ಇದೇ ಜನವರಿ 22, 2024 ರಂದು ಅಯೋಧ್ಯೆಯಲ್ಲಿ ನಡೆಯುವ ಶ್ರೀರಾಮ ಮಂದಿರದ ಪ್ರಾಣಪ್ರತಿಷ್ಠಾಪನೆಯ ಹಿನ್ನೆಲೆಯಲ್ಲಿ ಆ ಪ್ರದೇಶದಲ್ಲಿ ಮದ್ಯಮಾಂಸಕ್ಕೆ ಸಂಪೂರ್ಣ ನಿಷೇಧಿಸಬೇಕೆಂದು ಹಿಂದೂ ಜನಜಾಗೃತಿ ಸಮಿತಿಯಿಂದ ಉತ್ತರಪ್ರದೇಶದ ಸನ್ಮಾನ್ಯ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಇವರಿಗೆ ಮನವಿ ಸಲ್ಲಿಸಲಾಗಿತ್ತು. ಅದಕ್ಕಾಗಿ ಅನೇಕ ಸ್ಥಳಗಳಿಂದ ಹಿಂದುತ್ವನಿಷ್ಟ ಸಂಘಟನೆಗಳು ಒಟ್ಟು ಸೇರಿ ಆಂದೋಲನವನ್ನೂ ನಡೆಸಿದರು. ಇದಕ್ಕೆ ತತ್ಪರತೆಯಿಂದ ಉತ್ತರಿಸಿ ಉತ್ತರಪ್ರದೇಶದ ಮುಖ್ಯಮಂತ್ರಿ ಸನ್ಮಾನ್ಯ ಯೋಗಿ ಆದಿತ್ಯನಾಥ ಇವರು ಅಯೋಧ್ಯೆಯ 84 ಮೈಲಿ ದೂರದ ಪ್ರದಕ್ಷಿಣೆ ಯಾತ್ರೆಯ ಕ್ಷೇತ್ರದಲ್ಲಿ ಮದ್ಯವನ್ನು ನಿಷೇಧಿಸಿದ್ದಾರೆ. […]
ರಾಮ ಮಂದಿರ ಉದ್ಘಾಟನಾ ಸಮಾರಂಭಕ್ಕೆ ಭಾರಿ ಸಿದ್ಧತೆ ನಡೆಸುತ್ತಿದೆ. ರಾಮ ಭಕ್ತರು ತಮ್ಮ ಭಕ್ತಿಯನ್ನು ವಿಭಿನ್ನ ರೀತಿಯಲ್ಲಿ ತೋರಿಸುತ್ತಿದ್ದಾರೆ. ರಾಮಭಕ್ತರೊಬ್ಬರು ಐದೂವರೆ ಲಕ್ಷ ರೂಪಾಯಿ ವೆಚ್ಚ ವ್ಯಯಿಸಿ ತಯಾರಿಸಿದ ಬೃಹತ್ ಅಗರಬತ್ತಿಯನ್ನು ಅಯೋಧ್ಯೆಗೆ ಸ್ಥಳಾಂತರಿಸಲಾಗುತ್ತಿದೆ. ವಡೋದರ ರಾಮ ಭಕ್ತನೊಬ್ಬ ಮಾಡಿದ ಭವ್ಯವಾದ, ಭಾರವಾದ ಧೂಪದ್ರವ್ಯವು ತನ್ನ ಪರಿಮಳವನ್ನು ಅಯೋಧ್ಯೆಯಲ್ಲಿ ಹರಡಲು ಸಿದ್ಧವಾಗುತ್ತಿದೆ. ರಾಮಮಂದಿರ ಪ್ರಾಣ ಪ್ರತಿಷ್ಠಾ ಮಹೋತ್ಸವದಲ್ಲಿ ಈ ಧೂಪದ್ರವ್ಯವನ್ನು ಬಳಸಲಾಗುವುದು. ವಡೋದರದ ತರ್ಸಾಲಿ ಮೂಲದ ವಿಹಾಭಾಯಿ ಭರ್ವಾಡ್ ಅವರು ವೃತ್ತಿಯಲ್ಲಿ ಕೃಷಿಕರು ಮತ್ತು ಜಾನುವಾರು […]Read More
ಹಲಾಲ್ ಪ್ರಮಾಣಿತ’ ಉತ್ಪಾದನೆಗಳ ಮೇಲೆ ನಿಷೇಧ ಹೇರುವ ತಯಾರಿಯಲ್ಲಿರುವ ಯೋಗಿ ಆದಿತ್ಯನಾಥ ಇವರಿಗೆ
