ದಕ್ಷಿಣ ಕನ್ನಡ ಜಿಲ್ಲೆಯ ನೂತನ ಸಂಸದರಾಗಿ ಆಯ್ಕೆಯಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಈಗಾಗಲೇ ಪ್ರಮಾಣ ವಚನ ಸ್ವೀಕರಿಸಿ, ಇದೀಗ ತನ್ನೂರಿಗೆ ವಾಪಾಸ್ಸಾಗುತ್ತಿದ್ದು ನಾಳೆ ವಿಜಯೋತ್ಸವ ಮೆರವಣಿಗೆಯು ನಡೆಯಲಿದೆ. ದಕ್ಷಿಣ ಕನ್ನಡ ಜಿಲ್ಲೆಯ ನೂತನ ಸಂಸದರಾಗಿ ಆಯ್ಕೆಯಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ವಿಜಯೋತ್ಸವ ಮೆರವಣಿಗೆಯು ನಾಳೆ(ಜೂನ್ 29) ರಂದು ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿ ವಿಜಯೋತ್ಸವದ ಮೂಲಕ ಸ್ವಾಗತ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಲಾಗಿದೆ. ನಾಳೆ ಸಂಜೆ 5 ಗಂಟೆಗೆ ಕಾವೂರು ಬಿಜೆಪಿ ಕಚೇರಿ ಬಳಿ […]
ದೆಹಲಿ: ರಾಜ್ಯಸಭಾ ಸದಸ್ಯರು, ಪದ್ಮಶ್ರೀ ಪುರಸ್ಕೃತರಾದ ಸುಧಾಮೂರ್ತಿಯವರನ್ನು ಭೇಟಿ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದ
ದೆಹಲಿಯಲ್ಲಿ ನಡೆದ ಕೇಂದ್ರ ಸಚಿವರ ಮತ್ತು ಸಂಸದರ ಸಭೆಯ ಬಳಿಕ ರಾಜ್ಯಸಭಾ ಸದಸ್ಯರು ಪದ್ಮಶ್ರೀ ಪುರಸ್ಕೃತರಾದ ಸುಧಾಮೂರ್ತಿ ಅವರನ್ನು ದಕ್ಷಿಣ ಕನ್ನಡ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ ಮಾಡಿದರು. ಈ ವೇಳೆ ಮೇಲ್ಮನೆಯಲ್ಲಿ ಸುಧಾ ಮೂರ್ತಿ ಅವರ ಪ್ರಾತಿನಿಧ್ಯವು ನಮ್ಮ ನಾಡಿನ ನಾರಿ ಶಕ್ತಿಯ ಪ್ರತೀಕವಾಗಿದೆ ಅಂತ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ. ಹಿರಿಯ ಇನ್ಫೆಂಟ್ರಿ ಅಧಿಕಾರಿ ಡೆಪ್ಯೂಟಿ ಚೀಫ್ ಆಫ್ ಆರ್ಮಿ ಸ್ಟಾಫ್ ಲೆಫ್ಟಿನೆಂಟ್ ಜನರಲ್ ತರುಣ್ ಕುಮಾರ್ ಐಚ್ ಅವರನ್ನು ಸೇನಾ ಮುಖ್ಯಾಲಯದಲ್ಲಿ ಸಂಸದ ಕ್ಯಾಪ್ಟನ್ […]Read More
