ಫೋಂಡಾ – ಗೋವಾದಲ್ಲಿ ಪ್ರಾಚೀನ ಭಾರತೀಯ ಸಂಸ್ಕೃತಿಯನ್ನು ನಾಶಮಾಡಲು ಪೋರ್ಚುಗೀಸರು ಅನೇಕ ದೇವಸ್ಥಾನಗಳನ್ನು ನಾಶ ಮಾಡಿದರು. ವಿದೇಶಿ ಆಕ್ರಮಣಕಾರರಿಂದ ನಾಶವಾದ ಈ ಎಲ್ಲಾ ದೇವಾಲಯಗಳ ಜೀರ್ಣೋದ್ಧಾರ ಮಾಡಿ ಭಾರತೀಯ ಸಂಸ್ಕೃತಿಯನ್ನು ಪುನರುಜ್ಜೀವನಗೊಳಿಸಲು ಗೋವಾ ಸರಕಾರವು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿತು. ಅದಕ್ಕನುಸಾರ ಪ್ರಾಚೀನ ಶ್ರೀ ಸಪ್ತಕೋಟೇಶ್ವರ ದೇವಾಲಯದ ಜೀರ್ಣೋದ್ಧಾರವನ್ನು ಗೋವಾ ಸರಕಾರವೇ ಮಾಡಿದೆ. ಅಲ್ಲದೇ ಇತರೆ ದೇವಾಲಯಗಳ ಜೀರ್ಣೋದ್ಧಾರಕ್ಕೆ ಒಂದು ಸಮಿತಿ ರಚಿಸಿದ್ದು, ಮುಂದಿನ ಪ್ರಕ್ರಿಯೆಯನ್ನು ಆರಂಭಿಸಲಾಗಿದೆ. ಗೋವಾ ಸರಕಾರ ಕೈಗೊಂಡಿರುವ ನಿರ್ಧಾರವು ಮಾದರಿಯಾಗಿದೆ. ದೇಶದಾದ್ಯಂತ ಮೊಘಲ್ […]
ಮಾನ್ಯ ಉಪಮುಖ್ಯಮಂತ್ರಿಗಳು ಹಾಗೂ ಮಾನ್ಯ ಸಚಿವರುಗಳನ್ನು ವಿವಿಧ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ
ಮಾನ್ಯ ಉಪಮುಖ್ಯಮಂತ್ರಿಗಳು ಹಾಗೂ ಮಾನ್ಯ ಸಚಿವರುಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಉಪಮುಖ್ಯಮಂತ್ರಿಗಳು ಹಾಗೂ ಮಾನ್ಯ ಸಚಿವರುಗಳು ವಿವಿಧ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಿ ಆದೇಶಿಸಿದೆ. ಮಾನ್ಯ ಉಪಮುಖ್ಯಮಂತ್ರಿಗಳು ಹಾಗೂ ಮಾನ್ಯ ಸಚಿವರುಗಳ ಉಸ್ತುವಾರಿ ಜಿಲ್ಲೆಗಳು:ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಉಸ್ತುವಾರಿ ಜಿಲ್ಲೆ ಬೆಂಗಳೂರು ನಗರ, ಡಾ ಜಿ ಪರಮೇಶ್ವರ ತುಮಕೂರು, ಎಚ್ ಕೆ ಪಾಟೀಲ ಗದಗ, ಕೆ ಹೆಚ್ ಮುನಿಯಪ್ಪ ಬೆಂಗಳೂರು ಗ್ರಾಮಾಂತರ, ರಾಮಲಿಂಗ ರೆಡ್ಡಿ ರಾಮನಗರ, ಕೆ ಜಿ ಜಾರ್ಜ್ […]Read More
ಬೆಳ್ತಂಗಡಿ: ದ.ಕ ಜಿಲ್ಲೆಯ ಬಂಟ್ವಾಳ, ಬೆಳ್ತಂಗಡಿ, ಉಪ್ಪಿನಂಗಡಿ, ವೇಣೂರು ಸೇರಿದಂತೆ 16 ಕಡೆ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿದ್ದು, ಹಲವರ ಕಚೇರಿ, ಆಸ್ಪತ್ರೆಗಳ ಮೇಲೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮೇಲೆ ಬಿಹಾರದಲ್ಲಿ ದಾಳಿಯ ಗೆ ಸಂಚು ಪ್ರಕರಣಕ್ಕೆ ಸಂಬಂಧಿಸಿದಂತೆ ದ.ಕ ಜಿಲ್ಲೆಯಲ್ಲಿ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆRead More
ಗುರುವಾಯನಕೆರೆ: ಜೆ ಇ ಇ ಮೈನ್ಸ್ ಫಲಿತಾಂಶ ಪ್ರಕಟವಾಗಿದ್ದು ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಭೂತ ಪೂರ್ವ ಸಾಧನೆ ಮಾಡಿದ್ದಾರೆ. ಪವನ್ ಶೆಣೈ, 99.4805112, ಶ್ರೀಹರಿ ಬಿ ಪಿ 98.9380176, ಪ್ರಣವ ಕುಮಾರ್ 98.7864561 , ಆದಿತ್ ಜೈನ್ 98.7561504, ಸುಶಾಂತ್ ಎನ್. ಟಿ 97.3256811, ನವತೇಜ್ 97.0110453, ಧನುಷ್ ಕೆ 97.2781844, ಅಪರಾಜಿತಾ ಚಂದನ್ 96.2763236, ಕೀರ್ತನಾ ಜಿ ಎನ್ 95.8450361, ಸಂಜನಾ ಆರ್ 95.6366162, ಸಂಜನಾ ಐ 93.0447058, ಧಿಯ […]Read More