ಉತ್ತರಪ್ರದೇಶದ ಮಾನ್ಯ ಮುಖ್ಯಮಂತ್ರಿ ಯೋಗಿ ಆದಿತ್ಯನಾಥಜಿ ಇವರು ‘ಲವ್ ಜಿಹಾದ್’ ದ ವಿರುದ್ಧ ಕಠಿಣ ಕಾನೂನು ರೂಪಿಸಿ ಆದರ್ಶ ನಿರ್ಮಿಸಿದ್ದಾರೆ. ಅವರು ಈಗ ಹಲಾಲ್ ಜಿಹಾದ್’ನ ಮೂಲಕ ನಡೆಯುತ್ತಿರುವ ದೇಶ ವಿರೋಧಿ ಷಡ್ಯಂತ್ರ ತಡೆಗಟ್ಟಲು ನೇತೃತ್ವ ವಹಿಸಿದ್ದಾರೆ. ಹಲಾಲ್ ಪ್ರಮಾಣೀಕೃತ ಉತ್ಪಾದನೆಗಳ ಹೆಸರಿನಲ್ಲಿ ಈ ಉತ್ಪಾದನೆಗಳಿಗೆ ಕಾನೂನು ಬಾಹಿರವಾಗಿ ಸರ್ಟಿಫಿಕೇಷನ್ ನೀಡಲಾಗುತ್ತಿರುವುದರ ಬಗ್ಗೆ ಉತ್ತರಪ್ರದೇಶದಲ್ಲಿನ ಹಜರತಗಂಜ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಮತ್ತು ಇದರ ಬಗ್ಗೆ ರಾಜ್ಯದ ಮುಖ್ಯಮಂತ್ರಿ ಮಾನ್ಯ ಯೋಗಿ ಆದಿತ್ಯನಾಥಜಿ ಇವರು ತಕ್ಷಣ […]Read More
ಇಸ್ರೆಲ್ ದೇಶದಲ್ಲಿ ಇತರೆ ಉದ್ದೇಶಗಳಿಗೆ ಹೋಗಿರುವ ದ.ಕ ಜಿಲ್ಲೆಗೆ ಸಂಬಂಧಪಟ್ಟ ಪ್ರಜೆಗಳಿದ್ದಲ್ಲಿ ಜಿಲ್ಲಾಧಿಕಾರಿ
ಇಸ್ರೇಲ್ ದೇಶದ ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟು ಕೊಂಡು ಇಸ್ರೆಲ್ ದೇಶಗಳಲ್ಲಿ ವ್ಯಾಪಾರ, ಶಿಕ್ಷಣ, ಉದ್ಯೋಗ ಹಾಗೂ ಇತರೆ ಉದ್ದೇಶಗಳಿಗೆ ಹೋಗಿರುವ ಮತ್ತು ವಾಸವಾಗಿರುವ ದಕ್ಷಿಣ ಕನ್ನಡ ಜಿಲ್ಲೆಗೆ ಸಂಬಂಧಪಟ್ಟ ಭಾರತದ ಪ್ರಜೆಗಳಿದ್ದಲ್ಲಿ ಅವರ ಬಗ್ಗೆ ಮಾಹಿತಿಯನ್ನು ಜಿಲ್ಲಾಧಿಕಾರಿಯವರ ಕಚೇರಿ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಲ್ಲಿ ತೆರೆದಿರುವ ಕಂಟ್ರೋಲ್ ರೂಂ ಸಂಖ್ಯೆ 1077/0824-2442590 ಗೆ ಕರೆ ಮಾಡಿ ಕೂಡಲೇ ನೀಡುವಂತೆ ಕೋರಲಾಗಿದೆ. ಅಥವಾ ರಾಜ್ಯ ಸರಕಾರದ ತುರ್ತು ಸಂಖ್ಯೆ 080-22340676, 080-22253707 ನಂಬರ್ ಗೆ ಮಾಹಿತಿ ನೀಡುವಂತೆ […]Read More
ಈದ್ ಮಿಲಾದ್ ಆಚರಣೆ ನೆಪದಲ್ಲಿ ಶಿವಮೊಗ್ಗದ ಶಾಂತಿ ಕೆಡಿಸಿದ ಜಿಹಾದಿಗಳ ಮೇಲೆ ಕಠಿಣ
ಶಿವಮೊಗ್ಗ: ಈದ್ ಮಿಲಾದ್ ಹೆಸರಿನಲ್ಲಿ ಶಿವಮೊಗ್ಗದಲ್ಲಿ ಕಳೆದ 3 ದಿನಗಳ ಹಿಂದೆ ನಡೆದ ಗಲಭೆಯು ಒಂದು ಷಡ್ಯಂತ್ರವಾಗಿರುವ ಎಲ್ಲ ಕುರುಹುಗಳು ಗೋಚರಿಸುತ್ತಿವೆ. ಮತಾಂಧರ ಅಟ್ಟಹಾಸಕ್ಕೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ ! ಅನೇಕ ಬಡ ಜನರ ಆಸ್ತಿ ಪಾಸ್ತಿಗಳ ಮೇಲೆ ಅಪಾರ ಹಾನಿಯುಂಟಾಗಿದ್ದು