ಭಾರತದ ಹವಾಮಾನ ಇಲಾಖೆ (IMD) ದೇಶಾದ್ಯಂತ ಕೆಲವು ಕಡೆ ವಿಪರೀತ ಸೆಕೆ ಮತ್ತು ಕೆಲವು ಮಳೆಯ ಮುನ್ಸೂಚನೆ ನೀಡಿದೆ. ದೇಶದೆಲ್ಲೆಡೆ ಕಳೆದ ಕೆಲವು ದಿನಗಳಲ್ಲಿ ಬಿಸಿಲು ಧಗಧಗನೆ ಉರಿಯುತ್ತಿದೆ. ಜನ ಶೆಕೆಗೆ ತತ್ತರಿಸಿದ್ದಾರೆ. ಬೆಳಗ್ಗೆಯಿಂದಲೇ ಬಿಸಿಲು ತಾಪ ಆರಂಭವಾಗಿ ಹೊರಗಡೆ ಜನ ತಿರುಗಾಡಲು ಯೋಚಿಸುವಂತಾಗಿದೆ. ಇದೀಗ ಹವಾಮಾನ ಇಲಾಖೆ ಕೂಡ ಕೆಲವು ರಾಜ್ಯಗಳಿಗೆ ಭಾರೀ ತಾಪಮಾನ ಹಾಗೂ ಈಶಾನ್ಯದ ರಾಜ್ಯಗಳಿಗೆ ಮಳೆ ಎಚ್ಚರಿಕೆ ನೀಡಿ, ರಾಜ್ಯಗಳ ಪಟ್ಟಿಯನ್ನು ಹವಾಮಾನ ಇಲಾಖೆ ಬಿಡುಗಡೆ ಮಾಡಿದೆ. ಈ ಹಿಂದೆ, ಹವಾಮಾನ […]Read More
ನ್ಯಾಯ ಪತ್ರ ಎಂಬ ಹೆಸರಿನಲ್ಲಿ ಕಾಂಗ್ರೆಸ್ ಪಕ್ಷದ ಲೋಕಸಭಾ ಚುನಾವಣಾ ಪ್ರಣಾಳಿಕೆ ಬಿಡುಗಡೆಯಾಗಿದೆ. ದೆಹಲಿಯಲ್ಲಿ ನಡೆದ ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಭಾಗವಹಿಸಿದ್ದರು. ಮಲ್ಲಿಕಾರ್ಜುನ ಖರ್ಗೆ ಪ್ರಣಾಳಿಕೆಯ ಅಂಶಗಳನ್ನು ವಾಚಿಸಿದರು. ಈ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಪಕ್ಷಗಳು ಬಡವರ ಮೇಲೆ ಭರವಸೆಗಳ ಸುರಿಮಳೆಗೈದಿವೆ. ಪ್ರಣಾಳಿಕೆಯಲ್ಲಿ 25 ಬಗೆಯ ಭರವಸೆಗಳನ್ನು ನೀಡಲಾಗಿದೆ. ‘ಭಾಗಿದರಿ ನ್ಯಾಯ’, ‘ಕಿಸಾನ್ ನ್ಯಾಯ’, ‘ನಾರಿ ನ್ಯಾಯ’, ‘ಶ್ರಮಿಕ್ ನ್ಯಾಯ’ ಮತ್ತು ‘ಯುವ ನ್ಯಾಯ’ ಎಂಬ ಐದು […]Read More
ಕೊಯ್ಯೂರು : ಕುವೆಟ್ಟು ಮಹಾಶಕ್ತಿ ಕೇಂದ್ರದ ಕೊಯ್ಯೂರು ಶಕ್ತಿಕೇಂದ್ರದಲ್ಲಿ ಮಾರ್ಚ್ 20 ರಂದು ನಮೋ ಯುವಚೌಪಲ್ 400 ಯೋಜನೆಗಳ ಮಾಹಿತಿ ಕಾರ್ಯಕ್ರಮ ಕೊಯ್ಯೂರು ಅದೂರುಪೇರಾಲ್ ಹಾಲು ಉತ್ಪಾದಕರ ಸಹಕಾರಿ ಸಂಘದ ಭವನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ತಾಲ್ಲೂಕು ಬಿಜೆಪಿ ಯುವಮೋರ್ಚಾ ಅಧ್ಯಕ್ಷರಾದ ಶಶಿರಾಜ್ ಶೆಟ್ಟಿ ಗುರುವಾಯನಕೆರೆ ಇವರು ನಮೋ ಯುವ ಚೌಪಾಲ್ ಬಗ್ಗೆ ಮಾಹಿತಿ ನೀಡಿದರು. ಮಂಡಲ ಯುವಮೋರ್ಚಾ ಕಾರ್ಯದರ್ಶಿ ಹರೀಶ್ ಗೌಡ ಸಂಬೋಳ್ಯ,, ಮಾಜಿ ತಾಲೂಕು ಪಂಚಾಯತ್ ಸದಸ್ಯೆ ಹಾಗೂ ನಿಕಟ ಪೂರ್ವ ಬಿಜೆಪಿ ಜಿಲ್ಲಾ […]Read More
ಲೋಕಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದ್ದು 7 ಹಂತಗಳಲ್ಲಿ ದೇಶದಾದ್ಯಂತ ಲೋಕಸಭಾ ಚುನಾವಣೆ ನಡೆಯಲಿದೆ. ಕರ್ನಾಟಕದಲ್ಲಿ ಎಪ್ರಿಲ್ 26 ರಂದು ಮೊದಲ ಹಂತದ ಚುನಾವಣೆ ನಡೆಯಲಿದೆ ಎಂದು ಸುದ್ದಿಗೋಷ್ಠಿಯಲ್ಲಿ ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ. ಮೇ 7 ರಂದು ಎರಡನೇ ಹಂತದ ಮತದಾನ ನಡೆಯಲಿದೆ. ಜೂನ್ 4 ರಂದು ದೇಶದಾದ್ಯಂತ ಫಲಿತಾಂಶ ಹೊರಬೀಳಲಿದೆ. ಕರ್ನಾಟಕದ 28 ಕ್ಷೇತ್ರಗಳಿಗೆ ಎರಡು ಹಂತದಲ್ಲಿ ಮತದಾನ ನಡೆಯಲಿದೆRead More
ಮಂತ್ರ, ನಾಮಜಪ, ಮತ್ತು ಭಾರತೀಯ ಶಾಸ್ತ್ರೀಯ ಸಂಗೀತದ ರಾಗಗಳಿಂದ ಸರ್ವೋತ್ಕೃಷ್ಟ ಉಪಚಾರವಾಗುತ್ತದೆ. ಈಪ್ರಾಚೀನ, ಯಾವುದೇ ರೀತಿಯ ಹಾನಿ ಮಾಡದಿರುವ ಉಪಚಾರ ಪದ್ಧತಿಯನ್ನು ವೈದ್ಯಕೀಯ ಚಿಕಿತ್ಸೆಯಲ್ಲಿಉಪಯೋಗಿಸುವ ಬಗ್ಗೆ ವೈದ್ಯಕೀಯ ಸಮೂಹ ಸಂಶೋಧನೆ ನಡೆಸಬೇಕೆಂದು ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯದ ಶಾನ್ ಕ್ಲಾರ್ಕ್ ಇವರು ಕರೆ ನೀಡಿದರು. ಇತ್ತೀಚೆಗೆ ಬ್ಯಾಂಕಾಕ್, ಥೈಲ್ಯಾಂಡ್ ನಲ್ಲಿ ನಡೆದ ‘ಸೆವೆಂತ್ ಗ್ಲೋಬಲ್ ಪಬ್ಲಿಕ್ಹೆಲ್ತ್ ಕಾನ್ಫರೆನ್ಸ್’ನಲ್ಲಿ ಶಾನ್ ಕ್ಲಾರ್ಕ್ ಇವರು ಮಾತನಾಡುತ್ತಿದ್ದರು. ಅವರು ಸದೃಢ ಆರೋಗ್ಯಕ್ಕಾಗಿ ವಿಶೇಷವಾಗಿ ರಕ್ತದೊತ್ತಡದ ಮೇಲೆ ಕೇಂದ್ರಿತ ಸಂಗೀತದ ಉಪಚಾರ ಈ ಶೋಧ […]Read More
ಅಬುಧಾಬಿಯ ಬಿ.ಎ.ಪಿ.ಎಸ್ ಮಂದಿರದ ಉದ್ಘಾಟನಾ ಮಹೋತ್ಸವದಲ್ಲಿ ಸನಾತನ ಸಂಸ್ಥೆಯ ಸಂತರ ವಂದನೀಯ ಉಪಸ್ಥಿತಿ
ಅಬುಧಾಬಿ – ಅಯೋಧ್ಯೆಯಲ್ಲಿ ಈಗಷ್ಟೇ ಶ್ರೀರಾಮ ಮಂದಿರದ ನಿರ್ಮಾಣವಾಯಿತು ಹಾಗೂ ರಾಮಲಲ್ಲಾನ ಮೂರ್ತಿಯ ಪ್ರಾಣಪ್ರತಿಷ್ಠೆಯ ಭವ್ಯ ಉತ್ಸವವನ್ನು ಸಂಪೂರ್ಣ ಭಾರತವು ಅನುಭವಿಸಿತು. ಈಗ ಯು.ಎ.ಈ. ನಂತಹ ಮುಸಲ್ಮಾನ ದೇಶದಲ್ಲಿಯೂ ಭವ್ಯವಾದ ಬಿ.ಎ.ಪಿ.