿ ಶ್ರೀಮತಿ ಡಿಂಪಲ್ ಇವರು ಉಪಸ್ಥಿತರಿದ್ದರು. ಹಾಗೆಯೇ ಕಿರಣ್ ಪುಷ್ಪಗಿರಿ ಇವರು ಕಾರ್ಯಕ್ರಮಕ್ಕೆ ಆಗಮಿಸಿ ಮಕ್ಕಳಿಗೆ ಶುಭ […]Read More