ಬೆಳ್ತಂಗಡಿ : ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕಿಯರ ವಿಭಾಗದ ವಾಲಿಬಾಲ್ ಪಂದ್ಯಾಟ: ಮುಂಡಾಜೆ ಪ್ರೌಢಶಾಲಾ ಬಾಲಕಿಯರ ತಂಡ ಪ್ರಥಮ
ಮುಂಡಾಜೆ :ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೆಳ್ತಂಗಡಿ ಮತ್ತು ಸರಕಾರಿ ಪದವಿ ಪೂರ್ವ ಕಾಲೇಜು ಪದ್ಮುಂಜ ಇದರ ಆಶ್ರಯದಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕಿಯರ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ವಿವೇಕಾನಂದ ಶಿಕ್ಷಣ ಸಂಸ್ಥೆ ಮುಂಡಾಜೆಯ ಪ್ರೌಢಶಾಲಾ ಬಾಲಕಿಯರ ತಂಡ ಭಾಗವಹಿಸಿ ಸತತ 14 ವರುಷಗಳಿಂದ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆ ಆಗಿರುತ್ತದೆ. ಈ ಪಂದ್ಯಾಟದಲ್ಲಿ ಉತ್ತಮ ಹೊಡೆತಗಾರ್ತಿಯಾಗಿಕು.ಯಕ್ಷಿತ, ಉತ್ತಮ ಸೆಟ್ಟರ್ ಆಗಿ ಕು.ಸಿಂಚನ ಇವರು […]