ಮೊಗ್ರು – ಮುಗೇರಡ್ಕದಲ್ಲಿ ಅಡಿಕೆ ಬೆಳೆ ಮತ್ತು ಕಾಲುಮೆಣಸು ಬೆಳೆಗಳ ಆಧುನಿಕ ಬೇಸಾಯ ಕ್ರಮದ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ
ಮೊಗ್ರು : ತೋಟಗಾರಿಕೆ ಇಲಾಖೆ ಬೆಳ್ತಂಗಡಿ, ಬಂದಾರು ಗ್ರಾಮ ಪಂಚಾಯತ್ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಪದ್ಮುಂಜ, ಇದರ ಸಹಭಾಗಿತ್ವದಲ್ಲಿ ತೋಟಗಾರಿಕೆ ಇಲಾಖೆ 2024-25 ನೇ ಸಾಲಿನ ಜಿಲ್ಲಾ ಪಂಚಾಯತ್ ಯೋಜನೆಯಡಿ ಅಡಿಕೆ ಬೆಳೆ ಮತ್ತು ಕಾಳು ಮೆಣಸು ಆಧುನಿಕ ಬೇಸಾಯ ಕ್ರಮದ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ ನ 10 ರಂದು ಮುಗೇರಡ್ಕ ಮೂವರು ದೈವಸ್ಥಾನದ ವಠಾರದಲ್ಲಿ ನಡೆಯಿತು. ಸಂಪನ್ಮೂಲ ವ್ಯಕ್ತಿಗಳಾದ ವಿಟ್ಲ ಪ್ರಾದೇಶಿಕ ಕೇಂದ್ರ ಸಿ.ಪಿ.ಸಿ.ಆರ್.ಐ ವಿಜ್ಞಾನಿಗಳಾದ ಡಾ.ಭವಿಷ್ಯ ಸಮಗ್ರ […]