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬೆಳಗ್ಗಿನ ದರ್ಶನದ ಸಮಯ ಬದಲಾವಣೆಯಾಗಿದ್ದು, ವಿಷು ಪ್ರಯುಕ್ತ ಧರ್ಮಸ್ಥಳದಲ್ಲಿ ವಿಶೇಷ ಪೂಜೆಗಳು ನಡೆಯಲಿವೆ. ಏ.22 ರವರೆಗೆ ಬೆಳಗ್ಗಿನ ದರುಶನ 8.30 ರಿಂದ ಪ್ರಾರಂಭವಾಗಲಿದೆ. ಧರ್ಮಸ್ಥಳ ಮಂಜುನಾಥ ಸ್ವಾಮಿಯ ದರುಶನ ಹಾಗೂ ಸೇವೆಗಳಲ್ಲಿ ಯಾವುದೇ ಬದಲಾವಣೆಗಳು ಇತುವುದಿಲ್ಲ ಎಂದು ಧರ್ಮಸ್ಥಳ ಆಡಳಿತ ಮಂಡಳಿ ತಿಳಿಸಿದೆ.Read More
ಗೌರಿ ಲಂಕೇಶ್ ಪ್ರಕರಣ ನಡೆಸುತ್ತಿರುವ ನ್ಯಾಯವಾದಿ ಕೃಷ್ಣಮೂರ್ತಿಯವರ ಮೇಲೆ ಗುಂಡಿನ ದಾಳಿಯ ಹಿಂದೆ
ಮಂಗಳೂರು : ಕರ್ನಾಟಕದಲ್ಲಿ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾಗಿರುವ ಹಿಂದೂಗಳ ಪರವಾಗಿ ಕಾನೂನು ಹೋರಾಟ ನಡೆಸುತ್ತಿದ್ದ ಹಿಂದುತ್ವನಿಷ್ಠ ನ್ಯಾಯವಾದಿ ಕೃಷ್ಣಮೂರ್ತಿಯವರ ಮೇಲೆ ಬುಧವಾರ ರಾತ್ರಿ ಅಪರಿಚಿತರಿಂದ ಗುಂಡಿನ ದಾಳಿ ನಡೆಸಲಾಗಿದೆ. ನ್ಯಾಯವಾದಿ ಕೃಷ್ಣಮೂರ್ತಿ ಅವರು ವಿಶ್ವ ಹಿಂದೂ ಪರಿಷತ್ತಿನ ಸಭೆ ಮುಗಿಸಿ ತಮ್ಮ ಕಾರಿನಲ್ಲಿ ಚೆಟ್ಟಳ್ಳಿಯಿಂದ ಮಡಿಕೇರಿಗೆ ಹೊರಡುತ್ತಿದ್ದರು. ಈ ವೇಳೆ ಅವರ ಮೇಲೆ ದಾಳಿ ನಡೆದಿದೆ. ಈ ಹೇಡಿತನದ ದಾಳಿಯನ್ನು ಹಿಂದೂ ಜನಜಾಗೃತಿ ಸಮಿತಿಯು ತೀವ್ರವಾಗಿ ಖಂಡಿಸುತ್ತದೆ. ದಾಳಿಯ ಹಿಂದೆ ಪಿ.ಎಫ್.ಐ ಅಥವಾ […]Read More
ಕಳೆದ ಎರಡು ತಿಂಗಳುಗಳಿಂದ ರಾಜ್ಯದ ಬಹುತೇಕ ಕಡೆಯಲ್ಲಿ ಎಚ್ 3 ಎನ್2 ವೈರಸ್ ಕಾಣಿಸಿಕೊಂಡಿದ್ದು, ಕರಾವಳಿ ಭಾಗದಲ್ಲೂ ಇಂತಹ ಪ್ರಕರಣಗಳು ಹೆಚ್ಚಾಗುತ್ತಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಶೀತ, ಜ್ವರ ಜೊತೆಗೆ ಒಂದೆರಡು ವಾರ ನಿರೆಂತರ ಕೆಮ್ಮು, ಕಫದಂತಹ ಸಮಸ್ಯೆಗಳು ಭಾಧಿಸುತ್ತಿದ್ದರೆ ಅದು ಎಚ್3 ಎನ್2 ವೈರಸ್ ನ ಲಕ್ಷಣ. ಬಿರು ಬಿಸಿಲು, ಹವಾಮಾನದಲ್ಲಿ ಬದಲಾವಣೆ ಈ ವೈರೆಸ್ ನ ವೇಗಕ್ಕೆ ಮತ್ತಷ್ಟು ಬೂಸ್ಟ್ ನೀಡಿದೆ. ಕಿರಿಯರಿಂದ ಹಿರಿಯರ ತನಕ ಈ ವೈರಸ್ ಭಾಧಿಸಿವೆ. ಎಚ್3 […]Read More
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯಸಭಾಸದಸ್ಯರಾದ ಡಾ||ಡಿ ವೀರೇಂದ್ರ ಹೆಗ್ಗಡೆಯವರು ಡಿ.9 ರಂದು ನವದೆಹಲಿಯಲ್ಲಿ ಉಪರಾಷ್ಟ್ರಪತಿ ಜಗ್ ದೀಪ್ ಧನ್ ಕರ್ ಅವರನ್ನು ಭೇಟಿ ಮಾಡಿ ಸೌಹಾರ್ದಯುತ ಮಾತುಕತೆ ನಡೆಸಿದರು. ಈ ವೇಳೆ ಧರ್ಮಸ್ಥಳದ ಪರವಾಗಿ ಉಪರಾಷ್ಟ್ರಪತಿಗೆ ಹೆಗ್ಗಡೆಯವರು ಗೌರವಿಸಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಹ್ವಾನಿಸಿದರು.Read More