ಎಸ್ ಮಂದಿರದ ನಿರ್ಮಾಣವಾಗಿದೆ. ಇದು ಒಂದು ರೀತಿಯಲ್ಲಿ ವಿಶ್ವಾದ್ಯಂತ ಹಿಂದೂ ರಾಷ್ಟ್ರ ನಿರ್ಮಾಣದ ನಾಂದಿಯಾಗಿದೆ, ಎಂದು ಶ್ರೀಸತ್ ಶಕ್ತಿ (ಸೌ.) ಬಿಂದಾ ಸಿಂಗಬಾಳ ಇವರು ವ್ಯಕ್ತಪಡಿಸಿದರು. ಅವರು ಅಬುಧಾಬಿಯಲ್ಲಿನ ದೇವಸ್ಥಾನದ ಉದ್ಘಾಟನೆಯ ಕಾರ್ಯಕ್ರಮದ ನಂತರ ಮಾತನಾಡುತ್ತಿದ್ದರು. ಈ ಸಮಯದಲ್ಲಿ ಶ್ರೀಚಿತ್ ಶಕ್ತಿ (ಸೌ.) ಅಂಜಲಿ ಗಾಡಗೀಳರವರು […]Read More
ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ: ಹಿಂದೂ ಜನಜಾಗೃತಿ ಸಮಿತಿ
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ ವಿದ್ಯಾದಾಯಿನಿ ಯುವಕ ಯುವತಿ ವೃಂದ, ಮಟ್ಟು ಪಟ್ಣ, ಹೆಜಮಾಡಿ ಆಯೋಜಿಸಿದ ಹಿಂದೂ ರಾಷ್ಟ್ರ ಜಾಗೃತಿ ಸಭೆಯು ಜ.7 ರಂದು ಹೆಜಮಾಡಿ ಬಿಲ್ಲವರ ಸಂಘ (ರಿ.) ಹೆಜಮಾಡಿ ಜಯ ಸಿ. ಸುವರ್ಣ ಸಭಾಗೃಹದಲ್ಲಿ ಜರುಗಿತು. ಈ ಸಭೆಗೆ ಮಟ್ಟು ಮೊಗವೀರ ಮಹಾಸಭೆಯ ಅಧ್ಯಕ್ಷರಾದ ರಘುವೀರ ಎಲ್. ಸುವರ್ಣ, ವಿದ್ಯಾದಾಯಿನಿ ಯುವಕ ಯುವತಿ ವೃಂದದ ಅಧ್ಯಕ್ಷರಾದ ಶ್ರೀ. ಭರತೇಶ್ […]Read More
ಇದೇ ಜನವರಿ 22, 2024 ರಂದು ಅಯೋಧ್ಯೆಯಲ್ಲಿ ನಡೆಯುವ ಶ್ರೀರಾಮ ಮಂದಿರದ ಪ್ರಾಣಪ್ರತಿಷ್ಠಾಪನೆಯ ಹಿನ್ನೆಲೆಯಲ್ಲಿ ಆ ಪ್ರದೇಶದಲ್ಲಿ ಮದ್ಯಮಾಂಸಕ್ಕೆ ಸಂಪೂರ್ಣ ನಿಷೇಧಿಸಬೇಕೆಂದು ಹಿಂದೂ ಜನಜಾಗೃತಿ ಸಮಿತಿಯಿಂದ ಉತ್ತರಪ್ರದೇಶದ ಸನ್ಮಾನ್ಯ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಇವರಿಗೆ ಮನವಿ ಸಲ್ಲಿಸಲಾಗಿತ್ತು. ಅದಕ್ಕಾಗಿ ಅನೇಕ ಸ್ಥಳಗಳಿಂದ ಹಿಂದುತ್ವನಿಷ್ಟ ಸಂಘಟನೆಗಳು ಒಟ್ಟು ಸೇರಿ ಆಂದೋಲನವನ್ನೂ ನಡೆಸಿದರು. ಇದಕ್ಕೆ ತತ್ಪರತೆಯಿಂದ ಉತ್ತರಿಸಿ ಉತ್ತರಪ್ರದೇಶದ ಮುಖ್ಯಮಂತ್ರಿ ಸನ್ಮಾನ್ಯ ಯೋಗಿ ಆದಿತ್ಯನಾಥ ಇವರು ಅಯೋಧ್ಯೆಯ 84 ಮೈಲಿ ದೂರದ ಪ್ರದಕ್ಷಿಣೆ ಯಾತ್ರೆಯ ಕ್ಷೇತ್ರದಲ್ಲಿ ಮದ್ಯವನ್ನು ನಿಷೇಧಿಸಿದ್ದಾರೆ. ಈ […]Read More