ಅಲ್ಲಿನ ಜನರು 3 ದಿನಗಳಿಂದ ದುಃಖದ ಮಡಲಿನಲ್ಲಿದ್ದಾರೆ, ಈ ಎಲ್ಲ ಘಟನೆಗಳಿಗೆ ಹೊಣೆ ಯಾರು ಎಂಬುದನ್ನು ಇಲ್ಲಿ ಗಮನಿಸಬೇಕಿದೆ. ಶಿವಮೊಗ್ಗದಲ್ಲಿ ಪ್ರತಿವರ್ಷವೂ ಈ ವೇಳೆ ಗಲಭೆಯುಂಟಾಗುವುದು ಮತ್ತು ಸಾರ್ವಜನಿಕರಿಗೆ ತೊಂದರೆಯುಂಟಾಗುವುದು ಜಾರಿಯಲ್ಲಿದ್ದು ಆಡಳಿತದ […]Read More
ರಾಜ್ಯದಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ ಗಣೇಶ ಮೂರ್ತಿ ಉತ್ಪಾದಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸರಕಾರ ಸೂಚಿಸಿದ ಬೆನ್ನಲ್ಲೇ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ರಾಜ್ಯದೆಲ್ಲೆಡೆ ಕಾರ್ಯ ಪ್ರವೃತ್ತರಾಗಿ ಹಲವೆಡೆ ದಾಳಿ ನಡೆಸಿ ಪ್ರಕರಣ ದಾಖಲಿಸಿಕೊಂಡು ಬಿಸಿ ಮುಟ್ಟಿಸಿದ್ದಾರೆ. ದೊಡ್ಡಬಳ್ಳಾಪುರ ರಸ್ತೆಯ ಮಾರಸಂದ್ರದಲ್ಲಿ ಕೊಲ್ಲಾಪುರದಿಂದ ತಂದು ಪೈಂಟ್ ಮಾಡಿ ಗಣೇಶ ಮೂರ್ತಿ ಮಾರಾಟ ಮಾಡುತ್ತಿರುವುದನ್ನು ಪತ್ತೆ ಹಚ್ಚಲಾಗಿದೆ. ಇಲ್ಲಿ ನೂರಾರು ಗಣೇಶ ಮೂರ್ತಿ ಜಪ್ತಿ ಮಾಡಲಾಗಿದೆ. ಮೈಸೂರಿನಲ್ಲಿ 1 ಕಡೆ, ಕಲಬುರುಗಿಯಲ್ಲಿ 2 , […]Read More
ಸನಾತನ ಧರ್ಮವನ್ನು ಡೆಂಗ್ಯೂ, ಮಲೇರಿಯಾ, ಕೊರೊನಾ, ಏಡ್ಸ ಮತ್ತು ಕುಷ್ಠರೋಗದೊಂದಿಗೆ ತುಲನೆ ಮಾಡುವುದು
ವಿಶ್ವಬಂಧುತ್ವದ ಶಿಕ್ಷಣ ನೀಡಿ, ಎಲ್ಲರನ್ನು ಸಮಾವೇಶಗೊಳಿಸಿಕೊಳ್ಳುವ ಸನಾತನ ಧರ್ಮ’ವನ್ನು ಡೆಂಗ್ಯೂ, ಮಲೇರಿಯಾ, ಕೊರೊನಾ ಏಡ್ಸ ಮತ್ತು ಕುಷ್ಠರೋಗ ಮುಂತಾದ ರೋಗಗಳೊಂದಿಗೆ ತುಲನೆ ಮಾಡಿಸನಾತನ ಧರ್ಮ’ವನ್ನು ನಾಶಗೊಳಿಸುವ ಭಾಷೆಯನ್ನು ಆಡುವ ತಮಿಳುನಾಡು ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್, ಕರ್ನಾಟಕದ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ತಮಿಳುನಾಡು ದ್ರಮುಕ ಸಂಸದ ಎ. ರಾಜಾ ದೇಶಾದ್ಯಂತ ಕೋಟ್ಯಂತರ ಹಿಂದೂಗಳ ಧಾರ್ಮಿಕ ಭಾವನೆಗಳನ್ನು ನೋಯಿಸಿದ್ದಾರೆ. ಆದರೆ ಅವರೆಲ್ಲರೂ ತಮ್ಮ ಹೇಳಿಕೆಗೆ ಬದ್ಧರಾಗಿದ್ದಾರೆ.ಇದರಿಂದಾಗಿ ದೇಶಾದ್ಯಂತವಿರುವ ಹಿಂದೂಗಳಲ್ಲಿ ಆಕ್ರೋಶದ ಅಲೆ ಎದ್ದಿದೆ. ಆದುದರಿಂದ […]Read More
ನಾಗಗಳ ಆಧ್ಯಾತ್ಮಿಕ ಮಹತ್ವ – ನಾಗರಪಂಚಮಿ ನಿಮಿತ್ತ ಸನಾತನ ಸಂಸ್ಥೆಯ ವಿಶೇಷ ಲೇಖನ
ನಾಗರಪಂಚಮಿ ನಿಮಿತ್ತ ನಾವು ನಾಗಗಳ ಆಧ್ಯಾತ್ಮಿಕ ಮಹತ್ವ ಮತ್ತು ನಾಗಪಂಚಮಿಯ ದಿನದಂದು ಮಾಡಲಾಗುವ ನಾಗಗಳ ಉಪಾಸನೆಯ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ. ಕಶ್ಯಪ ಋಷಿ ಮತ್ತು ಕದ್ರೂ ಋಷಿಗಳಿಂದ ಎಲ್ಲ ನಾಗಗಳ ನಿರ್ಮಿತಿಯಾಯಿತು. ತ್ರಿಗುಣಗಳಂತೆ ನಾಗಗಳಲ್ಲಿ ಪ್ರಮುಖ ಮೂರು ವಿಧಗಳಿವೆ.ತಾಮಸಿಕ ನಾಗ : ಈ ನಾಗಗಳು ಮುಖ್ಯವಾಗಿ ಕಪ್ಪು ಬಣ್ಣದ್ದಾಗಿದ್ದು ಅವು ಪಾತಾಳದ ನಾಗಲೋಕದಲ್ಲಿ ವಾಸಿಸುತ್ತವೆ. ಪಾತಾಳದ ನಾಗಗಳು ಪೃಥ್ವಿಯ ಮೇಲಿನ ನಾಗಗಳಿಗಿಂತ ಲಕ್ಷ ಪಟ್ಟು ಹೆಚ್ಚು ಸಾಮರ್ಥ್ಯಶಾಲಿ ಮತ್ತು ಸಾವಿರ ಪಟ್ಟು ವಿಷಕಾರಿಯಾಗಿರುತ್ತವೆ.ರಾಜಸಿಕ ನಾಗ : […]Read More
ಹಿಂದೂ ಕಾರ್ಯಕರ್ತರ ಗಡಿಪಾರು ಆದೇಶ ಖಂಡನೀಯ !:ಸರಕಾರವು ಗಡಿಪಾರು ಆದೇಶವನ್ನು ರದ್ದು ಮಾಡಬೇಕೆಂದು
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲವು ಹಿಂದೂ ಕಾರ್ಯಕರ್ತರನ್ನು ಗಡಿಪಾರು ಮಾಡುವ ಪೊಲೀಸರ ಕ್ರಮ ಖಂಡನೀಯ. ಇದನ್ನು ಹಿಂದೂ ಜನಜಾಗೃತಿ ಸಮಿತಿಯು ತೀವ್ರವಾಗಿ ಖಂಡಿಸುತ್ತದೆ. ಇದು ಹಿಂದೂ ಸಂಘಟನೆಗಳನ್ನು ಹತ್ತಿಕ್ಕುವ ಪ್ರಯತ್ನವಾಗಿದೆ ಎಂದು ಹಿಂದೂ ಹಿಂದೂ ಜನಜಾಗೃತಿ ಸಮಿತಿಯು ಆಗ್ರಹಿಸುತ್ತದೆ. ಹಿಂದೂ ಸಂಘಟನೆಗಳು ಪೊಲೀಸರಿಗೆ ಮಾಹಿತಿ ನೀಡಿ ಗೋರಕ್ಷಣೆಯ ಕಾರ್ಯವನ್ನು ಮಾಡಿದ ಕಾರಣಕ್ಕೆ ಹಾಗೂ ಹೋಳಿ ಆಚರಣೆಯ ನೆಪದಲ್ಲಿ ಡ್ರಗ್ಸ್ ಪಾರ್ಟಿಯನ್ನು ತಡೆದ ಕಾರಣಕ್ಕೆ ಅವರನ್ನು ಗಡಿಪಾರು ಮಾಡುವುದು ಖಂಡನೀಯವಾಗಿದೆ. ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ನಂತರ […]Read More